Month: April 2017

ಕುಲಾಲ ಸುಧಾರಕ ಸಂಘದ ಅಧ್ಯಕ್ಷರಾಗಿ ಬಿ. ಸತೀಶ್ ಕುಲಾಲ್ ಪುನರಾಯ್ಕೆ

ಬಂಟ್ವಾಳ: ಇಲ್ಲಿನ ತಾಲೂಕು ಕುಲಾಲ ಸುಧಾರಕ ಸಂಘದ ಅಧ್ಯಕ್ಷರಾಗಿ ಬಿ. ಸತೀಶ್ ಕುಲಾಲ್ ಪುರಾಯ್ಕೆಯಾಗಿದ್ದಾರೆ. ಇತ್ತೀಚೆಗೆ ಬಿ.ಸಿರೋಡು ಪೊಸಳ್ಳಿಯ ಸಂಘದ ಸಭಾಭವನದಲ್ಲಿ ನಡೆದ 37ನೇ ವಾರ್ಷಿಕ ಮಹಾಸಭೆಯಲ್ಲಿ…

ಗೋಳ್ತಮಜಲು ಗ್ರಾಮದಲ್ಲಿ ರೈಲ್ವೆ ಮೇಲ್ಸೇತುವೆ, ಕೆಳಸೇತುವೆ ಎರಡು ತಿಂಗಳಲ್ಲಿ ಕಾಮಗಾರಿ ಮುಕ್ತಾಯ ದ.ಕ.ಜಿಲ್ಲೆಯಲ್ಲಿ ಒಟ್ಟು ಆರು ಕಡೆ ಸೇತುವೆ ನಿರ್ಮಾಣ

ಬಂಟ್ವಾಳ, : ಕಲ್ಲಡ್ಕ ಸಮೀಪದ ಕೆ.ಸಿ.ರೋಡ್ ರೈಲ್ವೆ ಕ್ರಾಸಿಂಗ್ ಬಳಿ ರೈಲ್ವೆ ಅಂಡರ್ ಬ್ರಿಡ್ಜ್ (ಕೆಳಸೇತುವೆ), ಗೋಳ್ತಮಜಲು ರೈಲ್ವೆ ಮೇಲ್ಸೇತುವೆ ನಿರ್ಮಾಣವಾಗುತ್ತಿದ್ದು ಇನ್ನು ಎರಡು ತಿಂಗಳೊಳಗೆ ಕಾಮಗಾರಿ…

ಪೊಳಲಿ ಶ್ರೀ ರಾಜರಾಜೇಶ್ವರೀ ದೇವಿ ಸನ್ನಿಧಿಯಲ್ಲಿ 585 ತುಲಾಭಾರ ಸೇವೆ.

ಕೈಕಂಬ: ಪೊಳಲಿ ಶ್ರೀ ರಾಜರಾಜೇಶ್ವರಿ ದೇವಿ ಸನ್ನಿಧಿಯಲ್ಲಿ 28 ನೇ ದಿನದ ಜಾತ್ರಾ ಮಹೋತ್ಸವದಂದು ಏ. 11ರಂದು ಮಂಗಳವಾರ ಬೆಳಗ್ಗೆ 8 ಗಂಟೆಯಿಂದ ತುಲಾಭಾರ ಸೇವೆಯು ಪ್ರಾರಂಭಗೊಂಡಿತು.…

ಯೋಗದಿಂದ ವಿಶ್ವವನ್ನೇ ರೋಗ ಮುಕ್ತವಾಗಿಸಲು ಸಾಧ್ಯ ಕೃಷ್ಣಮೂರ್ತಿ

ಫರಂಗಿಪೇಟೆ : ಯೋಗದಿಂದ ವಿಶ್ವವನ್ನೇ ರೋಗ ಮುಕ್ತವಾಗಿಸಲು ಸಾಧ್ಯ ,ವಿಶ್ವವೇ ನಮ್ಮ ಯೋಗದ ಆಕರ್ಷಣೆಗೆ ಒಳಗಾಗುತ್ತಿದೆ.ಎಂದು ವಿಶ್ವ ಹಿಂದೂ ಪರಿಷತ್ ರಾಜ್ಯ ಸಹ ಕಾರ್ಯದರ್ಶಿಯವರಾದ ಶ್ರೀ ಕೃಷ್ಣ…

ಬಂಟ್ವಾಳ ಅಷ್ಟಪವಿತ್ರ ನಾಗಮಂಡಲೋತ್ಸವದ ಪೂರ್ವಭಾವಿ ಸಭೆ

ಬಂಟ್ವಾಳ ತಾಲ್ಲೂಕಿನ ಶಂಭೂರು ಗ್ರಾಮದ ಗುಡ್ಡೆಮನೆಗುತ್ತು ನಾಗಬನದಲ್ಲಿ ಇದೇ 19ರಂದು ನಡೆಯಲಿರುವ ಅಷ್ಟಪವಿತ್ರ ನಾಗಮಂಡಲೋತ್ಸವ ಪ್ರಯುಕ್ತ ಸೋಮವಾರ ಸಂಜೆ ಬಿ.ಸಿ.ರೋಡ್‍ನಲ್ಲಿ ಏರ್ಪಡಿಸಿದ್ದ ವಿವಿಧ ಸಮಿತಿ ಸದಸ್ಯರ ಪೂರ್ವಭಾವಿ…

ಬೋಳಂತೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ‘ಏಕಾದಶ ಶ್ರೀ ದೇವಿ ಮಹಾತ್ಮೆ’ ಯಕ್ಷಗಾನ

ಬಂಟ್ವಾಳ ತಾಲ್ಲೂಕಿನ ನರಿಕೊಂಬು ಗ್ರಾಮದ ಬೋಳಂತೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಏರ್ಪಡಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಪ್ರದರ್ಶಿಸಿದ ‘ಏಕಾದಶ ಶ್ರೀ ದೇವಿ ಮಹಾತ್ಮೆ’…

ಅರಳ: ರಾಜೀವ ಗಾಂಧಿ ಸೇವಾ ಕೇಂದ್ರ ಕಟ್ಟಡ ಉದ್ಘಾಟನೆ

ರೂ 5ಕೋಟಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ: ಸಚಿವ ರೈ ಬಂಟ್ವಾಳ: ಅರಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಸಂಪರ್ಕ ರಸ್ತೆಗಳ ಅಭಿವೃದ್ಧಿಗೆ ಈಗಾಗಲೇ ಒಟ್ಟು ರೂ 5ಕೋಟಿ…

ಮೂಡುಬಿದಿರೆ ನವವಿವಾಹಿತೆ ಆತ್ಮಹತ್ಯೆ

ಮೂಡುಬಿದಿರೆ: ಅಳಿಯೂರು ಪಾಪುಲಾಡಿ ಎಂಬಲ್ಲಿ ನವವಿವಾಹಿತೆಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ರಾತ್ರಿ ಸಂಭವಿಸಿದೆ. ಸಂಧ್ಯಾ ಜೈನ್ (32) ಎಂಬ ಮಹಿಳೆ ಆತ್ಮಹತ್ಯೆ ಮಾಡಿಕೊಂಡಾಕೆ.…

ಆಟೋರಿಕ್ಷಾಕ್ಕೆ ಬಸ್ಸು ಡಿಕ್ಕಿ

ಬಂಟ್ವಾಳ: ಬಿ.ಸಿ.ರೋಡಿನ ಸರ್ವಿಸ್ ರಸ್ತೆಯ ಕಾಮಗಾರಿಯ ಅವ್ಯವಸ್ಥೆ ಯಿಂದಾಗಿ ವಾಹನ ಸಂಚಾರ ಭಾಗಶಃ ಹದಗೆಟ್ಟಿದ್ದು ಬಿ.ಸಿ.ರೋಡಿನ ಹೊಟೇಲ್ ವೊಂದರ ಮುಂಭಾ ಗದಲ್ಲಿ ಖಾಸಗಿ ಬಸ್ಸೊಂದು ಆಟೋರಿಕ್ಷಾಕ್ಕೆ ಢಿಕ್ಕಿಯಾದ…

ಪೇರಿಮಾರ್‍ನಲ್ಲಿ ಬೃಹತ್ ರಕ್ತದಾನ ಶಿಬಿರ

ಬಂಟ್ವಾಳ: ಮಸ್ಜಿದುಲ್ ಖಿಳ್‍ರ್ ಮತ್ತು ದಾರುಲ್ ಉಲೂಂ ಮದರಸ, ಎಸ್‍ವೈಎಸ್, ಎಸ್ಸೆಸ್ಸೆಫ್ ಸಂಯುಕ್ತ ಆಶ್ರಯದಲ್ಲಿ ಎ.15ರಂದು ಸಾಯಂಕಾಲ 7 ಗಂಟೆಗೆ ಪೇರಿಮಾರ್‍ನಲ್ಲಿ ಗ್ರಾಂಡ್ ಸುನ್ನೀ ಇಜ್‍ತಿಮಾ ನಡೆಯಲಿದ್ದು…

ಭಾರತ್ ನಿರ್ಮಾಣ್ ರಾಜೀವ ಗಾಂ ಸೇವಾ ಕೇಂದ್ರ ಉದ್ಘಾಟನೆ

ಬಂಟ್ವಾಳ: ಬಂಟ್ವಾಳ ಕೇಂದ್ರ ಸ್ಥಾನದಲ್ಲಿ ಮಿನಿ ವಿಧಾನಸೌಧ ಸಹಿತ ಸಾಕಷ್ಟು ಅಭಿವೃದ್ಧಿ ಕಾರ್ಯಗಳಾಗುತ್ತಿದ್ದು ಬಿ.ಸಿ.ರೋಡುನಿಂದ ಜಕ್ರಿಬೆಟ್ಟುವರೆಗೆ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಸರಕಾರಕ್ಕೆ ಮನವಿ ಸಲ್ಲಿಸಲಾಗುವುದು,ಜೊತೆಗೆ ಮಣಿಹಳ್ಳ ಸೇತುವೆ…

ಶ್ರೀ ಕ್ಷೇತ್ರ ಗೆಜ್ಜೆಗಿರಿ ನಂದನ ಬಿತ್ತ್‍ಲ್ ಬಂಟ್ವಾಳ ತಾಲೂಕು ಸಮಿತಿ ರಚನೆ

ಬಂಟ್ವಾಳ: ಶ್ರೀ ಕ್ಷೇತ್ರ ಗೆಜ್ಜೆಗಿರಿ ನಂದನ ಬಿತ್ತ್‍ಲ್ ದೇಯಿ ಬೈದ್ಯೆತಿ-ಕೋಟಿ ಚೆನ್ನಯ ಮೂಲಸ್ಥಾನ, ಆದಿದೈವ ಧೂಮಾವತಿ ಕ್ಷೇತ್ರ, ಸಾಯನ ಬೈದ್ಯರ ಗುರುಪೀಠ ಪುನರುತ್ಹಾನದ ಬಗ್ಗೆ ಬಂಟ್ವಾಳ ತಾಲೂಕು…

ರಾಘವೇಂದ್ರ ಸ್ವಸಹಾಯ ಗುಂಪಿನ ವಾರ್ಷಿಕೋತ್ಸವ

ಮೂಡುಬಿದಿರೆ: ವಂದೇ ಮಾತರಂ ವಿವಿಧೋದ್ದೇಶ ಸಹಕಾರಿ ಸಂಘ ಹಾಗೂ ಮೂಡುಬಿದಿರೆ ಪ್ರೇರಣಾ ಸೇವಾ ಟ್ರಸ್ಟ್‍ನಿಂದ ಪ್ರಾಯೋಜಿಲ್ಪಟ್ಟ ಹಂಡೇಲು ಕಾಪಿಕಾಡಿನ ರಾಘವೇಂದ್ರ ಸ್ವಸಹಾಯ ಗುಂಪಿನ ಮೂರನೇ ವಾರ್ಷಿಕೋತ್ಸವ ಹಾಗೂ…