Month: April 2017

ಬಿ.ಸಿ.ರೋಡಿನ ಸ್ವಾತಂತ್ರ್ಯ ಪೂರ್ವದ ಹಳೆ ಕಟ್ಟಡ ಬಂಟ್ವಾಳ ಸಬ್ ರಿಜಿಸ್ಟ್ರಾರ್ ಕಚೇರಿ ಕೆಲವೇ ತಿಂಗಳುಗಳಲ್ಲಿ ಧರಾಶಾಯಿಯಾಗಲಿದೆ

ಬಂಟ್ವಾಳ : ಬಿ.ಸಿ.ರೋಡಿನ ಕೇಂದ್ರ ಭಾಗದಲ್ಲಿರುವ ಸ್ವಾತಂತ್ರ್ಯ ಪೂರ್ವದ ಹಳೆ ಕಟ್ಟಡ ಬಂಟ್ವಾಳ ಸಬ್ ರಿಜಿಸ್ಟ್ರಾರ್ ಕಚೇರಿ ಕೆಲವೇ ತಿಂಗಳುಗಳಲ್ಲಿ ಧರಾಶಾಯಿಯಾಗಲಿದೆ. ಈ ಕಚೇರಿ ಮುಂದೆ ಪಕ್ಕದಲ್ಲೇ…

ಮಣಿ ಶ್ರೀ ದುರ್ಗಾಮಾತಾ ದೇವಿಯ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಧಾರ್ಮಿಕ ಸಭೆ

ಬಂಟ್ವಾಳ: ದೇವಸ್ಥಾನದ ಜೀಣೋದ್ದಾರ ಸಂದರ್ಭದಲ್ಲಿ ಭಕ್ತರಿಗೆ ದೇವರ ಸೇವೆ ಮಾಡುವ ಅವಕಾಶ ಲಭಿಸುತ್ತದೆ. ದೇವರ ಅನುಗ್ರಹವಿದ್ದಾಗ ಮಾತ್ರ ದೇವಸ್ಥಾನಗಳು ನಿರ್ಮಾಣಗೊಳ್ಳಲು ಸಾಧ್ಯ ಎಂದು ಸುಬ್ರಹ್ಮಣ್ಯ ಮಠದ ಶ್ರೀ…

ಲೋಕಾರ್ಪಣೆಗೊಳ್ಳಲಿಲಿದೆ ದಡ್ಡಲಕಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹೊಸ ಕಟ್ಟಡ

ಬಂಟ್ವಾಳ: ತಾಲೂಕಿನ ಮೂಡನಡುಗೋಡು ಗ್ರಾಮದ ಕರೆಂಕಿ ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್ (ರಿ) ಇದರ ದಶಮಾನೋತ್ಸವದ ಅಂಗವಾಗಿ ಕ್ಲಬ್‍ನ ಶಾಲಾ ದತ್ತುಯೋಜನೆಯಡಿ ನಿರ್ಮಾಣಗೊಂಡ ದಡ್ಡಲಕಾಡು ಸರಕಾರಿ ಹಿರಿಯ…

ಬಿ.ಸಿ.ರೋಡ್ ರಾಜ್ಯ ಮಾರ್ಗದಲ್ಲಿ ಹರಿಯುತ್ತಿದೆ ಕೊಳಚೆ ನೀರು

ಬಂಟ್ವಾಳ: ಚರಂಡಿಯಲ್ಲಿ ಹರಿಯಬೇಕಾದ ಕೊಳಚೆ ನೀರು ಆರು ತಿಂಗಳಿನಿಂದ ಬಿ.ಸಿ.ರೋಡಿನ ರಾಜ ಮಾರ್ಗದಲ್ಲಿ ಹರಿಯುತ್ತಿದ್ದು ಸಾರ್ವಜನಿಕರಿಗೆ ಕಿರಿಕಿರಿಯನ್ನು ಉಂಟುಮಾಡುತ್ತಿದೆ. ಬಿ.ಸಿ.ರೋಡಿನ ಎಸ್‍ಸಿಎಸ್ ವಾಣಿಜ್ಯ ಸಂಕೀರ್ಣದ ಮುಂಭಾಗದಿಂದ ಹರಿಯುತ್ತಿರುವ…

ಬೀಯಪಾದೆ-ಸರಪಾಡಿ ರಸ್ತೆಗೆ ಎಂಆರ್‍ಪಿಎಲ್‍ನಿಂದ 40 ಲಕ್ಷ ರೂ.ಗಳ ಪ್ರಥಮ ಹಂತದ ಅನುದಾನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರು ಕಾಮಗಾರಿಗೆ ಶಂಕುಸ್ಥಾಪನೆ

ಬಂಟ್ವಾಳ: ತಾಲೂಕಿನ ಸರಪಾಡಿ ಗ್ರಾಮದ ವಿವಿಧ ಕಚ್ಚಾ ರಸ್ತೆಗಳನ್ನು ಅಭಿವೃದ್ಧಿ ಪಡಿಸುವಂತೆ ಸ್ಥಳೀಯ ಯುವಕ ಮಂಡಲದ ಅಧ್ಯಕ್ಷರು ಮಾಡಿದ ಮನವಿಗೆ ಸ್ಪಂದಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು…

ಮಾಣೂರು ಮಾಲತಿ ಶೆಟ್ಟಿಗೆ ‘ಇಂದಿರಾಗಾಂದಿ ಸದ್ಭಾವನಾ ಪ್ರಶಸ್ತಿ’

ಬಂಟ್ವಾಳ: ತಾಲ್ಲೂಕಿನ ಬ್ರಹ್ಮರಕೂಟ್ಲು ಸಮೀಪದ ಮಾಣೂರು ನಿವಾಸಿ, ಮಂಗಳೂರಿನ ಅಮೃತ ಪ್ರಕಾಶನ ಮಾಸ ಪತ್ರಿಕೆ ಸಂಪಾದಕಿ ಮಾಲತಿ ಶೆಟ್ಟಿ ಮಾಣೂರು ಇವರಿಗೆ ಹಾಸನ ಕುವೆಂಪುನಗರ ಶ್ರೀ ವರಮಹಾಲಕ್ಷ್ಮಿ…

ಪಡೆಂಕಿಲ್‍ಮಾರ್ ಕಾಂಕ್ರಿಟೀಕರಣ ಕಾಮಗಾರಿಗೆ ಗುದ್ದಲಿಪೂಜೆ

ಬಂಟ್ವಾಳ: ತಾಲ್ಲೂಕಿನ ಅಮ್ಟಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಚ್ಚಿನಡ್ಕ-ಬಟ್ಟತ್ತೋಡಿ ಸಂಪರ್ಕಿಸುವ ಪಡೆಂಕಿಲ್‍ಮಾರ್ ಪರಿಶಿಷ್ಟ ಜಾತಿ ಮತ್ತು ಪಂಗಡ ಕಾಲೊನಿ ರಸ್ತೆಗೆ ರೂ 2.15ಲಕ್ಷ ವೆಚ್ಚದ ಕಾಂಕ್ರಿಟೀಕರಣ ಕಾಮಗಾರಿಗೆ…

ಹಸಿರು ಹೊರೆಕಾಣಿಕೆಯ ಶೋಭಾಯಾತ್ರೆಗೆ ಚಾಲನೆ

ಬಂಟ್ವಾಳ;ಕಸ್ಬಾ ಗ್ರಾಮದ ಮಣಿ ಶ್ರೀ ದುರ್ಗಾಮಾತಾ ದೇವಿಯ ಕ್ಷೇತ್ರದಲ್ಲಿ ಮಂಗಳವಾರ ಬ್ರಹ್ಮಕಲಶ ಸಂಭ್ರಮಕ್ಕೆ ಚಾಲನೆ ದೊರೆತಿದ್ದು,ಈಪ್ರಯಕ್ತ ಹಸಿರು ಹೊರೆಕಾಣಿಕೆಯ ಶೋಭಾಯಾತ್ರೆ ನಡೆಯಿತು.ಬಂಟ್ವಾಳ ಶ್ರೀ ನಿತ್ಯಾನಂದ ಭಜನಾ ಮಂದಿರದ…

ಮೂಡುಬಿದಿರೆ: ಸವಲತ್ತು ವಿತರಣೆ

ಮೂಡುಬಿದಿರೆ: ಬಡವರ ಕಣ್ಣೀರೊರೆಸುವುದೆ ನಿಜವಾದ ಜನ ಸೇವೆ. ಜನಪ್ರತಿನಿಧಿಗಳು ಮತ್ತು ಸರಕಾರಿ ಅಧಿಕಾರಿಗಳು ಬಡವರ ಪರ ಕೆಲಸ ಮಾಡುವ ಮೂಲಕ ಸರ್ಕಾರದ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸಬೇಕು ಎಂದು…

ಸೀಮೆ ಎಣ್ಣೆ ಸೇವಿಸಿ ಮೃತಪಟ್ಟ ಮಗು

ಬಂಟ್ವಾಳ: ಸೀಮೆ ಎಣ್ಣೆಯನ್ನು ಆಕಸ್ಮಿಕವಾಗಿ ಸೇವಿಸಿ ಮಗುವೊಂದು ಮೃತಪಟ್ಟಿದೆ. ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮ ಸುಭಾಷ್ ನಗರದಲ್ಲಿರುವ ಜಲೀಲ್ ಎಂಬವರ ಪುತ್ರಿ ಆಯಿಷಾ ಜಯಿಷಾ (1.2 ವರ್ಷ)…

ಆಳ್ವಾಸ್‍ನಲ್ಲಿ ಮಹಾವೀರ ಜಯಂತಿ

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಶ್ರಯದಲ್ಲಿ ಶ್ರೀಮಹಾವೀರ ಜಯಂತಿ ದಿನಾಚರಣೆಯು ವಿದ್ಯಾಗಿರಿಯ ಡಾ.ವಿ.ಎಸ್ ಆಚಾರ್ಯ ಸಭಾಭವನದಲ್ಲಿ ಮಂಗಳವಾರ ನಡೆಯಿತು. ಮೂಡುಬಿದಿರೆ ಶ್ರೀ ಜೈನಮಠದ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ…

ಮೂಡುನಡುಗೋಡು ಮತ್ತು ಬುಡೋಳಿ ಗ್ರಾಮದ ಬೀಟ್ ಸಭೆ

ಬಂಟ್ವಾಳ: ಇಲ್ಲಿನ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಬೀಟ್ ಸಂಖ್ಯೆ 16ರ ಮೂಡುನಡುಗೋಡು ಮತ್ತು ಬುಡೋಳಿ ಗ್ರಾಮದ ಬೀಟ್ ಸಭೆ ಪಂಜಿಕಲ್ಲು ಗ್ರಾ.ಪಂ.ನ ಸಭಾಂಗಣದಲ್ಲಿ ಪ್ರೋಬೇಷನರಿ ಸಹಾಯಕ…

“ಇಂಡಸ್ಟ್ರಿಯಲ್ ಪೊಟೆನ್ಸಿಯಲ್ಸ್ ಆಫ್ ಡಾಟಾ ಸೈನ್ಸ್”ದ ಬಗ್ಗೆ ವಿದ್ಯಾರ್ಥಿಗಳಿಗೆ ಸಂವಹನ ಕಾರ್ಯಕ್ರಮ

ಉಳ್ಳಾಲ: ಪಿ.ಎ ಕಾಲೇಜ್ ಆಫ್ ಇಂಜಿನಿಯರಿಂಗ್‍ನ ಬಯೋಟೆಕ್ನಾಲಜಿ ಹಾಗೂ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಶನ್ ವಿಭಾಗವು ಜಂಟಿಯಾಗಿ ಡೇಟಾಲೋರ್ ಲ್ಯಾಬ್ಸ್‍ನ ಸಹಯೋಗದೊಂದಿಗೆ “ಇಂಡಸ್ಟ್ರಿಯಲ್ ಪೊಟೆನ್ಸಿಯಲ್ಸ್ ಆಫ್ ಡಾಟಾ ಸೈನ್ಸ್”ದ…