Month: June 2017

ಕಲ್ಲಡ್ಕ : ಆಸ್ಪತ್ರೆಗೆ ದಾಖಲಿಸಲಾಗಿದ್ದ ಹಿಂಜಾವೇ ಮುಖಂಡ ಆಸ್ಪತ್ರೆಯಿಂದ ಪರಾರಿ

ಪುತ್ತೂರು: ಕಲ್ಲಡ್ಕ ಗಲಭೆಯಲ್ಲಿ ಹಲ್ಲೆಗೊಳಗಾಗಿ ಪುತ್ತೂರು ಆದರ್ಶ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಹಿಂದೂ ಜಾಗರಣ ವೇದಿಕೆಯ ಮುಖಂಡ ರತ್ನಾಕರ ಶೆಟ್ಟಿ ರಾತೋರಾತ್ರಿ ಪರಾರಿಯಾದ ಘಟನೆ ನಡೆದಿದೆ. ರಾತ್ರಿ ಸುಮಾರು…

ಕೆ.ಎಂ.ಸಿ ರಕ್ತನಿಧಿಯಲ್ಲಿ ರಕ್ತದಾನ ಶಿಬಿರ ಕಾರ್ಯಕ್ರಮ

ಉಡುಪಿ: ಜೇಸಿಐ ವಲಯ 15 ಇದರ ವಿವಿಧ ಘಟಕಗಳ ವತಿಯಿಂದ ಮಣಿಪಾಲದ ಕೆ.ಎಂ.ಸಿ ರಕ್ತನಿಧಿಯಲ್ಲಿ ರಕ್ತದಾನ ಶಿಬಿರ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮವನ್ನು ಜೇಸಿ ವಲಯಾಧ್ಯಕ್ಷ ಸಂತೋಷ್ ಜಿ ಉದ್ಘಾಟಿಸಿ…

ಕಲ್ಲಡ್ಕ ಪ್ರಕ್ಷುಬ್ದ ಸ್ಥಿತಿಯಿಂದ ಸಹಜ ಸ್ಥಿತಿಗೆ

ಬಂಟ್ವಾಳ:ಮಂಗಳವಾರ ಸಂಜೆ ನಡೆದ ಅಹಿತಕರ ಘಟನೆಯ ಬಳಿಕ ಉಂಟಾಗಿದ್ದ ಪ್ರಕ್ಷುಬ್ದ ಸ್ಥಿತಿ ಬುಧವಾರ ಸಂಪೂರ್ಣ ಸಹಜಸ್ಥಿತಿಗೆ ಬಂದಿದೆ.ಸದ್ಯ ಬೂದಿ ಮುಚ್ಚಿದ ಕೆಂಡದಂತಿರುವ ಕಲ್ಲಡ್ಕದಲ್ಲಿ ಆತಂಕದಲ್ಲೆ ಬುಧವಾರ ಪೊಲೀಸರ…

ನಿಟಿಲಾಪುರ ಕ್ಷೇತ್ರದಲ್ಲಿ ಅನುಜ್ಞಾ ಕಲಶ ಸಹಿತ ಬಾಲಾಲಯ ಪ್ರತಿಷ್ಠೆ

ಬಂಟ್ವಾಳ: ಕಲ್ಲಡ್ಕ ಸಮೀಪ ಗೋಳ್ತಮಜಲು ಗ್ರಾಮದಲ್ಲಿರುವ ಮೊಗರನಾಡು ಸಾವಿರ ಸೀಮೆಯ ಶ್ರೀ ಕ್ಷೇತ್ರ ನಿಟಿಲಾಪುರದ ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನದ ಶ್ರೀ ನಿಟಿಲಾಕ್ಷ ಸದಾಶಿವ ದೇವರ ಅನುಜ್ಞಾ…

ಶ್ರೀರಾಮ ಪ್ರಾಥಮಿಕ ಶಾಲೆ ಕಲ್ಲಡ್ಕದಲ್ಲಿ ಹಿಂದೂ ಸಾಮ್ರಾಜ್ಯೋತ್ಸವ

ಬಂಟ್ವಾಳ; ಕಲ್ಲಡ್ಕ 10.06.2017ರಂದು ಶ್ರೀರಾಮ ಪ್ರಾಥಮಿಕ ಶಾಲೆ ಕಲ್ಲಡ್ಕಇಲ್ಲಿ ಹಿಂದೂ ಸಾಮ್ರಾಜ್ಯೋತ್ಸವಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಮುಖ್ಯಅತಿಥಿ ಶ್ರೀರಾಮ ಪದವಿ ಕಾಲೇಜಿನಕನ್ನಡ ಉಪನ್ಯಾಸಕ ಯತಿರಾಜ್ ಮಾತನಾಡಿ, ಹಿಂದೂಧರ್ಮ ಸನಾತನವಾದುದು,…

ಬಂಟ್ವಾಳ : ಕಾನೂನು ಮಾಹಿತಿ ಕಾರ್ಯಾಗಾರ

ಬಂಟ್ವಾಳ : ಅನಕ್ಷರಸ್ಥರು ಜಾಸ್ತಿ ಇರುವ ಕಡೆ ಬಾಲ್ಯ ವಿವಾಹ ಇರುತ್ತದೆ. ಹೆಣ್ಣು ಮಕ್ಕಳ ಸಂಖ್ಯೆ ಕಡಿಮೆ ಇದ್ದಲ್ಲಿ ಬಾಲ್ಯ ವಿವಾಹ ಹೆಚ್ಚಾಗಿರುತ್ತದೆ. ಬಡತನವು ಬಾಲ್ಯ ವಿವಾಹಕ್ಕೆ…

ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ

ವಿಟ್ಲ ಜೂನ್ 13: ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರೋಟರಿ ಕ್ಲಬ್ ಬಂಟ್ವಾಳ ಟೌನ್ ಹಾಗೂ ಸರಕಾರಿ ಆರೋಗ್ಯ ಇಲಾಖೆಯ ಜಂಟಿ ಆಶ್ರಯದಲ್ಲಿ ಸ್ಕೂಲ್ ಚಿಲ್ಡ್ರನ್…

ಅಕ್ರಮ ಮರ ಸಾಗಾಟ : ನಾಲ್ವರ ಬಂಧನ

ಬಂಟ್ವಾಳ: ಅಕ್ರಮವಾಗಿ ಸಾಗುವನಿ ಮರದ ದಿಮ್ಮಿಗಳನ್ನು ಕಾರಿನಲ್ಲಿ ಸಾಗಿಸುತ್ತಿದ್ದ ನಾಲ್ವರು ಆರೋಪಿಗಳನ್ನು ಬಂಟ್ವಾಳ ಅರಣ್ಯ ಇಲಾಖೆಯವರು ಬಂಧಿಸಿದ ಘಟನೆ ಅನಂತಾಡಿಯಲ್ಲಿ ಬುಧವಾರ ನಡೆದಿದೆ. ಬಂಧಿತರನ್ನು ಸಜೀಪ ನಿವಾಸಿ…

ಗಾಯಾಳು ರತ್ನಾಕರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದು

ಬಂಟ್ವಾಳ: ಕಳೆದ ಮೂರು ವಾರಗಳಿಂದ ಮುಂಜಾಗ್ರತಾ ಕ್ರಮವಾಗಿ ತಾಲೂಕಿನಾದ್ಯಂತ ಸೆ.೧೪೪ ನಿಷೇದಾಜ್ಙೆ ಜಾರಿಯಲ್ಲಿರುವಂತೆ ಮಂಗಳವಾರ ಸಂಜೆ ಕಲ್ಲಡ್ಕದಲ್ಲಿ ಮತ್ತೆ ಘರ್ಷಣೆ ನಡೆದಿದೆ.ಕ್ಷುಲ್ಲಕ ಕಾರಣಕ್ಕೆ ಎರಡು ವಿಭಿನ್ನ ಕೋಮಗಳ…

ಕಲ್ಲಡ್ಕದಲ್ಲಿ ಮತ್ತೆ ಘರ್ಷಣೆ

ಬಂಟ್ವಾಳ: ಕಳೆದ ಮೂರು ವಾರಗಳಿಂದ ಮುಂಜಾಗ್ರತಾ ಕ್ರಮವಾಗಿ ಸೆ.೧೪೪ ನಿಷೇದಾಜ್ಙೆ ಜಾರಿಯಲ್ಲಿರುವಂತೆ ಮಂಗಳವಾರ ಸಂಜೆ ಕಲ್ಲಡ್ಕದಲ್ಲಿ ಮತ್ತೆ ಘರ್ಷಣೆ ನಡೆದಿದೆ.ಕ್ಷುಲ್ಲಕ ಕಾರಣಕ್ಕೆ ವಿಭಿನ್ನ ಕೋಮಗಳ ತಂಡದ ಮಧ್ಯೆ…