Month: August 2017

ಕೇಶಲೋಚನ

ಬಂಟ್ವಾಳ: ಪಾಣೆಮಂಗಳೂರಿನ ಶ್ರೀ ಅನಂತನಾಥ ಸ್ವಾಮಿ ಜಿನ ಚೈತ್ಯಾಲಯದಲ್ಲಿ ಚಾತುರ್ಮಾಸ ಕುಳಿತಿರುವ 108 ಮುನಿ ಶ್ರೀ ವೀರ ಸಾಗರ ಮಹಾರಾಜರು ಶನಿವಾರ ಕೇಶಲೋಚನ ನೆರವೇರಿಸಿದರು. ನೆರೆದ ಶ್ರಾವಿಕರ…

ಸಂಪೂರ್ಣ ಸಾಕ್ಷರತಾ ಆಂದೋಲನದ ಕುರಿತು ಕಾರ್ಯಾಗಾರ

ಬಂಟ್ವಾಳ: ಲೋಕಶಿಕ್ಷಣ ಇಲಾಖೆ, ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿಯವರ ಕಛೇರಿ ಮಂಗಳೂರು, ಜಿಲ್ಲಾ ಸಾಕ್ಷರತಾ ಸಮಿತಿ ದ ಕ, ಜನಶಿಕ್ಷಣ ಟ್ರಸ್ಟ್ ಕಂಕನಾಡಿ, ಗ್ರಾಮ ಪಂಚಾಯತ್ ಸಜಿಪಮೂಡ ಇವರ…

ಕೃಷ್ಣನ ಆದರ್ಶ ಗುಣಗಳನ್ನು ಪಾಲಿಸಿದರೆ ಪ್ರತಿ ಮನೆಯೂ ನಂದಗೋಕುಲವಾಗಲಿದೆ :ಕೇಶವ ಬಂಗೇರ

ಬಂಟ್ವಾಳ: ಜೀವನದ ಪ್ರತಿ ಹಂತದಲ್ಲೂ ಕೃಷ್ಣ ನಮಗೆ ಆದರ್ಶ ಪುರುಷನಾಗಿ ಕಾಣುತ್ತಾನೆ. ಕೃಷ್ಣನ ಆದರ್ಶ ಗುಣಗಳನ್ನು ಪಾಲಿಸಿದರೆ ಪ್ರತಿ ಮನೆಯೂ ನಂದಗೋಕುಲವಾಗಲಿದೆ ಎಂದು ಎಬಿವಿಪಿ ರಾಜ್ಯ ಉಪಾಧ್ಯಕ್ಷ…

ಬ್ರಹ್ಮರಕೂಟ್ಲು ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಆಯ್ಕೆ

ಬಂಟ್ವಾಳ: ಬ್ರಹ್ಮರಕೂಟ್ಲು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಹಳೇ ವಿದ್ಯಾರ್ಥಿ ಸಂಘದ ಮಹಾಸಭೆ ಇತ್ತೀಚೆಗೆ ಕರೆಯಲಾಗಿತ್ತು. ಸಭೆಯಲ್ಲಿ ಸಂಘದ ಪದಾ„ಕಾರಿಗಳನ್ನು ಆಯ್ಕೆ ಮಾಡಲಾಯಿತು.ಅಧ್ಯಕ್ಷರಾಗಿ ಯೋಗೀಶ್ ದರಿಬಾಗಿಲು ಆಯ್ಕೆಯಾದರು.…

ಕಲ್ಲಡ್ಕ ಡಾ. ಪ್ರಭಾಕರ ಭಟ್ ವಿರುದ್ಧ ನೇರ ವಾಗ್ದಾಳಿ

ಬಂಟ್ವಾಳ: ಕಲ್ಲಡ್ಕ, ಪುಣಚ ಶಾಲೆಗಳಿಗೆ ದೊರಕುತ್ತಿದ್ದ ದೇವಸ್ಥಾನದ ನೆರವು ರದ್ದುಗೊಳಿಸುವ ವಿಚಾರದಲ್ಲಿ ರಾಜಕೀಯ ನಾಟಕ ನಡೆಯುತ್ತಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ…

ಶಾಲೆಯಲ್ಲಿ ಕಲಿಯುವ ಬಡ ವಿದ್ಯಾರ್ಥಿಗಳ ಪ್ರತಿಭೆಯನ್ನು ಪ್ರತಿಭಾ ಕಾರಂಜಿ ಮೂಲಕ ಗುರುತಿಸಲಾಗುತ್ತದೆ : ಉಮ್ಮರ್ ಫಾರೂಕ್

ಬಂಟ್ವಾಳ: ತುಂಬೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಪುದುವಿನ ದ.ಕ.ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ನಡೆಯಿತು.ಶಿಕ್ಷಣ ಸಂಯೋಜಕ ಶ್ರೀಕಾಂತ್ ಕಾರ್ಯಕ್ರಮ ಉದ್ಘಾಟಿಸಿ ಅಧ್ಯಕ್ಷತೆ ವಹಿಸಿದ್ದರು.ಜಿ.ಪಂ.…

ಜವನೆರ್ ಬೆದ್ರದ ವತಿಯಿಂದ ಧನಸಹಾಯ

ಮೂಡಬಿದಿರೆ ; ಸಾಮಾಜಿಕ ಕಾರ್ಯಗಳಿಂದ ಸುದ್ದಿಯಲ್ಲಿರುವ ಜವನೆರ್ ಬೆದ್ರ ತಂಡವು ಮೂಡಬಿದಿರೆಯ ಶಹನಾಜ್ ಬಾನು ಎಂಬವರ ವಿದ್ಯಾಭ್ಯಾಸಕ್ಕಾಗಿ ಜವನೆರ್ ಬೆದ್ರ ಯುಎಇ ಘಟಕದ ವತಿಯಿಂದ ಸಂಗ್ರಹಿಸಲಾದ ರೂಪಾಯಿ…

ಪದ್ಮಪ್ರಿಯಾ ಆತ್ಮಹತ್ಯೆ : ಅತುಲ್‍ರಾವ್ ವಿರುದ್ಧ ತನಿಖೆಗೆ ತಡೆಯಾಜ್ಞೆ ನೀಡಲು ಸುಪ್ರೀಂ ನಕಾರ

ನವದೆಹಲಿ, -ಉಡುಪಿ ಮಾಜಿ ಶಾಸಕ ರಘುಪತಿ ಭಟ್ ಅವರ ಪತ್ನಿ ಪದ್ಮಪ್ರಿಯಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಅತುಲ್‍ರಾವ್ ವಿರುದ್ಧ ತನಿಖೆಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ಇಂದು…

ಶೇ.110 ಹಕ್ಕುಪತ್ರ ವಿತರಣೆ ಗುರಿ, ಮಂಗಳೂರಿಗೆ ‘ಇಂದಿರಾ ಕ್ಯಾಂಟೀನ್’: ಸಚಿವ ರೈ ಭರವಸೆ

ಬಂಟ್ವಾಳ:ರಾಜ್ಯದಲ್ಲೇ ಮೊದಲ ಬಾರಿಗೆ ಅರ್ಹ ಫಲಾನುಭವಿಗಳಿಗೆ 94ಸಿ ಮತ್ತು 94ಸಿಸಿ ಯೋಜನೆಯಡಿ ಹಕ್ಕುಪತ್ರ ನೀಡಿದ ಹೆಗ್ಗಳಿಕೆ ಹೊಂದಿರುವ ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಮುಂದಿನ ದಿನಗಳಲ್ಲಿ ಕಂದಾಯ ಇಲಾಖೆ…

ಅಧ್ಯಕ್ಷರಾಗಿ ಆಯ್ಕೆ

ಕಡಂಬು ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಅಧ್ಯಕ್ಷರಾಗಿ ಧರ್ನಪ್ಪ ಗೌಡ ಬನ ಇವರು ಆಯ್ಕೆಯಾಗಿರುತ್ತಾರೆ. ಗೌರವಾಧ್ಯಕ್ಷರಾಗಿ ಪ್ರದೀಪ ಗೌಡ ಬನ, ಕಾರ್ಯದರ್ಶಿಯಾಗಿ ಹರೀಶ ಅನಿಲಕಟ್ಟೆ, ಉಪಾಧ್ಯಕ್ಷರೇಗಿ ಅಶೋಕ…

ರಾಮಮೂರ್ತಿ ಮಯ್ಯರಿಗೆ ಶ್ರದ್ಧಾಂಜಲಿ ಸಭೆ

ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಇದರ ದಕ್ಷಿಣ ಕನ್ನಡ ಜಿಲ್ಲಾ ವ್ಯವಸ್ಥಾಪಕ ರಾಮಮೂರ್ತಿ ಮಯ್ಯ ಇತ್ತೀಚೆಗೆ ನಿಧನರಾಗಿದ್ದು, ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ಸವಿತಾ…

ಸಾಮೂಹಿಕ ಕುಂಕುಮಾರ್ಚನೆ ಪೂಜೆ

ಬಂಟ್ವಾಳ: ಕರ್ನಾಟಕ ರಾಜ್ಯ ಕರಾವಳಿ ಕುಲಾಲ ಕುಂಬಾರರ ಮಹಿಳಾ ಸಂಘದ ಬಿಸಿರೋಡು ಘಟಕದ ವತಿಯಿಂದ ಬಿಸಿರೋಡಿನ ಶ್ರೀ ಚಂಡಿಕಾಪರಮೇಶ್ವರೀ ದೇವಿ ದೇವಸ್ಥಾನದಲ್ಲಿ ಶ್ರಾವಣ ಮಾಸದ ಶುಕ್ರವಾರದಂದು ಮಹಿಳೆಯರಿಗಾಗಿ…

ಹೈಮಾಸ್ಟ್ ಬೀದಿ ದೀಪ ಉದ್ಘಾಟನೆ

ಬಡಗಬೆಳ್ಳೂರು: ಸಂಸದರ ಅನುದಾನ ನಿಧಿಯಿಂದ ಬಡಗಬೆಳ್ಳೂರು ಆದಿಶಕ್ತಿ ದೇವಾಲಯದ ಬಳಿ ನಿರ್ಮಿಸಲಾದ ಹೈಮಾಸ್ಟ್ ಬೀದಿ ದೀಪವನ್ನು ಪ್ರಗತಿಪರ ಕೃಷಿಕರಾದ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಇವರು ಮಂಗಳವಾರ ಉದ್ಘಾಟಿಸಿದರು.…