ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಮಂಗಳೂರು ಸದಸ್ಯರಾಗಿ ನೇಮಕ
ಮಾಣಿ : ಧಾರ್ಮಿಕ ಸಾಮಾಜಿಕ ರಾಜಕೀಯ ಶೈಕ್ಷಣಿಕ ಮುಂತಾದ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿರುವ ಬಾಲಕೃಷ್ಣ ಆಳ್ವ ಕೊಡಾಜೆ ಇವರು ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಮಂಗಳೂರು ಇದರ ಸದಸ್ಯರಾಗಿ ನೇಮಕಗೊಂಡಿದ್ದಾರೆ.…
ಮಾಣಿ : ಧಾರ್ಮಿಕ ಸಾಮಾಜಿಕ ರಾಜಕೀಯ ಶೈಕ್ಷಣಿಕ ಮುಂತಾದ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿರುವ ಬಾಲಕೃಷ್ಣ ಆಳ್ವ ಕೊಡಾಜೆ ಇವರು ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಮಂಗಳೂರು ಇದರ ಸದಸ್ಯರಾಗಿ ನೇಮಕಗೊಂಡಿದ್ದಾರೆ.…
ಮಂಗಳೂರು: ಅಕ್ಷರ ಇ-ಮ್ಯಾಗಝಿನ್ ಪ್ರಧಾನ ಸಂಪಾದಕ ಬಿ.ಎಸ್. ಮುಹಮ್ಮದ್ ಇಸ್ಮಾಈಲ್ ಅವರ “ಮಳೆ ಹನಿ” ಪುಸ್ತಕ ಬಿಡುಗಡೆ ಸಮಾರಂಭ ಮಂಗಳೂರಿನ ಸರಕಾರಿ ರಾಜ್ಯ ನೌಕರರ ಭವನದಲ್ಲಿ ನಡೆಯಿತು.…
ಯುವ ಸಂಗಮ ಮೆಲ್ಕಾರ್ ಹಾಗೂ ಅಂಗನವಾಡಿ ಕೇಂದ್ರ ಮೆಲ್ಕಾರ್ ಇದರ ಜಂಟಿ ಆಶ್ರಯದಲ್ಲಿ ಮೆಲ್ಕಾರ್ ಅಂಗನವಾಡಿಯಲ್ಲಿ 71 ನೇ ಸ್ವಾತಂತ್ರೋತ್ಸವದ ದ್ವಜಾರೋಹಣವನ್ನು ನಿವೃತ್ತ ನೌಕಾದಳ ಸೇನಾನಿ ಲಯನ್…
ಬಂಟ್ವಾಳ : ಆಲದಪದವು ಅಕ್ಷರ ಪ್ರತಿಷ್ಠಾನ ಹಾಗೂ ಬಿ.ಸಿ.ರೋಡು ಯಕ್ಷಲೋಕ ಸಾಂಸ್ಕøತಿಕ ಸಂಗಮದ ಸ್ಥಾಪಕ ಸಂಚಾಲಕರಾಗಿರುವ ಆಲದಪದವು ಗೋಪಾಲ ಅಂಚನ್ ಅವರು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ…
ಯುವ ಸಂಗಮ ಮೆಲ್ಕಾರ್ ಇದರ ಮೊಸರು ಕುಡಿಕೆ ಉತ್ಸವವು ದುರ್ಗಾಪರಮೇಶ್ವರಿ ಭಜನಾ ಮಂದಿರದ ನಂದಗೋಕುಲ ವೇದಿಕೆಯಲ್ಲಿ ಲಯನ್ ಜಯಂತ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ಜರಗಿತು. ಮುಖ್ಯ ಅತಿಥಿಯಾಗಿ…
ಕೃಪೆ : ನಿಲುಮೆ ಜಾಲತಾಣ – ಶ್ರೇಯಾಂಕ ಎಸ್ ರಾನಡೆ. ಭಾರತ ದೇಶಕ್ಕೆ ಸ್ವಾತಂತ್ರ್ಯ ಹೇಗೆ ಬಂತು? ಈ ಪ್ರಶ್ನೆಯನ್ನು ನಿಮ್ಮ ಆಪ್ತರ, ಸಹೋದ್ಯೋಗಿಗಳ ಹಾಗೂ ಯಾವುದೇ…
ಉದ್ಯೋಗವನ್ನು ಅರಸಿ ಕೊಲ್ಲಿ ರಾಷ್ಟ್ರಗಳಲ್ಲಿ ಜೀವಿಸಬೇಕಾದ ಸನ್ನಿವೇಶದಲ್ಲಿ ಕುವೈತ್ ನಲ್ಲಿ ಕೆಸಿಎಫ್ ಆಯೋಜಿಸಿದ ಭಾರತೀಯ ಸ್ವಾತಂತ್ರ್ಯ ದಿನಾಚರಣೆ ರಾಷ್ಟ್ರ ಪ್ರೇಮದ ಕಾಳಜಿಯನ್ನು ಇನ್ನಷ್ಟು ಹೆಚ್ಚಿಸಿದೆ.ಕೆಸಿಎಫ್ ಕುವೈತ್ ರಾಷ್ಟ್ರೀಯ…
ವಾಮಂಜೂರು: ದೇಶದ 71ನೇ ಸ್ವಾತಂತ್ರ್ಯ ಸಂಭ್ರಮವನ್ನುಇಲ್ಲಿನ ಸೈಂಟ್‍ರೈಮಂಡ್ಸ್ ವಿದ್ಯಾಸಂಸ್ಥೆಯಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು. ಸೈಂಟ್‍ರೈಮಂಡ್ಸ್ ಪದವಿ ಪೂರ್ವ, ಆಂಗ್ಲಮಾಧ್ಯಮ ಪ್ರೌಢಶಾಲೆ, ಪ್ರಾಥಮಿಕ ಶಾಲೆ ಹಾಗೂ ಕನ್ನಡ ಮಾಧ್ಯಮ ಪ್ರೌಢಶಾಲೆಗಳ…
ಬಂಟ್ವಾಳ:ಬಡವರ ಕುರಿತು ಸದಾ ಮಾತನಾಡುವ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಅವರು ತಮ್ಮ ಬೆಸ್ಟ್ ಇಂಗ್ಳೀಷ್ ಮೀಡಿಯಂ ಶಾಲೆಯಲ್ಲಿ ಮಕ್ಕಳಿಗೆ ಉಚಿತ ಶಿಕ್ಷಣ ನೀಡಲಿ ಎಂದು…
ಬಂಟ್ವಾಳ: ಸಣ್ಣ ಮತ್ತು ದೊಡ್ಡ ಸರಕು ವಾಹನ ಚಾಲಕರ –ಮಾಲಕರ ಸಂಘದ ವಾರ್ಷಿಕ ಮಹಾಸಭೆಯು ಆಗಸ್ಟ್ 15ರಂದು ಬಿ.ಸಿ.ರೋಡ್ ನ ರ ಕ್ತೇಶ್ವರೀ ಸಭಾಂಗಣದಲ್ಲಿ ಸಂಘದ ಅಧ್ಯಕ್ಷರಾದ…
ಬಂಟ್ವಾಳ : ಆತ್ಮಸ್ಥೈರ್ಯವನ್ನು ಬೆಳೆಸಿಕೊಂಡಾಗ ಮನುಷ್ಯ ಪರಿಪೂರ್ಣವಾಗಿ ರೂಪುಗೊಳ್ಳುತ್ತಾನೆ . ಕೃಷ್ಣನ ಬದುಕಿನ ಧನಾತ್ಮಕ ವಿಚಾರಗಳನ್ನು ತಿಳಿಸುತ್ತಾ ಜನ್ಮಾಷ್ಟಮಿಯ ಮಹತ್ವದ ಬಗ್ಗೆ ಮಡಂತ್ಯಾರ್ ಸೆಕ್ರೆಡ್ ಹಾರ್ಟ್ ಕಾಲೇಜಿನ…
ತೆಂಕಬೆಳ್ಳೂರು : ಇಲ್ಲಿನ ಇತಿಹಾಸ ಪ್ರಸಿದ್ದ ಶ್ರೀ ಕಾವೇಶ್ವರ ದೇವಾಲಯದ ಆಡಳಿತ ಹಾಗೂ ವ್ಯವಸ್ಥಾಪನಾ ಸಮಿತಿಯ ಸದಸ್ಯರನ್ನು ಧಾರ್ಮಿಕ ದತ್ತಿ ಇಲಾಖೆಯು ದಿಡೀರ್ ಬದಲಾವಣೆ ಮಾಡಿದ್ದು ಗ್ರಾಮಸ್ಥರಲ್ಲಿ…
ಬಂಟ್ವಾಳ: ತಾಲೂಕು ಕಚೇರಿ ಬಳಿಯಲ್ಲಿ ಮೆಸ್ಕಾಂ ಸಲಹಾ ಸಮಿತಿ ಸದಸ್ಯ ವೆಂಕಪ್ಪ ಪೂಜಾರಿಯವರ ಮುತುವರ್ಜಿಯಲ್ಲಿ ಬೀದಿ ದೀಪವನ್ನು ಅಳವಡಿಸಲಾಗಿದ್ದು ತಹಶೀಲ್ದಾರ್ ಪುರಂದರ ಹೆಗ್ಡೆ ಉದ್ಘಾಟಿಸಿದರು.ಈ ಸಂದರ್ಭ ಉಪನೋಂದಾನಾಧಿಕಾರಿ…
ಬಂಟ್ವಾಳ: ಕೇಂದ್ರ ಸರಕಾರದ ಜನಪರ ಯೋಜನೆಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಪಂಚಾಯತ್ ಸದಸ್ಯರು ಮತ್ತು ಕಾರ್ಯಕರ್ತರು ಶ್ರಮಿಸಬೇಕು ಎಂದು ಬಂಟ್ವಾಳ ಕ್ಷೇತ್ರ ಬಿಜೆಪಿ ಮುಖಂಡ ರಾಜೇಶ್ ನಾೈಕ್…