Month: August 2017

ವಿಟ್ಲ ಆಟಿಡೊಂಜಿ ಗಮ್ಮತ್

ವಿಟ್ಲ : ಯುವ ಕುಂಬಾರರ ಯಾನೆ ಕುಲಾಲರ ಸಂಘ ವಿಟ್ಲ ಇದರ ಆಶ್ರಯದಲ್ಲಿ ಆಟಿಡೊಂಜಿ ಗಮ್ಮತ್, ವನಮಹೋತ್ಸವ ಮತ್ತು ಸ್ವಜಾತಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ವಿಟ್ಲ…

ಕೈಕಂಬದ ನಾನಾ ಕಡೆಗಳಲ್ಲಿ 71ನೇ ಸ್ವಾತಂತ್ರೋತ್ಸವ

1. ಗುರುಪುರ ಬಸ್ ನಿಲ್ದಾಣದಲ್ಲಿ ಗುರುಪುರ ಸೇವಾ ಬ್ರಿಗೇಡ್ ಹಾಗೂ ಇತರರ ಸಹಯೋಗದಲ್ಲಿ ನಡೆದ ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ಧ್ವಜಾರೋಹಣ ನಡೆಸಲಾಯಿತು. ಈ ಸಂದರ್ಭದಲ್ಲಿ ವಕೀಲ ಜಯಪ್ರಕಾಶ್ ಭಂಡಾರಿ,…

71 ನೇ ಸ್ವಾತಂತ್ರೋತ್ಸವದ ಸಂದರ್ಭದಲ್ಲಿ ನೈರ್ಮಲ್ಯ ಮತ್ತು ಶುಚಿತ್ವದ ಬಗ್ಗೆಪ್ರಮಾಣವಚನ ಸ್ವೀಕಾರ

ಕೈಕಂಬ: ಅವರ್ ಲೇಡಿ ಆಫ್ ಪೊಂಪೈ ಆಂಗ್ಲ ಮಾಧ್ಯಮ ಶಾಲೆ ಇಲ್ಲಿ ಭಾರತ್ ಮಾತಾ ಟ್ರಸ್ಟನ ಮ್ಯಾನೆಜಿಂಗ್ ಟ್ರಸ್ಟಿ ಸ್ಟೀಫನ್ ಮೆಂಡಿಸ್ ಧ್ವಜಾರೋಹಣ ಮಾಡಿದರು. ಸಂಚಾಲಕಿ ಪ್ಲೋರೆನ್ಸ್…

ಗೋಪಾಲಕೃಷ್ಣ ಪಬ್ಲಿಕ್ ಟ್ರಸ್ಟ್, ಗೋಕುಲವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

ಮುಂಬಯಿ: ಗೋಪಾಲಕೃಷ್ಣ ಪಬ್ಲಿಕ್ ಟ್ರಸ್ಟ್ ಹಾಗೂ ಬಿ. ಎಸ್.ಕೆ.ಬಿ. ಎಸೋಸಿಯೇಶನ್,ಗೋಕುಲ ಸಾಯನ್, ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಸೋಮವಾರ, ದಿನಾಂಕ 14.8.2017 ರಂದು ಶ್ರೀ ಕೃಷ್ಣ ಬಾಲಾಲಯ, ಆಶ್ರಯ,…

ಬಿ.ಸಿ.ರೋಡ್ ರಕ್ತೇಶ್ವರೀ ದೇವಿ ಸನ್ನಿಧಿಯಲ್ಲಿ 40ನೇ ವರ್ಷದ ಮೊಸರು ಕುಡಿಕೆ ಉತ್ಸವ

ಬಂಟ್ವಾಳ : ಆತ್ಮಸ್ಥೈರ್ಯವನ್ನು ಬೆಳೆಸಿಕೊಂಡಾಗ ಮನುಷ್ಯ ಪರಿಪೂರ್ಣವಾಗಿ ರೂಪುಗೊಳ್ಳುತ್ತಾನೆ . ಕೃಷ್ಣನ ಬದುಕಿನ ಧನಾತ್ಮಕ ವಿಚಾರಗಳನ್ನು ತಿಳಿಸುತ್ತಾ ಜನ್ಮಾಷ್ಟಮಿಯ ಮಹತ್ವದ ಬಗ್ಗೆ ಮಡಂತ್ಯಾರ್ ಸೆಕ್ರೆಡ್ ಹಾರ್ಟ್ ಕಾಲೇಜಿನ…

ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಂಭ್ರಮದ ಸ್ವಾತಂತ್ರೋತ್ಸವ.

ವಿಟ್ಲ: ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಾಜಿ ಸೈನಿಕರಾದ ಜನಾರ್ಧನ್ ಕುಲಾಲ್ ಪೆರಾಜೆ, ಅವರು ಧ್ವಜಾರೋಹಣ ಮಾಡುವ ಮೂಲಕ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಪ್ರಾರಂಭಿಸಲಾಯಿತು. “…

ಕಲ್ಲಡ್ಕ ಶ್ರೀರಾಮ ಭಜನಾ ಮಂದಿರ ದ ಆಶ್ರಯದಲ್ಲಿ 85ನೇ ವರ್ಷದ ಮೊಸರು ಕುಡಿಕೆ ಉತ್ಸವ

ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಭಜನಾ ಮಂದಿರ ದ ಆಶ್ರಯದಲ್ಲಿ 85ನೇ ವರ್ಷದ ಮೊಸರು ಕುಡಿಕೆ ಉತ್ಸವ ಅದ್ದೂರಿಯ ಮೆರವಣಿಗೆಯೊಂದಿಗೆ ನಡೆಯಿತು. ವಿವಿಧ ಸ್ತಬ್ದ ಚಿತ್ರಗಳು ಜನರ ಮನಸೂರೆಗೊಳಿಸಿತು.…

ಕನ್ನಡ ಚಿಂತನ-ಸಾಂಸ್ಕೃತಿಕ ಸೌರಭ ಮತ್ತು ಸ್ವಾತಂತ್ರ್ಯೋತ್ಸವ ಕವಿಗೋಷ್ಠಿ ಯಲ್ಲಿ ಪ್ರಭಾ ಸುವರ್ಣ ಮುಂಬಯಿ ಇವರ `ಗೊಂಚಲು’ ಕೃತಿ ಬಿಡುಗಡೆ

ಮುಂಬಯಿ, : ಕನ್ನಡ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು ಮತ್ತು ಮಂಜುನಾಥ್ ಎಜ್ಯುಕೇಶನ್ ಟ್ರಸ್ಟ್ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಕಳೆದ ಸೋಮವಾರ ಮಂಗಳೂರು ಯುವವಾಹಿನಿ ಸಭಾಂಗಣದಲ್ಲಿ ಕನ್ನಡ…

ನಲ್ಕೆಮಾರ್ ಶಾಲೆಯಲ್ಲಿ ಸ್ವಾತಂತ್ರ ಸಂಭ್ರಮ

ಬಂಟ್ವಾಳ : ದ.ಕ.ಜಿ.ಪಂ.ಉ.ಹಿ.ಪ್ರಾ ಶಾಲೆ ನಲ್ಕೆಮಾರ್ 71ನೇ ಸ್ವಾತಂತ್ರ್ಯೋತ್ಸವ ಆಚರಿಸಲಾಯತು. ಶಾಲಾ ವಿದ್ಯಾರ್ಥಿಗಳ ಪಥ ಸಂಚಲನ ನಡೆಸಿದ ನಂತರ ಅಮ್ಟಾಡಿ ಗ್ರಾಮ ಪಂಚಾಯತ್ ಸದಸ್ಯೆ ರತಿ ಭಂಡಾರಿ…

ನರಿಕೊಂಬು ಗ್ರಾಪಂಗೆ ಪಂಚಾಯತ್‍ರಾಜ್ ಇಲಾಖೆ ಆಯುಕ್ತ ಭೇಟಿ

ಬಂಟ್ವಾಳ: ಪಂಚಾಯತ್‍ರಾಜ್ ಇಲಾಖೆಯ ಗ್ರಾಮೀಣ ಆಯುಕ್ತಾಲಯದ ಆಯುಕ್ತ ಉಪೇಂದ್ರ ಪ್ರತಾಪ್ ಸಿಂಗ್ ಅವರು ನರಿಕೊಂಬು ಗ್ರಾಮ ಪಂಚಾಯತ್ ಗೆ ಉದ್ಯೋಗ ಖಾತ್ರಿ ಯೋಜನೆಯ ಪ್ರಗತಿ ಪರಿಶೀಲನಾ ಯೋಜನೆ…

ಸುಭಾಷ್ ಯುವಕ ಮಂಡಲ ಸಜೀಪ ಮೂಡ ವತಿಯಿಂದ ಸ್ವಾತಂತ್ರೋತ್ಸವ

ಬಂಟ್ವಾಳ: ಸುಭಾಷ್ ಯುವಕ ಮಂಡಲ ಸಜೀಪ ಮೂಡ ಇವರ ವತಿಯಿಂದ ನೆಡದ 71ನೇ ಸ್ವಾತಂತ್ರೋತ್ಸವ ಆಚರಣೆಯ ಅಂಗವಾಗಿ ಮಾಜಿ ಜಿಪಂ ಅಧ್ಯಕ್ಷ ಸದಾನಂದ ಪೂಜಾ ಅವರು ದ್ವಜಾರೋಹಣ…

ಸುಜೀರು ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ

ಬಂಟ್ವಾಳ: ನಮ್ಮ ಹಿರಿಯರ ತ್ಯಾಗ ಬಲಿದಾನ ಹಾಗೂ ಒಗ್ಗಟ್ಟಿನ ಫಲವಾಗಿ ಇಂದು ದೇಶ ಸ್ವತಂತ್ರಗೊಂಡಿದೆ. ಈ ಸ್ವಾತಂತ್ರ್ಯವನ್ನು ಉಳಿಸಿಕೊಳ್ಳುವುದು ಯುವಜನಾಂಗದ ಜವಾಬ್ದಾರಿಯಾಗಿದೆ ಎಂದು ಸುಜೀರು ಪ್ರೌಢಶಾಲಾ ಎಸ್‍ಡಿಎಂಸಿ…

ಬಂಟ್ವಾಳ:ಶ್ರೀ ಕೃಷ್ಣ ಕಥಾ ನೀರೂಪಣೆ ಕಾರ್ಯಕ್ರಮ

ಬಂಟ್ವಾಳ; ವಗ್ಗ ಕಾಡಬೆಟ್ಟ ಶಾರದಾಔಭಾ ಬಾಲಗೋಕುಲ ಇದರ ವತಿಯಿಂದ ಶ್ರೀ ಕೃಷ್ಣಜನ್ಮಾಷ್ಟಮಿಯ ಪ್ರಯುಕ್ತ ಶ್ರೀ ಕೃಷ್ಣವೇಷ ಸ್ಪರ್ದೆ ಹಾಗೂ ಶ್ರೀ ಕೃಷ್ಣ ಕಥಾ ನೀರೂಪಣೆ ಕಾರ್ಯಕ್ರಮ ಶಾರದಾಂಬಾ…