Month: September 2017

ಪ್ರತಿಭಾ ಪುರಸ್ಕಾರ

ಬಂಟ್ವಾಳ : ಇಲ್ಲಿನ ಸ್ನೇಹಾಂಜಲಿ ಸೇವಾ ಸಂಘ ಅಜ್ಜಿಬೆಟ್ಟು ಇದರ ರಜತ ಸಂಭ್ರಮದ ಸಂಧರ್ಭದಲ್ಲಿ ಸ್ಥಳೀಯ ಪ್ರತಿಭೆಗಳಾದ ಸ್ಮರಣ್ ಬಿ.ಎಲ್., ಲೆಸ್ವಿನ್ ಪಿಂಟೋ, ಯಶಸ್ ಕುಮಾರ್, ಪ್ರಥಮ್,…

ಬಂಟ್ವಾಳ ವ್ಯವಸಾಯ ಸೇವಾ ಸಹಕಾರಿ ಸಂಘದ ಮಹಾಸಭೆ

ಬಂಟ್ವಾಳ: ಬಂಟ್ವಾಳ ವ್ಯವಸಾಯ ಸೇವಾ ಸಹಕಾರಿ ಸಂಘವು 2016-17 ರಲ್ಲಿ 44,91ಲಕ್ಷ ರೂ.ನಿವ್ವಳ ಲಾಭ ಬಂದಿದೆ ಎಂದು ಸಂಘದ ಅಧ್ಯಕ್ಷ ಜಿ.ಆನಂದ ತಿಳಿಸಿದ್ದಾರೆ. ಭಾನುವಾರ ಬಂಟ್ವಾಳ ಶ್ರೀ…

ಪ್ರತಿಭಟನೆ

ಬಂಟ್ವಾಳ: ಪುತ್ತೂರಿನಲ್ಲಿ ದೇಯಿ ಬೈದೆತಿಯ ಪುತ್ಹಳಿಯನ್ನು ಅಪವಿತ್ರಗೊಳಿಸಿ ಹಿಂದೂ ಸಮಾಜಕ್ಕೆ ಅವಮಾನ ಮಾಡಿದ ಆರೋಪಿಯ ವಿರುದ್ದ ಹಿಂದೂ ಜಾಗರಣಾ ವೇದಿಕೆಯ ಬಂಟ್ವಾಳ ತಾಲೂಕು ಘಟಕದ ವತಿಯಿಂದ ಬಿಸಿರೋಡಿನ…

ಬ್ರಹ್ಮಶ್ರೀ ನಾರಾಯಣ ಗುರುವೈರ 163ನೇ ಜನ್ಮದಿನಾಚರಣೆಯ

ಬಂಟ್ವಾಳ: ಬ್ರಹ್ರಶ್ರೀ ನಾರಾಯಣ ಗುರುಗಳ ಸಂದೇಶವಿರುವ ಪುಸ್ತಕಗಳನ್ನು ಖರೀದಿಸಿ ಮನೆಯೊಳಗಿಟ್ಟರೆ ಏನು ಪ್ರಯೋಜನವಿಲ್ಲ. ಅದನ್ನು ಓದಿ ಅರ್ಥೈಸಿಕೊಂಡು ಜೀವನದಲ್ಲಿ ಅಳವಿಡಿಸಿಕೊಳ್ಳಬೇಕು ಎಂದು ಪ್ರಾಧ್ಯಪಕ ಡಾ. ರಾಜೇಶ್ ಬಿಜ್ಜಂಗಳ…

ತಡೆಗೋಡೆ ಕುಸಿತ

ಬಂಟ್ವಾಳ: ‌ತೆಂಕಬೆಳ್ಳೂರು ಗ್ರಾಮದ ಧನುಪೂಜೆಯಿಂದ ಕಮ್ಮಾಜೆಗೆ ಹೋಗುವ ರಸ್ತೆಯ ತಡೆಗೋಡೆ ಕುಸಿದು, ರವಿವೀರ ಎಂಬವರ ಮನೆ ಹಾನಿಗೊಂಡಿದೆ. ತಾಲೂಕು ಆಡಳಿತ ಶಾಖೆಯ ಸಿಬ್ಬಂದಿ ‌ಸೀತಾರಾಮ ಕಮ್ಮಾಜೆ ಅವರು…

ಅಕ್ರಮ ಕಸಾಯಿಖಾನೆಗೆ ದಾಳಿ

ಬಂಟ್ವಾಳ:ಇಲ್ಲಿಗೆ ಸಮೀಪದ ಸಂಗಬೆಟ್ಟು ಗ್ರಾಮದ ಕೆರೆ ಬಳಿ ಎಂಬಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಕಸಾಯಿಖಾನೆಗೆ ಶನಿವಾರ ಮುಂಜಾನೆ ಬಂಟ್ವಾಳ ಗ್ರಾಮಾಂತರ ಠಾಣೆಯ ಪೊಲೀಸರು ದಾಳಿ ನಡೆಸಿದ ಘಟನೆ ನಡೆದಿದೆ.…

ಪರೀಕ್ಷೆಗೆ ಹಾಜರಾಗಿ ಅಭ್ಯಸಿಸಿ ಬರೆಯುವುದೇ ಮುಖ್ಯ ಗುರಿಯಾಗಿಸಿಕೊಂಡಾಗ ಮಾತ್ರ ಬಯಸಿದ ಕೆಲಸ ಸಾರ್ಥಕವಾಗಲು ಸಾಧ್ಯ : ಬಂಟ್ವಾಳ ತಾಲೂಕು ಪಮಚಾಯತ್ ಸದಸ್ಯ ಪ್ರಭಾಕರ ಪ್ರಭು

ವಿದ್ಯಾರ್ಥಿಗಳು ಸರಕಾರಿ ಉದ್ಯೋಗ ಬಯಸಿ ಅರ್ಜಿ ಸಲ್ಲಿಸಿ ಸ್ಫರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತೀರ್ಣರಾಗುವುದೇ ಮೂಲ ಉದ್ದೇಶ ಎನ್ನದೇ ಪರೀಕ್ಷೆಗೆ ಹಾಜರಾಗಿ ಅಭ್ಯಸಿಸಿ ಬರೆಯುವುದೇ ಮುಖ್ಯ ಗುರಿಯಾಗಿಸಿಕೊಂಡಾಗ ಮಾತ್ರ ಬಯಸಿದ…

ಬಂಟ್ವಾಳ ಹಕ್ಕುಪತ್ರ ವಿತರಣೆ

ಬಂಟ್ವಾಳ: ಕುಮ್ಕಿ, ಪರಂಬೋಕು, ಗೋಮಾಳ, ಅರಣ್ಯ ವ್ಯಾಪ್ತಿಯಲ್ಲಿ ಇರುವ ಜನರು ಮನೆ ನಿರ್ಮಿಸಲು ಇದ್ದ ಕಾನೂನು ತೊಡಕನ್ನು ನಿವಾರಿಸಿ ಹಕ್ಕು ಪತ್ರವನ್ನು ನೀಡುವ ಕಾರ್ಯಕ್ರಮವನ್ನು ರಾಜ್ಯ ಸರಕಾರ…

ವಾಲಿಬಾಲ್ ಪಂದ್ಯಾಟ : ಶೌಕತ್ ಅಲಿ ರಾಜ್ಯಮಟ್ಟಕ್ಕೆ ಆಯ್ಕೆ

ಬಂಟ್ವಾಳ : ಕಾಲೇಜು ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಉಜಿರೆ ಎಸ್‍ಡಿಎಂ ಕಾಲೇಜು ವಿದ್ಯಾರ್ಥಿ ಶೌಕತ್ ಅಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ಮಂಗಳೂರು ಮಂಗಳಾ ಕ್ರೀಡಾಂಗಣದಲ್ಲಿ ನಡೆದ…

ಬಂಟ್ವಾಳ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ

ಬಂಟ್ವಾಳ, : ಬಂಟ್ವಾಳದ ಶ್ರೀ ವೆಂಕಟರಮಣ ಸ್ವಾಮೀ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ನಡೆದ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಹುಡುಗರ ವಿಭಾಗದಲ್ಲಿ ಎಸ್.ವಿ.ಎಸ್ ಪದವಿ ಪೂರ್ವ…

ಬಂಟ್ವಾಳ ಮನೆಗೆ ವಿದ್ಯುತ್ ಬೆಳಕು

ಬಂಟ್ವಾಳ: ಸಾಹಿತ್ಯ, ಕ್ರೀಡೆ, ಆರೋಗ್ಯ, ಸಾಂಸ್ಕøತಿಕ, ಸಾಮೂಹಿಕ ವಿವಾಹ ಮೊದಲಾದ ಸಮಾಜಮಖಿ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡ ಪುಂಜಾಲಕಟ್ಟೆಯ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ತನ್ನ 33ನೇ ವರ್ಷಾಚರಣೆಯ ಪ್ರಯುಕ್ತ ವಿದ್ಯುತ್…

ಉಡುಪಿ ಸನ್ಮಾನ ಸಮಾರಂಭ

ಉಡುಪಿ:- ಜೇಸಿಐ ವಲಯ 15 ರ ವತಿಯಿಂದ ಕಾಪುವಿನಲ್ಲಿ ನಡೆದ ವ್ಯವಹಾರ ಸಮ್ಮೇಳನದಲ್ಲಿ ವಲಯಾಧಿಕಾರಿ ಮತ್ತು ಜೇಸಿಐ ಉಡುಪಿ ಸಿಟಿ ಇದರ ನಿಕಟಪೂರ್ವ ಅದ್ಯಕ್ಷ,ತರಬೇತುದಾರ ರಾಘವೇಂದ್ರ ಪ್ರಭು…

ವಿಟ್ಲ ಹಾಲು ಉತ್ಪಾದಕರ ಸಂಘದ ವಾರ್ಷಿಕ ಮಹಾ ಸಭೆ

ವಿಟ್ಲ ಹಾಲು ಉತ್ಪಾದಕರ ಸಂಘದ ವಾರ್ಷಿಕ ಮಹಾ ಸಭೆಯು ಸಂಘದ ಅಧ್ಯಕ್ಷ ಮೋಹನ ಕಾಯರ್‍ಮಾರ್ ರವರ ಅಧ್ಯಕ್ಷತೆಯಲ್ಲಿ ವಿಟ್ಲ ಮಾದರಿ ಶಾಲಾ ಸಭಾ ಭವನದಲ್ಲಿ ನಡೆಯಿತು. ಸಂಘವು…