Month: February 2018

ಕೈಕಂಬ: ಫೆ.21ರಂದು “ಏಕ ದಿವಸದ ಧಾರ್ಮಿಕ ಮತಪ್ರವಚನ”

ಕೈಕಂಬ: ಫ್ರೆಂಡ್ಸ್ ಸರ್ಕಲ್ ಗುರುಪುರ-ಕೈಕಂಬ ವತಿಯಿಂದ ಬಡ ಹೆಣ್ಣು ಮಕ್ಕಳ ಮದುವೆ ಸಹಾಯಾರ್ಥನೆಗೆ ಫೆ.21ರಂದು “ಏಕ ದಿವಸದ ಧಾರ್ಮಿಕ ಮತಪ್ರವಚನ” ಕಾರ್ಯಕ್ರಮ ಇಲ್ಲಿನ ಪೊಳಲಿ ದ್ವಾರದ ಬಾಲ್ಮೀ…

ಕುಡುಪು: ಹೊರಕಾಣಿಕೆ ಸಮರ್ಪಣೆ ಮೆರವಣಿಗೆಗೆ ಅದ್ದೂರಿ ಚಾಲನೆ

ಮಂಗಳೂರು: ಇಲ್ಲಿನ ಕುಡುಪು ಕ್ಷೇತ್ರದ ಅನಂತ ಪದ್ಮನಾಭ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ನಡೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಹೊರಕಾಣಿಕೆ ಸಮರ್ಪಣೆ ಕಾರ್ಯಕ್ರಮಕ ಅದ್ದೂರಿಯಾಗಿ ಮೆರವಣಿಗೆ ಮೂಲಕ ರವಿವಾರ ನಡೆಯಿತು.…

ಧರ್ಮದೊಳಗೆ ರಾಜಕೀಯ ನುಸುಳಬಾರದು: ಶ್ರೀ ಬ್ರಹ್ಮಾನಂದ ಸ್ವಾಮೀಜಿ

ಬಂಟ್ವಾಳ: ತಾರತಮ್ಯ ರಹಿತ ಬದುಕು ನಿರ್ಮಾಣವಾಗಬೇಕಾದರೆ ಧರ್ಮದೊಳಗೆ ರಾಜಕೀಯ ನುಸುಳಬಾರದು ಎಂದು ಕನ್ಯಾಡಿ ಶ್ರೀರಾಮ ಕ್ಷೇತ್ರದ ಮಹಾ ಸಂಸ್ಥಾನಂನ ಮಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಸ್ವಾಮೀಜಿ ಅಭಿಪ್ರಾಯಪಟ್ಟಿದ್ದಾರೆ.…

ಪೊಳಲಿ ಶ್ರೀ ಉಳ್ಳಾಕ್ಲು ಮಗ್ರಾಂತಾಯಿ ದೈವದ ಗುಡಿಗೆ ಶಿಲಾನ್ಯಾಸ

ಪೊಳಲಿ: ಶ್ರೀ ರಾಜರಾಜೇಶ್ವವರೀ ದೇವಸ್ಥಾನದ ಪ್ರಧಾನ ಗರ್ಭಗುಡಿಯ ಉತ್ತರ ಚೌಕಟ್ಟು ಇರಿಸುವಿಕೆ ಹಾಗೂ ಶ್ರೀ ಉಳ್ಳಾಕ್ಲು ಮಗ್ರಾಂತಾಯಿ ದೈವದ ಗುಡಿಗೆ ಶಿಲಾನ್ಯಾಸವು ಸೋಮವಾರ ಪೊಳಲಿ ಸುಬ್ರಹ್ಮಣ್ಯ ತಂತ್ರಿ…

ಅಮ್ಮುಂಜೆ: ವೀರ ಯೋಧ ಯಾದವ ಫ್ರೆಂಡ್ಸ್ ನ ಸಮಾಲೋಚನೆ ಸಭೆ

ಅಮ್ಮುಂಜೆ: ವೀರ ಯೋಧ ಯಾದವ ಫ್ರೆಂಡ್ಸ್ ಅಮ್ಮುಂಜೆ ಇದರ ನೂತನ ಮಹಿಳಾ ಘಟಕದ 9ನೇ ಸಮಾಲೋಚನೆ ಸಭೆ ಹಾಗೂ ಘಟಕದ ವಿಸ್ತಾರಣೆ ಇತ್ತೀಚೆಗೆ ಯಶಸ್ವಿಯಾಗಿ ಅಮ್ಮುಂಜೆಯಲ್ಲಿ ನಡೆಯಿತು.…

ಗೋಳಿತೊಟ್ಟು: ರಸ್ತೆ ಅಪಘಾತ; ಕಾರು ಚಾಲಕ ಗಂಭೀರ

ಕಡಬ: ಕಾರಿಗೊಂದು ಟಿಪ್ಪರ್ ಢಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ ಗಂಭೀರ ಗಾಯಗೊಂಡ ಘಟನೆ ಇಲ್ಲಿನ ಗೋಳಿತೊಟ್ಟು ಎಂಬಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ. ಸ್ಥಳೀಯ ನಿವಾಸಿ ಅಣ್ಣಿ…

ಹಲ್ಲೆ ಪ್ರಕರಣ: ಪ್ರಮುಖ ಆರೋಪಿ ಮೊಹಮ್ಮದ್ ನಲಪಾಡ್ ಪೊಲೀಸರಿಗೆ ಶರಣು

ಬೆಂಗಳೂರು: ವಿದ್ವತ್ ಮೇಲೆ ನಡೆಸಿದ ಹಲ್ಲೆ ಪ್ರಕರಣ ಸಂಬಂಧಿಸಿದಂತೆ ಪ್ರಮುಖ ಆರೋಪಿ ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಸೋಮವಾರ ಕಬ್ಬನ್ ಪಾರ್ಕ್ ಪೊಲೀಸ ಠಾಣೆಗೆ ಬಂದು…

ಇಂದು ಅಮಿತ್ ಷಾ ಮಂಗಳೂರಿಗೆ ಆಗಮನ

ಮಂಗಳೂರು: ಬಿಜೆಪಿ ರಾಷ್ಟ್ರಧ್ಯಕ್ಷ ಅಮಿತ್ ಷಾ ಕರಾವಳಿ ಪ್ರವಾಸದಲ್ಲಿ ಮೊದಲ ದಿನ ಮಂಗಳೂರಿನಲ್ಲಿ ಇರಲಿದ್ದಾರೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ…

ರೈತಪರ ಹೋರಾಟಗಾರ, ಶಾಸಕ ಪುಟ್ಟಣ್ಣಯ್ಯ ನಿಧನ

ಮಂಡ್ಯ: ರೈತ ಮುಖಂಡ, ಶಾಸಕ ಕೆ.ಎಸ್ ಪುಟ್ಟಣ್ಣಯ್ಯ ಹೃದಯಘಾತದಿಂದ ಮೃತಪಟ್ಟಿರುವ ಘಟನೆ ಭಾನುವಾರ ರಾತ್ರಿ ನಡೆದಿದೆ. ಮಂಡ್ಯದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆದ ಕಬ್ಬಡಿ ಪಂದ್ಯವಾಳಿಯನ್ನು ನೋಡಿಕೊಂಡು ಅವರು…

ಮಂಗಳೂರು: ಬಸ್ಸಿನಲ್ಲಿದ್ದ ವಿದ್ಯಾರ್ಥಿಗಳ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ

ಮಂಗಳೂರು: ಬಸ್ಸಿನಲ್ಲಿದ್ದ ವಿದ್ಯಾರ್ಥಿಗಳಿಗೆ ಮೇಲೆ ದುಷ್ಕರ್ಮಿಗಳ ತಂಡವೊಂದು ಹಲ್ಲೆ ನಡೆಸಿದ ಘಟನೆ ತಲಪಾಡಿ ಜಂಕ್ಷನ್ ನಲ್ಲಿ ನಡೆದಿದೆ. ಗಾಯಾಳು ವಿದ್ಯಾರ್ಥಿಗಳನ್ನು ಕುಂಜತ್ತೂರು ನಿವಾಸಿಗಳಾದ ಇಮ್ರಾನ್ ಹಾಗೂ ಫಯಾಝ್…

ಕುಡುಪು: ಇಂದಿನಿಂದ ಅನಂತ ಪದ್ಮನಾಭ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ

ಮಂಗಳೂರು: ಇತಿಹಾಸ ಪ್ರಸಿದ್ಧ ಇಲ್ಲಿನ ಕುಡುಪು ಕ್ಷೇತ್ರದಲ್ಲಿ. ಫೆ.18ರಿಂದ 25ರವರೆಗೆ ಬ್ರಹ್ಮಕಲಶೋತ್ಸವ ನಡೆಯಲಿದೆ. ಫೆ. 25 ರಂದು ಬೆಳಗ್ಗೆ 6.45ರಿಂದ 7.45ರ ವರೆಗೆ ಶ್ರೀ ಅನಂತ ಪದ್ಮನಾಭ…

ಕಾಂಗ್ರೆಸ್, ಬಿಜೆಪಿ ಅಧಿಕಾರಕ್ಕೇರದಂತೆ ತಡೆಯಬೇಕು: ಮಾಯಾವತಿ

ಬೆಂಗಳೂರು: ಕಾಂಗ್ರೆಸ್ ಮತ್ತು ಬಿಜೆಪಿ ರಾಜ್ಯದಲ್ಲಿ ಅಧಿಕಾರ ಹಿಡಿಯದಂತೆ ತಡೆಯಬೇಕಾಗಿದೆ. ಎಲ್ಲ ಜನವರ್ಗದ ಕಲ್ಯಾಣಕ್ಕಾಗಿ ಬದ್ಧರಾಗಿರುವ ಎಚ್ ಡಿ ಕುಮಾರಸ್ವಾಮಿ ಅವರನ್ನು ಮತ್ತೆ ಮುಖ್ಯಮಂತ್ರಿ ಮಾಡಿ ಸರ್ವರಿಗೂ…

ಕಾರಿಗೆ ಬಸ್ ಢಿಕ್ಕಿ: ಒಂದೇ ಕುಟುಂಬದ ಐವರು ಸ್ಥಳದಲ್ಲೇ ಮೃತ್ಯು, 10ಕ್ಕೂ ಅಧಿಕ ಮಂದಿ ಗಾಯ

ಬೆಳಗಾವಿ: ಕಾರುಗೊಂದು ಕೆಎಸ್ಸಾರ್ಟಿಸಿ ಬಸ್ ಢಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಮೃತಪಟ್ಟಿದ್ದು, 10ಕ್ಕೂ ಅಧಿಕ ಮಂದಿಗೆ ಗಾಯಗೊಂಡ ದಾರುಣ ಘಟನೆ ಜಿಲ್ಲೆಯ ಅಥಣಿ…

ವಿಧಾನಸಭೆ ಚುನಾವಣೆ : 126 ಕ್ಷೇತ್ರಗಳಲ್ಲಿ ಜೆಡಿಎಸ್‌ ಸ್ಪರ್ಧೆ

ಬೆಂಗಳೂರು: ವಿಧಾನಸಭೆ ಚುನಾವಣೆಗೆ ಜೆಡಿಎಸ್‌ನಿಂದ ಕಣಕ್ಕಿಳಿಯುವ 126 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಶನಿವಾರ ಬಿಡುಗಡೆ ಮಾಡಲಾಗಿದೆ. ಅಥಣಿ–ಗಿರೀಶ್‌ ಭೂತಾಳೆ, ಬೆಳಗಾವಿ ಗ್ರಾಮೀಣ–ಶಿವನಗೌಡ ಪಾಟೀಲ, ಬೈಲಹೊಂಗಲ–ಶಂಕರ ಮಾಳಗಿ, ರಾಮದುರ್ಗ–ಜಾವೆದ್,…