Month: April 2018

ಬಂಟ್ವಾಳ: ತಾಲೂಕು ಪಿಂಚಣಿದಾರರ ಸಂಘದ ವಾರ್ಷಿಕ ಮಹಾಸಭೆ

ಬಂಟ್ವಾಳ : ತಾಲೂಕು ಪಿಂಚಣಿದಾರರ ಸಂಘದ ವಾರ್ಷಿಕ ಮಹಾಸಭೆಯು ಬಿ.ಸಿ.ರೋಡ್ ಸರಕಾರಿ ನೌಕರ ಸಂಘದ ಸಭಾ ಭವನದಲ್ಲಿ ಸಂಘದ ಅಧ್ಯಕ್ಷ ಬಿ.ತಮ್ಮಯ್ಯ ನವರ ಅಧ್ಯಕ್ಷತೆಯಲ್ಲಿ ಜರಗಿತು. ಮುಖ್ಯ…

ಬ್ರಹ್ಮಶ್ರೀ ನಾರಾಯಣಗುರು ಪ್ರತಿಷ್ಠಾಷಷ್ಠಮ ವರ್ದಂತಿ ಉತ್ಸವ.

ಬಡಗಬೆಳ್ಳೂರು: ಬಡಗಬೆಳ್ಳೂರು ಗ್ರಾಮದ ಕೊಳತ್ತಮಜಲು ಬಿಲ್ಲವರ ಸಮಾಜ ಸೇವಾ ಸಂಘ ಪಂಚಗ್ರಾಮದ ಬ್ರಹ್ಮಶ್ರೀ ನಾರಾಯಣಗುರು ಪ್ರತಿಷ್ಠಾಷಷ್ಠಮ ವರ್ದಂತಿ ಉತ್ಸವ ಏ.15ರಂದು ಭಾನುವಾರ ಪುರೋಹಿತ ಎಂ.ಲೋಕೇಶ್ ಶಾಂತಿ ಅವರ…

ಬಸ್ ಪಲ್ಟಿ: ಪ್ರಾಯಾಣಿಕರಿಬ್ಬರು ಸ್ಥಳದಲ್ಲೇ ಮೃತ್ಯು

ಹಾಸನ: ನಿಯಂತ್ರಣ ತಪ್ಪಿದ ಖಾಸಗಿ ಬಸ್ಸೊಂದು ಪಲ್ಟಿಯಾದ ಪರಿಣಾಮ ಶಾಲಾ ಅಡ್ಮಿಷನ್ ಗಾಗಿ ವಿದ್ಯಾರ್ಥಿ ಸೇರಿ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕು ಬ್ಯಾಡರಹಳ್ಳಿ…

ಭೀಕರ ರಸ್ತೆ ಅಪಘಾತ: ಒಂದೇ ಕುಟುಂಬದ ನಾಲ್ವರು ಮೃತ್ಯು

ಬಳ್ಳಾರಿ: ನಿಯಂತ್ರಣ ತಪ್ಪಿದ ಕಾರೊಂದು ಬ್ರಿಡ್ಜ್ ಗೆ ಢಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದು, ಇಬ್ಬರು ಗಂಭೀರ ಗಾಯಗೊಂಡ ಘಟನೆ ನಗರದ ಸಿರುಗುಪ್ಪ ರಸ್ತೆಯ…

ಸೂರಿಕುಮೇರು: ಎ.13ರಿಂದ ಬದ್ರಿಯಾ ಜುಮಾ ಮಸೀದಿಯಲ್ಲಿ ‘ಸ್ವಲಾತ್ ವಾರ್ಷಿಕ’

ಸೂರಿಕುಮೇರು: ಇಲ್ಲಿನ ಬದ್ರಿಯಾ ಜುಮಾ ಮಸೀದಿ ಇದರ ಸ್ವಲಾತ್ ವಾರ್ಷಿಕ ಹಾಗೂ ಮೂರು ದಿವಸಗಳ ಧಾರ್ಮಿಕ ಕಾರ್ಯಕ್ರಮ ಎ.13,14 ಮತ್ತು 15 ರಂದು ನಡೆಯಲಿದೆ. ಅಂದು ನಡೆಯಲಿರುವ…

ಬಂಟ್ವಾಳ ವಿಧಾನ ಸಭಾ ಕ್ಷೇತ್ರ: ಬಜೆಪಿ- ಕಾಂಗ್ರೆಸ್ ನೇರ ಹಣಾಹಣಿ; ಅಭ್ಯರ್ಥಿಗಳ ಬಿರುಸಿನ ಪ್ರಚಾರ

ಬಂಟ್ವಾಳ: ರಾಜ್ಯದಲ್ಲಿ ವಿಧಾನ ಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ದ.ಕ.ಜಿಲ್ಲೆಯಲ್ಲಿ ಪಕ್ಷದ ಅಭ್ಯರ್ಥಿಗಳ ನೇರ ಪೈಪೋಟಿ ತಾರಕಕ್ಕೆ ಏರಿದೆ. ಇನ್ನೂ ಬಂಟ್ವಾಳ ವಿಧಾನ ಸಭೆ ಕ್ಷೇತ್ರ ರಾಜ್ಯದಲ್ಲಿಯೇ ಅತ್ಯಂತ…

ಪೊಳಲಿ ಜಾತ್ರಾಮಹೋತ್ಸವ: ವಿಜ್ರಂಭಣೆಯಿಂದ ನೆರವೇರಿದ ಮಹಾ ರಥೋತ್ಸವ

ಪೊಳಲಿ : ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಗುರುವಾರ ಮುಸ್ಸಂಜೆ ಶ್ರೀ ಅಮ್ಮನವರ ಮಹಾರಥೋತ್ಸವ ಸಾವಿರಾರು ಭಕ್ತರ ಜಯಘೋಷ, ಸುಡುಮದ್ದಿನ ಆರ್ಭಟದೊಂದಿಗೆ ಸಡಗರದಿಂದ ಜರುಗಿತು. ಜೀರ್ಣೋದ್ಧಾರ ಹಂತದಲ್ಲಿರುವ…

ನೂಯಿ: ನಿಯಂತ್ರಣ ತಪ್ಪಿದ ಬಸ್ ಧರೆಗೆ ಢಿಕ್ಕಿ; ತಪ್ಪಿದ ಭಾರೀ ಅನಾಹುತ

ಕೈಕಂಬ: ಬಸ್ಸೊಂದರ ಮೈನ್ ಪ್ಲೇಟ್ ತುಂಡಾದ ಪರಿಣಾಮ ಸಂಭವಿಸಬಹುದಾದ ಭಾರೀ ಅನಾಹುತವೊಂದು ಬಸ್ ಚಾಲಕನ ಸಮಯ ಪ್ರಜ್ಞೆಯಿಂದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾದ ಘಟನೆ ಸಮೀಪದ ಕಾಂಜಿಲಕೋಡಿ…

ಸಂಸತ್ತಿನಲ್ಲಿ ಪ್ರತಿಪಕ್ಷಗಳ ಗದ್ದಲ: ದ.ಕ. ಜಿಲ್ಲಾ ಬಿಜೆಪಿಯಿಂದ ಉಪವಾಸ ಸತ್ಯಾಗ್ರಹ

ಮಂಗಳೂರು: ಸಂಸತ್ತಿನ ಬಜೆಟ್ ಅಧಿವೇಶನಕ್ಕೆ ಅಡ್ಡಿಪಡಿಸಿದ ಕಾಂಗ್ರೆಸ್ ಹಾಗೂ ಪ್ರತಿಪಕ್ಷಗಳ ಧೋರಣೆ ಖಂಡಿಸಿ ಪ್ರಧಾನಿ ನರೇಂದ್ರ ಮೋದಿ ನೀಡಿರುವ ಕರೆಯಂತೆ ದ.ಕ. ಜಿಲ್ಲಾ ಬಿಜೆಪಿಯಿಂದ ನಗರದ ಪುರಭವನದ…

ಪೊಳಲಿ ಜಾತ್ರಾ ಮಹೋತ್ಸವ: ಭಕ್ತರ ಸಮ್ಮುಖದಲ್ಲಿ ಕೊನೆ ಚೆಂಡು ಸಮಾಪ್ತಿ

ಪೊಳಲಿ: ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಐತಿಹಾಸಿಕ ಜಾತ್ರಾ ಮಹೋತ್ಸವದ ಕೊನೆಯ ಚೆಂಡು ಬುಧವಾರ ಸಮಾಪ್ತಿಗೊಂಡಿತು. ಏ.7 ರಂದು ಆರಂಭಗೊಂಡ ಚೆಂಡು ಐದು ದಿನದ…

ಕೊಲ್ಲರಕೋಡಿ: ನೂತನ ನೂರುಲ್ ಹುದಾ ಮದ್ರಸ ಉದ್ಘಾಟನೆ

ಮಂಜನಾಡಿ: ಒರ್ವ ಮುಸ್ಲಮಾನನಾಗಬೇಕಾದರೆ ಆತನಿಗೆ ಮದ್ರಸ ವಿದ್ಯೆ ಅತ್ಯಗತ್ಯವಾಗಿದೆ. ಮದ್ರಸ ವಿದ್ಯೆ ಪಡೆದರೆ ಮಾತ್ರ ಆತ ಸಂರ್ಪೂಣ ಮುಸ್ಲಮಾನನಾಗಿರ ಬಾಳಲು ಸಾಧ್ಯ ಎಂದು ಉಳ್ಳಾಲ ಖಾಝಿ ಅಸ್ಸಯ್ಯದ್…

ಎ.14: ಪಿಲಿಕುಳದ ಗುತ್ತುಮನೆಯಲ್ಲಿ ‘ಬಿಸುಪರ್ಬ’

ಮಂಗಳೂರು: ಪಿಲಿಕುಳದ ಗುತ್ತುಮನೆಯಲ್ಲಿ ಎ. 14 ರಂದು ಬಿಸುಪರ್ಬವನ್ನು ಸಾಂಪ್ರದಾಯಿಕವಾಗಿ ಆಚರಿಸಲಾಗುತ್ತಿದೆ. ಅಂದು ಬೆಳಗ್ಗೆ 10ಕ್ಕೆ ಬಿಸುಕಣಿ ಇಡುವುದರೊಂದಿಗೆ ಕಾರ್ಯಕ್ರಮ ಪ್ರಾರಂಭಗೊಂಡು ಸಾಂಸ್ಕೃತಿಕ ಕಾರ್ಯಕ್ರಮಗಳ ಜತೆಗೆ ಮಧ್ಯಾಹ್ನ…

ಎ.13: ಕಾರ್ಕಳದಲ್ಲಿ ಬಿಜೆಪಿ ಕಾರ್ಯಕರ್ತರ ಬೃಹತ್‌ ಸಮಾವೇಶ

ಕಾರ್ಕಳ: ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆಗೆ ಬಿಜೆಪಿ ಸಕಲ ಸಿದ್ಧತೆ ನಡೆಸುತ್ತಿದ್ದು, ಅದರಂತೆ ಎ.13ರಂದು ಬೆಳಗ್ಗೆ 10 ಗಂಟೆಗೆ ಇಲ್ಲಿನ ಮಂಜುನಾಥ ಪೈ ಸಭಾಭವನದಲ್ಲಿ ಬೃಹತ್‌ ಕಾರ್ಯಕರ್ತರ…

ರಮಾನಾಥ ರೈ ಹಗಲು ಕನಸು ಕಾಣುತ್ತಿದ್ದಾರೆ: ನಳಿನ್‌ ಕುಮಾರ್‌ ಕಟೀಲ್ ವ್ಯಂಗ್ಯ

ಸುಳ್ಯ: ಕಾಂಗ್ರೆಸ್‌ ಬಿಟ್ಟು ಬಿಜೆಪಿ ಸೇರಲು ಹಲವರು ಮುಂದಾಗಿದ್ದು, ಕೆಲ ದಿನಗಳಲ್ಲಿ ಯಾವ ಪಕ್ಷದಿಂದ ಯಾರು ಪಕ್ಷ ಬಿಡುತ್ತಾರೆ ಅನ್ನುವುದು ರಮನಾಥ ರೈ ಅವರಿಗೆ ಗೊತ್ತಾಗಲಿದೆ ಎಂದು…