ನೂರಾರು ಕಾರ್ಯಕರ್ತರೊಂದಿಗೆ ರಾಜೇಶ್ ನಾಯ್ಕ್ ಪೊಳಲಿಗೆ ಭೇಟಿ: ವಿಶೇಷ ಪೂಜೆ ಸಲ್ಲಿಕೆ
ಬಂಟ್ವಾಳ: ದ.ಕ.ಜಿಲ್ಲೆಯ ಪ್ರತಿಷ್ಠಿತ ಕ್ಷೇತ್ರ ಎನಿಸಿಕೊಂಡಿರುವ ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಕಾಂಗ್ರೆಸ್ ಅಭ್ಯರ್ಥಿ ರಮಾನಾಥ ರೈಗೆ ಭಾರೀ ಅಂತರದಿಂದ ಸೋಲು…
ಬಂಟ್ವಾಳ: ದ.ಕ.ಜಿಲ್ಲೆಯ ಪ್ರತಿಷ್ಠಿತ ಕ್ಷೇತ್ರ ಎನಿಸಿಕೊಂಡಿರುವ ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಕಾಂಗ್ರೆಸ್ ಅಭ್ಯರ್ಥಿ ರಮಾನಾಥ ರೈಗೆ ಭಾರೀ ಅಂತರದಿಂದ ಸೋಲು…
ಕುಪ್ಪೆಪದವು: ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ. ಭರತ್ ಶೆಟ್ಟಿ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆ ಕುಪ್ಪೆಪದವಿನ ಪ್ರಮುಖ ಬೀದಿಗಳಲ್ಲಿ ಬಿಜೆಪಿ ಕಾರ್ಯಕರ್ತರು…
ಬೆಂಗಳೂರು: ಕರ್ನಾಟಕ ವಿಧಾನ ಸಭೆ ಚುನಾವಣೆಯ ಫಲಿತಾಂಶ ಹೊರ ಬಿದ್ದಿದ್ದು 222 ಕ್ಷೇತ್ರಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬಹು ದೊಡ್ಡ ಪಕ್ಷವಾಗಿ ಹೊರ ಹೊಮ್ಮಿದೆ. ಬಹುತೇಕ ಕ್ಷೇತ್ರಗಳಲ್ಲಿ…
ಬೆಂಗಳೂರು: ಬಾಗಲಕೋಟೆ ಜಿಲ್ಲೆಯ ಬಾದಾಮಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ಶ್ರೀರಾಮುಲು ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಜಯ ಸಾಧಿಸಿದ್ದಾರೆ. ಕೊನೆಯ ಸುತ್ತಿನವರೆಗೂ ಪ್ರಬಲ ಪೈಪೋಟಿ ನೀಡಿದ ಶ್ರೀರಾಮುಲು…
ಮಂಗಳೂರು: ದ.ಕ ಜಿಲ್ಲೆಯ 8 ವಿಧಾನಸಭಾ ಕ್ಷೇತ್ರದ ಫಲಿತಾಂಶ ಹೊರಬಿದ್ದಿದ್ದು, ಇದೀಗ ಕಾಂಗ್ರೆಸ್ ಅಭ್ಯರ್ಥಿಗಳು ‘ಇವಿಎಂ ಬಗ್ಗೆ ಸಂಶಯವಿದೆ’ ಎಂದು ಆಕ್ಷೇಪ ದಾಖಲಿಸಿದ್ದಾರೆ. ಬೋಂದೆಲ್ನಲ್ಲಿರುವ ಮತ ಎಣಿಕೆಯ…
ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ 4 ಕ್ಷೇತ್ರಗಳಲ್ಲಿ ಬಿಜೆಪಿ ಜಯಭೇರಿ ಬಾರಿಸುವ ಮೂಲಕ ತನ್ನ ಪ್ರಾಬಲ್ಯವನ್ನು ಎಂದಿನಂತೆ ಉಳಿಸಿಕೊಂಡಿದೆ. ಕ್ಷೇತ್ರದ ಮೂಡಿಗೆರೆ, ಚಿಕ್ಕಮಗಳೂರು, ತರೀಕೆರೆ, ಕಡೂರು ಕ್ಷೇತ್ರಗಳಲ್ಲಿ ಬಿಜೆಪಿ…
ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ಬಾದಾಮಿ ವಿಧಾನಸಭಾ ಕ್ಷೇತ್ರದಲ್ಲಿ ಸೋಲು ಕಂಡಿರುವ ಶ್ರೀ ರಾಮುಲು ಅವರು ಕಣ್ಣಿರಿಟ್ಟುವ ಘಟನೆ ವರದಿಯಾಗಿದೆ. ಮತ ಎಣಿಕೆ ಘೋಷಣೆಯಾದ ಬಳಿಕ ಮಾಧ್ಯಮದವರ ಜತೆ…
ವಿಟ್ಲದಲ್ಲಿ ಬಿಜೆಪಿ ಸಂಭ್ರಮಾಚರಣೆ, ಮಾಜಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಜಗನ್ನಾಥ ಸಾಲಿಯಾನ್, ವಿಟ್ಲ ನಗರ ಬಿಜೆಪಿ ಅಧ್ಯಕ್ಷ ಮೋಹನದಾಸ ಉಕ್ಕುಡ, ಕಾರ್ಯದರ್ಶಿ ಉದಯ ಆಲಂಗಾರು, ಶಕ್ತಿ ಕೇಂದ್ರ…
ಮಂಗಳೂರು: ಕಾಂಗ್ರೆಸ್ ನ ಭದ್ರ ಕೋಟೆ ಎನಿಸಿಕೊಂಡಿರುವ ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದಲ್ಲಿ ಈ ಬಾರಿಯ ಚುನಾಚಣೆಯಲ್ಲಿ ಕಾಂಗ್ರೆಸ್ ಗೆ 30 ಸಾವಿರ ಮತಗಳಿಂದ ಸೋಲಾಗಿದ್ದು,…
ಗುರುಪುರ: ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ. ಭರತ್ ಕುಮಾರ್ ಶೆಟ್ಟಿ ಭರ್ಜರಿ ಗೆಲುವು ಸಾಧಿಸಿದ್ದು, ಗುರುಪುರ ಪೇಟೆ ಹಾಗೂ ಸುತ್ತಮುತ್ತಲ…
ಬಂಟ್ವಾಳ: ಬಂಟ್ವಾಳ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಗೆ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆ ತಾಲೂಕಿನ ಪೊಳಲಿಯಲ್ಲಿ ಕರಿಯಂಗಳ ಗ್ರಾಮದ ಬಿಜೆಪಿ ಕಾರ್ಯಕರ್ತರಿಂದ…
ಉಡುಪಿ: ಕೃಷ್ಣ ನಗರಿ ಉಡುಪಿಯ ಐದು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಉಡುಪಿಯ ಕಾಪು ಕ್ಷೇತ್ರದ ಲಾಲಾಜಿ ಆರ್. ಮೆಂಡನ್ ಮತ್ತು ಕುಂದಾಪುರ ಕ್ಷೇತ್ರದಲ್ಲಿ ಹಾಲಾಡಿ ಶ್ರೀನಿವಾಸ್…
ಬೆಂಗಳೂರು: ಇಡೀ ದೇಶದ ಕುತೂಹಲ ಕೆರಳಿಸಿದ್ದ ಕರ್ನಾಟಕದಲ್ಲಿ ಕಮಲ ಮತ್ತೆ ಅರಳುತ್ತಿದೆ. ಆ ಮೂಲಕ ದಕ್ಷಿಣ ಭಾರತಕ್ಕೆ ಬಿಜೆಪಿ ಈ ಭಾರಿ ಲಗ್ಗೆ ಇಟ್ಟಿದೆ. ಬೆಳಗ್ಗೆ 6…
ಬೆಂಗಳೂರು: 2018 ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಕಂಡಿರುವ ಕಾಂಗ್ರೆಸ್ ಪಕ್ಷ ಮತ್ತೊಮ್ಮೆ ರಾಜ್ಯದಲ್ಲಿ ಅಧಿಕಾರ ನಡೆಸುವ ಕನಸು ಭಗ್ನವಾಗ ತೊಡಗಿದ್ದು, ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ…