Month: July 2018

ನೂತನ ಮೌಲಾನಾ ಆಜಾದ್ ಆಂಗ್ಲ ಮಾಧ್ಯಮ ಶಾಲೆ ಉದ್ಘಾಟನೆ

ಬಂಟ್ವಾಳ: ಅವಳಿ ಜಿಲ್ಲೆಗಳಲ್ಲಿ ಶಿಕ್ಷಣ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಾ ಬಂದಿರುವುದು ಶ್ಲಾಘನೀಯ ಎಂದು ಹಜ್ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಹಾಗೂ ಆಹಾರ ಖಾತೆ ಸಚಿವ ಝಮೀರ್…

ಎಕ್ಸಲೆಂಟ್ ಕಾಲೇಜಿನಲ್ಲಿ ರೋವರ್ಸ್ ರೇಂಜರ್ಸ್ ನಿಂದ ಪರಿಸರ ಜಾಗೃತಿ ಕಾರ್ಯಕ್ರಮ

ಮೂಡುಬಿದಿರೆ: ಇಲ್ಲಿನ ಎಕ್ಸಲೆಂಟ್ ವಿಜ್ಞಾನ ಮತ್ತು ವಾಣಿಜ್ಯ ಪದವಿಪೂರ್ವ ಕಾಲೇಜಿನಲ್ಲಿ ಪರಿಸರ ಜಾಗೃತಿ ಮೂಡಿಸುವ ಸಲುವಾಗಿ ರೋವರ್ಸ್ ರೇಂಜರ್ಸ್ ಘಟಕದ ವತಿಯಿಂದ ಕಾಲೇಜಿನ ಆವರಣದಲ್ಲಿ ಗಿಡ ನೆಡುವ…

ಗದ್ದೆಯಲ್ಲಿ ನೇಜಿ ನಾಟಿ ಮಾಡಿ ಸಂಭ್ರಮಿಸಿದ ವಿದ್ಯಾರ್ಥಿಗಳು

ಬಂಟ್ವಾಳ: ಪ್ರತಿದಿನ ಶಾಲೆಯ ನಾಲ್ಕು ಕೋಣೆಯ ಮಧ್ಯೆ ಪಾಠ ಕೇಳುತ್ತಿದ್ದ ವಿದ್ಯಾರ್ಥಿಗಳು ಇಂದು ಗದ್ದೆಗೆ ಇಳಿದು ಕೃಷಿ ಕಾರ್ಯ ಮಾಡಿದರು. ಗದ್ದೆಯಲ್ಲಿ ನೇಜಿ ನಾಟಿ ಮಾಡಿ, ಕೆಸರಿನಲ್ಲಿ…

ಸ್ಮರಣಿಕೆ ನೀಡಿ ಎಂ.ಸುಬ್ರಹ್ಮಣ್ಯಭಟ್‍ಗೆ ಗೌರವ ಸಲ್ಲಿಕೆ

ಬಂಟ್ವಾಳ: ರೈತ ಸಂಘ ಹಸಿರು ಸೇನೆ ಬಂಟ್ವಾಳ ಮತ್ತು ತುಂಬೆ ಡ್ಯಾಂ ಸಂತ್ರಸ್ತ ರೈತ ಹೋರಾಟ ಸಮಿತಿ ಅಧ್ಯಕ್ಷ ಎಂ.ಸುಬ್ರಹ್ಮಣ್ಯಭಟ್ ಅವರನ್ನು ಮಂಗಳೂರು ದ.ಕ.ಕೃಷಿ ಅಭಿವೃದ್ಧಿ ಸಹಕಾರಿ…

ಮೂಡುಶೆಡ್ಡೆ ದೇವಕಿ ನಿಧನ

ಮಂಗಳೂರು: ವಾಮಾಂಜೂರು ಮೂಡುಶೆಡ್ಡೆ ದಿವಂಗತ ಅಂತಪ್ಪ ಸಪಲ್ಯರ ಪತ್ನಿ ಶ್ರೀಮತಿ ದೇವಕಿ 81ವರ್ಷ ಅವರು ಅಲ್ಪಕಾಲದ ಅಸೌಖ್ಯದ ಬಳಿಕ ವಾಮಾಂಜೂರು ಮೂಡುಶೆಡ್ಡೆಯ ಸ್ವಗೃಹದಲ್ಲಿ ಜುಲೈ 19ರಂದು ನಿಧನ…

ಬಂಟ್ವಾಳದಲ್ಲಿ ಸಮಗ್ರ ಕೃಷಿ ಅಭಿಯಾನ

ಬಂಟ್ವಾಳ: ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಹೋಬಳಿಯ ಸಮಗ್ರ ಕೃಷಿ ಅಭಿಯಾನ ಕಾರ್ಯಕ್ರಮವು ಶನಿವಾರ ರೈತರೊಂದಿಗೆ ಸಂವಾದ ಕಾರ್ಯಕ್ರಮ ಮಂಚಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಪ್ರಮೀಳಾ ಇವರು…

ಮಿಜಾರು ಪ್ರೌಢಶಾಲೆಯಲ್ಲಿ `ಗುಬ್ಬಚ್ಚಿಗೂಡು’

ಮೂಡುಬಿದಿರೆ: ಇಂದು ಪ್ರಕೃತಿಯ ಮೇಲೆ ಮಾನವನ ದೀರ್ಘ ದಾಳಿಯಿಂದ ಪ್ರಾಣಿ ಹಾಗೂ ಪಕ್ಷಿಸಂಕುಲಗಳು ವಿನಾಶದ ಅಂಚಿನಲ್ಲಿ ಇದೆ. ಬುದ್ಧಿಜೀವಿಯಾದ ಮನುಷ್ಯ ಪಕ್ಷಿ ಸಂಕುಲಕ್ಕೆ ದೊಡ್ಡ ತೊಡಕಾಗಿದ್ದಾನೆ ಎಂದು…

ಯುವವಾಹಿನಿ ಕುಪ್ಪೆಪದವು ಘಟಕದಿಂದ ಶ್ರಮದಾನ

ಮೂಡುಬಿದಿರೆ: ಯುವವಾಹಿನಿ ಕುಪ್ಪೆಪದವು ಘಟಕದ ವತಿಯಿಂದ ಕುಪ್ಪೆಪದವು ಪರಿಸರದಲ್ಲಿ ಸ್ವಚ್ಛತಾ ಕಾರ್ಯಕ್ರಮ ಶ್ರಮದಾನ ಮೂಲಕ ನಡೆಯಿತು. ಘಟಕದ ಅಧ್ಯಕ್ಷರಾದ ಅರುಣ್ ಕುಮಾರ್ ರವರ ನೇತೃತ್ವದಲ್ಲಿ ಘಟಕದ ಪದಾಧಿಕಾರಿಗಳು…

ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತಾ ತರಬೇತಿ

ಮೂಡುಬಿದಿರೆ: ತಾಂತ್ರಿಕ ಶಿಕ್ಷಣ ಪಡೆದವರು ನಿರುದ್ಯೋಗಿಗಳಾಗದೆ ಸ್ವಉದ್ಯೋಗಿಗಳಾಗಬೇಕೆನ್ನುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಕೌಶಲ್ಯಾಭಿವೃದ್ಧಿಗೆ ಹಲವು ಯೋಜನೆಗಳನ್ನು ರೂಪಿಸಿದ್ದು ಬ್ಯಾಂಕ್ ಮೂಲಕ ಸಾಲಸೌಲಭ್ಯವನ್ನು ನೀಡುತ್ತಿದೆ. ಸೇವಾ ಸಂಸ್ಥೆಗಳು ಕೌಶಲ್ಯ…

ಆಳ್ವಾಸ್ ಕಾಲೇಜಿನಲ್ಲಿ ದೇವಸ್ಥಾನಗಳ ಸರ್ವೇಕ್ಷಣ-ಕೃತಿ ಬಿಡುಗಡೆ ಕಾರ್ಯಕ್ರಮ

ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ಚಟುವಟಿಕೆಯ ಉದ್ಘಾಟನೆ ಹಾಗೂ ದೇವಸ್ಥಾನಗಳ ಸರ್ವೇಕ್ಷಣ-ಕೃತಿ ಬಿಡುಗಡೆ ಕಾರ್ಯಕ್ರಮವು ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಶನಿವಾರ ನಡೆಯಿತು.…

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಂಘ ಉದ್ಘಾಟನೆ

ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ವಲಯದ ಉಕ್ಕುಡ ಒಕ್ಕೂಟದ ಪೂಜಾಶ್ರೀ ಜೆ ಎಲ್ ಜೆ ಸಂಘವು ಒತ್ತೆಸಾರಿನಲ್ಲಿ ಉದ್ಘಾಟನೆಗೊಂಡಿತು. ಸಂಘದ ಪ್ರಬಂಧಕರಾಗಿ ಪ್ರಶಾಂತ್,…

ಉಮಾನಾಥ್ ಕೋಟ್ಯಾನ್ ಅವರ ನಾಳಿನ ಕಾರ್ಯಕ್ರಮ

ಮುಲ್ಕಿ – ಮೂಡುಬಿದಿರೆ ಕ್ಷೇತ್ರದ ಶಾಸಕ ಉಮನಾಥ್ ಕೋಟ್ಯಾನ್ ಜುಲೈ 22ರಂದು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಬೆಳಗ್ಗೆ 8.30ಕ್ಕೆ ಚೇಳ್ಯಾರ್‍ನಲ್ಲಿ ನಡೆಯುವ ಗ್ರಾಮೀಣ ಕೆಸರುಗದ್ದೆ ಕ್ರೀಡಾಕೂಟಕ್ಕೆ ತೆರಳಲಿದ್ದಾರೆ.…

ಜು. 22ರಂದು ಎಸ್ಸೆಸ್ಸೆಫ್‍ನಿಂದ ರಕ್ತದಾನ ಶಿಬಿರ

ಬಂಟ್ವಾಳ: ಎಸ್ಸೆಸ್ಸೆಫ್ ವಿಟ್ಲ ಡಿವಿಷನ್ ಹಾಗೂ ಮಂಗಳೂರು ಎ.ಜೆ. ಆಸ್ಪತ್ರೆ ವತಿಯಿಂದ ರಕ್ತದಾನ ಶಿಬಿರವು ಜು. 22ರಂದು ಕಂಬಳಬೆಟ್ಟುನಲ್ಲಿ ನಡೆಯಲಿದೆ. ವಕ್ಫ್ ಸಲಹಾ ಸಮಿತಿ ಸದಸ್ಯ ರಶೀದ್…

ದಡ್ಡಲಕಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವನಮಹೋತ್ಸವ ಕಾರ್ಯಕ್ರಮ

ಬಂಟ್ವಾಳ: ಸಮರ್ಪಕವಾದ ಶಿಕ್ಷಣ ನೀತಿ ನಮ್ಮ ರಾಜ್ಯದಲ್ಲಿ ಇಲ್ಲದೆ ಇರುವುದರಿಂದ ಶಿಕ್ಷಣ ವ್ಯವಸ್ಥೆ ಗೊಂದಲದ ಗೂಡಾಗಿದೆ. 2016ರಲ್ಲಿ ರಾಜ್ಯ ಶಿಕ್ಷಣ ನೀತಿಯ ಕುರಿತು ಕಸ್ತೂರಿ ರಂಗನ್ ಕರುಡು…