Month: August 2018

ಸತೀಶ ಶೆಟ್ಟಿ ನಿಧನ

ಬಂಟ್ವಾಳ: ನರಿಕೊಂಬು ಗ್ರಾಮದ ಪುತ್ರೋಟಿಬೈಲು ನಿವಾಸಿ ದಿವಂಗತ ನಾರಾಯಣ ಶೆಟ್ಟರ ಪುತ್ರ ಸತೀಶ್ ಶೆಟ್ಟಿ (65) ಇವರು ಅಸೌಖ್ಯದಿಂದ ದೇರಳಕಟ್ಟೆ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ನಿಧನರಾದರು. ಇವರು…

ನೇತ್ರಾವತಿ ನದಿಯಲ್ಲಿ ನೆರೆ ಇಳಿಮುಖ

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಗುರುವಾರ ಬೆಳಿಗ್ಗೆಯಿಂದ ರಾತ್ರಿ 12ಗಂಟೆ ತನಕ ನದಿ ತೀರದ ಜನರ ನಿದ್ದೆಗೆಡಿಸಿ, ಉಕ್ಕಿ ಹರಿದ ನೆರೆ ಶುಕ್ರವಾರ ಬೆಳಿಗ್ಗೆಯಿಂದಲೇ ನಿಧಾನವಾಗಿ ಇಳಿಮುಖಗೊಂಡಿದೆ. ಗುರುವಾರ…

ಬ್ರಹ್ಮಾನಂದ ಸ್ವಾಮೀಜಿ ಪಟ್ಟಾಭೀಷೇಕ ದಶಮಾನೋತ್ಸವ ಸಭೆ : ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ:ದಕ್ಷಿಣದ ಅಯೋಧ್ಯೆಯೆಂದೇ ಪ್ರಸಿದ್ಧವಾದ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಸನಿಹದ ಕನ್ಯಾಡಿ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಮಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರ ಪಟ್ಟಾಭೀಷೇಕ ದಶಮಾನೋತ್ಸವ…

ಪ್ರಕೃತಿ ಆರಾಧನೆ ಸಂಸ್ಕøತಿಯ ಮೂಲ ನಂಬಿಕೆ: ಸಂತೋಷ್ ನೆತ್ತರಕೆರೆ

ಜ್ಯೋತಿಗುಡ್ಡೆ : ಶ್ರಾವಣ ಸಂಕ್ರಮಣದ ಪ್ರಯುಕ್ತ ಜ್ಯೋತಿಗುಡ್ಡೆ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನಡೆದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಸಸ್ಯ ನಾರಾಯಣ ಕಾರ್ಯಕ್ರಮ ನಡೆಯಿತು. ಪ್ರಕೃತಿ…

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ನುಡಿನಮನ

ಬಂಟ್ವಾಳ: ಸಂಘ ಪರಿವಾರದ ವತಿಯಿಂದ ಕಲ್ಲಡ್ಕ ಶ್ರೀರಾಮ ಮಂದಿರದ ಮಾಧವ ಸಭಾ ಭವನದಲ್ಲಿ ಅಸ್ತಂಗತರಾದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ನುಡಿನಮನ ಸಲ್ಲಿಸಲಾಯಿತು. ವಾಜಪೇಯಿ…

ನಡ್ಯೋಡಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ವ ಆಚರಣೆ

ಮೂಡುಬಿದಿರೆ:ನಡ್ಯೋಡಿ ಕಿರಿಯ ಪ್ರಾಥಮಿಕ ಶಾಲೆ ಮಾರ್ಪಾಡಿ ಇಲ್ಲಿ ನಡೆದ 72ನೇ ಸ್ವಾತಂತ್ರ್ಯೋತ್ಸವದಲ್ಲಿ ಶಾಲೆಯ ಸ್ಥಾಪಕರಲ್ಲೊಬ್ಬರಾದ ದಯಾನಂದ ಬಿ. ಕೋಟ್ಯಾನ್ ಧ್ವಜಾರೋಹಣ ನೆರವೇರಿಸಿದರು. ಶಾಲಾ ಶಿಕ್ಷಕಿ ವಿಶಾಲಾಕ್ಷಿ, ಸ್ಥಳೀಯರಾದ…

ಶಿರ್ತಾಡಿ ಗ್ರಾ.ಪಂನಲ್ಲಿ 72ನೇ ಸ್ವಾತಂತ್ರ್ಯೋತ್ಸವ ಆಚರಣೆ

ಮೂಡುಬಿದಿರೆ : ಶಿರ್ತಾಡಿ ಗ್ರಾ.ಪಂನ ಆವರಣದಲ್ಲಿ ಗ್ರಾ.ಪಂ ಅಧ್ಯಕ್ಷೆ ಲತಾ ಹೆಗ್ಡೆ ಅವರು ಧ್ವಜವನ್ನು ಅರಳಿಸುವ ಮೂಲಕ 72ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಪಂಚಾಯತ್ ಸದಸ್ಯರಾದ…

ಸ.ಕಿ.ಪ್ರಾ ಶಾಲೆ ಪುಚ್ಚೇರಿಕಟ್ಟೆಯಲ್ಲಿ ಸ್ವಾತಂತ್ರೋತ್ಸವ

ಮೂಡುಬಿದಿರೆ : ಸ,ಕಿ.ಪ್ರಾ.ಶಾಲೆ ಪುಚ್ಚೇರಿಕಟ್ಟೆ ಇಲ್ಲಿ ನಡೆದ 72ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ವಾಡ್ ್ ಸದಸ್ಯ ರತ್ನಾಕರ ದೇವಾಡಿಗ ಧ್ವಜರೋಹಣಗೈದು ಸಂದೇಶವನ್ನು ಸಾರಿದರು. ಎಸ್‍ಡಿಎಂಸಿ ಅಧ್ಯಕ್ಷ…

ಮಾಸ್ತಿಕಟ್ಟೆ ಶಾಲೆಯಲ್ಲಿ ಸ್ವಾತಂತ್ರೋತ್ಸವ ಆಚರಣೆ

ಮೂಡುಬಿದಿರೆ : ಸ.ಹಿ.ಪ್ರಾ.ಶಾಲೆ ಮಾಸ್ತಿಕಟ್ಟೆ ಇಲ್ಲಿ ಸತೀಶ್ ಕೆ.ಭಂಡಾರಿ ಧ್ವಜವನ್ನರಳಿಸುವ ಮೂಲಕ ಸ್ವಾತಂತ್ರೋತ್ಸವವನ್ನು ಆಚರಿಸಲಾಯಿತು. ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಸೆಲ್ವ ಕುಮಾರ್ ಅಧ್ಯಕ್ಷತೆಯನ್ನು ವಹಿಸಿದ್ದರು. ಸಮೃದ್ಧಿ ಯೂತ್…

ಬೆಳುವಾಯಿ: ಸ್ವಾಮಿ ಮುಕ್ತಾನಂದ ಪರಮಹಂಸ ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಮೂಡುಬಿದಿರೆ: ಬೆಳುವಾಯಿಯ ಸ್ವಾಮಿ ಮುಕ್ತಾನಂದ ಪರಮಹಂಸ ಪ್ರೌಢಶಾಲೆಯಲ್ಲಿ 72ನೇ ಸಾತಂತ್ರ್ಯ ದಿನಾಚರಣೆಯ ಧ್ವಜಾರೋಹಣವನ್ನು ಗ್ರಾ.ಪಂ ಅಧ್ಯಕ್ಷ ಭಾಸ್ಕರ ಆಚಾರ್ಯ ನೆರವೇರಿಸಿದರು. ಈ ಸಂದರ್ಭದಲ್ಲಿ ಆಡಳಿತ ಮಂಡಳಿ ಅಧ್ಯಕ್ಷ…

ವಾಜಪೇಯಿಯವರಿಗೆ ಸಾರ್ವಜನಿಕ ಶ್ರದ್ಧಾಂಜಲಿ ಸಮರ್ಪಣೆ

ಮೂಡುಬಿದಿರೆ: ಸಮಾಜ ಮಂದಿರ ಸಭಾ ಮತ್ತು ಇತರ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಇಲ್ಲಿನ ಸಮಾಜ ಮಂದಿರದಲ್ಲಿ ಅಗಲಿದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಸಾರ್ವಜನಿಕ…

ಜಿಎಸ್‍ಟಿಯ ಬೀಜ ಬಿತ್ತಿದವರು ವಾಜಪೇಯಿ: ಎಂ. ವಾಸಿದೇವ ಭಟ್

ಮೂಡುಬಿದಿರೆ: ಅಸಾಧಾರಣ ವಾಗ್ಮಿ, ಅತ್ಯುತ್ತಮ ಸಂಸದೀಯ ಪಟುವಾಗಿದ್ದ ಅಟಲ್ ಬಿಹಾರಿ ವಾಜಪೇಯಿಯವರು ಜಾತಿ, ಹಣ, ಪ್ರಭಾವ ಕುಟುಂಬಿಕ ಹಿನ್ನಲೆಯಿಲ್ಲದೆ ಸ್ವ ಪರಿಶ್ರಮದಿಂದಲೇ ಉನ್ನತ ಶಿಬಿರಕ್ಕೇರಿದ ಆದರ್ಶ ವ್ಯಕ್ತಿಯಾಗಿದ್ದರು.…

ಮೂಡುಬಿದಿರೆ ಬಿಜೆಪಿಯಿಂದ ಅಟಲ್‍ಗೆ ಶ್ರದ್ದಾಂಜಲಿ

ಮೂಡುಬಿದಿರೆ: ಬಿಜೆಪಿ ಮೂಲ್ಕಿ ಮೂಡುಬಿದಿರೆ ಪ್ರಖಂಡದ ವತಿಯಿಂದ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ನಡೆದ ಅಟಲ್ ಬಿಹಾರಿ ವಾಜಪೇಯಿಯವರ ಶ್ರದ್ಧಾಂಜಲಿ ಸಭೆಯಲ್ಲಿ ಅಟಲ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ನುಡಿನಮನ…

ಜೈನ್‍ಮಿಲನ್ ವತಿಯಿಂದ ಸ್ವಾತಂತ್ರ್ಯ ಹೋರಾಟಗಾರರ ಮನೆಗೆ ತೆರಳಿ ಸನ್ಮಾನ

ಮೂಡುಬಿದಿರೆ: ಹಿರಿಯ ಸ್ವಾತಂತ್ರ್ಯ ಹೋರಾಟಗಾರರನ್ನು ಗುರುತಿಸಿ ಅವರ ಮನೆಗೆ ತೆರಳಿ ಅವರನ್ನು ಸನ್ಮಾನಿಸಿ ಗೌರವಿಸುವ ಕಾರ್ಯಕ್ರಮವನ್ನು ಮೂಡುಬಿದಿರೆ ಜೈನ್ ಮಿಲನ್ ವತಿಯಿಂದ ಹಮ್ಮಿಕೊಳ್ಳಲಾಗಿತ್ತು. ಮೂಡುಬಿದಿರೆ ಜೈನ್‍ಮಿಲನ್ ಅಧ್ಯಕ್ಷೆ…