Month: October 2018

ಬಂಟ್ವಾಳ ಎಪಿಎಂಸಿ ಅಧ್ಯಕ್ಷ-ಉಪಾಧ್ಯಕ್ಷರಾಗಿ ಪುನರಾಯ್ಕೆ

ಬಂಟ್ವಾಳ: ಇಲ್ಲಿನ ಪ್ರತಿಷ್ಠಿತ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ಅಧ್ಯಕ್ಷರಾಗಿ ಕೆ.ಪದ್ಮನಾಭ ರೈ ಮತ್ತು ಉಪಾಧ್ಯಕ್ಷರಾಗಿ ಚಂದ್ರಶೇಖರ ಪೂಜಾರಿ ಅವಿರೋಧವಾಗಿ ಪುನರಾಯ್ಕೆಗೊಂಡಿದ್ದಾರೆ. ತಹಶೀಲ್ದಾರ್ ಪುರಂದರ ಹೆಗ್ಡೆ…

ಕಾಲೇಜು ವಿದ್ಯಾರ್ಥಿಯ ಕಿಡ್ನಿ ವೈಫಲ್ಯ ದಾನಿಗಳಿಂದ ನೆರವಿಗಾಗಿ ಮನವಿ

ಮೂಡುಬಿದಿರೆ: ಇಲ್ಲಿನ ಬೆಳುವಾಯಿ ಗ್ರಾ.ಪಂ. ವ್ಯಾಪ್ತಿಯಲ್ಲಿ ವಾಸವಾಗಿರುವ, ಪರಿಶಿಷ್ಟ ಜಾತಿಯ ಮೊಗೇರ ಸಮುದಾಯದ ವಸಂತ ಕೆ-ಗೀತಾ ದಂಪತಿಯ ಪುತ್ರ, ಕಾಲೇಜು ವಿದ್ಯಾರ್ಥಿ ಗೌತಮ್ ಕೆ. ಕಳೆದ ಮೂರು…

ಸಾಲ ಮನ್ನಾ, ಪಿಎಲ್‍ಡಿ ಬ್ಯಾಂಕ್‍ಗಳನ್ನೂ ಸೇರಿಸಲು ಮುಖ್ಯಮಂತ್ರಿಗೆ ಮನವಿ

ಮೂಡುಬಿದಿರೆ: ರಾಜ್ಯ ಸರ್ಕಾರ ಘೋಷಿಸಿರುವ ಕೃಷಿಕರ ಸಾಲ ಮನ್ನಾ ಯೋಜನೆಯ ಪ್ರಯೋಜನವನ್ನು ವ್ಯವಸಾಯ ಸೇವಾ ಸಹಕಾರಿ ಸಂಘಗಳಲ್ಲಿ ಮಾಡಿರುವ ಬೆಳೆ ಸಾಲ ಮತ್ತು ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಮಾಡಿರುವ…

ಯಕ್ಷನಿಧಿ ಸಮರ್ಪಣೆ, ಪ್ರತಿಭಾ ಪುರಸ್ಕಾರ ಮತ್ತು ತಾಳಮದ್ದಳೆ ಕಾರ್ಯಕ್ರಮ

ಮೂಡುಬಿದಿರೆ: ಯಕ್ಷ ಚೈತನ್ಯ ಅಶ್ವತ್ಥಪುರ ಇದರ 14ನೇ ವಾರ್ಷಿಕೋತ್ಸವದ ಅಂಗವಾಗಿ ಅಶ್ವತ್ಥಪುರ ಸಂತೆಕಟ್ಟೆಯಲ್ಲಿರುವ ತೆಂಕಮಿಜಾರು ವಿವಿಧೋದ್ದೇಶ ಸಭಾಂಗಣದಲ್ಲಿ ಯಕ್ಷನಿಧಿ ಸಮರ್ಪಣೆ, ಪ್ರತಿಭಾ ಪುರಸ್ಕಾರ ಮತ್ತು ತಾಳಮದ್ದಳೆ ಕಾರ್ಯಕ್ರಮ…

ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ 29ನೇ ಶಾರದಾ ಮಹೋತ್ಸವ

ಮೂಡುಬಿದಿರೆ: ಇಲ್ಲಿನ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಶ್ರೀ ವೀರ ಮಾರುತಿ ಸೇವಾ ಟ್ರಸ್ಟ್ ವತಿಯಿಂದ 29ನೇ ವರ್ಷದ ಶ್ರೀ ಶಾರದಾ ಮಹೋತ್ಸವದ ಅಂಗವಾಗಿ ಶಾರದಾ ದೇವಿಯನ್ನು ಪ್ರತಿಷ್ಠಾಪಿಸಲಾಯಿತು.

ಮೂಡುಬಿದಿರೆ 73ನೇ ದಸರಾ ಸಾಹಿತ್ಯ ಮತ್ತು ಸಾಂಸ್ಕøತಿಕ ಉತ್ಸವದ ಸಮಾರೋಪ

ಮೂಡುಬಿದಿರೆ: ದೇಹಕ್ಕೆ ಪ್ರಾಣ ಮಹತ್ವದ್ದಾಗಿರುವಂತೆ ರಾಷ್ಟ್ರಕ್ಕೆ ಸಂಸ್ಕøತಿ ಅತೀ ಮುಖ್ಯವಾಗಿದೆ. ವಿದೇಶಿಗರು ವಸ್ತುಗಳಿಕೆಯ ಜೀವನಕ್ಕೆ ಒತ್ತು ನೀಡಿ ಮೌಲ್ಯಗಳನ್ನು ಕಳೆದುಕೊಂಡರೆ, ಭಾರತದಲ್ಲಿ ವಸ್ತು ಭೋಗಕ್ಕಿಂತ ಭಾವಭೋಗಕ್ಕೆ ಒತ್ತು…

ಶ್ರೀ ಮಹಾಲಸಾ ನಾರಾಯಣೀ ದೇವಸ್ಥಾನದಲ್ಲಿ ವಿಶೇಷ ಪೂಜೆ

ಮೂಡುಬಿದಿರೆ: ನವರಾತ್ರಿ ಮಹೋತ್ಸವದಲ್ಲಿ ವಿಶೇಷವಾಗಿ ಮಹಾಲಸಾ ನಾರಾಯಣಿ ದೇವಿಯ ತಿಥಿ ಷಷ್ಠಿ, ಮೂಲಾ ನಕ್ಷತ್ರ ಸಹಿತ ಮೂರು ವಿಷಯಗಳೂ ಸಂಗಮಿಸಿದ ಶುಭದಿನವಾಗಿ ಒದಗಿಬಂದಿರುವ ಕಾರಣಕ್ಕೆ ಭಾನುವಾರ ಮೂಡುಬಿದಿರೆಯ…

ರಾಷ್ಟ್ರೀಯ ಚಾಂಪಿಯನ್‍ಶಿಪ್‍ನಲ್ಲಿ ಮೂಡುಬಿದಿರೆಯ ಅನಿಲ್ ಮೆಂಡೋನ್ಸಾಗೆ ಚಿನ್ನ

ಮೂಡುಬಿದಿರೆ: ಇಂಟರ್‍ನ್ಯಾಷನಲ್ ನ್ಯಾಚುರಲ್ ಬಾಡಿಬಿಲ್ಡಿಂಗ್ ಅಸೋಸಿಯೇಶನ್ ವತಿಯಿಂದ ಬೆಂಗಳೂರಿನಲ್ಲಿ ನಡೆದ ಐಎನ್‍ಬಿಎ ರಾಷ್ಟ್ರೀಯ ಚಾಂಪಿಯನ್‍ಶಿಪ್‍ನಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ ಮೂಡುಬಿದಿರೆಯ ಅನಿಲ್ ರೂಬನ್ ಮೆಂಡೋನ್ಸಾ ಚಿನ್ನದ ಪದಕವನ್ನು…

ಬೊಳಂತಿಮೊಗರು 17ನೇ ವರ್ಷದ ದಸರಾ ಕ್ರೀಡಾಕೂಟದ ಬಹುಮಾನ ವಿತರಣಾ ಕಾರ್ಯಕ್ರಮ

ವಿಟ್ಲ: ಬೊಳಂತಿಮೊಗರು ವಿನೂತನ ಯುವಕ ಮಂಡಲದ 17ನೇ ವರ್ಷದ ದಸರಾ ಕ್ರೀಡಾಕೂಟದ ಬಹುಮಾನ ವಿತರಣಾ ಕಾರ್ಯಕ್ರಮವು ವಿಟ್ಲ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಜತ್ತಪ್ಪ ಗೌಡ ಇವರ…

ಬೊಳಂತಿಮೊಗರು 17ನೇ ವರ್ಷದ ದಸರಾ ಕ್ರೀಡಾಕೂಟ

ವಿಟ್ಲ: ವಿನೂತನ ಯುವಕ ಮಂಡಲ ಬೊಳಂತಿಮೊಗರು ಇದರ 17ನೇ ವರ್ಷದ ದಸರಾ ಕ್ರೀಡಾಕೂಟವು ಬೊಳಂತಿಮೊಗರು ಕನ್ನಡ ಶಾಲಾ ಮೈದಾನದಲ್ಲಿ ನಡೆಯಿತು. ಈ ಕ್ರೀಡಾಕೂಟದ ಉದ್ಘಾಟನೆಯನ್ನು ಬೊಳಂತಿಮೊಗರು ಪ್ರೌಢ…

ಶಾಸಕ ಡಿ ವೇದವ್ಯಾಸ ಕಾಮತ್ ಮಕ್ಕಳೊಂದಿಗೆ ಕಳೆದ ಕ್ಷಣ

ಮಂಗಳೂರು: ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ತಮ್ಮ ದಿನನಿತ್ಯದ ಕೆಲಸದಲ್ಲಿ ಸ್ವಲ್ಪ ಬಿಡುವು ಮಾಡಿ ಕುಲಶೇಖರದ ದೇವಸ್ಥಾನಕ್ಕೆ ತೆರಳಿದಾಗ ಅಲ್ಲಿನ ಮಕ್ಕಳು ಅವರನ್ನು ಸುತ್ತುವರೆದು…

ಆಲ್ ಇಂಡಿಯಾ ಟ್ರಾನ್ಸ್‍ಪೋರ್ಟ್ ಕಾಂಗ್ರೇಸ್ (ಇಂಟಕ್) ಕರ್ನಾಟಕ ರಾಜ್ಯ ಅಧ್ಯಕ್ಷರಾಗಿ ಸುನೀಲ್ ಪಾಯ್ಸ್ ಆಯ್ಕೆ ಮುಂಬಯಿ: ಆಲ್ ಇಂಡಿಯಾ ಟ್ರಾನ್ಸ್‍ಪೋರ್ಟ್ ಕಾಂಗ್ರೇಸ್ (ಎಐಟಿಸಿ-ಇಂಟಕ್) ಕರ್ನಾಟಕ ರಾಜ್ಯಧ್ಯಕ್ಷರಾಗಿ ಸುನೀಲ್…

ಮೂಡುಬಿದಿರೆಯಲ್ಲಿ ಸಿಡಿಲು ಬಡಿದು ಮನೆಗೆ ಹಾನಿ

ಮೂಡುಬಿದಿರೆ : ಇಲ್ಲಿನ ಮನೆಯೊಂದಕ್ಕೆ ಸಿಡಿಲು ಬಡಿದು ಸುಮಾರು 4ಲಕ್ಷ ರೂಗಳಷ್ಟು ನಷ್ಟವಾದ ಘಟನೆ ಕಲ್ಲಮುಂಡ್ಕೂರು ವ್ಯಾಪ್ತಿಯ ಬೆಳ್ಳಿಬೆಟ್ಟು ಎಂಬಲ್ಲಿ ಶನಿವಾರ ನಡೆದಿದೆ. ಬೆಳ್ಳಿಬೆಟ್ಟು ನಿವಾಸಿ ಲಕ್ಷ್ಮೀ…

ಪ್ರಶಾಂತ್ ಪೂಜಾರಿ ಸಂಸ್ಮರಣೆ

ಮೂಡುಬಿದಿರೆ: ಮೂರು ವರ್ಷಗಳ ಹಿಂದೆ ಹತ್ಯೆಗೀಡಾದ ಪ್ರಶಾಂತ್ ಪೂಜಾರಿ ಸಂಸ್ಮರಣೆಯಲ್ಲಿ ಶಾಸಕರ ಕಚೇರಿಯ ಆವರಣದಲ್ಲಿ ಶಾಸಕ ಉಮಾನಾಥ ಕೋಟ್ಯಾನ್ ಅವರು ಪ್ರಶಾಂತ್ ಪೂಜಾರಿ ಭಾವಚಿತ್ರಕ್ಕೆ ಪುಷ್ಪಾರ್ಚನೆಯೊಂದಿಗೆ ಹುತಾತ್ಮ…