Month: October 2018

ಆಳ್ವಾಸ್‍ನಲ್ಲಿ ತುಳುನಾಡ ಪ್ರಾಘ್ಯ ಇತಿಹಾಸದ ಕುರಿತು ವಿಶೇಷ ಉಪನ್ಯಾಸ

ಮೂಡಬಿದಿರೆ: ತುಳು ನಾಡು ಅಗಾಧ ಚರಿತ್ರೆ ಹಾಗೂ ಸಂಸ್ಕøತಿವನ್ನು ಹೊಂದಿರುವ ನಾಡು. ಈ ಸಂಸ್ಕøತಿಗೆ ಹರಪ್ಪ ನಾಗರೀಕತೆಗಿಂತಲೂ ಪ್ರಾಚೀನವಾದ ಇತಿಹಾಸವಿದೆ ಎಂದು ಶಿರ್ವ ಎಂಎಸ್‍ಆರ್‍ಎಸ್ ಕಾಲೇಜಿನ ಇತಿಹಾಸ…

10ರಿಂದ 16ರವರೆಗೆ ಎನ್‍ಎಸ್‍ಎಸ್ ವಾರ್ಷಿಕ ಶಿಬಿರ

ಬಂಟ್ವಾಳ: ಕೊಯಿಲ ಸರ್ಕಾರಿ ಪ್ರೌಢಶಾಲೆಯಲ್ಲಿ ಬಂಟ್ವಾಳ, ಎಸ್‍ವಿಎಸ್ ಪದವಿಪೂರ್ವ ಕಾಲೇಜಿನ ಎನ್‍ಎಸ್‍ಎಸ್ ಘಟಕ ವತಿಯಿಂದ ಇದೇ 10ರಿಂದ 16ರತನಕ ವಾರ್ಷಿಕ ವಿಶೇಷ ಶಿಬಿರ ನಡೆಯಲಿದೆ ಎಂದು ಯೋಜನಾಧಿಕಾರಿ…

ದಸರಾ ಕ್ರೀಡಾ ಕೂಟ, ಎಸ್‍ವಿಎಸ್ ಕಾಲೇಜಿಗೆ ಜಿಲ್ಲಾ ಮಟ್ಟದ ಪ್ರಶಸ್ತಿ

ಬಂಟ್ವಾಳ: ಇಲ್ಲಿನ ಶ್ರೀ ವೆಂಕಟರಮಣ ಸ್ವಾಮಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಮಂಗಳೂರು ಮಂಗಳಾ ಕ್ರೀಡಾಂಗಣದಲ್ಲಿ ಸೋಮವಾರ ನಡೆದ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಬಾಲಕಿಯರ ವಿಭಾಗದ…

‘ಜೋಸ್ವಾ ಕಪ್’: ಶಾರೂಕ್‍ಗೆ ಚಿನ್ನ ಮತ್ತು ಬೆಳ್ಳಿ ಪದಕ

ಬಂಟ್ವಾಳ: ಪಾಣೆಮಂಗಳೂರು ಸಮೀಪದ ಗೂಡಿನಬಳಿ ನಿವಾಸಿ ಮುಹಮ್ಮದ್ ಶಾರೂಕ್ ಅವರು ಬೆಂಗಳೂರಿನಲ್ಲಿ ಈಚೆಗೆ ನಡೆದ ರಾಜ್ಯ ಮಟ್ಟದ 76 ಕೆಜಿ ಒಳಗಿನ ಓಪನ್ ಟ್ವೆಕಾಂಡೋ ಚಾಂಪಿಯನ್‍ಶಿಪ್ ‘ಜೋಸ್ವಾ…

ಚೆನ್ನೈತ್ತೋಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಡಿ.22ರಂದು ಶತಮಾನೋತ್ಸವ ಸಂಭ್ರಮ

ಬಂಟ್ವಾಳ: ಇಲ್ಲಿನ ವಾಮದಪದವು ಸಮೀಪದ ‘ಚೆನ್ನೈತ್ತೋಡಿ ಉನ್ನತೀಕರಿಸಿದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ’ಯಲ್ಲಿ ಡಿ.22ರಂದು ಶತಮಾನೋತ್ಸವ ಆಚರಣೆ ಸಂಭ್ರಮ ನಡೆಯಲಿದೆ ಎಂದು ಸಮಿತಿ ಅಧ್ಯಕ್ಷ ಹಂಝ…

ಖಾದರ್ ಕಸಾಯಿಖಾನೆಗೆ ನೀಡಿದ 15ಕೋ. ಸ್ಪಷ್ಟನೆ ನೀಡಬೇಕು: ಶಾಸಕ ಸುನಿಲ್ ಕುಮಾರ್

ಮಂಗಳೂರು: ಮಂಗಳೂರು ಸ್ಮಾರ್ಟ್ ಸಿಟಿ ನಿರ್ಮಾಣ ಮಾಡಲು ನಿಡಿದ ಅನುದಾನವನ್ನು ಅದರ ಅಭಿವೃದ್ಧಿಗಾಗಿ ಬಳಸದೇ ಕಸಾಯಿಖಾನೆಗೆ ಹಣ ಬಳಸಿರುವ ಹಿನ್ನೆಲೆಯಲ್ಲಿ ಸಚಿವ ಯು.ಟಿ. ಖಾದರ್ ಹೊಸ ಚರ್ಚೆಗೆ…

ಮೂಡುಬಿದಿರೆ ವಲಯ ಮಟ್ಟದ “ಕ್ರೀಡಾಕೂಟ 2018-19”

ಮೂಡುಬಿದಿರೆ : ದ.ಕ ಜಿಲ್ಲಾ ಪಂಚಾಯತ್ ಸಾರ್ವಜನಿಕ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮೂಡುಬಿದಿರೆ, ಹೋಲಿ ರೋಸರಿ ಪ್ರೌಢಶಾಲೆ ಇವುಗಳ ಸಹಯೋಗದೊಂದಿಗೆ ಎರಡು ದಿನಗಳ ಕಾಲ…

ಶ್ರೀಯಕ್ಷ ದೇವ ಮಿತ್ರ ಕಲಾ ಮಂಡಳಿ(ರಿ)ಯಿಂದ “ಯಕ್ಷ ಉಚ್ಚಯ”

ಮೂಡುಬಿದಿರೆ: ಶ್ರೀಯಕ್ಷ ದೇವ ಮಿತ್ರ ಕಲಾ ಮಂಡಳಿ(ರಿ) “ಯಕ್ಷ ಉಚ್ಚಯ” ಕಾರ್ಯಕ್ರಮವು ಅ.5ರಂದು ಮೂಡುಬಿದಿರೆ ಪದ್ಮಾವತಿ ಕಲಾ ಮಂದಿರದಲ್ಲಿ ತುಳು ಅಕಾಡಮಿ ಅಧ್ಯಕ್ಷರಾದ ಎ. ಸಿ.ಭಂಡಾರಿಯವರು ಉದ್ಘಾಟನೆ…

ಸ್ತ್ರೀ ಶಕ್ತಿ ಒಕ್ಕೂಟ ( ರಿ) ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವಾರ್ಷಿಕ ಮಹಾಸಭೆ

ಬಂಟ್ವಾಳ: ಬಂಟ್ವಾಳ ತಾಲೂಕು ಸ್ತ್ರೀ ಶಕ್ತಿ ಒಕ್ಕೂಟ ( ರಿ) ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇದರ 2017-18 ಸಾಲಿನ ವಾರ್ಷಿಕ ಮಹಾಸಭೆಯು ಬಿಸಿರೋಡ್‍ನ ರೋಟರಿ…

ಬೀಕನ್ಸ್ ಮಾಧ್ಯಮೋತ್ಸವದಲ್ಲಿ ಆಳ್ವಾಸ್ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳಿಗೆ ಚಾಂಪಿಯನ್ಸ್‍ಶಿಪ್

ಮೂಡುಬಿದಿರೆ: ನಿಟ್ಟೆ ಸಮೂಹ ಸಂವಹನ ಸಂಸ್ಥೆಯ ವತಿಯಿಂದ ಅಕ್ಟೋಬರ್ 4 ಮತ್ತು 5ರಂದು ನಡೆದ ಆರನೇ ಆವೃತ್ತಿಯ ರಾಷ್ಟ್ರ ಮಟ್ಟದ ಬೀಕನ್ಸ್ ಮಾಧ್ಯಮೋತ್ಸವದಲ್ಲಿ ಆಳ್ವಾಸ್ ಪತ್ರಿಕೋದ್ಯಮ ವಿದ್ಯಾರ್ಥಿಗಳ…

ಆಳ್ವಾಸ್ ಕಾಲೇಜಿನಲ್ಲಿ “ಜ್ಞಾನಪತಿ 2018” ರಸಪ್ರಶ್ನೆ ಕಾರ್ಯಕ್ರಮ

ಮೂಡುಬಿದಿರೆ: ನಾವು ಪ್ರತಿಯೊಂದು ಸವಾಲುಗಳನ್ನು ಎದುರಿಸಿದಾಗ ಜೀವನದಲ್ಲಿ ನಿರ್ದಿಷ್ಟವಾದ ಅನುಭವ ಲಭ್ಯವಾಗುತ್ತದೆ. ಆ ಅನುಭವದಿಂದ ಜೀವನದಲ್ಲಿ ಯಶಸ್ಸು ಸಾಧಿಸಬಹುದು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮ್ಯಾನೇಜಿಂಗ್ ಟ್ರಸ್ಟಿ…

ಭಾರೀ ಮಳೆಗೆ ಹಟ್ಟಿ ಸಂರ್ಪೂಣ ಕುಸಿತ

ಬಂಟ್ವಾಳ: ಇಲ್ಲಿನ ಕೊಯಿಲ ಗ್ರಾಮ ಕಂಬಳದಡ್ಡ ಸಮೀಪದ ದೇರಾಜೆ ಎಂಬಲ್ಲಿ ಗುರುವಾರ ಸಂಜೆ ಸುರಿದ ಭಾರೀ ಗಾಳಿ ಮಳೆಗೆ ಹಟ್ಟಿಯೊಂದು ಸಂಪೂರ್ಣ ಕುಸಿದು ಬಿದ್ದಿದೆ. ಇಲ್ಲಿನ ನಿವಾಸಿ…

ಹಳೆಮರ ಹಾಗೂ ವಿದ್ಯುತ್ ಕಂಬ ಬಿದ್ದು ಸಂಚಾರ ಅಸ್ಥವ್ಯಸ್ತ

ಬಂಟ್ವಾಳ: ಬಂಟ್ವಾಳ-ಮೂಡುಬಿದಿರೆ ನಡುವಿನ ರಸ್ತೆ ರಾಯಿ ಸಮೀಪದ ಬಾರ್ಜಾರು ಎಂಬಲ್ಲಿ ರಸ್ತೆ ಅಡ್ಡವಾಗಿ ಶುಕ್ರವಾರ ಬೆಳಿಗ್ಗೆ ಮರ ಮತ್ತು ವಿದ್ಯುತ್ ಕಂಬ ಮುರಿದು ಬಿದ್ದ ಪರಿಣಾಮ ಕೆಲಹೊತ್ತು…