ಆಳ್ವಾಸ್ ಕಾಲೇಜಿನಲ್ಲಿ ರಾಷ್ಟ್ರೀಯ ಸೈನಿಕ ದಳದ ವಾರ್ಷಿಕ ಶಿಬಿರದಲ್ಲಿ ಸ್ವಚ್ಛತಾ ಅಭಿಯಾನ
ಮೂಡುಬಿದಿರೆ: ಆಳ್ವಾಸ್ ಕಾಲೇಜಿನಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಸೈನಿಕ ದಳದ ವಾರ್ಷಿಕ ಶಿಬಿರದಲ್ಲಿ ಮಂಗಳವಾರ ಸ್ವಚ್ಛತಾ ಅಭಿಯಾನವನ್ನು ಕೈಗೊಳ್ಳಲಾಯಿತು. 18 ಕರ್ನಾಟಕ ಬಟಾಲಿಯನ್ನಿನ ಆಡಳಿತಾಧಿಕಾರಿ ಲೆಫ್ಟಿನೆಂಟ್ ಕರ್ನಲ್ ಗ್ರೇಶಿಯನ್…