Month: October 2018

ಅ. 21ರಂದು ಗುರುಪುರ ವೈದ್ಯನಾಥ ದೈವಸ್ಥಾನಕ್ಕೆ ಕೊಡಿಮರ ಮೆರವಣಿಗೆ

ಕೈಕಂಬ : ಗುರುಪುರ ಮೂಳೂರು ಶ್ರೀ ವೈದ್ಯನಾಥ ದೈವಸ್ಥಾನಕ್ಕೆ ಅ. 21ರಂದು ಶಿರ್ತಾಡಿಯಿಂದ ಧ್ವಜಸ್ತಂಭ(ಕೊಡಿಮರ) ಮರ ತರಲಾಗುವುದು. ಗಂಜಿಮಠ ಶ್ರೀ ಮಹಾಗಣಪತಿ ದೇವಸ್ಥಾನದ ಬಳಿಯಿಂದ ಗುರುಪುರದವರೆಗೆ ಭವ್ಯ…

ಲೆಫ್ಟಿನೆಂಟ್ ಕರ್ನಲ್ ಬಿ.ಪಿ. ಪ್ರಭು ಅವರಿಗೆ ಸನ್ಮಾನ

ಬಂಟ್ವಾಳ: ಭಾರತೀಯ ಭೂ ಸೇನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ರಾಷ್ಟ್ರಪತಿ ಪದಕ ಪರಸ್ಕøತ ಬಂಟ್ವಾಳ ಮೂಲದ ಯೋಧ, ಲೆಫ್ಟಿನೆಂಟ್ ಕರ್ನಲ್ ಬಿ.ಪಿ. ಪ್ರಭು ಅವರನ್ನು ಬಂಟ್ವಾಳ ರೋಟರಿ ಕ್ಲಬ್…

ವಿದ್ಯೆ ಎಂಬುದು ಕೇವಲ ಅಂಕಕ್ಕೆ ಸೀಮಿತವಾಗದೆ, ಜೀವನಕ್ರಮ ತಿಳಿಸುವಂತಿರಬೇಕು: ಉಮನಾಥ್ ಕೋಟ್ಯಾನ್

ಮೂಡುಬಿದಿರೆ:ಸವಾಲುಗಳನ್ನು ಎದುರಿಸುವ, ಆತ್ಮಸ್ಥೈರ್ಯ ಬೆಳೆಸಿಕೊಳ್ಳುವ ಮೂಲಕ ಬದುಕುವ ವಿದ್ಯೆಯನನ್ನು ವಿದ್ಯಾರ್ಥಿಗಳು ಕಲಿಯಬೇಕು ಎಂದು ಶಾಸಕ ಉಮಾನಾಥ ಕೋಟ್ಯಾನ್ ಹೇಳಿದರು. ನಡ್ಯೋಡಿ ಕಿರಿಯ ಪ್ರಾಥಮಿಕ ಶಾಲೆ ಮಾರ್ಪಾಡಿ ಇಲ್ಲಿ…

ನಡ್ಯೋಡಿ ಶಾಲೆಯಲ್ಲಿ ಎನ್‍ಎಸ್‍ಎಸ್ ಶಿಬಿರ ಉದ್ಘಾಟನೆ

ಮೂಡುಬಿದಿರೆ:ಜೈನ ಪದವಿ ಪೂರ್ವ ಕಾಲೇಜಿನ ಪ್ರಸಕ್ತ ವರ್ಷದ ಎನ್‍ಎಸ್‍ಎಸ್ ಶಿಬಿರವು ನಡ್ಯೋಡಿ ಕಿರಿಯ ಪ್ರಾಥಮಿಕ ಶಾಲೆ ಮಾರ್ಪಾಡಿ ಇಲ್ಲಿ ಭಾನುವಾರ ಉದ್ಘಾಟನೆಗೊಂಡಿತು. ಒಂದು ವಾರ ನಡೆಯುವ ಶಿಬಿರವನ್ನು…

ನವರಾತ್ರಿ ಪಾದಯಾತ್ರೆ ಕೈಗೊಂಡ ಡಿ.ಎಂ.ಪೈ

ಮೂಡುಬಿದಿರೆ: ಶ್ರೀ ಕ್ಷೇತ್ರ ಕಟೀಲಿಗೆ 20ನೇ ಬಾರಿಗೆ ಹಾಗೂ ಶ್ರೀ ಕ್ಷೇತ್ರ ಇರುವೈಲಿಗೆ 17ನೇ ಬಾರಿಗೆ ನವರಾತ್ರಿಯ ಸಂದರ್ಭದಲ್ಲಿ ತನ್ನ ವರ್ಷಾವಧಿ ಸೇವೆಯ ರೂಪದಲ್ಲಿ ಸ್ಥಳೀಯ ಡಿ.ಎಂ…

ರೋಟರ್ಯಾಕ್ಟ್ ಕ್ಲಬ್ ವತಿಯಿಂದ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಮೂಡುಬಿದಿರೆ: ರೋಟರ್ಯಾಕ್ಟ್ ಕ್ಲಬ್ ಮೂಡುಬಿದಿರೆ ವತಿಯಿಂದ ಸಮುದಾಯ ಆರೋಗ್ಯ ಕೇಂದ್ರದ ರೋಗಿಗಳಿಗೆ ಹಣ್ಣು ಹಂಪಲುಗಳನ್ನು ಶುಕ್ರವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ರೋಟರ್ಯಾಕ್ಟ್ ಕ್ಲಬ್‍ನ ಅಧ್ಯಕ್ಷ ಪವನ್, ಕಾರ್ಯದರ್ಶಿ…

ಮೂಡುಬಿದಿರೆ 29 ನೇ ವರ್ಷದ ಶ್ರೀ ಶಾರದೋತ್ಸವದ ಶೋಭಾ ಯಾತ್ರೆ

ಮೂಡುಬಿದಿರೆ: ಇಲ್ಲಿನ ಶ್ರೀ ವೀರಮಾರುತಿ ಸೇವಾಟ್ರಸ್ಟ್ ವತಿಯಿಂದ ಜರಗಿದ 29 ನೇ ವರ್ಷದ ಶ್ರೀ ಶಾರದೋತ್ಸವದ ಶೋಭಾ ಯಾತ್ರೆಯ ಮೆರವಣಿಗೆ ಬುಧವಾರ ನಡೆಯಿತು.

ವಿಭಾಗ ಮಟ್ಟದ ಯೋಗಾಸನ ಸ್ಪರ್ಧೆ ಆಳ್ವಾಸ್‍ನ ಐವರು ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

ಮೂಡುಬಿದಿರೆ: ಕಾರ್ಕಳದಲ್ಲಿ ನಡೆದ ಮೈಸೂರು ವಿಭಾಗೀಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯು ಸಮಗ್ರ ಪ್ರಶಸ್ತಿ ಅದರಲ್ಲಿ ಸ್ಪರ್ಧಿಸಿದ್ದ ಆಳ್ವಾಸ್ ಕನ್ನಡ ಮಾಧ್ಯಮ ಐವರು ವಿದ್ಯಾರ್ಥಿಗಳು…

ಹಿಂದೂ ಧರ್ಮಕ್ಕೆ ಅದರದ್ದೇ ನೆಲೆಗಟ್ಟಿದ್ದು, ಉಳಿಸುವುದು ಅಗತ್ಯ : ಡಾ ಭರತ್ ಶೆಟ್ಟಿ

ಫರಂಗಿಪೇಟೆ: ಸಂಪ್ರದಾಯ ಮತ್ತು ಧರ್ಮ ದ ಆಚಾರ ವಿಚಾರಗಳನ್ನು ಕಾನೂನಿನ ದೃಷ್ಟಿಯಲ್ಲಿ ನೋಡುವುದು ಸರಿಯಲ್ಲ. ಧರ್ಮ ಎನ್ನುವ ಪದ ಕ್ಕೆ ಸಮಾನವಾದ ಇನ್ನೊಂದು ಪದ ಪ್ರಪಂಚದಲ್ಲೇ ಇಲ್ಲ…

ಪಾಣೆಮಂಗಳೂರು ಶ್ರೀ ಮಹಾಗಣಪತಿ ದೇವಸ್ಥಾನ ಜೀರ್ಣೋದ್ಧಾರ

ಬಂಟ್ವಾಳ: ಆಧ್ಯಾತ್ಮಿಕ ವಾಗಿ ಶ್ರದ್ದಾ ಭಕ್ತಿಯಿಂದ ನಡೆದುಕೊಳ್ಳುವ ಪ್ರತಿಯೊಬ್ಬ ವ್ಯಕ್ತಿಯು ಜೀವನದಲ್ಲಿ ಯಶಸ್ಸು ಕಂಡಿದ್ದಾರೆ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅದ್ಯಕ್ಷ ಕಲ್ಲಡ್ಕ ಡಾ! ಪ್ರಭಾಕರ್…

ಕಡಲಕೆರೆ ಶಾಲೆಯ ಶ್ರೀ ಸರಸ್ವತೀ ಪೂಜೆ ಕಾರ್ಯಕ್ರಮದಲ್ಲಿ ಹಳೆವಿದ್ಯಾರ್ಥಿ ನ್ಯಾಯಮೂರ್ತಿ ಎಸ್. ಅಬ್ದುಲ್ ನಝೀರ್   ಗೆಸಮ್ಮಾನ

ಮೂಡುಬಿದಿರೆ: ಕನ್ನಡ ಶಾಲೆಗಳನ್ನು ಉಳಿಸುವ ಕರ್ತವ್ಯ ಸರಕಾರದ್ದಾಗಿದೆ. ಕನ್ನಡವನ್ನು ಉಳಿಸಬೇಕೆಂದು ಕರೆ ನೀಡುವ ಸರಕಾರವು ಅನುದಾನಿತ ಕನ್ನಡ ಮಾಧ್ಯಮ ಶಾಲೆಗಳ ಅನುದಾನವನ್ನು ಕಡಿತ ಮಾಡುತ್ತಿರುವುದು ಶೋಚನೀಯ ಎಂದು…

ಶಬರಿಮಲೆಗೆ ಮಹಿಳೆಯರ ಪ್ರವೇಶ ಖಂಡಿಸಿ ಪ್ರತಿಭಟನೆ

ಮೂಡುಬಿದಿರೆ: ಸುಪ್ರಿಂ ಕೋರ್ಟು ನೀಡದ ತೀರ್ಪಿನ ಪ್ರಕಾರ ಶಬರಿಮಲೆಗೆ ಎಲ್ಲಾ ವಯೋಮಾನದ ಮಹಿಳೆಯರಿಗೆ ಪ್ರವೇಶ ಅವಕಾಶ ಕಲ್ಪಿಸಿರುವುದನ್ನು ಖಂಡಿಸಿ ಅಯ್ಯಪ್ಪ ಭಕ್ತರಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ಸಾವಿರ…

50 ಅಡಿ ಆಳದ ಬಾವಿಗೆ ಬಿದ್ದ ಕರುವಿನ ರಕ್ಷಣೆ

ಮೂಡುಬಿದಿರೆ: ತೆರೆದ ಬಾವಿಯೊಂದಕ್ಕೆ ಬಿದ್ದಿದ್ದ ಕರುವೊಂದನ್ನು ಅಗ್ನಿಶಾಮಕ ದಳದ ಸಿಬಂದಿಗಳು ಸ್ಥಳೀಯರ ನೆರವಿನೊಂದಿಗೆ ಮೇಲಕ್ಕೆತ್ತಿ ರಕ್ಷಿಸಿದ ಘಟನೆ ಗಂಟಾಲ್‍ಕಟ್ಟೆಯಲ್ಲಿ ಬುಧವಾರ ನಡೆದಿದೆ. ಸುಮಾರು ಎರಡು ವರ್ಷ ಪ್ರಾಯದ…