Month: February 2019

ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟದ ರಿಲೇ ವಿಭಾಗದಲ್ಲಿ ದ್ವಿತೀಯ ಸ್ಥಾನ

ಬಂಟ್ವಾಳ ತಾಲ್ಲೂಕಿನ ಕಲ್ಲಡ್ಕ ಸಮೀಪದ ಬಾಳ್ತಿಲ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಕಿರಿಯ ಆರೋಗ್ಯ ಸಹಾಯಕಿ ಸರಸ್ವತಿ ಇವರಿಗೆ ಮೈಸೂರಿನಲ್ಲಿ ಈಚೆಗೆ ನಡೆದ ರಾಜ್ಯ ಮಟ್ಟದ ಸರ್ಕಾರಿ…

ಬೆಂಜನಪದವು: ಕೈನೆಟಿಕ್ ವಾಹನ ಕಳವು

ಬಂಟ್ವಾಳ: ತಾಲ್ಲೂಕಿನ ಬೆಂಜನಪದವು ಶಿವಾಜಿನಗರ ಸಮೀಪದ ರಾಜೇಶ್ವರಿ ಸ್ಟೀಲ್ ಕಂಪೆನಿ ಬಳಿ ನಿಲ್ಲಿಸಲಾಗಿದ್ದ ಕೈನೆಟಿಕ್ ದ್ವಿಚಕ್ರ ವಾಹನವನ್ನು ಶನಿವಾರ ರಾತ್ರಿ ಕಳ್ಳರು ಎಗರಿಸಿ ಪರಾರಿಯಾದ ಘಟನೆ ನಡೆದಿದೆ.…

ಮೆಲ್ಕಾರ್: ಬೊಲೆರೋ ಜೀಪ್ ಕಳವು

ಬಂಟ್ವಾಳ:ತಾಲ್ಲೂಕಿನ ಮೆಲ್ಕಾರ್ ರಾಷ್ಟ್ರೀಯ ಹೆದ್ದಾರಿ ಮಾಂಡೋವಿ ಶೋರೂಮಿನ ಬಳಿ ನಿಲ್ಲಿಸಲಾಗಿದ್ದ ಬೊಲೆರೋ ವಾಹನ ಕಳವಾಗಿರುವ ಬಗ್ಗೆ ಶನಿವಾರ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಇಲ್ಲಿನ ಫಜೀರು…

ಮಾಣಿಯಲ್ಲಿ ಸಂತೆ ಮಾರುಕಟ್ಟೆಗೆ ಶಿಲಾನ್ಯಾಸ

ಬಂಟ್ವಾಳ: ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಬಂಟ್ವಾಳ ಇದರ ವತಿಯಿಂದ ತಾಲೂಕಿನ ಮಾಣಿಯಲ್ಲಿ ನಬಾರ್ಡ್ ಯೋಜನೆಯಡಿ ೫೦ ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ನೂತನ ಸಂತೆ ಮಾರುಕಟ್ಟೆಗೆ…

ವಾಮದಪದವು ಕಲ್ಪವೃಕ್ಷ ತೆಂಗು ಬೆಳೆಗಾರರ ಸೊಸೈಟಿಯಲ್ಲಿ ರೈತರಿಗೆ ತರಬೇತಿ ಕಾರ್ಯಕ್ರಮ

ಬಂಟ್ವಾಳ : ಇಂದು ಕೃಷಿ ಕ್ಷೇತ್ರ ವಿಸ್ತಾರಗೊಂಡಿದ್ದು, ವಿಫುಲ ಅವಕಾಶಗಳಿವೆ. ಸ್ವತ: ಕೃಷಿಯಲ್ಲಿ ತೊಡಗಿಸಿಕೊಳ್ಳುವುದರಿಂದ ಲಾಭ ಗಳಿಸಿ ಸ್ವಾವಲಂಬನೆಯ ಬದುಕು ಸಾಧ್ಯ. ಕಾಲ ಕಾಲಕ್ಕೆ ಪರ್ಯಾಯ ಬೆಳೆಗಳನ್ನು…

ವೈದ್ಯನಾಥ ದೈವದ ನೇಮೋತ್ಸವ.

ಗುರುಪುರ :ಮೂಳೂರು ಶ್ರೀ ಮುಂಡಿತ್ತಾಯ(ವೈದ್ಯನಾಥ) ಧೂಮಾವತಿ ಬಂಟ ಪರಿವಾರ ದೈವಸ್ಥಾನದಲ್ಲಿ ನಡೆದ `ಪ್ರತಿಷ್ಠಾ ಬ್ರಹ್ಮಕಲಶೋತ್ಸವ’ದಂದು ರಾತ್ರಿ ನವೀಕೃತ ದೈವಸ್ಥಾನದಲ್ಲಿ ಜರುಗಿದ ವೈದ್ಯನಾಥ ದೈವದ ನೇಮೋತ್ಸವ.

ಪೊಳಲಿ ಬ್ರಹ್ಮಕಲಶೋತ್ಸವ ನಿಮಿತ್ತ ಪ್ರಚಾರ ಸಭೆ: ಮಾಧ್ಯಮ ಪ್ರತಿನಿಧಿಗಳು ಭಾಗಿ

ಪೊಳಲಿ: ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಮಾರ್ಚ್ 4ರಿಂದ ಮಾ.13ರ ತನಕ ಬ್ರಹ್ಮಕಲಶೋತ್ಸವ ಸೇರಿ ನಾನಾ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿರುವುದರಿಂದ ಈ ಬಗ್ಗೆ ವ್ಯಾಪಕ ಪ್ರಚಾರ ಕೊಡಲೆಂದು…

ಬಜೆಟ್ ಬಗ್ಗೆ ರಮಾನಾಥ ರೈ ಪ್ರತಿಕ್ರಿಯೆ

ಬಂಟ್ವಾಳ: ಮುಖ್ಯಮಂತ್ರಿ ಕುಮಾರಸ್ವಾಮಿಯವರು ತನ್ನ ಬಜೆಟ್ ನಲ್ಲಿ ರೈತರಿಗೆ ಬಂಪರ್ ಯೋಜನೆಗಳನ್ನು ಪ್ರಕಟಿಸಿದ್ದು, ರೈತಪರ ಮತ್ತು ಅಭಿವೃದ್ಧಿಪರ ಸರ್ಕಾರ ಎಂಬುದನ್ನು ಸಾಬೀತು ಮಾಡಿದ್ದಾರೆ. ಕರಾವಳಿ ಸೇರಿದಂತೆ ರಾಜ್ಯದ…

ಜಿಲ್ಲೆಯಿಂದ ಸಾವಿರ ಮಂದಿ ರೈತರು : ಪುಣಚ

ಬಂಟ್ವಾಳ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮತ್ತು ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ವಿಶ್ವ ರೈತ ಚೇತನ ಪ್ರೊ.ಎಂ.ಡಿ.ನಂಜುಂಡಸ್ವಾಮಿಯವರ ನೆನಪಿನ ದಿನಾಚರಣೆ…

ಬಜೆಟ್ ಪ್ರತಿಯೇ ಸಿಕ್ಕಿಲ್ಲ: ಶಾಸಕ ರಾಜೇಶ್ ನಾಯ್ಕ್

ಬೆಂಗಳೂರು: ರಾಜ್ಯದ ಇತಿಹಾಸದಲ್ಲೇ ಮೊದಲಬಾರಿಗೆ ಶಾಸಕರುಗಳಿಗೆ ಬಜೆಟ್‌ನ ಪ್ರತಿ ನೀಡದೇ ಮುಖ್ಯಮಂತ್ರಿ ಅವರು ಬಜೆಟ್ ಮಂಡಿಸಿದ್ದಾರೆ. ಬಜೆಟ್ ಬಗ್ಗೆ ಸ್ಪಷ್ಟವಾದ ಮಾಹಿತಿ ಇಲ್ಲ. ೨ ದಿನಗಳ ಹಿಂದೆಯೇ…

ಮದ್ಯಪಾನ ಕುಡಿದು ನಾಡಿನ ಮರ್ಯಾದೆಗೆ ಮಸಿ : ಅಂಚನ್ ಆರೋಪ

ಬಂಟ್ವಾಳ: ಕನ್ನಡ ಭಾಷೆ ಎದುರಿಸುತ್ತಿರುವ ಸಮಸ್ಯೆಗಳ ಪರಿಹಾರ ಕೋರಿ ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಲು ದೆಹಲಿಗೆ ತೆರಳಿದ್ದ ಕನ್ನಡ ಅಭಿವೃದ್ದಿ ಪ್ರಾಧಿಕಾರದ ನಿಯೋಗದಲ್ಲಿದ್ದ ಕೆಲ ಸದಸ್ಯರು ಮದ್ಯಪಾನ…

ಡಿ.ಎ.ರೆಹಮಾನ್ ಪಟೇಲ್ ರವರಿಗೆ ಸನ್ಮಾನ

ಬಂಟ್ವಾಳ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಹಾಗೂ ರೋಟರಿ ಕ್ಲಬ್ ಇದರ ಸಹಕಾರದೊಂದಿಗೆ ಪಾಣೆಮಂಗಳೂರು ಸುಮಂಗಲಾ ಕಲ್ಯಾಣ ಮಂಟಪದಲ್ಲಿ ಜರಗಿದ ಸ್ಥಳೀಯ ಸಂಸ್ಥೆಯ…

ಸುಜೀರು ಸರಕಾರಿ ಪ್ರೌಢಶಾಲೆಯಲ್ಲಿ ಸ್ಕೌಟ್ಸ್ ಗೈಡ್ಸ್ ಮೇಳ, ಕಬ್ಸ್ ಬುಲ್ ಬುಲ್ಸ್ ಉತ್ಸವಕ್ಕೆ ತಹಶೀಲ್ದಾರ್ ರಶ್ಮಿ ಚಾಲನೆ ನೀಡಿದರು

ಬಂಟ್ವಾಳ: ಪುದು ಗ್ರಾಮದ ಸುಜೀರು ಸರಕಾರಿ ಪ್ರೌಢಶಾಲೆಯಲ್ಲಿ ಎರಡು ದಿನಗಳ ಕಾಲ ನಡೆದ ಸ್ಕೌಟ್ಸ್ ಗೈಡ್ಸ್ ಮೇಳ, ಕಬ್ಸ್ ಬುಲ್ ಬುಲ್ಸ್ ಉತ್ಸವದ ಪ್ರಯುಕ್ತ ಗುರುವಾರ ರಾತ್ರಿ…