ಇರುವೈಲು ದೇವಳ ಬ್ರಹ್ಮಕಲಶ-ಧಾರ್ಮಿಕ ಸಭೆ, ಸಾಧಕರಿಗೆ ಸನ್ಮಾನ
ಮೂಡುಬಿದಿರೆ: ದೇವಸ್ಥಾನಗಳಲ್ಲಿ ನಡೆಯುವ ಬ್ರಹ್ಮಕಲಾಶಾಭಿಷೇಕದಿಂದ ಕ್ಷೇತ್ರದ ಸಾನಿಧ್ಯ ವೃದ್ಧಿಯಾಗಿ ಊರು ಸುಭೀಕ್ಷಾವಾಗಿದೆ ಎಂದು ಆಲಂಗಾರು ಶ್ರೀ ಮಹಾಗಣಪತಿ ಮಹಾಲಿಂಗೇಶ್ವರ ದೇವಸ್ಥಾನದ ಈಶ್ವರ ಭಟ್ ಹೇಳಿದರು. ಇರುವೈಲು ಶ್ರೀದುರ್ಗಾಪರಮೇಶ್ವರಿ…