Month: June 2019

ಬಾಲಕಾರ್ಮಿಕ ದಿನಾಚರಣೆ

ಬಂಟ್ವಾಳ: ಇಲ್ಲಿನ ಬಿ.ಆರ್.ಎಂ.ಪಿ.ಸಿ.ಪಿ. ಶಾಲೆಯಲ್ಲಿ ವಿಶ್ವ ಬಾಲ ಕಾರ್ಮಿಕ ವಿರೊಧಿ ದಿನಾಚರಣೆಯ ಅಂಗವಾಗಿ ವಿವಿಧ ಸಾಂಸ್ಕೃತಿಕ ಕಾರ್‍ಯಕ್ರಮ ನಡೆಯಿತು. ೯ನೇ ತರಗತಿಯ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಪ್ರಹಸನ, ಗಾಯನ, ನೃತ್ಯ…

ಮಹಿಳೆಯ ಸಮಸ್ಯೆಗೆ ಸ್ಪಂದಿಸಿದ ಸಂಸದರು

ಬಂಟ್ವಾಳ: ಮಂಗಳೂರು-ನವ ದೆಹಲಿ ದುರಂತ್ ಎಕ್ಸ್ ಪ್ರೆಸ್ ರೈಲಿನಲ್ಲಿ ಮುಂಬಯಿಗೆ ಪ್ರಯಾಣಿಸುತ್ತಿದ್ದ ಹಿರಿಯ ನಾಗರಿಕರಾದ ಮಹಿಳೆಯೊಬ್ಬರಿಗೆ ಎದುರಾದ ಸಮಸ್ಯೆಗೆ ಸಂಬಂಧಿಸಿ ಸಾಮಾಜಿಕ ಕಾರ್ಯಕರ್ತರು ಫೇಸ್ಬುಕ್ ಗೆ ಬರೆದ…

ರಾಯಿ ಕೊರಗಜ್ಜ ಕ್ಷೇತ್ರದಲ್ಲಿ ಕಿರು ಸಭಾಂಗಣ ಉದ್ಘಾಟನೆ

ಬಂಟ್ವಾಳ ತಾಲ್ಲೂಕಿನ ರಾಯಿ ಸಮೀಪದ ಕಾರಣಿಕ ಪ್ರಸಿದ್ಧ ಕೈತ್ರೋಡಿ ಕೊರಗಜ್ಜ ಕ್ಷೇತ್ರದಲ್ಲಿ ರೂ 2.5ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಕಿರು ಸಭಾಂಗಣವನ್ನು ಇಲ್ಲಿನ ಧರ್ಮದರ್ಶಿ ಲೋಕೇಶ ಕೈತ್ರೋಡಿ ಅವರು…

‘ವಿಶ್ವ ಪರಿಸರ ದಿನಾಚರಣೆ

ಬಂಟ್ವಾಳ ತಾಲ್ಲೂಕಿನ ಅರಳ ಗ್ರಾಮದ ಗುಡ್ಡೆಯಂಗಡಿ ಓಂ ಶ್ರೀ ಜನ ಹಿತಾಯ ವಿದ್ಯಾಲಯದಲ್ಲಿ ಗಿಡ ನೆಡುವ ಮೂಲಕ ‘ವಿಶ್ವ ಪರಿಸರ ದಿನಾಚರಣೆ’ ಕಾರ್ಯಕ್ರಮಕ್ಕೆ ಶನಿವಾರ ಚಾಲನೆ ನೀಡಲಾಯಿತು.…

ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆಯ ಆಗತ – ಸ್ವಾಗತ ಕಾರ್ಯಕ್ರಮ

ಅನ್ಯ ರಾಷ್ಟ್ರದವರು ತಮ್ಮ ದೇಶವನ್ನು ಪ್ರೀತಿಸುತ್ತಾರೆ. ಅದರೆ ಭಾರತೀಯರು ರಾಷ್ಟ್ರವನ್ನು ಆರಾದಿಸುತ್ತಾರೆ. ಪ್ರಕೃತಿಯ ವಸ್ತು, ಜೀವಿಗಳಲ್ಲಿ ದೇವರನ್ನು ಕಂಡ ರಾಷ್ಟ್ರ ಭಾರತ. ಇದರಿಂದ ಭಾರತ ಭಿನ್ನ ರಾಷ್ಟ್ರವಾಗಿದೆ.…

ಗುರುಪುರದ ಬಳ್ಳಿಯಲ್ಲಿ ಬೃಹತ್ ಭಾರೀ ಆಲದ ಮರ ಬಿದ್ದು ಮನೆ ಸಂಪೂರ್ಣ ಜಖಂ

ಗುರುಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಮೂಳೂರು ಗ್ರಾಮದ ಬಳ್ಳಿಯಲ್ಲಿ ಚಂದ್ರಶೇಖರ ಪೂಜಾರಿಯವರ ಮನೆ ಮೇಲೆ ಭಾರೀ ಗಾತ್ರದ ಆಲದ(ಗೋಳಿ) ಮರವೊಂದು ಬಿದ್ದು, ಮನೆ ಸಂಪೂರ್ಣ ಜಖಂಗೊಂಡಿದೆ. ಇದರಿಂದ…

ಗೃಹ ಮಂತ್ರಿಗೆ ಮನವಿ

ಕೋಲಾರ. ಗುಂಡ್ಲು ಪೇಟೆ ತಾಲ್ಲೂಕಿನಲ್ಲಿ ವೀರನ ಪುರ ಗ್ರಾಮದ ಪ್ರತಾಪ್ ಎಂಬ ದಲಿತ ವ್ಯಕ್ತ್ತಿಯನ್ನು ಬೆತ್ತಲೆ ಮೆರವಣಿಗೆ ಮಾಡಿರುವ ಆರೋಪಿಗಳ ವಿರುದ್ದ ಗೂಂಡಾ ಕಾಯ್ದೆಯಲ್ಲಿ ಕೇಸು ದಾಖಲಿಸಿ…

ಮಾಣಿ ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆ : ವಿದ್ಯಾರ್ಥಿ ಸಂಘ ಉದ್ಘಾಟನೆ

ವಿಟ್ಲ: ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ ಹಾಗೂ ವಿದ್ಯಾರ್ಥಿ ಮಂತ್ರಿಮಂಡಲದ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಿತು. ಮುಖ್ಯ ಅತಿಥಿಯಾಗಿದ್ದ ವಿಟ್ಲ…

ಅಂಗಡಿದಾರರೇ ಎಚ್ಚರ..ವಂಚಕರು ನಿಮ್ಮಲ್ಲಿಗೂ ಬಂದಾರು

ಬಂಟ್ವಾಳ: ಅಂಗಡಿದಾರರೇ ಎಚ್ಚರ.. ನಿಮ್ಮ ಅಂಗಡಿಗೂ ಬಂದು ಸಾಮಾಗ್ರಿ ಖರೀದಿಸಿ ಹಣ ನೀಡದೇ ಪರಾರಿಯಾಗುವ ಖದೀಮರು ನಿಮ್ಮನ್ನು ವಂಚಿಸಬಹುದು..ಈಗಾಗಲೇ ಬಂಟ್ವಾಳ ಪರಿಸರದ ಎರಡು ಅಂಗಡಿಗಳಲ್ಲಿ ಸಿಗರೇಟು ಸಹಿತ…

ತಂದೆ ,ಮಗಳ ಸಾವಿನಿಂದ ಪಿಲಿಮೊಗರು ಗ್ರಾಮದಲ್ಲಿ ನೀರವ ಮೌನ

ಬಂಟ್ವಾಳ: ಗಾಳಿ ಮಳೆಯಿಂದ ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಆಕಸ್ಮಿಕವಾಗಿ ತುಳಿದು ಸಾವನ್ನಪ್ಪಿದ್ದ ಬಂಟ್ವಾಳ ತಾಲೂಕಿನ ವಾಮದಪದವು ಸಮೀಪದ ಪಿಲಿಮೊಗರು ಬಾರೆಕ್ಕಿನಡಿಯಲ್ಲಿ ತಂದೆ, ಮಗಳ ಅಂತಿಮ ಸಂಸ್ಕಾರ…

ಸೋರ್ನಾಡು ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಸದಸ್ಯತ್ವ ನೀಡಲು ನಿರಾಕರಣೆ

ಬಂಟ್ವಾಳ: ಕಳೆದ 18 ತಿಂಗಳಿನಿಂದ ಪ್ರತಿದಿನ 40 ಲೀ.ಹಾಲು ಕೊಡುತ್ತಿದ್ದರೂ ಬಂಟ್ವಾಳ ತಾಲೂಕಿನ ಸೋರ್ನಾಡು ಹಾಲು ಉತ್ಪಾದಕರ ಸಹಕಾರ ಸಂಘ ಸದಸ್ಯತ್ವ ನೀಡಲು ನಿರಾಕರಿಸುತ್ತಿದ್ದು, ಪರಿಣಾಮವಾಗಿ ಸರಕಾರದ…

ಸುರತ್ಕಲ್ ಬಂಟರ ಸಂಘದಿಂದ ಮನೆ ಹಸ್ತಾಂತರ-ಸಹಾಯಹಸ್ತ

ಮುಂಬಯಿ: ಬಂಟರ ಸಂಘ (ರಿ.) ಸುರತ್ಕಲ್ ಇದರ ಆಶ್ರಯದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟ ಇವರ ಸಹಕಾರದಲ್ಲಿ ನಿರ್ಮಿಸಿದ ಎರಡು ಮನೆಗಳ ಕೀ ಹಸ್ತಾಂತರ ಹಾಗೂ ಅಭಿನಂದನೆ,…

ಎಸ್‍ಡಿಎಂ ಪ್ರಕೃತಿಚಿಕಿತ್ಸಾ ಮತ್ತುಯೋಗ ವಿಜ್ಞಾನ ಕಾಲೇಜು ಇಪ್ಪತ್ತೈದನೆ ಪದವಿ ಪ್ರದಾನ

ಆರೋಗ್ಯ ರಕ್ಷಣೆಗಾಗಿ ಸಮಗ್ರ ಚಿಕಿತ್ಸಾ ವಿಧಾನ ಬಳಸಬೇಕು- ಡಾ| ಬಿ.ಎನ್ ಗಂಗಾಧರ್ ಮುಂಬಯಿ: ರೋಗಿಗಳಿಗೆ ಸಾಂತ್ವನದ ಮಾತುಗಳೊಂದಿಗೆ ಧೈರ್ಯ ಮತ್ತು ಆತ್ಮವಿಶ್ವಾಸ ತುಂಬಿ ಅವರ ಭಯ, ಆತಂಕ…