Month: June 2019

ತಲಕಾಡು ಮಹಾಸಂಸ್ಥಾನಂ ಮಠದ ಶ್ರೀ ಗೋವಿಂದಾನಂದ ಸರಸ್ವತಿ ಮಹಾಸ್ವಾಮಿಗಳು ಪೊಳಲಿಗೆ ಭೇಟಿ

ಪೊಳಲಿ: ಶ್ರೀ ಬಾಲಕೃಷ್ಣಾನಂದ ಮಹಾಸಂಸ್ಥಾನಂ ತಲಕಾಡು ಇಲ್ಲಿಯ ಶ್ರೀ ಗೋವಿಂದಾನಂದ ಸರಸ್ವತಿ ಮಹಾಸ್ವಾಮಿಗಳು ಬುಧವಾರ ಪೊಳಲಿಗೆ ಭೇಟಿನೀಡಿದರು. ದೇವಳದ ವತಿಯಿಂದ ಪ್ರಸಾದ ಸ್ವೀಕರಿಸಿದರು. ದೇವಳದ ವೆಂಕಟೇಶ್ ತಂತ್ರಿ…

ಡಿಸೆಂಬರ್ ಅಂತ್ಯದೊಳಗೆ ಯರಗೋಳ್ ಡ್ಯಾಂ ಕಾಮಗಾರಿ ಪೂರ್ಣ -ಕೆ.ಆರ್ ರಮೇಶ್ ಕುಮಾರ್

ಕೋಲಾರ: ಇದೇ ವರ್ಷದ ಡಿಸೆಂಬರ್ ಅಂತ್ಯದೊಳಗೆ ಯರಗೋಳ್ ಡ್ಯಾಂ ಕಾಮಗಾರಿಯನ್ನು ಪೂರ್ಣಗೊಳಿಸಿ ಜನವರಿ 01 ರಂದು ಡ್ಯಾಂ ಅನ್ನು ಲೋಕಾರ್ಪಣೆ ಮಾಡಲಾಗುವುದು ಎಂದು ಮಾನ್ಯ ವಿಧಾನಸಭಾಧ್ಯಕ್ಷರಾದ ಕೆ.…

ವಿದ್ಯುತ್ ತಂತಿ ತುಳಿದು ತಂದೆ,ಮಗಳ ಸಾವು

ಬಂಟ್ವಾಳ,: ತೋಟದಲ್ಲಿ ಕಡಿದು ಬಿದ್ದಿದ್ದ ವಿದ್ಯುತ್ ತಂತಿಯನ್ನು ಆಕಸ್ಮಿಕವಾಗಿ ತುಳಿದು ತಂದೆ, ಮಗಳು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಬಂಟ್ವಾಳ ತಾಲೂಕಿನ ಪಿಲಿಮೊಗರು ಗ್ರಾಮದ ಬಾರೆಕ್ಕಿನಡಿ ಎಂಬಲ್ಲಿ…

ಬಟ್ಟಾಜೆ ಹೊನ್ನಮ್ಮ ಪೂಜಾರ್ತಿ:ನಿಧನ

ಬಡಗಬೆಳ್ಳೂರು: ಬಂಟ್ವಾಳ ತಾಲೂಕಿನ ಬಡಗಬೆಳ್ಳೂರು ಗ್ರಾಮದ ಬಟ್ಟಾಜೆಯ ಹೊನ್ನಮ್ಮ (80)ಅಲ್ಪ ಕಾಲದ ಅಸೌಖ್ಯದಿಂದ ಇದ್ದ ಅವರು ಸ್ವಗ್ರಹದಲ್ಲಿ ಮಂಗಳವಾರ ನಿಧನರಾದರು ಅವರಿಗೆ ಇಬ್ಬರು ಪುತ್ರರು ಮೂವರು ಪುತ್ರಿಯರು…

ಸ್ವಚ್ಚಮೇವ ಜಯತೇ ಜನಾಂದೋಲನಕ್ಕೆ ಚಾಲನೆ

ಬಂಟ್ವಾಳ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಸ್ವಚ್ಛ ಭಾರತ ಮಿಷನ್ ವತಿಯಿಂದ ಬಂಟ್ವಾಳ ತಾಲೂಕು ಪಂಚಾಯತ್ ಆಯೋಜನೆಯಲ್ಲಿ ಸ್ವಚ್ಛಮೇವ ಜಯತೇ…

ಬಂಟ್ವಾಳ ಶಾಸಕರಿಂದ ವೆಂಕಟರಮಣ ದೇವಳದಲ್ಲಿ ವಿಶೇಷ ಹೂವಿನ ಪೂಜೆ

ಬಂಟ್ವಾಳ: ಮಲ್ಲಿಗೆ ಪ್ರಿಯ ಬಂಟ್ವಾಳದ ಶ್ರೀ ತಿರುಮಲ ವೆಂಕಟ್ರಮಣ ದೇವಸ್ಥಾನದಲ್ಲಿ ಸೋಮವಾರ ರಾತ್ರಿ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಇವರ ವತಿಯಿಂದ ವಿಶೇಷ ಹೂವಿನ ಪೂಜೆ ನಡೆಯಿತು.…

ವಿವಿದೆಡೆ ಕಂದಾಯ ಅದಾಲತ್

ಬಂಟ್ವಾಳ: ಜೂನ್ ಮತ್ತು ಜುಲೈ ತಿಂಗಳಲ್ಲಿ ಬಂಟ್ವಾಳ ತಾಲೂಕಿನ ವಿವಿದೆಡೆ ಕಂದಾಯ ಅದಾಲತ್ ನಡೆಯಲಿದೆ ಎಂದು ತಹಶೀಲ್ದಾರ್ ರಶ್ಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವಿವರ ಇಂತಿದೆ:13ರಂದು ಪಾಣೆಮಂಗಳೂರು ಹೋಬಳಿಯ…

ಮೌಲ್ಯಗಳನ್ನು ತಿಳಿಸಬೇಕಾದುದು ಶಾಲೆಯ ಕರ್ತವ್ಯ : ಡಾ|| ಪ್ರಭಾಕರ್ ಭಟ್

ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನ ಮಂದಿರದಲ್ಲಿ 2019-20ನೇ ಸಾಲಿನಲ್ಲಿ ಹೊಸದಾಗಿ ಶಾಲೆಗೆ ಸೇರಿದ ಮಕ್ಕಳ ಪ್ರವೇಶೋತ್ಸವ ಕಾರ್ಯಕ್ರಮವು ಜೂ.11 ರಂದು ನಡೆಯಿತು. “ಜೀವನ…

ಟ್ಯಾಂಕರ ನೀರು ಪೂರೈಸಿ ಹುಟ್ಟುಹಬ್ಬ ಆಚರಿಸಿಕೊಂಡ ಶಿಕ್ಷಕಿ ಪ್ರಿಯಂವದಾ ಅಣೆಪ್ಪನವರ

ಅಥಣಿ- ಇಂದಿನ ಆಧುನಿಕ ಜಗತ್ತಿನಲ್ಲಿ ತಮ್ಮ ಹುಟ್ಟುಹಬ್ಬವನ್ನು ಏನೇನೋ ರಂಗು ರಂಗಿನ ಕಾರ್ಯಕ್ರಮಗಳನ್ನು ಧೂಮ ಧೂಮಾಗಿ ಆಚರಿಸುವುದು ಸರ್ವೇ ಸಾಮಾನ್ಯವಾಗಿದೆ ಅದರಲ್ಲಿ ಇಂತಹ ಬಿರು ಬೇಸಿಗೆಯಲ್ಲಿ ಹನಿ…

ಬಸವಚೇತನ ಪ್ರಶಸ್ತಿಗೆ ಆಯ್ಕೆ.

ಅಥಣಿ-ಸ್ಥಳೀಯ ಶಿಕ್ಷಕ ರುದ್ರಗೌಡ ಬಿರಾದಾರ ಪಾಟೀಲ ಅವರಿಗೆ 22/05/2019. ರಂದು ಅಥಣಿಯ ಚಿನ್ಮಯ ಪ್ರಕಾಶನ ಹಾಗೂ ವಿಜಯಪೂರ ಪುಸ್ತಕ ಪರಿಷತ್ ವತಿಯಿಂದ ವಿಜಯಪೂರದಲ್ಲಿ ಹಮ್ಮಿಕೊಂಡ ಜಿಲ್ಲಾ ಸಾಹಿತ್ಯೋತ್ಸವದಲ್ಲಿ…

ಅಥಣಿ ಪ್ರತಿಭಾ ಪುರಸ್ಕಾರ

ಅಥಣಿ: ವಿದ್ಯಾರ್ಥಿ ಜೀವನವು ಬದುಕಿನ ಮಹತ್ವದ ಕಾಲಘಟ್ಟ ಈ ಸಮಯವನ್ನು ವಿದ್ಯಾರ್ಥಿಗಳು ವ್ಯರ್ಥವಾಗಿ ಕಳೆಯದೇ ಶ್ರಮಪಟ್ಟ ಅಭ್ಯಾಸ ಮಾಡುವ ಮೂಲಕ ವಿಶೇಷ ಸಾಧನೆ ಮಾಡಬೇಕು. ನಿಮ್ಮ ಸಾಧನೆಯ…

ವೈದ್ಯರುಗಳ ಸಮ್ಮಿಲನ ಕಾರ್ಯಕ್ರಮ

ಉಡುಪಿ: ಸುವರ್ಣಎಂಟರ್‍ಪ್ರೈಸಸ್ ಬ್ರಹ್ಮಾವರ ಮತ್ತು ಲಿಪೋರ್ಡ್ ಹೆಲ್ತ್‍ಕೇರ್ ವತಿಯಿಂದ ಬ್ರಹ್ಮಾವರ ಮದರ್ ಪ್ಯಾಲೆಸ್ ಸಭಾಂಗಣದಲ್ಲಿ ಜೂನ್.9 ಆದಿತ್ಯವಾರ ವೈದ್ಯರುಗಳ ಸಮ್ಮಿಲನ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಮಡಿಕೇರಿ…

ಲಕ್ಷ್ಮೀನರಸಿಂಹಸ್ವಾಮಿ ಕಲ್ಯಾಣೋತ್ಸವ ಸಮಾರಂಭ

ಶ್ರೀನಿವಾಸಪುರ: ಪಟ್ಟಣದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ರ್ಮಿಸಲಾಗಿದ್ದ ಭವ್ಯ ವೇದಿಕೆಯ ಮೇಲೆ ಜನ್ಮಭೂಮಿ ಸೇವಾ ಟ್ರಸ್ಟ್‌್ ವತಿಯಿಂದ ಲಕ್ಷ್ಮೀನರಸಿಂಹಸ್ವಾಮಿ ಕಲ್ಯಾಣೋತ್ಸವ ಸಮಾರಂಭ ಏರ್ಪಡಿಸಲಾಗಿತ್ತು.ಭಾನುವಾರ…

ಭಜನಾ ತರಬೇತಿ ಕೇಂದ್ರದ ಉದ್ಘಾಟನೆ

ಬಂಟ್ವಾಳ: ಸಜೀಪಮುನ್ನೂರು ಗ್ರಾಮದ ಶಾರದಾನಗರ ಶ್ರೀ ಶಾರದಾಂಬಿಕ ಭಜನಾ ಮಂದಿರದಲ್ಲಿ ಭಜನಾ ತರಬೇತಿ ಕೇಂದ್ರಕ್ಕೆ ಚಾಲನೆ ನೀಡಲಾಯಿತು. ಧಾರ್ಮಿಕ ಮುಂದಾಳು ಎಂ.ಸುಬ್ರಹ್ಮಣ್ಯ ಭಟ್ ಅವರು ಕೇಂದ್ರವನ್ನು ದೀಪ…