Month: July 2019

ದೇವರಾಜು ಅರಸು ಬಾಲಕರ ಹಾಸ್ಟೆಲ್ ಭಾಗಶ: ಕುಸಿತ

ಬಂಟ್ವಾಳ :ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಸಮೀಪದ ಬಂಗ್ಲೆಗುಡ್ಡೆಯಲ್ಲಿ ಕಾರ್ಯಾಚರಿಸುತ್ತಿರುವ ದೇವರಾಜು ಅರಸು ಬಾಲಕರ ಹಾಸ್ಟೆಲ್ ಕಟ್ಟಡ ಇದೀಗ ಸುರಿಯುತ್ತಿರುವ ಮಳೆಗೆ ಭಾಗಶಃ ಕುಸಿದು ಬಿದ್ದಿದೆ. ಹಿಂದುಳಿದ ವರ್ಗಗಳ…

ಪರೀಕ್ಷಾ ಸಿದ್ಧತೆಯ ಕುರಿತು ಕಲಿಕಾ ಪ್ರೇರಣಾ ತರಬೇತಿ

ಬಂಟ್ವಾಳ :ವಿದ್ಯಾರ್ಥಿಗಳು ಸಮಯದ ಸದುಪಯೋಗ ಮಾಡಿಕೊಂಡು ಕಲಿಕೆಯಲ್ಲಿ ಉತ್ತಮ ಸಾಧನೆ ಮಾಡಬೇಕು. ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿಯೂ ವಿಶೇಷ ಸಾಮಥ್ಯವಿದ್ದು ಅದಕ್ಕೆ ಸೂಕ್ತ ಮಾರ್ಗದರ್ಶನದ ಅವಶ್ಯಕತೆ ಇದೆ. ಹೆತ್ತವರು ವಿದ್ಯಾರ್ಥಿಗಳ…

ಪಾಂಡವರಕಲ್ಲು: ಕಾಂಗ್ರೆಸ್‍ನಿಂದ ಪಂಚಾಯತ್ ಮಿಲನ

ಬಂಟ್ವಾಳ : ಮಾಜಿ ಸಚಿವ ಬಿ.ರಮಾನಾಥ ರೈ ಅವರ ನೇತೃತ್ವದಲ್ಲಿ ಬಂಟ್ವಾಳ ವಿಧಾನ ಸಭಾ ಕ್ಷೇತ್ರಗಳ ಗ್ರಾಮ ಪಂಚಾಯತ್‍ಗಳಲ್ಲಿ ಪಕ್ಷ ಬಲವರ್ಧನೆಗೆ ಹಾಗೂ ಸಂಘಟನೆಗೆ ಹಮ್ಮಿಕೊಂಡ ಪಂಚಾಯತ್…

ಮೆಲ್ಕಾರ್ ಯುವ ಸಂಗಮ ಆಧ್ಯಕ್ಷರಾಗಿ ಓಂಪ್ರಕಾಶ್ ಆಯ್ಕೆ

ಬಂಟ್ವಾಳ; ಯುವ ಸಂಗಮ ಮೆಲ್ಕಾರ್ ಇದರ 2019-20 ನೇ ಸಾಲಿಗೆ ನೂತನ ಅಧ್ಯಕ್ಷರಾಗಿ ಓಂ. ಪ್ರಕಾಶ್ ಅಚಾರ್ಯ ಆಯ್ಕೆಯಾಗಿದ್ದಾರೆ. ದುರ್ಗಾಪರಮೇಶ್ವರ ಭಜನಾ ಮಂದಿರದಲ್ಲಿ ಈಚೆಗೆ ನಡೆದ ಯುವಸಂಗಮದ…

ವಗ್ಗ ಹಾ.ಉ. ಸಹಕಾರ ಸಂಘ: ವಾರ್ಷಿಕ ಮಹಾಸಭೆ ನಿವೃತ್ತರಿಗೆ ಬೀಳ್ಕೊಡಗೆ, ಸಮ್ಮಾನ

ಬಂಟ್ವಾಳ: ಬಂಟ್ವಾಳ ತಾ| ವಗ್ಗ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ ವಗ್ಗ ಪಚ್ಚಾಜೆ ಸಭಾಭವನದಲ್ಲಿ ನಡೆಯಿತು.ಸಂಘದ ಅಧ್ಯಕ್ಷ ಶಿವಪ್ಪ ಗೌಡ ನಿನ್ನಿಕಲ್ಲು ಅವರು ಅಧ್ಯಕ್ಷತೆ…

ತೆರಿಗೆಯೊಂದಿಗೆ ಕಸದ ಶುಲ್ಕ ವಸೂಲಿ ಕೈ ಬಿಡುವಂತೆ ಆಗ್ರಹಿಸಿ ಪ್ರತಿಭಟನೆಗೆ ನಿರ್ಧಾರ

ಬಂಟ್ವಾಳ: ಸ್ವಯಂಘೋಷಿತ ಆಸ್ತಿ ತೆರಿಗೆಯ ಜೊತೆಗೆ ಕಸಸಂಗ್ರಹಣೆಯ ಶುಲ್ಕವನ್ನು ವಸೂಲಿ ಮಾಡುವ ಪ್ರಸ್ತಾಪ ಮತ್ತೆ ಮುನ್ನಲೆಗೆ ಬಂದಿದ್ದು,ಪುರಸಭೆಯ ಮುಖ್ಯಾಧಿಕಾರಿಯ ಈ ಜನವಿರೋಧಿ ನೀತಿಯ ಬಗ್ಗೆ ಪುರವಾಸಿಗಳಿಂದ ಆಕ್ರೋಶ…

ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಮೂಡಲಿ :- ಬಿ. ಸುರೇಶ್

ಬಂಟ್ವಾಳ : ಆಧುನಿಕತೆ ಹಾಗೂ ಅಭಿವೃದ್ಧಿಯ ಹೆಸರಿನಲ್ಲಿ ಇಂದು ಪರಿಸರ ನಾಶವಾಗುತ್ತಿದೆ. ವಿದ್ಯಾರ್ಥಿಗಳು ಪರಿಸರ ಕಾಳಜಿಯನ್ನು ತೋರಿ ಪರಿಸರ ಉಳಿಸುವ ಪ್ರಯತ್ನ ಮಾಡಬೇಕು ಎಂದು ಬಂಟ್ವಾಳ ವಲಯ…

ಪರಿಸರವಾದಿ ಕಾಡುದೇವಂಡಹಳ್ಳಿ ಮುನಿವೆಂಕಟಪ್ಪನವರಿಗೆ ಗದ್ದುಗೆ ಗೌರವ, ಸಾಲು ಮರ ತಿಮ್ಮಕ್ಕನ ಜೀವನ ಕುರಿತು ನಾಟಕ

ಕೋಲಾರ: ಗುರು ಪೂರ್ಣಿಮೆಯ ಅಂಗವಾಗಿ ಪರಿಸರವಾದಿ ಕಾಡುದೇವಂಡಹಳ್ಳಿ ಮುನಿವೆಂಕಟಪ್ಪನವರಿಗೆ ಗದ್ದುಗೆ ಗೌರವ, ಸಾಲು ಮರ ತಿಮ್ಮಕ್ಕನ ಜೀವನ ಕುರಿತು ನಾಟಕವು ಆದಿಮದಲ್ಲಿ ಅದ್ದೂರಿಯಾಗಿ ಪ್ರದರ್ಶಿಸಲ್ಪಟ್ಟಿತು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ…

ಮಧ್ಯಮ ಪತ್ರಿಕೆಗಳ ಸಂಪಾದಕರ ಸಂಘದ ನೂತನ ಆಡಳಿತ ಮಂಡಳಿ ಪದಾಧಿಕಾರಿಗಳ ಸಭೆ

ಕೋಲಾರ: ಕೋಲಾರ ಮತ್ತು ಚಿಕ್ಕಬಳ್ಳಾಪುರ ಸಣ್ಣ ಮತ್ತು ಮಧ್ಯಮ ಪತ್ರಿಕೆಗಳ ಸಂಪಾದಕರ ಸಂಘದ ನೂತನ ಆಡಳಿತ ಮಂಡಳಿ ಪದಾಧಿಕಾರಿಗಳನ್ನು ಸಭೆಯಲ್ಲಿ ಹಾಜರಿದ್ದ ಸದಸ್ಯರು ಸರ್ವಾನುಮತದಿಂದ ಆಯ್ಕೆ ಮಾಡಿದರು.ಅಧ್ಯಕ್ಷರಾಗಿ…

ಕೋಲಾರ ರೈತರು ಕೊಂಡುಕೊಳ್ಳುವ ಸಸಿಗಳಿಗೆ ಕಡ್ಡಾಯವಾಗಿ ರಸೀದಿ ನೀಡಬೇಕೆಂದು ಒತ್ತಾಯಿಸಿ ರೈತ ಸಂಘದಿಂದ ಮೌನ ಹೋರಾಟ ಮಾಡಿ ಉಪ ನಿರ್ದೇಶಕರಿಗೆ ಮನವಿ

ಕೋಲಾರ: ರೈತರ ಮರಣ ಶಾಸನ ಬರೆಯುತ್ತಿರುವ ನಕಲಿ ಬಿತ್ತನೆ ಬೀಜ ಹಾಗೂ ಕೀಟ ನಾಶಕ ಕಂಪನಿಗಳ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಹಾಗೂ ಪರವಾನಗಿ ಇಲ್ಲದ ನರ್ಸರಿಗಳು…

ಕಂದಾವರ ಪಿಡಿಒ ರೋಹಿಣಿಗೆ ವರ್ಗಾವಣೆ ; ಅದ್ದೂರಿ ಸನ್ಮಾನ

ಕೈಕಂಬ : ಕಂದಾವರ ಗ್ರಾಮ ಪಂಚಾಯತ್‍ನಲ್ಲಿ ಕಳೆದ ಏಳು ವರ್ಷದಿಂದ ಗ್ರಾಮಾಭಿವೃದ್ಧಿ ಅಧಿಕಾರಿಯಾಗಿ(ಪಿಡಿಒ) ಕರ್ತವ್ಯ ನಿರ್ವಹಿಸಿರುವ ರೋಹಿಣಿಯವರಿಗೆ ಗುರುವಾರ ಕಂದಾವರ ಗ್ರಾಪಂ ಸಭಾಂಗಣದಲ್ಲಿ ಆತ್ಮೀಯ ಬೀಳ್ಕೊಡುಗೆ ಕಾರ್ಯಕ್ರಮ…

ಶ್ರೀ ಕ್ಷೇತ್ರ ಪೊಳಲಿಯಲ್ಲಿಅಖಂಡ ಭಜನಾ ಸಪ್ತಾಹಕ್ಕೆ ಚಾಲನೆ

ಕೈಕಂಬ :ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಅಖಂಡ ಭಜನಾ ಸಪ್ತಾಹಕ್ಕೆ ಗುರುವಾರ ವೇದಮೂರ್ತಿ ಕೋಡಿಮಜಲು ಅನಂತಪದ್ಮನಾಭ ಉಪಧ್ಯಾಯ ದೀಪ ಬೆಳಗಿಸಿ ಚಾಲನೆ ನೀಡಿದರು. ದೇವಳದ…