ರೇವಣ್ಣ ವರ್ತನೆಗೆ ದ.ಕ.ಜಿ. ಕಾರ್ಯ ನಿರತ ಪತ್ರಕರ್ತರ ಸಂಘ ಖಂಡನೆ
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭಾನುವಾರ ಆಗಮಿಸಿದ ಸಚಿವ ಎಚ್ ಡಿ ರೇವಣ್ಣ ಅವರು ಮೂಲ್ಕಿ ವಲಯ ಪತ್ರಕರ್ತರ ಸಂಘದ ಅಧ್ಯಕ್ಷ…
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭಾನುವಾರ ಆಗಮಿಸಿದ ಸಚಿವ ಎಚ್ ಡಿ ರೇವಣ್ಣ ಅವರು ಮೂಲ್ಕಿ ವಲಯ ಪತ್ರಕರ್ತರ ಸಂಘದ ಅಧ್ಯಕ್ಷ…
ಬಂಟ್ವಾಳ: ತಾಲೂಕಿನ ಕರೋಪಾಡಿ ಗ್ರಾಮದ ಪಾದೆ ಕಲ್ಲು ಎಂಬಲ್ಲಿ ಕಾನೂನು ಉಲ್ಲಂಘಿಸಿ ನಡೆಸಲಾಗುತ್ತಿದ್ದ ಕೆಂಪುಕಲ್ಲಿನ ಮೂರು ಕೋರೆಗಳಿಗೆ ಏಕಕಾಲದಲ್ಲಿ ಇಂದು ಮಂಗಳವಾರ ದಿಢೀರ್ ದಾಳಿ ಕಾರ್ಯಾಚರಣೆ ನಡೆದಿದೆ.…
ಮುಂಬಯಿ: ಗುರುಪೂರ್ಣಿಮೆಯ ಶುಭಾವಸರದಲ್ಲಿ ಜಗದ್ಗುರು ಶ್ರೀ ಮಧ್ವಾಚಾರ್ಯ ಮಹಾ ಸಂಸ್ಥಾನದ ಉಡುಪಿ ಶ್ರೀ ಪೇಜಾವರ ಅಧೋಕ್ಷಜ ಮಠಧೀಶ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ದೆಹಲಿಯಲ್ಲಿ ಮೊಕ್ಕಂ ಹೂಡಿದ್ದು, ಭಾರತ…
ಬಂಟ್ವಾಳ: ಗ್ರಂಥಾಲಯ ನೆಮ್ಮದಿ ಮತ್ತು ಮನಸ್ಸು ಕೇಂದ್ರೀಕೃತ ಗೊಳಿಸುವ ದೇವಾಲಯವಿದ್ದಂತೆ.ಮಕ್ಕಳು ಓದುವ ಹವ್ಯಾಸ ವನ್ನು ಬೆಳಸಿಕೊಳ್ಳಬೇಕು. ಎಂದು ಬಂಟ್ವಾಳ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ದಿ ಇಲಾಖೆಯ…
ಬಂಟ್ವಾಳ ತಾಲ್ಲೂಕಿನ ಬಡ್ಡಕಟ್ಟೆ ಶ್ರೀ ಸದ್ಗುರು ನಿತ್ಯಾನಂದ ಗೋವಿಂದ ಸ್ವಾಮೀಜಿ ಭಜನಾ ಮಂದಿರದಲ್ಲಿ ಮಂಗಳವಾರ ನಡೆದ ಗುರುಪೂಣರ್ಿಮೆ ಮತ್ತು ಶ್ರೀ ನಿತ್ಯಾನಂದ ಸ್ವಾಮೀಜಿ ಅವರ 58ನೇ ಆರಾಧನಾ…
ಶ್ರೀನಿವಾಸಪುರ: ಪಟ್ಟಣದ ಶಿರಿಡಿ ಸಾಯಿ ಬಾಬಾ ದೇವಾಲಯದಲ್ಲಿ ಗುರುಪೂರ್ಣಿಮೆ ಪ್ರಯುಕ್ತ ಹಲವಾರು ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಬಾಬಾ ವಿಗ್ರಹಕ್ಕೆ ಕ್ಷೀರಾಭಿಷೇಕ ಮಾಡಲಾಯಿತು. ವಿಶೇಷ ಅಲಂಕಾರ…
ಶ್ರೀನಿವಾಸಪುರ: ಸರ್ಕಾರಿ ಆಸ್ಪತ್ರೆಗಳಿಗೆ ಔಷಧಿ ವಿತರಣೆ ಮಾಡುವಲ್ಲಿ ಇಲಾಖೆಯವರು ನಿರ್ಲಕ್ಷ್ಯ ತೋರುತ್ತಿದ್ದೀರಿ. ಸರ್ಕಾರ ಬಿಕ್ಕಟ್ಟಿನಲ್ಲಿ ಇದೆ ಎಂದು ನೀವು ನಿರ್ಲಕ್ಷ್ಯ ಮಾಡುತ್ತಿದ್ದೀರಿ. ಸರ್ಕಾರ ಇರಲಿ ಅಥವಾ ಬೇರೆ…
ಬಂಟ್ವಾಳ: ಧ್ವನಿ ಬೆಳಕು ಸಂಯೋಜಕರ ಒಕ್ಕೂಟ ಬಂಟ್ವಾಳ ತಾಲೂಕು ಇದರ ಮೂರನೇ ವಾರ್ಷಿಕ ಮಹಾಸಭೆ, ಹಿರಿಯ ಸಾಧಕರಿಗೆ ಹಿರಿಯ ಕಾರ್ಮಿಕರಿಗೆ ಸನ್ಮಾನ ಹಾಗೂ ಸ್ವಯಂ ಪ್ರೇರಿತ ರಕ್ತದಾನ…
ಬಂಟ್ವಾಳ:ಲೋಕೋಪಯೋಗಿ ಇಲಾಖೆಯಲ್ಲಿ ಬಂಟ್ವಾಳ ಉಪವಿಭಾಗದಲ್ಲಿ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ವೈ. ಉಮೇಶ್ ಭಟ್ ಅವರು ಪದೋನ್ನತಿ ಹೊಂದಿದ್ದಾರೆ. ಸೋಮವಾರ ಅವರು ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ…
ಬಂಟ್ವಾಳ: 12ನೇ ಶತಮಾನದ ವಚನ ಚಳವಳಿ ಮತ್ತು ಸಾಮಾಜಿಕ ಕ್ರಾಂತಿಯ ಹರಿಕಾರರಲ್ಲಿ ಒಬ್ಬರಾದ ಹಡಪದ ಅಪ್ಪಣ್ಣನವರು ಇಂದಿಗೂ ಆದರ್ಶ ವ್ಯಕ್ತಿಯಾಗಿ ಉಳಿದಿದ್ದಾರೆ ಎಂದು ಉಪತಹಶೀಲ್ದಾರ್ ರಾಜೇಶ್ ನಾಯ್ಕ್…
ಗುರುಪುರ : ಗುತ್ತು, ಬೀಡು, ಬಾವ, ಬಾರಿಕೆ, ಪರಾಡಿ, ಮಾಗಂದಡಿಗಳ ಒಕ್ಕೂಟ ವ್ಯವಸ್ಥೆಯಾದ ಪ್ರಾಚೀನ ಭಾರತದ ಧರ್ಮಾಡಳಿತ ಪುನರುತ್ಥಾನ ಕೂಟದ ಅಧ್ಯಕ್ಷರಾಗಿ ಗೋಳಿದಡಿಗುತ್ತುವಿನ ಗಡಿಕಾರ ವರ್ಧಮಾನ ದುರ್ಗಾಪ್ರಸಾದ…
ಪೊಳಲಿ : ಸಾವಿರ ಸೀಮೆಗೊಳಪಟ್ಟ, ಇತ್ತೀಚೆಗೆ ಸಂಪೂರ್ಣ ನವೀಕರಣಗೊಂಡ ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಜು. 18 ಗುರುವಾರ ಪರ್ಯಂತ ಜು. 25ರವರೆಗೆ ಪೊಳಲಿಯ…
ಬಂಟ್ವಾಳ: ಸದಸ್ಯತ್ವ ಅಭಿಯಾನಯಾದ ವಿಸ್ತಾರಕರ ಕಾರ್ಯಾಗಾರವು ಬಿ.ಜೆ.ಪಿ ಕಛೆರಿಯಲ್ಲಿ ಕ್ಷೇತ್ರ ಬಿ.ಜೆ.ಪಿ ಅಧ್ಯಕ್ಷರಾದ ದೇವದಾಸ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಭಾನುವಾರ ಜರುಗಿತು. ಜಿಲ್ಲಾ ಸದಸ್ಯತ್ವ ಅಭಿಯಾನದ ಸಂಚಾಲಕರಾದ ಶ್ರೀ…
ಕೋಲಾರ : ಇದು ಸುಡೋಮೊನಾಸ್ ಪ್ಯುಟಿಡಾ ಎಂಬ ದುಂಡಾಣುವನ್ನು ಬಳಸಿ ತಯಾರಿಸಲಾಗಿರುವ ಒಂದು ರೋಗ ನಿರೋಧಕ ಜೈವಿಕ ಮಿಶ್ರಣ. ಈ ಜೈವಿಕ ಮಿಶ್ರಣವನ್ನು ದಾಳಿಂಬೆ ದುಂಡಾಣು ರೋಗಕ್ಕೆ…