ಸಣ್ಣ ಮತ್ತ ದೊಡ್ಡ ಸರಕು ಟೆಂಪೋ ಚಾಲಕ,ಮಾಲಕರ ಸಭೆ
ಬಂಟ್ವಾಳ : ಸಣ್ಣ ಮತ್ತು ದೊಡ್ಡ ಸರಕು ಟೆಂಪೋ ಚಾಲಕರ ಮತ್ತು ಮಾಲಕರ ಸಂಘದ ವಾರ್ಷಿಕ ಮಹಾಸಭೆಯು ಬಿ.ಸಿ.ರೋಡ್ ನ ಶ್ರೀ ರಕ್ತೇ ಶ್ವರಿ ದೇವಸ್ಥಾನದ ಸಭಾಂಗಣದಲ್ಲಿ…
ಬಂಟ್ವಾಳ : ಸಣ್ಣ ಮತ್ತು ದೊಡ್ಡ ಸರಕು ಟೆಂಪೋ ಚಾಲಕರ ಮತ್ತು ಮಾಲಕರ ಸಂಘದ ವಾರ್ಷಿಕ ಮಹಾಸಭೆಯು ಬಿ.ಸಿ.ರೋಡ್ ನ ಶ್ರೀ ರಕ್ತೇ ಶ್ವರಿ ದೇವಸ್ಥಾನದ ಸಭಾಂಗಣದಲ್ಲಿ…
ಬೆಳಗಾವಿಯಲ್ಲಿ ನಡೆದವಿದ್ಯಾಭಾರತಿಪ್ರಾಂತ ಮತ್ತುಕ್ಷೇತ್ರಮಟ್ಟದ ಸ್ಕೇಟಿಂಗ್ ಸ್ಪರ್ಧೆಯಲ್ಲಿಕಲ್ಲಡ್ಕಶ್ರೀರಾಮ ಪ್ರೌಢಶಾಲೆ 9ನೇ ತರಗತಿಯವಿದ್ಯಾರ್ಥಿಗಳಾದ ಸುಶೃತ ಪ್ರಥಮ ಸ್ಥಾನ, ಶಮನ್ ದ್ವಿತೀಯ, ಶ್ರೀರಾಮ ತೃತೀಯ ಸ್ಥಾನ ಪಡೆದುರಾಷ್ಟ್ರಮಟ್ಟಕ್ಕೆಆಯ್ಕೆಯಾಗಿರುತ್ತಾರೆ.
ಬಂಟ್ವಾಳ: ತಾಲೂಕಿನ ಉಳಿಗ್ರಾಮದ ದಿಡಿಂಬಿಲ ಸುಂದರ ಪೂಜಾರಿ (54) ಅಲ್ಪ ಕಾಲದ ಅಸೌಖ್ಯದಿಂದ ನಗರದ ಆಸ್ಪತ್ರೆಯಲ್ಲಿ ನಿಧನರಾದರು. ಹಲಾವಾರು ವರ್ಷಗಳಿಂದ ಕೃಷಿಕರಾಗಿ ಕುಟುಂಬಕ್ಕೆ ಆಧಾರವಾಗಿದ್ದ ಅವರು ಪತ್ನಿ…
ಬಂಟ್ವಾಳ: ದ.ಕ ಜಿಲ್ಲೆ ದೇವತಾರಾಧಕರ ಜಿಲ್ಲೆಯಾಗಿದೆ. ಈ ಜಿಲ್ಲೆಯಲ್ಲಿ ನಡೆಯಷ್ಟು ಧಾರ್ಮಿಕ ಚಟುವಟಿಕೆಗಳು ಬೇರೆ ಯಾವ ಜಿಲ್ಲೆಯಲ್ಲು ನಡೆಯುತ್ತಿಲ್ಲ,ಈ ದೆಸೆಯಲ್ಲಿ ದ.ಕ.ಜಿಲ್ಲೆಯನ್ನು ಧಾರ್ಮಿಕ ನೆಲೆಗಟ್ಟಿನಲ್ಲಿ ಇನ್ನೂ ಆಕರ್ಷಣೀಯಗೊಳಿಸುವ…
ಬಂಟ್ವಾಳ : ಹಜಾಜ್ ಸ್ಪೋರ್ಟ್ಸ್ ಕ್ಲಬ್ ಗೋಳ್ತಮಜಲು ಇದರ ಆಶ್ರಯದಲ್ಲಿ “ಆಯುಷ್ ವಿಭಾಗ” ಜಿಲ್ಲಾ ವೆನ್ಲಾಕ್ ಆಸ್ಪತ್ರೆ ಮಂಗಳೂರು ಇದರ ಸಹಯೋಗದೊಂದಿಗೆ ಉಚಿತ ಹಿಜಾಮ ಚಿಕಿತ್ಸಾ ಶಿಬಿರವು…
ಕೈಕಂಬ: ರಾಷ್ಟ್ರೀಯ ಹೆದ್ದಾರಿ 169ರ ಎಡಪದವು ಜಂಕ್ಷನಿನಲ್ಲಿ ಮಳೆಗೆ ಕುಸಿದಿದ್ದ ಹೆದ್ದಾರಿ ಮೋರಿ ಕಾಮಗಾರಿ ಸೋಮವಾರ(ಆ. 19) ಬೆಳಿಗ್ಗೆ ಆರಂಭವಾಯಿತು. ಇಲ್ಲಿ ಆ. 21ರವರೆಗೆ ಮೊಗರೋಡಿ ಕನ್‍ಸ್ಟ್ರಕ್ಷನ್…
ಕೈಕಂಬ : ಗುರುಪುರದ ಶ್ರೀಕೃಷ್ಣ ಮಿತ್ರ ಮಂಡಳಿ ಇದರ ವತಿಯಿಂದ ಶ್ರೀಕೃಷ್ಣಾಷ್ಟಮಿ ಪ್ರಯುಕ್ತ 51ನೇ ಸಾರ್ವಜನಿಕ ಮೊಸರುಕುಡಿಕೆ ಉತ್ಸವ ಆ. 24ರಂದು ಗುರುಪುರ ಜಂಗಮ ಮಠದ ವಠಾರದಲ್ಲಿ…
ಬಂಟ್ವಾಳ: ತಾಲೂಕಿನ ಅಮ್ಟಾಡಿ ಗ್ರಾಮ ಪಂಚಾಯತ್‍ನ ಅಮ್ಟಾಡಿ ಗ್ರಾಮದಲ್ಲಿ ಮಳೆ ಪ್ರವಾಹದಿಂದಾಗಿ ಸಂಕಷ್ಟಕ್ಕೊಳಗಾದ ಫಲಾನುಭವಿಗಳಿಗೆ ತಲಾ ರೂ.10,000/-ದಂತೆ ಪರಿಹಾರ ಧನದ ಚೆಕ್ಕನ್ನು ಶಾಸಕರಾದ ಶ್ರೀ ರಾಜೇಶ್ ನಾಯ್ಕ್‍ರವರು…
ಕೋಲಾರ:- ಜಿಲ್ಲೆಯ ವಿವಿಧ ತಾಲ್ಲೂಕುಗಳ ಪ್ರೌಢಶಾಲಾ ಶಿಕ್ಷಕರಿಗೆ ಕಳೆದ ನಾಲ್ಕು ತಿಂಗಳಿಂದ ಸಂಬಳ ಬಂದಿಲ್ಲ,ಕುಟುಂಬ ನಿರ್ವಹಣೆಗೆ ಹೆಣಗಾಡುತ್ತಿರುವ ಪರಿಸ್ಥಿತಿ ತಲೆದೋರಿದ್ದು, ಕೂಡಲೇ ವೇತನ ಅನುದಾನ ಬಿಡುಗಡೆಗೆ ಆಗ್ರಹಿಸಿ…
ವಿಟ್ಲ :ವಿಠಲ ಪದವಿ ಪೂರ್ವ ಕಾಲೇಜಿನ ಪ್ರೌಢ ಶಾಲಾ ವಿಭಾಗ ದಲ್ಲಿ ಸಾಹಿತ್ಯ ಸಂಘ ಮತ್ತು ಮೂರ್ಕಜೆ ಮೈತ್ರೇಯಿ ಗುರುಕುಲದ ಸಹಯೋಗದೊಂದಿಗೆ ಸಂಸ್ಕøತ ದಿನಮ್ ಆಚರಿಸಲಾಯಿತು. ಸಂಪನ್ಮೂಲ…
ಕೈಕಂಬ: ಬಂಟ್ವಾಳ ತಾಲೂಕಿನ ಕರಿಯಂಗಳ ಗ್ರಾಮದ ಪಲ್ಲಿಪಾಡಿ ನಿವಾಸಿ ಪೂವಪ್ಪ ಪೂಜಾರಿ ಯರವರ ಮನೆಗೆ ಮಳೆಯಿಂದಾಗಿ ಗುಡ್ಡ ಜರಿದು ಹಾನಿಗೀಡಾದ ಸ್ಥಳಕ್ಕೆ ಮಾಜಿ ಸಚಿವ ಬಿ.ರಮಾನಾಥ ರೈರವರು…
ಬಂಟ್ವಾಳ: ತಾಲೂಕಿನ ಸರಪಾಡಿ ಗ್ರಾಮದ ರಾಮ ಮೂಲ್ಯ ಅವರ ಮನೆ ಗುಡ್ಡೆ ಕುಸಿತದಿಂದ ಹಾನಿಯಾಗಿರುವ ಮನೆಗಳಿಗೆ ಮಾಜಿ ಸಚಿವರಾದ ಬಿ ರಮಾನಾಥ ರೈ , ಮಾಜಿ ಸಚಿವ…
ಬಂಟ್ವಾಳ: ನೆರೆ ಸಂತ್ರಸ್ತರಿಗೆ ಪಾಕೃತಿಕ ವಿಕೋಪದಡಿಯಲ್ಲಿ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪುದು, ತುಂಬೆ ಹಾಗೂ ಸಜೀಪ ನಡು ಗ್ರಾ.ಪಂ.ವ್ಯಾಪ್ತಿಯ ಸುಮಾರು 56 ಫಲಾನುಭವಿಗಳಿಗೆ ಸರಕಾರದಿಂದ…
ವಿಟ್ಲ: ಕಳೆದ ಹತ್ತು ವರ್ಷಗಳ ಹಿಂದೆ ಬಾವಿ ಕೆಲಸದಲ್ಲಿ ನಿರತರಾಗಿದ್ದ ಕರುಣಾಕರ ಪೂಜಾರಿ ನವಗ್ರಾಮ ಮಂಗಳಪದವು ಇವರು ಆಕಸ್ಮಿಕವಾಗಿ ಬಾವಿಯ ಮೇಲಿನಿಂದ ಬಿದ್ದ ಕಾರಣ ಬೆನ್ನುಮೂಳೆ ಮುರಿತಕ್ಕೊಳಗಾಗಿ…