Month: August 2019

ಶ್ರೀರಾಮ ಪ್ರೌಢಶಾಲೆ ಕಲ್ಲಡ್ಕದಲ್ಲಿ ರಕ್ಷಾಬಂಧನ

ಅಂದು ಭಾರತಮಾತೆಯ ಮುಕುಟ ,ಚಿನ್ನದ ಕಾಶ್ಮೀರ ಮಣ್ಣಿನಲ್ಲಿ ಹುದುಗಿತ್ತು. ಆದರೆಇಂದುಅದೇಕಿರೀಟವನ್ನುಕೈಗೆತ್ತಿತುಕ್ಕು ಬಿಡಿಸಿ ಹೊಳೆಯುವಂತೆ ಮಾಡಿದ ಪುಣ್ಯ ಪುರುಷ ನಮ್ಮ ಪ್ರಧಾನಿಯಾಗಿರುವುದು ನಮ್ಮ ಪುಣ್ಯ.ಆದ್ದರಿಂದ ಈ ವರ್ಷ ಸ್ವಾತಂತ್ರ್ಯೋತ್ಸವವನ್ನು…

ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕದಲ್ಲಿ ಸ್ವಾತಂತ್ರ್ಯ ದಿನಾಚರಣೆ

ಶ್ರೀರಾಮ ವಿದ್ಯಾಕೇಂದ್ರಕಲ್ಲಡ್ಕದಲ್ಲಿ ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣಕಾರ್ಯಕ್ರಮವನ್ನುಜಿಲ್ಲಾ ಪಂಚಾಯತ್ ಸದಸ್ಯರಾದಕಮಲಾಕ್ಷಿ ಪೂಜಾರಿಯವರು ನೆರವೇರಿಸಿದರು. ಕಾರ್ಯಕ್ರಮದಲ್ಲಿ ಸ್ಕೌಟ್‍ಗೈಡ್ಸ್ ವಿದ್ಯಾರ್ಥಿಗಳಿಂದ ಹಾಗೂ ಪದವಿಪೂರ್ವ ವಿದ್ಯಾರ್ಥಿಗಳಿಂದ ಘೋಷ್ ನಡೆಯಿತು. ಕಾರ್ಯಕ್ರಮದಲ್ಲಿ ಶ್ರೀರಾಮ ವಿದ್ಯಾಕೇಂದ್ರದಅಧ್ಯಕ್ಷರಾದ…

ಬಿ.ಸಿ.ರೋಡ್ ತಾಲೂಕು ಪಂಚಾಯತ್ ನಲ್ಲಿ ಸ್ವಾತಂತ್ರ್ಯೋತ್ಸವ

ಬಂಟ್ವಾಳ: ಬಿಸಿರೋಡಿನ ತಾಲೂಕು ಪಂಚಾಯತ್ ನಲ್ಲಿ ನಡೆದ ಸ್ವಾತಂತ್ರ್ಯೋತ್ಸವ. ಬಂಟ್ವಾಳ ತಾಲೂಕು ಪಂಚಾಯತ್ ಅಧ್ಯಕ್ಷ ಚಂದ್ರಹಾಸ ಕರ್ಕೇರ ಧ್ವಜಾರೋಹಣ ಮಾಡಿದರು. ಈ ಸಂದರ್ಭದಲ್ಲಿ ತಾ.ಪಂ.ಉಪಾಧ್ಯಕ್ಷ ಅಬ್ಬಾಸ್ ಅಲಿ,…

ಬಂಟ್ವಾಳ:ದೇಶಭಕ್ತಿ ಗೀತೆ ಸ್ಪರ್ಧೆ ಕಾರ್ಯಕ್ರಮ

ಬಂಟ್ವಾಳ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಬಾಲಭವನ ಸಮಿತಿ ಬಂಟ್ವಾಳ ಇವರ ಸಂಯುಕ್ತ ಆಶ್ರಯ ದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ದೇಶಭಕ್ತಿ ಗೀತೆ ಸ್ಪರ್ಧೆ…

ಕರ್ನಾಟಕ ಟ್ಯಾಕ್ಸಿ ಡ್ರೈವರ್ ಆರ್ಗನೈಸೇಶನ್ ವತಿಯಿಂದ ಸ್ವಾತಂತ್ರ್ಯೋತ್ಸವ

ಬಂಟ್ವಾಳ: ಕರ್ನಾಟಕ ಟ್ಯಾಕ್ಸಿ ಡ್ರೈವರ್ ಆರ್ಗನೈಸೇಶನ್ (ಕೆ.ಟಿ.ಡಿ.ಒ.) ಬಂಟ್ವಾಳ ತಾಲೂಕಿನ ಬಿಸಿರೋಡು ಪಾರ್ಕಿನ 70 ಝೋನ್ ವತಿಯಿಂದ ಬಿಸಿರೋಡಿನ ಸಮಾಜ ಕಲ್ಯಾಣ ಇಲಾಖೆ ಯ ವಸತಿ ಶಾಲಾ…

ಮೋದಿಯೇ ನಾಯಕತ್ವ ವಹಿಸಿದರೆ ದೇಶ ಸುಸಂಸ್ಕೃತ :ಶರಣ್ ಪಂಪ್ ವೆಲ್

ಬಂಟ್ವಾಳ: 72 ವರ್ಷಗಳ ಹಿಂದೆ ದಾಸ್ಯಮುಕ್ತ ಭಾರತ ಇಂದು ಭಯಮುಕ್ತವಾಗಿ ರಾಮರಾಜ್ಯವಾಗಬೇಕಾದರೆ ತ್ರಿಖಂಡ ಭಾರತ ಅಖಂಡವಾಗಬೇಕು,370 ವಿಧೇಯಕವನ್ನು ರದ್ದು ಪಡಿಸಿದ ದೇಶದ ಪ್ರಧಾನಿ ನರೇಂದ್ರ ಮೋದಿಯೇ ಮುಂದಿನ…

ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ವತಿಯಿಂದ 73 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ

ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ವತಿಯಿಂದ 73 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಮಾಜಿ ಜಿಲ್ಲಾ ಉಸ್ತುವಾರಿ ಸಚಿವರಾದ ರಮಾನಾಥ ರೈ ಯವರು ದ್ವಜಾರೋಹಣ ಕಾರ್ಯಕ್ರಮವನ್ನು…

ಬಿ.ಸಿ.ರೋಡಿನಲ್ಲಿ ಪಂಜಿನಮೆರವಣಿಗೆ

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಬಂಟ್ವಾಳ ತಾಲೂಕು ಘಟಕದ ಆಶ್ರಯದಲ್ಲಿ ಆಖಂಡ ಭಾರತ ಸಂಕಲ್ಪದ ದಿನದ ಪ್ರಯುಕ್ತ‌ಪಂಜಿನ ಮೆರವಣಿಗೆಯು ಬುಧವಾರ ರಾತ್ರಿ ಬಿ.ಸಿ.ರೋಡಿನಲ್ಲಿ ನಡೆಯಿತು.ಕೈಕಂಬ ದ್ವಾರದ ಬಳಿಯಿಂದ…

ಅಖಂಡ ಭಾರತ ಸಂಕಲ್ಪ ದಿನ,ಸತ್ಯಜಿತ್ ಸುರತ್ಕಲ್ ಅವರಿಗೆ ಸನ್ಮಾನ

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಬಂಟ್ವಾಳ ತಾಲೂಕು ಇದರ ಆಶ್ರಯದಲ್ಲಿ ಭಾರತ ಸ್ವಾತಂತ್ರ್ಯೋತ್ಸವದ ಅಂಗವಾಗಿ 1947 ರ ಅಗೋಸ್ತು 14 ರ ಮಧ್ಯರಾತ್ರಿ ಭಾರತ ತ್ರಿಖಂಡವಾಗಿ ಕತ್ತರಿಸಲ್ಪಟ್ಟ…

315 ಸಂತ್ರಸ್ಥರಿಗೆ ಸರಕಾರದ ಕಿಟ್ ವಿತರಣೆ

ಬಂಟ್ವಾಳ: ಪಾಕೃತಿಕ ವಿಕೋಪದಡಿಯಲ್ಲಿ ಮನೆಗಳಿಗೆ ನೀರು ನುಗ್ಗಿ ಹಾನಿಯಾದ ಬಂಟ್ವಾಳ ಸುತ್ತಮುತ್ತಲಿನ ಸುಮಾರು 315 ಸಂತ್ರಸ್ತರಿಗೆ ಸರಕಾರದಿಂದ ಮಂಜೂರಾದ ಕಿಟ್ ವಿತರಣೆ ಯನ್ನು ಬುಧವಾರ ಸಂಜೆ ಬಿ.ಸಿ.ರೋಡಿನ…

ಕೃಷ್ಣರಾಜಪೇಟೆ ಅನರ್ಹ ಶಾಸಕ ಡಾ| ನಾರಾಯಣ ಆರ್.ಗೌಡ ನೇತೃತ್ವದಲ್ಲಿ ಕೃಷ್ಣರಾಜಪೇಟೆ ಪಟ್ಟಣದಲ್ಲಿ ಪಾದಯಾತ್ರೆ-ನೆರೆ ಸಂತ್ರಸ್ತರಿಗೆ ಅಗತ್ಯ ವಸ್ತುಗಳ ಸಂಗ್ರಹ

ಮುಂಬಯಿ: ತೆಂಡೇಕೆರೆಯ ಬಾಳೆಹೊನ್ನೂರು ಶಾಖಾ ಮಠದ ಶ್ರೀ ಗಂಗಾಧರಶಿವಾಚಾರ್ಯ ಶ್ರೀಗಳು ಮತ್ತು ಸಾಂಸ್ಕøತಿಕ ರಾಯಭಾರಿಗಳಾದ ಶ್ರೀ ಗೋಪಾಲಕೃಷ್ಣ ಅವಧಾನಿಗಳ ನೇತೃತ್ವದಲ್ಲಿ ನಡೆದ ಪಾದಯಾತ್ರೆಗೆ ಅನರ್ಹ ಶಾಸಕ ಡಾ|…

ಬಿ.ಸಿ.ರೋಡು: 20ರಂದು ವಿಮಾ ಪ್ರತಿನಿಧಿಗಳ ಸಂಘದ ಮಹಾಸಭೆ, ತರಬೇತಿ ಶಿಬಿರ

ಬಂಟ್ವಾಳ:ಭಾರತೀಯ ಜೀವ ವಿಮಾ ನಿಗಮ ಪ್ರತಿನಿಧಿಗಳ ಸಂಘಟನೆ ವತಿಯಿಂದ ಬಿ.ಸಿ.ರೋಡು ರೋಟರಿ ಕ್ಲಬ್ ಸಭಾಂಗಣದಲ್ಲಿ ಇದೇ 20ರಂದು ಬೆಳಿಗ್ಗೆ 9ಗಂಟೆಯಿಂದ ವಾರ್ಷಿಕ ಮಹಾಸಭೆ ಮತ್ತು ‘ಯಶಸ್ವಿ’ ತರಬೇತಿ…