Month: August 2019

ಲಕ್ಷ್ಮಿವೆಂಕಟರಮಣಸ್ವಾಮಿಗೆ ವಿಶೇಷ ಅಲಂಕಾರ

ಕೋಲಾರ: ಶ್ರಾವಣ ಶನಿವಾರ ಅಂಗವಾಗಿ ಗನಿಬಂಡೆಯ ಲಕ್ಷ್ಮೀದೇವಸ್ಥಾನ ಲಕ್ಷ್ಮಿವೆಂಕಟರಮಣಸ್ವಾಮಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು.ಪೂಜಾ ಕಾರ್ಯಕ್ರಮಗಳನ್ನು ಅರ್ಚಕರಾದ ವೇಣುಗೋಪಾಲ್,ಶ್ರೀನಾಥ್ ನಡೆಸಿಕೊಟ್ಟರು.

ಚಾಂಪಿಯನ್ ಪದಕ ಪಡೆದ ವಿದ್ಯಾರ್ಥಿಗಳಿಗೆ ಅಭಿನಂದನೆ

ಕೋಲಾರ: ಇತ್ತೀಚಿಗೆ ಅಡ್ಡಗಲ್‍ನಲ್ಲಿ ನಡೆದ ಹೋಬಳಿ ಮಟ್ಟದ ಕ್ರೀಡಾಕೂಟದಿಂದ ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಗುಂಪು ಆಟಗಳಾದ ಬಾಲಕರ ಹಾಗು ಬಾಲಕೀಯರ ಖೋ-ಖೋ,ಥ್ರೋಬಾಲ್,ಮೇಲಾಟಗಳಲ್ಲಿ 400ಮೀಟರ್ ರಿಲೆ, 200ಮೀ ಗುಂಡು…

ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಅಭಿನಂದನೆ

ಕೋಲಾರ:ಇತ್ತೀಚಿಗೆ ಅಡ್ಡಗಲ್‍ನಲ್ಲಿ ನಡೆದ ಹೋಬಳಿ ಮಟ್ಟದ ಕ್ರೀಡಾಕೂಟದಿಂದ ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಕಂಡ್ಲೇವಾರಿಪಲ್ಲಿಯ ಕಾವೇರಿ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳಾದ ಕೆ.ವಿ.ತರುಣ್ ಉದ್ದದಜಿಗಿತ,ಎತ್ತರ ಜಿಗಿತ ದೇಶಿಕ್‍ರೆಡ್ಡಿ, ಗುಂಡು ಎಸೆತ…

ಪ್ರಧಾನ ಕಾರ್ಯದರ್ಶಿಯಾಗಿಎಂ.ಹನುಮಾನ್ ಆಯ್ಕೆ

ಕೋಲಾರ: ಜನಶಕ್ತಿ ರಂಗದ ತಾಲೂಕು ಅಧ್ಯಕ್ಷ ಎಂ.ಮುನಿಯಪ್ಪ ರವರ ಅಧ್ಯಕ್ಷತೆಯಲ್ಲಿ ರಾಜ್ಯಾಧ್ಯಕ್ಷ ಸಿ.ರಾಮಕೃಷ್ಣಯ್ಯ ರವರ ನೇತೃತ್ವದಲ್ಲಿ ಸಭೆ ನಡೆಸಿ ಸಮಿತಿಯ ತಾಲೂಕು ಪ್ರಧಾನ ಕಾರ್ಯದರ್ಶಿಯನ್ನಾಗಿ ಎಂ.ಹನುಮಾನ್ ರವರನ್ನು…

ಜಿಲ್ಲಾ ಯುವ ವಿಜ್ಞಾನಿ ಪ್ರಶಸ್ತಿ-2019

ಕೋಲಾರ: ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಬೆಂಗಳೂರು, ಸಾರ್ವಜನಿಕ ಶಿಕ್ಷಣ ಇಲಾಖೆ, ಪದವಿಪೂರ್ವ ಶಿಕ್ಷಣ ಇಲಾಖೆ, ಕರ್ನಾಟಕ ರಾಜ್ಯ ವಿಜ್ಞಾನ, ತಂತ್ರಜ್ಞಾನ, ಪ್ರೋತ್ಸಾಹಕ ಸೊಸೈಟಿ, ಕರ್ನಾಟಕ ಸರ್ಕಾರ…

ಪುರಸಭಾ ಮಾರುಕಟ್ಟೆ ವಾಣಿಜ್ಯ ಸಂಕೀರ್ಣ ಉದ್ಘಾಟನೆ

ಶ್ರೀನಿವಾಸಪುರ: ಪಟ್ಟಣದಲ್ಲಿ ರೂ.6 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಪುರಸಭಾ ಮಾರುಕಟ್ಟೆ ವಾಣಿಜ್ಯ ಸಂಕೀರ್ಣವನ್ನು ಜಿಲ್ಲಾಧಿಕಾರಿ ಜೆ.ಮಂಜುನಾಥ್‌ ಉದ್ಘಾಟಿಸಿದರು.ತಹಶೀಲ್ದಾರ್‌ ಬಿ.ಎಸ್‌.ರಾಜೀವ್‌, ಕಂದಾಯ ನಿರೀಕ್ಷಕ ಬಿ.ವಿ.ಮುನಿರೆಡ್ಡಿ, ಪುರಸಭೆ ಮುಖ್ಯಾಧಿಕಾರಿ ಮೋಹನ್‌…

ಶ್ರೀನಿವಾಸಪುರದ ಸರ್ಕಾರಿ ಆಸ್ಪತ್ರೆಗೆ ಜಿಲ್ಲಾಧಿಕಾರಿ ಜೆ.ಮಂಜುನಾಥ್‌ ಭೇಟಿ

ಶ್ರೀನಿವಾಸಪುರ: ಪಟ್ಟಣದ ಸರ್ಕಾರಿ ಆಸ್ಪತ್ರೆಯ ಸಮಸ್ಯೆಗಳ ನಿವಾರಣೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜೆ.ಮಂಜುನಾಥ್‌ ಹೇಳಿದರು.ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲಿಸಿದ ಬಳಿಕ…

ಆ.14 ರಂದು ರೈತಸಂಘದಿಂದ ರೇಷ್ಮೇ ಸಮೇತ ಪಲ್ಲವಿ ವೃತ್ತದಲ್ಲಿ ಅಹೋರಾತ್ರಿ ಹೋರಾಟ ಮಾಡಲು ನಿರ್ಧಾರ

ಕೋಲಾರ: ಟೋಮೋಟೋ ಮಾರುಕಟ್ಟೆಗೆ ಜಾಗ ನೀಡಲು ನಿರ್ಲಕ್ಷೆ ಮಾಡುತ್ತಿರುವ ಜಿಲ್ಲಾಡಳಿತದ ವಿರುದ್ದ ಹಾಗೂ ರೇಷ್ಮೇ ಬೆಳೆಗಾರರ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಬೇಕೆಂದು ಒತ್ತಾಯಿಸಿ ಸ್ವಾತಂತ್ರ್ಯ ದಿನಾಚರಣೆಯ ದಿನಾಂಕ…

ಬಂಟ್ವಾಳ: ೫೮ ಮನೆ ಜಲಾವೃತ

ಬಂಟ್ವಾಳ: ತಾಲೂಕಿನಾದ್ಯಂತ ಕಳೆದ ಆರು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಶುಕ್ರವಾರ ನೇತ್ರಾವತಿ ನದಿಯು ಅಪಾಯದ ಮಟ್ಟವನ್ನು ಮೀರಿ ಅಂದರೆ ಸಂಜೆಯ ಹೊತ್ತಿಗೆ 10.4 ಮೀ.ನಲ್ಲಿ ಹರಿಯುತ್ತಿದ್ದು, ಎಲ್ಲಿ…

ನೇತ್ರಾವತಿಗೆ ಧುಮುಕುವ ಯುವಕರ ಹುಚ್ಚು ಸಾಹಸ

ಬಂಟ್ವಾಳ: ಒಂದೆಡೆ ನೇತ್ರಾವತಿ ನದಿ ಅಪಾಯದ ಮಟ್ಟದಲ್ಲಿ ಹರಿಯುತ್ತಿದ್ದರೆ,ಇತ್ತ ಕೆಲ ಹದಿಹರೆಯದ ಯುವಕರು ಪೊಲೀಸ್ ಸಿಬಂದಿಗಳ ಸಮ್ಮುಖದಲ್ಲಿಯೇ ಪಾಣೆಮಂಗಳೂರಿನ ಹಳೇ ಉಕ್ಕಿನ ಸೇತುವೆಯ ಮೇಲಿನಿಂದ ಸಾರ್ವಜನಿಕವಾಗಿ ಭಯಹುಟ್ಟಿಸುವ…

ಬಂಟ್ವಾಳ: 53 ಮಳೆ ಹಾನಿ ಪ್ರಕರಣ

ಬಂಟ್ವಾಳ, : ತಾಲೂಕಿನಾದ್ಯಂತ ಗುರುವಾರ ಬೆಳಿಗ್ಗೆಯಂದ ಸಾಧಾರಣ ಮಳೆಯಾಗಿದೆ. ಆದರೆ, ಬುಧವಾರ ರಾತ್ರಿ ಗಾಳಿಮಳೆಯಿಂದಾಗಿ ತಾಲೂಕಿನ ವಿವಿಧ ಭಾಗಗಳಲ್ಲಿ ಕೃತಕ ನೆರೆ, ಮನೆಗಳಿಗೆ ಹಾನಿ, ಗುಡ್ಡ ಜರಿದು…

ತೆರಿಗೆಯ ಜೊತೆ ಕಸ ಸಂಗ್ರಹದ ಶುಲ್ಕ ಕೈ ಬಿಡಿ: ಡಿ.ಸಿ.ಗೆ ಕಾಂಗ್ರೆಸ್ ಮುಖಂಡರ ಮನವಿ

ಬಂಟ್ವಾಳ : ಪುರಸಭಾ ವ್ಯಾಪ್ತಿಯಲ್ಲಿ ತೆರಿಗೆಯ ಜೊತೆಗೆ ಕಸ ಸಂಗ್ರಹದ ಶುಲ್ಕವನ್ನು ವಸೂಲಿ ಮಾಡುವ ಜನವಿರೋಧಿ ನೀತಿಯನ್ನು ಕೈ ಬಿಡುವಂತೆ ಆಗ್ರಹಿಸಿ ಮಾಜಿ ಸಚಿವ ರಮಾನಾಥ ರೈ…

ಸರಕಾರದ ಸವಲತ್ತು ಜನರಿಗೆ ಕ್ಲಪ್ತ ಸಮಯದಲ್ಲಿ ತಲುಪಿಸಿ: ಶಾಸಕ ನಾಯ್ಕ್

ಬಂಟ್ವಾಳ; ಸರಕಾರದ ಸವಲತ್ತುಗಳು ಗ್ರಾಮೀಣ ಮಟ್ಟದಲ್ಲಿ ಜನಸಮಾನ್ಯರಿಗೆ ಕ್ಲಪ್ತ ಸಮಯದಲ್ಲಿ ಅತೀ ಶೀಘ್ರವಾಗಿ ದೊರಕಿಸಿ ಕೊಡುವ ನಿಟ್ಟಿನಲ್ಲಿ ಅಧಿಕಾರಿಗಳು ಮುತುವರ್ಜಿ ವಹಿಸುವಂತೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್…