Month: September 2019

ಸಾಲು ಮರದ ತಿಮ್ಮಕ್ಕ ವೈದ್ಯಕೀಯ ಜಿಲ್ಲಾ ಸಂಘ ವತಿಯಿ೦ದ ಸನ್ಮಾನ

ಉಡುಪಿ : ವೃಕ್ಷ ಮಾತೆ ಪದ್ಮಶ್ರೀ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ಉಡುಪಿ ಎಂ.ಜಿ.ಎಂ ಕಾಲೇಜಿಗೆ ಬಂದಾಗ ಅವರನ್ನು ವೈದ್ಯಕೀಯ ಪ್ರತಿನಿಧಿ ಜಿಲ್ಲಾ ಸಂಘದ ವತಿಯಿ೦ದ ಸನ್ಮಾನಿಸಲಾಯಿತು…

ಉಪನಿರ್ದೇಶಕರ ಅಧ್ಯಕ್ಷತೆಯಲ್ಲಿ ಅಂಗನವಾಡಿ ನೌಕರರ ಕುಂದುಕೊರತೆಗಳ ಸಭೆ

ಕೋಲಾರ : ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕೀಯರ ಕುಂದುಕೊರತೆಗಳನ್ನು ಚರ್ಚೆ ಮಾಡಲು ಸುಮಾರು 3 ವರ್ಷಗಳಿಂದ ಸಾಧ್ಯವಾಗದೆ ಈ ಹಿಂದೆ ಇದ್ದಂತಹ ಉಪ ನಿರ್ದೇಶಕರು ವಿಳಂಭ ಮಾಡಿದ್ದು,…

ಅಲ್ಪಸಂಖ್ಯಾತರ ಕಲ್ಯಾಣಕ್ಕೆ ರೂಪಿಸಿರುವ ಯೋಜನೆಗಳು ಪರಿಣಾಮಕಾರಿಯಾಗಿ ಜಾರಿಯಾಗಲಿ -ಎ.ಜಿ. ಬಾವಾ

ಕೋಲಾರ : ಸರ್ಕಾರವು ಅಲ್ಪಸಂಖ್ಯಾತರ ಕಲ್ಯಾಣಕ್ಕೆ ಹಲವಾರು ಯೋಜನೆಗಳನ್ನು ರೂಪಿಸಿದ್ದು, ಈ ಯೋಜನೆಗಳು ಪರಿಣಾಮಕಾರಿಯಾಗಿ ಜಾರಿಯಾಗುವ ಮೂಲಕ ಅಲ್ಪಸಂಖ್ಯಾತರ ಅಭಿವೃದ್ಧಿಯಾಗಬೇಕು ಎಂದು ಅಧಿಕಾರಿಗಳಿಗೆ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ…

ಮಾನಸಿಕ ಒತ್ತಡಗಳನ್ನು ಧೈರ್ಯದಿಂದ ಎದುರಿಸುವುದು ಅವಶ್ಯಕ – ಜಾಹ್ನವಿ

ಕೋಲಾರ : ಪೊಲೀಸ್ ಇಲಾಖೆಯ ಸಿಬ್ಬಂಧಿಗಳು ಸದಾ ಒಂದಿಲ್ಲೊಂದು ರೀತಿಯ ಮಾನಸಿಕ ಒತ್ತಡಗಳಲ್ಲಿ ಕೆಲಸ ನಿರ್ವಹಿಸಬೇಕಾಗಿದ್ದು ಇದನ್ನು ದೈರ್ಯದಿಂದ ಎದರಿಸುವುದು ಅವಶ್ಯಕ ಎಂದು ಅಪರ ಜಿಲ್ಲಾ ಪೊಲೀಸ್…

ಮಂಗಳಾ ಕ್ರೀಡಾಂಗಣದಲ್ಲಿ ಗುರುಪುರ ಹೋಬಳಿ ಕ್ರೀಡಾಕೂಟ

ಕೈಕಂಬ : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿ(ಮಂಗಳೂರು), ದಕ್ಷಿಣ ವಲಯ ಬೋಳಾರ(ಮಂಗಳೂರು) ಮತ್ತು ಗುರುಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ…

ಕೋಲಾರದ ಸೈನಿಕ್‌ ಪಬ್ಲಿಕ್‌ ಶಾಲೆಯ ನಾಲ್ವರು ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

ಕೋಲಾರ: ವಿದ್ಯಾರ್ಥಿಗಳು ಸಹ ಪಠ್ಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು. ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಪೂರಕವಾದ ಚಟುವಟಿಕೆ ಕೈಗೊಳ್ಳಬೇಕು ಎಂದು ಸೈನಿಕ್‌ ಪಬ್ಲಿಕ್ ಸಾಲೆಯ ಕಾರ್ಯದರ್ಶಿ ವೈ.ಸಿ.ಮುನೇಗೌಡ…

ಅಧಿಕಾರಿಗಳು ಗ್ರಾಮಾಭಿವೃದ್ಧಿ ಕಾಮಗಾರಿಗಳನ್ನು ಪಾರದರ್ಶಕವಾಗಿ ನಿರ್ವಹಿಸಬೇಕು: ಕೆ.ಆರ್‌.ರಮೇಶ್‌ ಕುಮಾರ್

ಶ್ರೀನಿವಾಸಪುರ: ಅಧಿಕಾರಿಗಳು ಗ್ರಾಮಾಭಿವೃದ್ಧಿ ಕಾಮಗಾರಿಗಳನ್ನು ಪಾರದರ್ಶಕವಾಗಿ ನಿರ್ವಹಿಸಬೇಕು ಎಂದು ಕೆ.ಆರ್‌.ರಮೇಶ್‌ ಕುಮಾರ್ ಹೇಳಿದರು. ಅವರು ಶ್ರೀನಿವಾಸಪುರ ತಾಲ್ಲೂಕಿನ ಉನಿಕಿಲಿ ಗ್ರಾಮದಲ್ಲಿ ಏರ್ಪಡಿಸಿದ್ದ ಗ್ರಾಮ ಸಭೆಯಲ್ಲಿ ಮಾತನಾಡಿದರು.ಗ್ರಾಮದ ಅಭಿವೃದ್ಧಿಗೆ…

ಸ್ತ್ರೀ ಶಕ್ತಿ ಸಂಘಗಳ ಸದಸ್ಯರಿಗೆ ಶಾಸಕ ಕೆ.ಆರ್‌.ರಮೇಶ್‌ ಕುಮಾರ್‌ ಚೆಕ್ ವಿತರಣೆ

ಶ್ರೀನಿವಾಸಪುರ: ಡಿಸಿಸಿ ಬ್ಯಾಂಕ್‌ ಸಾಲ ಪಡೆದವರು ಸಾಲ ಸದುಪಯೋಗ ಪಡೆಸಿಕೊಳ್ಳುವುದರ ಜೆಗೆ ಸಮಯಕ್ಕೆ ಸರಿಯಾಗಿ ಮರುಪಾವತಿ ಮಾಡಬೇಕು ಎಂದು ಶಾಸಕ ಕೆ.ಆರ್‌.ರಮೇಶ್‌ ಕುಮಾರ್‌ ಹೇಳಿದರು.ಶ್ರೀನಿವಾಸಪುರದ ತಾಲ್ಲೂಕು ಕಚೇರಿ…

ಪ್ರತಿಯೊಬ್ಬರೂ ಆರೋಗ್ಯದ ಕಡೆ ಹೆಚ್ಚು ಗಮನಹಿಸಬೇಕು: ಅಫತಾಬ್‍ಹುಸೇನ್

ಕೋಲಾರ: ಕೆಜಿಎಫ್ ದಿನನಿತ್ಯದ ಕೆಲಸ ಕರ್ಯಗಳ ಒತ್ತಡದಲ್ಲಿ ಸಿಲುಕಿ ಮಾನಸಿಕ ಕಿನ್ನತೆಗೊಳಗಾಗುವ ಹಿನ್ನಲೆಯಲ್ಲಿ ಪ್ರತಿಯೊಬ್ಬರೂ ತಮ್ಮ ಆರೋಗ್ಯದ ಕಡೆ ಹೆಚ್ಚು ಗಮನ ಹರಿಸಬೇಕು ಎಂದು ಅಫತಾಬ್‍ಹುಸೇನ್ ಹೇಳಿದರು.…

ಕರಾಟೆ ಸ್ಪರ್ಧೆಯಲ್ಲಿ ಕಲ್ಲಡ್ಕಕ್ಕೆ ಪ್ರಥಮ,ದ್ವೀತಿಯ, ತ್ರತೀಯ ಸ್ಥಾನ

ಬಂಟ್ವಾಳ:ಉಚ್ಚಿಲ ಶ್ರೀಭಗವತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವೆಸ್ಟರ್ನ್ ಮೆಟಿರಿಯಲ್ ಆರ್ಟ್ ಇವರ ಸಂಯೋಜನೆಯಲ್ಲಿ ನಡೆದ ಕರಾಟೆ ಸ್ಪರ್ಧೆಯಲ್ಲಿ ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ…

ಮೂಲರಪಟ್ಣ ಸೇತುವೆಯ ಕಾಮಗಾರಿ ಆರಂಭಿಸಲು ಉಪಮುಖ್ಯಮಂತ್ರಿ ಸೂಚನೆ

ಬಂಟ್ವಾಳ: ಕಳೆದ ವರ್ಷ ಮಳೆಗಾಲದ ಸಂದರ್ಭ ಕುಸಿದು ಬಿದ್ದಿರುವ ಮೂಲರಪಟ್ಣ ಸೇತುವೆಯ ಕಾಮಗಾರಿಯನ್ನು ತಕ್ಷಣ ಆರಂಭಿಸುವಂತೆ ಉಪಮುಖ್ಯಮಂತ್ರಿ ಹಾಗೂ ಲೋಕೋಪಯೋಗಿ ಸಚಿವ ಗೋವಿಂದ ಕಾರಜೋಳ ಅವರು ಅಧಿಕಾರಿಗಳಿಗೆ…

ನೀರ್ಪಾಜೆ ಭೀಮ ಭಟ್ಟ ಅಭಿಮಾನಿ ಬಳಗಕ್ಕೆ ಸುದರ್ಶನ್ ಜೈನ್ ಅಧ್ಯಕ್ಷರಾಗಿ ಆಯ್ಕೆ

ಬಂಟ್ವಾಳ : ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕೃತ ಹಿರಿಯ ಸಾಹಿತಿ ಕನ್ನಡದ ಕಲ್ಹಣ ನೀರ್ಪಾಜೆ ಭೀಮ ಭಟ್ಟ ಅಭಿಮಾನಿ ಬಳಗ ಬಂಟ್ವಾಳ ಇದರ ನೂತನ ಅಧ್ಯಕ್ಷರಾಗಿ ಬಂಟ್ವಾಳ…

ಬಂಟ್ವಾಳ ತುಳುಕೂಟದ ವತಿಯಿಂದ ತುಳು ನೃತ್ಯ ಭಜನಾ ಸ್ಪರ್ಧೆ

ಬಂಟ್ವಾಳ : ಬಂಟ್ವಾಳ ತುಳುಕೂಟದ ವತಿಯಿಂದ ನ. ೨೪ರಂದು ಬಿ.ಸಿ.ರೋಡಿನ ಸ್ಪರ್ಶಾ ಕಲಾಮಂದಿರದಲ್ಲಿ ತಾಲೂಕು ಮಟ್ಟದ ತುಳು ನೃತ್ಯ ಭಜನಾ ಸ್ಪರ್ಧೆಯನ್ನು ಆಯೋಜಿಸಲು ತೀರ್ಮಾನಿಸಲಾಗಿದೆ. ಬುಧವಾರ ಎಲ್‌ಡಿ…