ಶಿಕ್ಷಕರಿಗೆ ವರ್ಗಾವಣೆ ಆದೇಶ ವಿತರಣೆ
ಕೋಲಾರ: ರಾಜ್ಯಾದ್ಯಂತ ನೆನೆಗುದಿಗೆ ಬಿದ್ದಿದ್ದ ಶಿಕ್ಷಕರ ಕಡ್ಡಾಯ ವರ್ಗಾವಣೆ ಪ್ರಕ್ರಿಯೆಯನ್ನು ಕೋಲಾರ ಜಿಲ್ಲೆ ಶಿಕ್ಷಣ ಇಲಾಖೆ ಮುಗಿಸಿದ್ದು, ಶಿಕ್ಷಕರಿಗೆ ವರ್ಗಾವಣೆ ಆದೇಶವನ್ನು ಶಿಕ್ಷಣಾಧಿಕಾರಿ ಸಿ.ಆರ್.ಅಶೋಕ್ ವಿತರಿಸಿದರು.
ಕೋಲಾರ: ರಾಜ್ಯಾದ್ಯಂತ ನೆನೆಗುದಿಗೆ ಬಿದ್ದಿದ್ದ ಶಿಕ್ಷಕರ ಕಡ್ಡಾಯ ವರ್ಗಾವಣೆ ಪ್ರಕ್ರಿಯೆಯನ್ನು ಕೋಲಾರ ಜಿಲ್ಲೆ ಶಿಕ್ಷಣ ಇಲಾಖೆ ಮುಗಿಸಿದ್ದು, ಶಿಕ್ಷಕರಿಗೆ ವರ್ಗಾವಣೆ ಆದೇಶವನ್ನು ಶಿಕ್ಷಣಾಧಿಕಾರಿ ಸಿ.ಆರ್.ಅಶೋಕ್ ವಿತರಿಸಿದರು.
ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡು ಭಾರತೀಯ ಜೀವ ವಿಮಾ ಶಾಖೆ ವತಿಯಿಂದ ಶನಿವಾರ ಸಮಾರೋಪಗೊಂಡ ‘ವಿಮಾ ಸಪ್ತಾಹ’ ಕಾರ್ಯಕ್ರಮದಲ್ಲಿ ರಾಜ್ಯಪ್ರಶಸ್ತಿ ಪುರಸ್ಕೃತ ಕೆ.ಕೃಷ್ಣ ಕುಮಾರ್ ಪೂಂಜ ಮತ್ತು ಉತ್ತಮ…
ಬಂಟ್ವಾಳ: ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಪಿಲಾತಬೆಟ್ಟು ಗ್ರಾಮದ ಬೆಂಚಿನಡುಕ ಎಂಬಲ್ಲಿ ಮನೆಯೊಂದಕ್ಕೆ ಕಳ್ಳರು ನುಗ್ಗಿ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ನಡೆದಿದೆ. ಪಿಲಾತಬೆಟ್ಟುಗ್ರಾಮದ ಬೆಂಚಿನಡುಕ ನಿವಾಸಿ…
ಬಂಟ್ವಾಳ : ಕಲ್ಲಡ್ಕ ಶ್ರೀರಾಮ ಪದವಿ ಕಾಲೇಜಿನ ಪ್ರದೀಪ್ತ ಸಾಂಸ್ಕೃತಿಕ ಸಂಘದ ವತಿಯಿಂದ ಓಣಂ ಹಬ್ಬವನ್ನು ಆಚರಿಸುವುದರೊಂದಿಗೆ ವಿದ್ಯಾರ್ಥಿಗಳಿಗೆ ಪೂಕಳಂ ಮತ್ತು ತಿರುವಾದಿರ ನೃತ್ಯದ ಸ್ಪರ್ಧೆಯನ್ನು ಏರ್ಪಡಿಸಲಾಯಿತು.…
ಬಂಟ್ವಾಳ: ಪುರಸಭೆಯು ಆಸ್ತಿ ತೆರಿಗೆಯ ಜೊತೆ ಕಸ ನಿರ್ವಹಣಾ ಶುಲ್ಕವನ್ನು ಅಡ್ವಾನ್ಸ್ ಆಗಿ ವಸೂಲಿ ಮಾಡುವ ಕ್ರಮವನ್ನು ಕೈ ಬಿಡಬೇಕು ಎಂದು ಒತ್ತಾಯಿಸಿ ಬಂಟ್ವಾಳ ತಾಲೂಕು ಸಮಾನಮನಸ್ಕ…
ವಿಟ್ಲ: ಜಿಲ್ಲಾ ಮಟ್ಟದ ಕಬಡ್ಡಿ 17 ರ ವಯೋ ಮಾನದ ಬಾಲಕರ ವಿಭಾಗ ಪ್ರಥಮ ಸರಕಾರಿ ಪ್ರೌಢ ಶಾಲೆ ಕಕ್ಕಿಂಜೆ, ದ್ವಿತೀಯ ಗುಣಶ್ರೀ ವಿದ್ಯಾಲಯ ಬೆಳ್ತಂಗಡಿ. ಬಾಲಕಿಯರ…
ಕಾರ್ಕಳ : ತುಳು ನಾಟಕಗಳು ಸಮಾಜದಲ್ಲಿ ಸಾಮರಸ್ಯದ ಸಂದೇಶವನ್ನು ನೀಡುವಲ್ಲಿ ಯಶಸ್ವಿಯಾಗಿದ್ದು, ಈ ನಿಟ್ಟಿನಲ್ಲಿ ನಾಟಕ ತಂಡ ಮತ್ತು ಕಲಾವಿದರನ್ನು ಸಮಾಜ ಪ್ರೋತ್ಸಾಹುಸಬೇಕೆಂದು ಸಾಣೂರು ದೇಂದಬೆಟ್ಟು ಮಹಾಲಿಂಗೇಶ್ವರ…
ಬಂಟ್ವಾಳ: ಗ್ರಾಮೀಣ ಭಾಗದ ಕ್ರೀಡಾಪಟುಗಳನ್ನು ಪೆÇ್ರೀತ್ಸಾಹಿಸುವ ನಿಟ್ಟಿನಲ್ಲಿ ಕ್ರೀಡಾ ಪ್ರಾ„ಕಾರವನ್ನು ರಚನೆ ಮಾಡಬೇಕು. ಆ ಮೂಲಕ ಕ್ರೀಡಾಚಟುವಟಿಕೆಯನ್ನು ಅಭಿವೃದ್ಧಿಪಡಿಸುವುದರ ಜತೆಗೆ ಕ್ರೀಡಾಪಟುಗಳನ್ನು ನಿರಂತರವಾಗಿ ಪೆÇ್ರೀತ್ಸಾಹಿಸುವ ಕಾರ್ಯ ಆಗಬೇಕು…
ಬಂಟ್ವಾಳ: ದೇವಾಡಿಗ ಸಮಾಜ ಶ್ರೀ ಪೊಳಲಿ ಷಷ್ಠಿರಥ ಸಮರ್ಪಣಾ ಸಮಿತಿಯಿಂದ ಪೊಳಲಿ ಶ್ರೀ ರಾಜರಾಜೇಶ್ವರಿ ದೇವರಿಗೆ ಮುಂದಿನ ವರ್ಷ ಜಾತ್ರೆ ಸಂದರ್ಭ ಷಷ್ಠಿರಥ ಸಮರ್ಪಿಸಲಾಗುತ್ತಿದ್ದು, ಈ ಸಂಬಂಧ…
ಬಂಟ್ವಾಳ: ಅಭಾವಿಪ ಬಂಟ್ವಾಳ ಘಟಕದಿಂದ ತಾಲೂಕು ಅಭ್ಯಾಸ ವರ್ಗ ಕಾರ್ಯಕ್ರಮ ಬಿ. ಸಿ.ರೋಡ್ ನ ಸಂಘದ ಕಾರ್ಯಾಲಯದಲ್ಲಿ ಜರುಗಿತು. ವಿದ್ಯಾರ್ಥಿ ಪರಿಷತ್ ನ ಹಿರಿಯ ಕಾರ್ಯಕರ್ತ ಪ್ರದೀಪ್…
ಬಂಟ್ವಾಳ: ತಾಲೂಕಿನ ವೀರಕಂಬ ಹಾಲು ಉತ್ಪಾದಕರ ಸಹಕಾರ ಸಂಘ ನಿಯಮಿತ ಇದರ 2018 -19 ನೇ ಸಾಲಿನ ವಾರ್ಷಿಕ ಸಭೆಯು ವೀರಕಂಬ ಪಂಚಾಯತನ ರಾಜೀವ್ ಗಾಂಧಿ ಸಭಾಂಗಣದಲ್ಲಿ…
ಬಂಟ್ವಾಳ:ನಾವು ಮಾಡುವ ಯಾವುದೇ ಕಾರ್ಯವು ಪ್ರಾಮಾಣಿಕ ಮತ್ತು ಶಿಸ್ತು ಬದ್ಧವಾಗಿದ್ದರೆ ಅದೇ ಸೇವೆ. ನಮ್ಮ ಸಮಾಜಕ್ಕೆ ನಮ್ಮ ಕೈಲಾದ ಸೇವೆ ಮಾಡುವ ಮೂಲಕ ಬದುಕನ್ನು ಅರ್ಥಪೂರ್ಣವಾಗಿಸಬಹುದು. ಕಾಲೇಜುಗಳು…
ಬಂಟ್ವಾಳ : ಯಂ ಚಂದ್ರಶೇಖರ ಪೂಜಾರಿ ನ್ಯಾಯವಾದಿ/ನೋಟರಿ, ಪ್ರಧಾನ ಕಾರ್ಯದರ್ಶಿ, ಜಿಲ್ಲಾ ಕಾಂಗ್ರೇಸ್ ಕಮಿಟಿ ಮಂಗಳೂರು. ಸಮ್ಮಿಶ್ರ ಸರಕಾರ ಅಸ್ತಿತ್ವಕ್ಕೆ ಬಂದಾಗ ಮಾನ್ಯ ಶ್ರೀ ಹೆಚ್.ಡಿ.ಕುಮಾರಸ್ವಾಮಿ ರೈತರ…
ಬಂಟ್ವಾಳ: ಅಧಿಕಾರಿಗಳು, ಸಿಬ್ಬಂದಿ ಗಳು ನಿರಂತರವಾಗಿ ಸಂಸ್ಥೆಯ ಜೊತೆಯಲ್ಲಿ ಉತ್ತಮ ರೀತಿಯಲ್ಲಿ ಸೇವೆ ಸಲ್ಲಿಸಿದ ಫಲವಾಗಿ ಇಂದು ಜಿಲ್ಲೆಯ ಎಲ್ಲಾ ಸಹಕಾರ ಬ್ಯಾಂಕ್ ಗಳು ಜನಸಾಮಾನ್ಯರ ಕಷ್ಟಕಾರ್ಪಣ್ಯಗಳಿಗೆ…