Month: September 2019

ವಿಟ್ಲ ಕಾಲೇಜಿನಲ್ಲಿ ರೋಟ್ರಾಕ್ಟ್ ಕ್ಲಬ್ ನ ಪದಗ್ರಹಣ.

ವಿಟ್ಲ: ರೋಟರಿ ಕ್ಲಬ್ ವಿಟ್ಲ ಇದರ ಪ್ರಯೋಜಕತ್ವದಲ್ಲಿ ವಿಠಲ ಪದವಿಪೂರ್ವ ಕಾಲೇಜಿನಲ್ಲಿ ದಿನಾಂಕ ೬-೯-೧೯ರಂದು ಪದಗ್ರಹಣ ಸಮಾರಂಭ ಜರಗಿತು .ಶಿವಪ್ರಸಾದ್ ರೋಟ್ರಾಕ್ಟ್ ಕ್ಲಬ್ ನ ಅಧ್ಯಕ್ಷರಾಗಿ, ಜಯಲಕ್ಷ್ಮಿ…

ವಿಟ್ಲದ ಜೇಸೀಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ವಿಟ್ಲ :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಭಿವೃದ್ಧಿ ಯೋಜನೆ ವಿಟ್ಲ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ವಿಟ್ಲ ಹಾಗೂ ಲಯನ್ಸ್ ಕ್ಲಬ್ ವಿಟ್ಲ ಇದರ ಸಂಯುಕ್ತ ಆಶ್ರಯದಲ್ಲಿ ವಿಟ್ಲದ…

ವಿಶ್ವ ಸಾಕ್ಷರತಾ ದಿನಾಚರಣೆ ಸಮಾರಂಭ

ಶ್ರೀನಿವಾಸಪುರ: ಪ್ರತಿಯೊಬ್ಬರೂ ಅಕ್ಷರಸ್ಥರಾದಾಗ ಮಾತ್ರ ಶೋಷಣಾ ಮುಕ್ತ ಸಮಾಜ ನಿರ್ಮಾಣವಾಗುತ್ತದೆ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್‌.ಆನಂದ್‌ ಹೇಳಿದರು.ಪಟ್ಟಣದ ತಾಲ್ಲೂಕು ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ…

ವಿಶ್ವಕರ್ಮ ಜಯಂತಿ ಹಾಗೂ ಬ್ರಹ್ಮರ್ಷಿ ನಾರಾಯಣ ಗುರುಗಳ ಜಯಂತಿ ಆಚರಣೆಗೆ ಸಿದ್ದತೆ

ಶ್ರೀನಿವಾಸಪುರ: ಪ್ರವಾಹ ಪರಿಸ್ಥಿತಿ ಇರುವುದರಿಂದ ವಿಶ್ವಕರ್ಮ ಜಯಂತಿ ಹಾಗೂ ಬ್ರಹ್ಮರ್ಷಿ ನಾರಾಯಣ ಗುರುಗಳ ಜಯಂತಿಯನ್ನು ಸರಳವಾಗಿ ಆಚರಿಸಲಾಗುವುದು ಎಂದು ತಹಶೀಲ್ದಾರ್‌ ಬಿ.ಎಸ್‌.ರಾಜೀವ್‌ ಹೇಳಿದರು. ಪಟ್ಟಣದ ತಹಶೀಲ್ದಾರ್‌ ಕಚೇರಿಯಲ್ಲಿ…

ವಿಟ್ಲ ಬಿ ಒಕ್ಕೂಟದಲ್ಲಿ ಶ್ರಾವಣ ಜೆ ಎಲ್ ಜೆ ತಂಡ ಉದ್ಘಾಟನೆ

ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ವಲಯ ವಿಟ್ಲ ಬಿ ಒಕ್ಕೂಟದಲ್ಲಿ ಶ್ರಾವಣ ಜೆ ಎಲ್ ಜೆ ತಂಡವನ್ನು ವಲಯ ಮೇಲ್ವಿಚಾರಕ ರಮೇಶ್ ಮಾಹಿತಿ…

ವಿಜ್ಞಾನದ ಬಗ್ಗೆ ಆಸಕ್ತಿ ಬೆಳೆಸಿ – ಸಿ.ಆರ್. ಭಾಗ್ಯಲಕ್ಷ್ಮಿ

ಕೋಲಾರ : ವಿಜ್ಞಾನದ ಮಹತ್ವ, ಪ್ರಯೋಗ, ಜ್ಞಾನಿಗಳ ಕಥೆ ಹೇಳುವುದರಿಂದ ಮಕ್ಕಳಿಗೆ ವಿಜ್ಞಾನ ವಿಷಯದಲ್ಲಿ ಆಸಕ್ತಿ ಹೆಚ್ಚಲು ಅನುಕೂಲವಾಗುತ್ತದೆ ಎಂದು ಸಂಪನ್ಮೂಲ ವ್ಯಕ್ತಿ ಸಿ.ಆರ್. ಭಾಗ್ಯಲಕ್ಷ್ಮಿ ತಿಳಿಸಿದರು.ತಾಲ್ಲೂಕಿನ…

ಕೃಷಿ ಉತ್ಪನ್ನ ಮಾರುಕಟ್ಟೆಯ ಕಚೇರಿಯ ಮುಂದೆ ಟೋಮೋಟೋ ಸುರಿದು ಹೋರಾಟ

ಕೋಲಾರ: ಮಾನವೀಯತೆ ದೃಷ್ಠಿಯಿಂದ ಹೊರ ರಾಜ್ಯದ ಟೋಮೋಟವನ್ನು ತರಿಸುವುದನ್ನು ನಿಲ್ಲಿಸಬೇಕು ಹಾಗೂ ಮಾರುಕಟ್ಟೆಯ ಜಾಗದ ಸಮಸ್ಯೆ ಮತ್ತು ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು ಒತ್ತಾಯಿಸಿ ರೈತ ಸಂಘದಿಂದ ಕೃಷಿ…

ಸೈಂಟ್ ರೀಟಾ ಆಂಗ್ಲ ಮಾಧ್ಯಮ ಶಾಲಾ ಗೈಡ್ ವಿದ್ಯಾರ್ಥಿಗೆ ರಾಜ್ಯಮಟ್ಟದಲ್ಲಿ ಅಭಿನಂದನೆ:

ವಿಟ್ಲ: ರಾಜ್ಯ ಕೇಂದ್ರ ಕಾರ್ಯಾಲಯ ಶಾಂತಿ ಗೃಹ ಅರಮನೆ ರಸ್ತೆ ಬೆಂಗಳೂರಿನಲ್ಲಿ 2018-19 ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇಕಡಾ 95% ಕ್ಕಿಂತ ಹೆಚ್ಚು ಅಂಕಗಳಿಸಿ ಸ್ಕೌಟ್ಸ್…

ಪಂದ್ಯಾಟ ಕ್ರೀಡೆಯಿಂದ ಆರೋಗ್ಯವಂತ ಸಮಾಜ ನಿರ್ಮಾಣ: ನಾಗರಾಜ ಶೆಟ್ಟಿ

ಸಿದ್ಧಕಟ್ಟೆ:ಮಕ್ಕಳಿಗೆ ಬಾಲ್ಯದಿಂದಲೇ ಶಿಸ್ತುಬದ್ಧ ಕ್ರೀಡೆಯ ಬಗ್ಗೆ ಪ್ರೋತ್ಸಾಹ ನೀಡಿದಾಗ ಅವರಲ್ಲಿ ಸಾಧನಾ ಮನೋಭಾವ ಬೆಳೆಯುವುದರ ಜತೆಗೆ ಸದೃಢ ಮತ್ತು ಆರೋಗ್ಯವಂತ ಸಮಾಜ ನಿರ್ಮಾಣ ಸಾದ್ಯವಾಗುತ್ತದೆ ಎಂದು ಮಂಗಳೂರು…

ಕುಲವೂರು ವಾಮಯ್ಯ ಪೂಜಾರಿ ನಿಧನ

ಕೈಕಂಬ: ಮಂಗಳೂರು ತಾಲೂಕಿನ ಗುರುಪುರ ಗ್ರಾಮದ ಬಡಕರೆಯ ನಿವಾಸಿ ವಾಮಯ್ಯ ಪೂಜಾರಿ ಕುಲವೂರು(73) ಅಲ್ಪಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಭಾನುವಾರ ರಾತ್ರಿ ನಿಧನ ಹೊಂದಿದ್ದು, ಸೋಮವಾರ ಅಂತ್ಯ…

೧೯ನೇ ಬಾರಿ ಪ್ರಶಸ್ತಿ ಗೆದ್ದುಕೊಂಡ ತುಂಬೆ ಬಿಎ ಕಾಲೇಜು

ಬಂಟ್ವಾಳ : ಬಂಟ್ವಾಳ ತಾಲೂಕು ಮಟ್ಟದ ಪ.ಪೂ ಕಾಲೇಜುಗಳ ವಾಲಿಬಾಲ್ ಪಂದ್ಯಾಟದಲ್ಲಿ ತುಂಬೆ ಪ.ಪೂ ಕಾಲೇಜಿನ ಬಾಲಕರ ತಂಡವು ಸತತ ೧೯ನೇ ಬಾರಿಗೆ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ.ಸೆ. ೭ರಂದು…

ಎಸ್ ವಿ ಎಸ್ ಕಾಲೇಜಿಗೆ ಮೆಂಟರ್ ಕಾಲೇಜು ಮಾನ್ಯತೆ

ಬಂಟ್ವಾಳ: ನ್ಯಾಕ್ ಮೌಲ್ಯಮಾಪನದಲ್ಲಿ ಎ ಗ್ರೇಡ್ ಮಾನ್ಯತೆ ಪಡೆದ ಬಂಟ್ವಾಳದ ಎಸ್.ವಿ.ಎಸ್. ಕಾಲೇಜಿಗೆ ಯುಜಿಸಿಯಿಂದ ಮೆಂಟರ್ ಕಾಲೇಜು ಎಂಬ ಮಾನ್ಯತೆ ದೊರಕಿದೆ. ಉನ್ನತ ಶೀಕ್ಷಣದ ಗುಣ ಮಟ್ಟವನ್ನು…

ವರದರಾಜಗೌಡ ರಾಮನಗರ ವತಿಯಿಂದ ಬಿಜೆಪಿ ಸದಸ್ಯತ್ವ ಅಭಿಯಾನ

ಬೆಂಗಳೂರು:ಭಾರತೀಯ ಜನತಾ ಪಾರ್ಟಿಯ ವತಿಯಿಂದ ರಾಮನಗರ ಬಿಜೆಪಿ ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ವರದರಾಜಗೌಡ ಅವರ ಅಧ್ಯಕ್ಷತೆಯಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನವನ್ನು ಕೈಗೊಂಡಿದ್ದು ಬೆಂಗಳೂರಿನ ಕೆಂಪೇಗೌಡ ಸ‌ರ್ಕಲ್,ಐಜೂರು ಸರ್ಕಲ್‌,…