ಹೊಕ್ಕಾಡಿಗೋಳಿ: ಡಿ.7ರಂದು ವೀರ- ವಿಕ್ರಮ ಜೋಡುಕರೆ ಕಂಬಳ ಅಧ್ಯಕ್ಷರಾಗಿ ರಶ್ಮಿತ್ ಶೆಟ್ಟಿ ಕೈತ್ರೋಡಿ ಪುನರಾಯ್ಕೆ
ಬಂಟ್ವಾಳ:ಬಂಟ್ವಾಳ ಮತ್ತು ಬೆಳ್ತಂಗಡಿ ತಾಲ್ಲೂಕಿನ ಗಡಿ ಭಾಗದಲ್ಲಿರುವ ಇತಿಹಾಸ ಪ್ರಸಿದ್ಧ ಹೊಕ್ಕಾಡಿಗೋಳಿ ವೀರ- ವಿಕ್ರಮ ಜೋಡುಕರೆ ಬಯಲು ಕಂಬಳವು ಡಿ.7ರಂದು ನಡೆಯಲಿದ್ದು, ಕಂಬಳ ಸಮಿತಿ ಅಧ್ಯಕ್ಷರಾಗಿ ಕೈತ್ರೋಡಿ…