Month: November 2019

ಶ್ರೀನಿವಾಸಪುರ ತಾಲ್ಲೂಕಿನ ಕೇತಗಾನಹಳ್ಳಿ ಗ್ರಾಮದಲ್ಲಿ ಅಖಿಲ ಭಾರತ ಸಹಕಾರ ಸಪ್ತಾಹ ಸಮಾರಂಭ

ಶ್ರೀನಿವಾಸಪುರ: ರೈತರ ಹಿತದೃಷ್ಟಿಯಿಂದ, ಹಾಲು ಖರೀದಿ ದರವನ್ನು ಹೆಚ್ಚಿಸಬೇಕು ಎಂದು ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಬ್ಯಾಲಹಳ್ಳಿ ಎಂ.ಗೋವಿಂದಗೌಡ ಹೇಳಿದರು ತಾಲ್ಲೂಕಿನ ಕೇತಗಾನಹಳ್ಳಿ ಗ್ರಾಮದಲ್ಲಿ ಏರ್ಪಡಿಸಿದ್ದ ಅಖಿಲ ಭಾರತ…

ಶ್ರೀನಿವಾಸಪುರದಲ್ಲಿ ಕನಕದಾಸರ ಜಯಂತ್ಯುತ್ಸವ ಸಮಾರಂಭ

ಶ್ರೀನಿವಾಸಪುರ: ಪ್ರಿಯೊಬ್ಬರೂ ಕನಕದಾಸರ ಆದರ್ಶ ಪಾಲಿಸಬೇಕು ಎಂದು ತಹಶೀಲ್ದಾರ್‌ ಕೆ.ಎನ್‌.ಸುಜಾತ ಹೇಳಿದರು. ಪಟ್ಟಣದ ಮಿನಿ ವಿಧಾನ ಸೌಧದ ಆವರಣದಲ್ಲಿ ಏರ್ಪಡಿಸಿದ್ದ ಕನಕದಾಸರ 532ನೇ ಜಯಂತ್ಯುತ್ಸವ ಸಮಾರಂಭ ಉದ್ಘಾಟಿಸಿ…

ಮಕ್ಕಳ ದಿನಾಚರಣೆ ಅಂಗವಾಗಿಲೇಖನ ಸಾಮಗ್ರಿ ವಿತರಣೆ

ಶ್ರೀನಿವಾಸಪುರದ ಕರ್ನಾಟಕ ಮಾದರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಗುರುವಾರ ಮಕ್ಕಳ ದಿನಾಚರಣೆ ಅಂಗವಾಗಿ ವಾಸವಿ ಯುವಜನ ಸಂಘದ ವತಿಯಿಂದ ಲೇಖನ ಸಾಮಗ್ರಿ ವಿತರಿಸಲಾಯಿತು. ಸಂಘದ…

ಶ್ರೀನಿವಾಸಪುರದ ವೆಂಕಟೇಶ್ವರ ಪ್ಯಾರಾ ಮೆಡಿಕಲ್‌ ಸೈನ್ಸ್‌ ಕಾಲೇಜಿನಲ್ಲಿ ಗುರುವಾರ ಮಕ್ಕಳ ದಿನಾಚರಣೆ

ಶ್ರೀನಿವಾಸಪುರ: ವಿದ್ಯಾರ್ಥಿಗಳು, ನೆಹರು ಅವರು ಮಕ್ಕಳ ಬಗ್ಗೆ ಹೊಂದಿದ್ದ ಪ್ರೀತಿ ಹಾಗೂ ವಿಶ್ವಾಸಕ್ಕೆ ತಕ್ಕಂತೆ ನಡೆದುಕೊಳ್ಳಬೇಕು. ದೇಶ ಕಟ್ಟುವ ಕಾರ್ಯದಲ್ಲಿ ನೆರವಾಗಬೇಕು ಎಂದು ವೆಂಕಟೇಶ್ವರ ಗ್ರಾಮೀಣ ಆರೋಗ್ಯ…

ಬಾಲ ಪ್ರತಿಭೆ ತೀರ್ಥ ಪೊಳಲಿಗೆ ಕೊಲ್ಯದಲ್ಲಿ ಸನ್ಮಾನ

ಮಂಗಳೂರು: ಕೊಂಡಾಟದ ಬಾಲೆ-2019 ಯುವವಾಹಿನಿ ಕೊಲ್ಯ ಘಟಕ ಮಕ್ಕಳ ದಿನಾಚರಣೆಯ ಅಂಗವಾಗಿ ಬ್ರಹ್ಮ ಶ್ರೀ ನಾರಾಯಣ ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ತೀರ್ಥ ಪೂಜಾರಿ ಪೊಳಲಿ ಇವರನ್ನು ಯುವವಾಹಿನಿ…

ಬಂಟ್ವಾಳ ತಾಲೂಕು ಮಟ್ಟದ ಭಕ್ತ ಕನಕದಾಸರ ಜಯಂತಿ ಆಚರಣೆ

ಬಂಟ್ವಾಳ : ಸರಕಾರಿ ಕಚೇರಿಗಳಲ್ಲಿ ದುಡಿಯುತಿರುವ ನಾವು ಕನಕದಾಸರ ಸಾಹಿತ್ಯದಲ್ಲಿ ಇದ್ದಂತೆ ಜಾತಿ ತಾರತಮ್ಯ ಮಾಡದೆ ಸೇವೆಗಳನ್ನು ಕೊಡಬೇಕು ಎಂದು ಬಂಟ್ವಾಳ ತಹಶೀಲ್ದಾರ್ ರಶ್ಮಿ. ಎಸ್ ಆರ್…

ಶಾರೀರಿಕ,ಮಾನಸಿಕವಾಗಿ ಸದೃಢವಾಗಲು ಕ್ರೀಡೆ ಅವಶ್ಯ: ವೆಂಕಟೇಶ್ವರ ಭಟ್

ಬಂಟ್ವಾಳ: ಜೀವನದಲ್ಲಿ ಗೆಲುವು ಸಂತೋಷವನ್ನು ನೀಡಿದರೆ, ಸೋಲು ಧೈರ್ಯದಿಂದ ಮುನ್ನಡೆಯಲು ಹೇಳಿಕೊಡುತ್ತದೆ. ಇಂದಿನ ಯುವ ಸಮೂಹಕ್ಕೆ ಶಾರೀರಿಕ ದೃಢತೆ ಬೇಕಾಗಿದ್ದು, ಶಾರೀರಿಕ ಹಾಗೂ ಮಾನಸಿಕವಾಗಿ ಸದೃಢರಾಗಲು ಕ್ರೀಡಾ…

ಕಟೀಲಿಗೆ ಪಾದಯಾತ್ರೆ

ಬಂಟ್ವಾಳ: ತಾಲೂಕು ಬಿಎಂಎಸ್ ರಿಕ್ಷಾ ಚಾಲಕ ಮತ್ತು ಮಾಲಕರ ಸಂಘದ ಆಶ್ರಯದಲ್ಲಿ ಬಿ.ಸಿ.ರೋಡಿನಿಂದ ಕಟೀಲಿಗೆ ಪ್ರಥಮ ವರ್ಷದ ಪಾದಯಾತ್ರೆಗೆ ಬಿ.ಸಿ.ರೋಡಿನ ರಕ್ತೇಶ್ವರೀ ದೇವಸ್ಥಾನದ ಬಳಿ ಚಾಲನೆ ನೀಡಲಾಯಿತು.…

ಬಿಲ್ಲವ ಐಕ್ಯತಾ ಸಮಾವೇಶ

ಬಂಟ್ವಾಳ : ಬಿಲ್ಲವ ಕಣ್ಮಣಿಗಳ ಅಭಿನಂದನಾ ಸಮಿತಿ ಆಶ್ರಯದಲ್ಲಿ ಬಂಟ್ವಾಳ ತಾಲೂಕು ಬಿಲ್ಲವ ಸಂಘಗಳ ಹಾಗೂ ಯುವವಾಹಿನಿ (ರಿ). ಬಂಟ್ವಾಳ ಮತ್ತು ಮಾಣಿ ಘಟಕ ಸಹಯೋಗದೊಂದಿಗೆ ದಶಂರ್…

ಕೊಯ್ಲು ಕಾರ್ಯಕ್ರಮ

ಕಲ್ಲಡ್ಕ ಸಮೀಪದ ಸುಧೆಕ್ಕಾರು ಎಂಬಲ್ಲಿರುವ ಶ್ರೀರಾಮ ವಿದ್ಯಾಕೇಂದ್ರಕ್ಕೆ ಸೇರಿದ ಗದ್ದೆಯಲ್ಲಿ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ಕೃಷಿಸಂಘದ ವಿದ್ಯಾರ್ಥಿಗಳಿಂದ ಭತ್ತದ ಕೊಯ್ಲು ಕಾರ್ಯಕ್ರಮವು ದಿನಾಂಕ 14/11/2018 ರಂದು…

ಅಪಘಾತ : ಮಾಜಿ ಗ್ರಾಪಂ ಸದಸ್ಯನ ಸಾವು

ಬಂಟ್ವಾಳ,: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಗ್ರಾಪಂ ಮಾಜಿ ಸದಸ್ಯರೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಗುರುವಾರ ನಡೆದಿದೆ. ಪುಂಜಾಲಕಟ್ಟೆ ನಿವಾಸಿ, ದಿ.ಬಾಬು ಆಚಾರ್ಯ…

ಅಡ್ಯಾರ್ ನಲ್ಲಿ ರೋಟರಿ ಸೆಮಿನಾರ್

ಬಂಟ್ವಾಳ ರೋಟರಿ ಕ್ಲಬ್ ಆಶ್ರಯದಲ್ಲಿ ನಾಲ್ಕು ಕಂದಾಯ ಜಿಲ್ಲೆಗಳನ್ನೊಳಗೊಂಡ ರೋಟರಿ ಜಿಲ್ಲೆ 3181ರ ರೋಟರಿ ಫೌಂಡೇಶನ್ ಸೆಮಿನಾರ್ ಮಂಗಳೂರಿನ ಅಡ್ಯಾರ್ ಗಾರ್ಡನ್ ನಲ್ಲಿ ನ.16 ಮತ್ತು 17ರಂದು…

ತೆರಿಗೆ ಬಾಕಿಟ್ಟವರು ಪಾವತಿಗೆ ಸೂಚನೆ

ಬಂಟ್ವಾಳ : ಪುರಸಭಾ ವ್ಯಾಪ್ತಿಯಲ್ಲಿ ಬರುವ ವಾಣಿಜ್ಯ , ವಾಸ್ತವ್ಯ ಮತ್ತು ವಸತಿ ಸಮುಚ್ಫಯಗಳ ಮಾಲಕರು, ಬಾಡಿಗೆದಾರರು ಪುರಸಭೆಗೆ ಪಾವತಿಸಬೇಕಾದ ತೆರಿಗೆಯನ್ನು ಬಾಕಿ ಇರಿಸಿಕೊಂಡವರು ೨೦೧೯-೨೦೨೦ನೇ ಸಾಲಿನ…