Month: September 2020

ರೈ ಹುಟ್ಟುಹಬ್ಬ:ವೃದ್ಧಾಶ್ರಮದಲ್ಲಿ ಸಹಬೋಜನ

ಬಂಟ್ವಾಳ: ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಮತ್ತು ಯುವ ಕಾಂಗ್ರೆಸ್ ಬಂಟ್ವಾಳ ಇದರ ಜಂಟಿ ಆಶ್ರಯದಲ್ಲಿ ಮಾಜಿ ಸಚಿವರಾದ ಬಿ ರಮಾನಾಥ ರೈ ಅವರ ಹುಟ್ಟು ಹಬ್ಬದ ಪ್ರಯುಕ್ತ…

ರಕ್ತದಾನಶಿಬಿರ,ಅಭಿನಂದನಾ ಸಮಾರಂಭ;ಸಿಬ್ಬಂದಿಗಳೊಂದಿಗೆ ಹುಟ್ಟುಹಬ್ಬ ಆಚರಿಸಿದ ರೈ

ಬಂಟ್ವಾಳ: ಮಾಜಿ ಸಚಿವ ರಮಾನಾಥ ರೈ ಅವರ ಹುಟ್ಬುಹಬ್ಬದ ಪ್ರಯುಕ್ತ ಬಿ.ಸಿ.ರೋಡಿನ ಹೋಟೆಲ್ ರಂಗೋಲಿ ಸಭಾಂಗಣ, ಇರ್ವತ್ತೂರಿನಲ್ಲಿ ಬಂಟ್ವಾಳ,ಪಾಣೆಮಂಗಳೂರು ಉಭಯ ಬ್ಲಾಕ್ ಗಳ ಸಹಿತ ಕಾಂಗ್ರೆಸ್ ಕಾರ್ಯಕರ್ತರು…

ರೈ ಹುಟ್ಟುಹಬ್ಬ,ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆಯರಿಂದ ರೋಗಿಗಳಿಗೆ ಹಣ್ಣುಹಂಪಲು ವಿತರಣೆ

ಬಂಟ್ವಾಳ: ಪಾಣೆಮಂಗಳೂರು ಮಹಿಳಾ ಕಾಂಗ್ರೆಸ್ ಸಮಿತಿ ವತಿಯಿಂದ ಮಾಜಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ ರಮಾನಾಥ ರೈ ರವರ ಹುಟ್ಟುಹಬ್ಬದ ಪ್ರಯುಕ್ತ ಬಂಟ್ವಾಳ ಸರಕಾರಿ ಆಸ್ಪತ್ರೆಯ ರೋಗಿಗಳಿಗೆ…

ಪ್ರಶಾಂತ್ ಸ್ಮರಣಾರ್ಥ ರಕ್ತದಾನ ಶಿಬಿರ

ಬಂಟ್ವಾಳ: ವಿಶ್ವ ಹಿಂದೂ ಪರಿಷತ್, ಬಜರಂಗದಳ ಹಾಗೂ ಸ್ನೇಹಾಂಜಲಿ ಸೇವಾ ಸಂಘ ಅಜ್ಜಿಬೆಟ್ಟು ಮತ್ತು ಎ.ಜೆ ಆಸ್ಪತ್ರೆ ಹಾಗೂ ಅಧ್ಯಯನ ಕೇಂದ್ರದ ಸಹಯೋಗದೊಂದಿಗೆ ದಿ. ಪ್ರಶಾಂತ್ ಕುಮಾರ್…

ಎರಡುದಿನಗಳ ಜೇನುಕೃಷಿತರಬೇತಿ

ಬಂಟ್ವಾಳ : ಜೇನು ಕೃಷಿಯಿಂದ ನೈಸರ್ಗಿಕ ವಾಗಿ ಪರಾಗಸ್ಪರ್ಶವಾಗುವ ಮೂಲಕ ಪರಿಸರದ ಎಲ್ಲ ಬೆಳೆಗಳು ಸಮೃದ್ಧ ವಾಗುತ್ತದೆ , ವಾಣಿಜ್ಯವಾಗಿಯೂ ಉತ್ತಮ ಫಲಿತಾಂಶ ಸಿಗುತ್ತದೆ ಎಂದು ಜಿಲ್ಲಾ…

ಪಾಂಡವರಕಲ್ಲು: ಆಯುಷ್ಮಾನ್ ಕಾರ್ಡ್ ನೋಂದಣಿ, ವಿತರಣೆ

ಬಂಟ್ವಾಳ: ಭಾರತೀಯ ಜನತಾ ಪಾರ್ಟಿ ಬಡಗಕಜೆಕಾರು- ತೆಂಕಕಜೆಕಾರು ಇದರ ನೇತೃತ್ವದಲ್ಲಿ ಕಜೆಕಾರು ಸಿ.ಎ. ಬ್ಯಾಂಕ್ ಹಾಗೂ ಹಿಂದೂ ಜಾಗರಣಾ ವೇದಿಕೆ ಪಾಂಡವರಕಲ್ಲು ಇದರ ಸಹಯೋಗದಲ್ಲಿ ಉಚಿತ ಆಯುಷ್ಮಾನ್…

ಸೋನ ಹಗಲು ನೇಮ,ಶಾಸಕರಿಗೆ ದೈವದ ಅಭಯ

ಬಂಟ್ವಾಳ: ತಾಲೂಕಿನ ಪಂಜಿಕಲ್ಲು ಗರೋಡಿ ಬಾಲೇಶ್ವರ ಕೊಡಮಣಿತ್ತಾಯ ಬ್ರಹ್ಮಬೈದರ್ಕಳದಲ್ಲಿ ಭಾನುವಾರ ಹಗಲು ಹೊತ್ತು ಶ್ರೀ ಕೊಡಮಣಿತ್ತಾಯ ದೈವಕ್ಕೆ ನಡೆದ ಸೋಣದ ನೇಮೋತ್ಸವದಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್…

ಬಂಟ್ಸ್ ಹಾಸ್ಟೆಲ್ ಸಭಾಂಗಣದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಸಭೆ ಬಂಟ ಸಮಾಜ ಪರ ಸೇವೆಗೆ ಹೆಚ್ಚಿನ ಆದ್ಯತೆ : ಐಕಳ ಹರೀಶ್ ಶೆಟ್ಟಿ

ಮುಂಬಯಿ: ಕೊರೊನಾ ಸಮಸ್ಯೆಯಿಂದ ಜಾಗತಿಕ ಬಂಟರ ಸಂಘಗಳ ಒಕ್ಕೂಟವು ಸ್ವಲ್ಪ ಸಮಯ ಕಾರ್ಯ ಚಟುವಟಿಕೆಯಿಂದ ಸ್ಥಗಿತ ಗೊಂಡಿತ್ತು. ಒಕ್ಕೂಟವು ಮತ್ತೆ ಸಮಾಜ ಪರವಾಗಿ ಕೆಲಸ ಮಾಡಲು ಶಕ್ತಿಮೀರಿ…

ಮುಂದುವರಿದ ಮಳೆ: ಕುಸಿದಮನೆ

ಬಂಟ್ವಾಳ: ಗುರುವಾರ ರಾತ್ರಿಯಿಂದ ಬಂಟ್ವಾಳ ತಾಲೂಕಿನಿಂದ ಎಡೆಬಿಡದೆ ಸುರಿದ ಮಳೆ ಶನಿವಾರವು ಮುಂದುವರಿದಿದೆ. ಸಂಜೆಯವೇಳೆಗೆ ಮಳೆಯ ಅಬ್ಬರ ಕೊಂಚ ಕಡಿಮೆಯಾಯಿತು.ಮಳೆಗೆ ತಾಲೂಕಿನ ಸಜೀಪಮೂಡ ಗ್ರಾಮದ ಸಂಪಾ ಪೂಜಾರಿ…

ಕೊರೋನಾ ವಾರಿಯರ್ಸ್ಗಗಳಿಗೆ ಸನ್ಮಾನ

ಕೈಕಂಬ: ವಿಶ್ವ ಹಿಂದೂ ಪರಿಷತ್, ಬಜರಂಗದಳ,ಮಾತ್ರಶಕ್ತಿ ದುರ್ಗಾವಾಹಿನಿ ಓಂಕಾರ ಶಾಖೆ ಕಂದಾವರ ಪದವು ಘಟಕದ ವತಿಯಿಂದ ಕೊರೋನಾ ವಾರಿಯರ್ಸ್ಗಳಾದ “ಹಿರಿಯ ಆರೋಗ್ಯ ಸಹಾಯಕಿ ಸುನಿತಾ ಹಾಗು ಆಶಾ…

ರೇಷ್ಮೆಗೂಡು ಉತ್ಪಾದನೆ ತರಬೇತಿ ಕಾರ್ಯಕ್ರಮ

ಶ್ರೀನಿವಾಸಪುರ : ತಾಲ್ಲೂಕಿನ ಕಾಡುದೇವಾಂಡಹಳ್ಳಿ ಗ್ರಾಮದಲ್ಲಿ ರೇಷ್ಮೆ ಬೆಳೆಗಾರರಿಗೆ ಗುಣಮಟ್ಟದ ಬೈವೋಲ್ಟಿನ್ ರೇಷ್ಮೆಗೂಡು ಉತ್ಪಾದನೆ ಮತ್ತು ಬೆಳೆ ಸ್ಥಿರತೆಗೆ ಸೂಕ್ತ ಸಂಕರಣ ತಳಿಗಳ ಬಳಕೆ ಕುರಿತು ತರಬೇತಿ…

ಕೆಪಿಸಿಸಿ ಕಾರ್ಯಾಧ್ಯಕ್ಷ,ವಿಧಾನಪರಿಷತ್ ಮುಖ್ಯಸಚೇಕ ರೈ ನಿವಾಸಕ್ಕೆ ಸೌಹಾರ್ಧ ಭೇಟಿ,ಕುಶಲೋಪಚರಿ

ಬಂಟ್ವಾಳ: ಜಿಲ್ಲೆಯ ವಿವಿದೆಡೆ “ಆರೋಗ್ಯಹಸ್ತ ” ಕಾರ್ಯಕ್ರಮದಲ್ಲಿ ಭಾಗಿಯಾಗಲು ಜಿಲ್ಲಾ ಪ್ರವಾಸದಲ್ಲಿರುವ ಕೆಪಿಸಿಸಿಯ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಅವರು ಶನಿವಾರ ಕಳ್ಳಿಗೆ ಗ್ರಾಮದ ಪಚ್ಚಿನಡ್ಕದಲ್ಲಿರುವ ಮಾಜಿಸಚಿವ ರಮಾನಾಥ…

ಪುರವಾಸಿಗಳ ಉಚಿತ ಆರೋಗ್ಯ ತಪಾಸಣೆ

ಬಂಟ್ವಾಳ: ಪುರಸಭಾ ವ್ಯಾಪ್ತಿಯ ಸಾರ್ವಜನಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ನಗರ ಆರೋಗ್ಯ ಕೇಂದ್ರದ ವತಿಯಿಂದ ಪುರಸಭಾ ಕಚೇರಿಯಲ್ಲಿ ನಡೆಯಿತು. ನಗರ ಆರೋಗ್ಯ ಕೇಂದ್ರದ ಎಆರ್ ಎಸ್…