Month: October 2020

ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸದಸ್ಯೆಯಾಗಿ ಸಂಗೀತ ಪವಾರ್ ಆಯ್ಕೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಭಾರತೀಯ ಜನತಾ ಪಾರ್ಟಿ ಕಾರ್ಯಕಾರಿಣಿ ಸದಸ್ಯೆಯಾಗಿ ಸಂಗೀತಾ ಪವಾರ್ ಆಯ್ಕೆ ಯಾಗಿದ್ದಾರೆ. ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಭರತ್ ಶೆಟ್ಟಿ ಅವರ…

ಅಖಿಲೇಶ್ವರ 50ನೇ ದಿನದ “ಸಂಧ್ಯಾಭಜನಾ ಸೇವೆ” ಯಲ್ಲಿ ಶ್ರೀ ವೈಭವಿ ವೃಂದ ಮಂಗಳೂರು

ಪೊಳಲಿ:ಓಂಕಾರ ಅಖಿಲೇಶ್ವರ ಭಜನಾ ಮಂಡಳಿ ಪೊಳಲಿ ಇದರ ಪಂಚಮ ವರ್ಷದ ಏಕಾಹ ಭಜನಾ ಮಹೋತ್ಸವದ ಪ್ರಯುಕ್ತ 108 ದಿನಗಳ “ಸಂಧ್ಯಾಭಜನಾ ಸೇವೆ” ಯಲ್ಲಿ 50ನೇ ದಿನದ ಭಜನಾ…

ಚರಂಡಿ ನೀರನ್ನು ಅಕ್ರಮವಾಗಿ ಬಳಸಿಕೊಂಡರೆ ಕ್ರಮ:ತಹಶೀಲ್ದಾರ್‌ ಎಸ್‌.ಎಂ.ಶ್ರೀನಿವಾಸ್

ಶ್ರೀನಿವಾಸಪುರ: ಪಟ್ಟಣದ ಒಳ ಚರಂಡಿ ನೀರನ್ನು ಅಕ್ರಮವಾಗಿ ಬಳಸಿಕೊಳ್ಳುತ್ತಿರುವವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಹಶೀಲ್ದಾರ್‌ ಎಸ್‌.ಎಂ.ಶ್ರೀನಿವಾಸ್‌ ಹೇಳಿದರು. ಪಟ್ಟಣದ ಹೊರ ವಲಯದ ಅಮಾನಿ ಕೆರೆ…

ಕೋವಿಡ್ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಚುಣಾವಣೆ ನಡೆಸಲು ಸೂಚನೆ

ಕೋಲಾರ:ಆಗ್ನೆಯ ಪದವಿಧರರ ಕ್ಷೇತ್ರದ ಚುನಾವಣೆ ಸಂಬಂಧ ಕೋವಿಡ್ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಚುಣಾವಣೆ ನಡೆಸಲು ಜಿಲ್ಲಾ ಮಟ್ಟದಲ್ಲಿ ಹಾಗೂ ತಾಲ್ಲೂಕು ಮಟ್ಟಗಳಲ್ಲಿ ನೋಡಲ್ ಅಧಿಕಾರಿಗಳನ್ನು ನೇಮಿಸಿ ಜಿಲ್ಲಾಧಿಕಾರಿಗಳು…

ಪಾಣೆಮಂಗಳೂರು-ಮೆಲ್ಕಾರ್ ಹೆದ್ದಾರಿ ಬಳಿ ಕೃತಕ ನೆರೆ ಅಲ್ಯೂಮೀನಿಯಂ ಸಾಮಾಗ್ರಿ ತಯಾರಿಕಾ ಘಟಕಕ್ಕೆ ನುಗ್ಗಿದ ನೀರು ಲಕ್ಷಾಂತರ ಮೌಲ್ಯದ ಯಂತ್ರೋಪಕರಣ ಹಾನಿ

ಬಂಟ್ವಾಳ:ಇಲ್ಲಿನ ಪಾಣೆಮಂಗಳೂರು-ಮೆಲ್ಕಾರ್ ರಾಷ್ಟ್ರೀಯ ಹೆದ್ದಾರಿ ಬಳಿ ಬುಧವಾರ ಕಾಣಿಸಿಕೊಂಡ ಕೃತಕ ನೆರೆಯಿಂದ ಶ್ರೀಹರಿ ಅಲ್ಯೂಮೀನಿಯಂ ಸಾಮಾಗ್ರಿ ತಯಾರಿಕಾ ಘಟಕಕ್ಕೆ ನೀರು ನುಗ್ಗಿ ಅಪಾರ ನಷ್ಟ ಉಂಟಾಗಿದೆ. ಇದರಿಂದಾಗಿ…

ಫಲ್ಗುಣಿ ನದಿಗೆ ಅಡ್ಡಲಾಗಿ ಕಿಂಡಿ ಅಣೆಕಟ್ಟು ಮತ್ತು ಮೇಲ್ಸ್ ತುವೆ ಮಂಜೂರಾತಿಗೆ ಮನವಿ

ಬಂಟ್ವಾಳ: ತಾಲೂಕಿನ ಕರ್ಪೆ ಗ್ರಾಮದ ಮರ್ದೊಟ್ಟು ಎಂಬಲ್ಲಿ ಫಲ್ಗುಣಿ ನದಿಗೆ ಅಡ್ಡಲಾಗಿ ಕಿಂಡಿ ಅಣೆಕಟ್ಟು ಮತ್ತು ಮೇಲ್ಸ್ ತುವೆ ಮಂಜೂರಾತಿ ಮಾಡುವಂತೆ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ…

ಅಮ್ಟೂರು ಗ್ರಾಮದಲ್ಲಿ 25 ಲಕ್ಷ ರೂ ವೆಚ್ಚದ ರಸ್ತೆ ಕಾಮಗಾರಿಗೆ ಶಿಲಾನ್ಯಾಸ

ಬಂಟ್ವಾಳ: ಅಮ್ಟೂರು ಗ್ರಾಮದ ಕಟ್ಟೆಮಾರು ಪಡ್ಡೆಮಜಲು ಬಂಗೇರಕೋಡಿಗೆ ಹಾದುಹೋಗುವ 25 ಲಕ್ಷ ರೂ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು…

ಕಾರಿಂಜ ದೇವಸ್ಥಾನ: ತಡೆಗೋಡೆ ಕುಸಿತ

ಬಂಟ್ವಾಳ: ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಜಡಿ ಮಳೆಗೆ ಭೂ ಕೈಲಾಸ ಪ್ರತೀತಿಯ ಬಂಟ್ವಾಳ ತಾಲೂಕಿನ ಮಹತೋಭಾರ ಶ್ರೀ ಕಾರಿಂಜೇಶ್ವರ ದೇವಸ್ಥಾನ ದ ತಡೆಗೋಡೆ ಕುಸಿದು ಬಿದ್ದಿದೆ.ಈಶ್ವರ…

ವಿದ್ಯಾಗಮದಿಂದಾಗಿ ಶಿಕ್ಷಕ ದಂಪತಿಗೆ ಕೊರೊನಾ ಪಾಸಿಟಿವ್

ಮೂಡುಬಿದಿರೆ: ಅನುದಾನಿತ ಶಾಲೆಗಳಲ್ಲಿ ಶಿಕ್ಷಕರಾಗಿದ್ದ ತಂದೆ-ತಾಯಿ ಇಬ್ಬರೂ ಕೊರೊನಾ ಪಾಸಿಟಿವ್. ಕೊರೊನಾ ಲಾಕ್‍ಡೌನ್ ಸಂದರ್ಭದಲ್ಲಿ ಆರೋಗ್ಯವಾಗಿದ್ದ ತಂದೆ-ತಾಯಿ, ವಿದ್ಯಾಗಮ ಯೋಜನೆಯಿಂದ ಊರು ಸುತ್ತಾಡಿ ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ.…

ಅಖಿಲೇಶ್ವರ “ಸಂಧ್ಯಾಭಜನಾ ಸೇವೆ”ಯಲ್ಲಿ “ಶ್ರೀ ಬಾಲ ವಿಠೋಬ ಭಜನಾ ಮಂಡಳಿ ಪಲ್ಲಿಪಾಡಿ “

ಪೊಳಲಿ:ಓಂಕಾರ ಅಖಿಲೇಶ್ವರ ಭಜನಾ ಮಂಡಳಿ ಪೊಳಲಿ ಇದರ ಪಂಚಮ ವರ್ಷದ ಏಕಾಹ ಭಜನಾ ಮಹೋತ್ಸವದ ಪ್ರಯುಕ್ತ 108 ದಿನಗಳ “ಸಂಧ್ಯಾಭಜನಾ ಸೇವೆ” ಯಲ್ಲಿ 49 ನೇ ದಿನದ…

ಸ್ವಸಹಾಯ ಸಂಘಗಳ ಜಾಥಾ ಮತ್ತು ವಿಶೇಷ ಗ್ರಾಮಸಭೆ

ಬೆಳ್ತಂಗಡಿ:ದ.ಕ ಜಿಲ್ಲಾ ಪಂಚಾಯಿತಿ , ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹಾಗೂ ಸಮುದಾಯ(ರಿ)ತುಮಕೂರು.ಸಹಯೋಗದೊಂದಿಗೆ ಜಲಜೀವನ ಮಿಷನ್ ಮತ್ತು ಸ್ವಚ್ಛ ಭಾರತ್ ಮಿಷನ್ ಅಡಿಯಲ್ಲಿ ಹಮ್ಮಿಕೊಂಡ…

ಬಟ್ವಾಳ: ಎಂಜಿನಿಯರ್ಸ್ ಎಸೋಸಿಯೇಷನ್ ಅಧ್ಯಕ್ಷರಾಗಿ ಆಯ್ಕೆ

ಬಂಟ್ವಾಳ:ತಾಲ್ಲೂಕಿನ ಸಿವಿಲ್ ಎಂಜಿನಿಯರ್ಸ್ ಎಸೋಸಿಯೇಷನ್ ಇದರ ನೂತನ ಅಧ್ಯಕ್ಷರಾಗಿ ಮ್ಯಾಥ್ಯು ಫ್ರಾನ್ಸಿಸ್ ಡಿಕುನ್ಹಾ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ರಾಜೇಶ್ ಭಂಡಾರಿ, ಉಪಾಧ್ಯಕ್ಷರಾಗಿ ತಾರಾನಾಥ ಕೊಟ್ಟಾರಿ, ಜೊತೆ ಕಾರ್ಯದರ್ಶಿಯಾಗಿ ಶ್ರೀನಿಧಿ…

ಸಜಿಪಮೂಡ: ದಿವಂಗತ ಅನಂತಕೃಷ್ಣ ಇವರಿಗೆ ಹುಟ್ಟೂರ ಶ್ರದ್ಧಾಂಜಲಿ

ಬಂಟ್ವಾಳ: ಇಲ್ಲಿನ ಸಜಿಪಮೂಡ ಕರ್ಣಾಟಕ ಬ್ಯಾಂಕ್ ಶಾಖೆಯಲ್ಲಿ ಬ್ಯಾಂಕಿನ ಮಾಜಿ ಅಧ್ಯಕ್ಷ ದಿವಂಗತ ಅನಂತಕೃಷ್ಣ ಇವರಿಗೆ ಹುಟ್ಟೂರ ಶ್ರದ್ಧಾಂಜಲಿ ಕಾರ್ಯಕ್ರಮ ಮಂಗಳವಾರ ನಡೆಯಿತು. ಜಿಲ್ಲಾ ಪಂಚಾಯಿತಿ ಮಾಜಿ…