ಪತ್ರಕರ್ತರ ಸಹಕಾರ ಸಂಘದ 2019-20ನೇ ಸಾಲಿನ ವಾರ್ಷಿಕ ಸಭೆ ಮಾರ್ಚ್ ವೇಳೆಗೆ ಪತ್ರಕರ್ತರಿಗೆ ನಿವೇಶನ-ಬ್ಯಾಲಹಳ್ಳಿ ಗೋವಿಂದಗೌಡ
ಕೋಲಾರ: ಪತ್ರಕರ್ತರ ಸಹಕಾರ ಸಂಘದಲ್ಲಿ ಈಗಾಗಲೇ ನಿವೇಶನಕ್ಕಾಗಿ ನೊಂದಾಯಿಸಿಕೊಂಡಿರುವ ಪತ್ರಕರ್ತರಿಗೆ ಮಾರ್ಚ್ ಅಂತ್ಯದೊಳಗೆ ರಿಯಾಯಿತಿ ದರದಲ್ಲಿ ನಿವೇಶನ ಒದಗಿಸುವುದಾಗಿ ಕೋಲಾರ,ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ…