Month: July 2021

ಬಂಟ್ವಾಳ ತಾಲ್ಲೂಕಿನ ಹಲವೆಡೆ ಗಾಳಿ ಮಳೆಯಿಂದ ಮನೆಗಳಿಗೆ ಹಾನಿ

ಬಂಟ್ವಾಳ : ತಾಲ್ಲೂಕಿನಲ್ಲಿ ಕಳೆದೆ ಎರಡು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಗಾಳಿ ಮಳೆ ಶುಕ್ರವಾರ ಕಡಿಮೆಯಾಗಿದ್ದು, ನೇತ್ರಾವತಿ ನದಿಯಲ್ಲಿ ನೆರೆ ಇಳಿಕೆಯಾಗಿದೆ. ಇಲ್ಲಿನ ಬಿ.ಮೂಡ ಗ್ರಾಮದ ಕೈಕಂಬದಲ್ಲಿ…

ಕೋವಿಡ್‌ನಿಂದ ಮೃತ ಪತ್ರಕರ್ತರ ಕುಟುಂಬಗಳಿಗೆ ನೆರವು ವೃತ್ತಿಘನತೆಗೆ ಕುತ್ತಾಗದಂತೆ ನಡೆದುಕೊಳ್ಳಿ–ಶಿವಾನಂದ ತಗಡೂರು

ಕೋಲಾರ: ಪತ್ರಕರ್ತರು ತಮ್ಮ ವೃತ್ತಿ ಘನತೆ ಕಾಪಾಡಿಕೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಪತ್ರಕರ್ತರೆಂದು ಹೇಳಿಕೊಳ್ಳಲು ಅಂಜಿಕೆ ಪಡುವ ಪರಿಸ್ಥಿತಿ ನಿರ್ಮಾಣವಾದೀತು , ದಂಧೆ ಮಾಡುವಂತಿದ್ದರೆ ಬೇರೆ ಕ್ಷೇತ್ರ ಆಯ್ಕೆ…

ಕಂಬಳದ ಓಟಗಾರನ ನಿಂದನೆ: ಕಾನೂನು ಕ್ರಮಕ್ಕೆ ಪೊಲೀಸರಿಗೆ ಮನವಿ

ಮೂಡುಬಿದಿರೆ: ಕಂಬಳ ಕ್ಷೇತ್ರದಲ್ಲಿ ಅತೀ ವೇಗದ ಓಟಗಾರನೆಂದು ಹೆಗ್ಗಳಿಕೆ ಗಳಿಸಿರುವ ಅಶ್ವತ್ಥಪುರ ಶ್ರೀನಿವಾಸ ಗೌಡ ಅವರನ್ನು ದೂರವಾಣಿ ಕರೆಯ ಮುಖಾಂತರ ನಿಂದಿಸಿರುವ ಆರೋಪಿಯ ವಿರುದ್ಧ ಸೂಕ್ತ ಕಾನೂನು…

ಸಾಂತಾಕ್ರೂಜ್ ಪ್ರಭಾತ್ ಕಾಲೋನಿಯಲ್ಲಿ ವೃಕ್ಷಾರೋಪಣ ಕಾರ್ಯಕ್ರಮ

ಮುಂಬಯಿ : ಸಾಂತಾಕ್ರೂಜ್ ಪೂರ್ವದ ಪ್ರಭಾತ್ ಕಾಲೋನಿ ಇಲ್ಲಿನ ಹಿರಿಯ ಸಮಾಜ ಸೇವಕ ಹಾಗೂ ಪ್ರಭಾತ್ ಕಾಲೋನಿ ಸಿಟಿಜನ್ ಅಸೋಸಿಯೇಶನ್ ಹಾಗೂ ಪ್ರಭಾತ್ ಕಾಲೋನಿಯ ಗಾಂಧಿ ಚೌಕ್…

ವಿರಾರ್ ಹೋಟೆಲ್ ಸ್ಟಾರ್ ಪ್ಲಾನೆಟ್ ಪಾಲುದಾರ ಕರುಣಾಕರ್ ಪುತ್ರನ್ ಆತ್ಮಹತ್ಯೆ

ಮುಂಬಯಿ : ಉಪನಗರ ವಿರಾರ್ ಪಶ್ಚಿಮ ಇಲ್ಲಿನ ಹೋಟೆಲ್ ಸ್ಟಾರ್ ಪ್ಲಾನೆಟ್ ಇದರ ವ್ಯವಸ್ಥಾಪಕ ಪಾಲುದಾರ ಕೆಕೆ ಎಂದೇ ಪ್ರಸಿದ್ಧರಾದ ಕರುಣಾಕರ್ ಪುತ್ರನ್ (೪೮) ಮಾನಸಿಕ ಕಿರುಕುಳ…

ಟಿಪ್ಪರ್ ಲಾರಿ ಪಲ್ಟಿ, ಸಿಬ್ಬಂದಿ ಅಪಾಯದಿಂದ ಪಾರು

ಕೈಕಂಬ : ಗುರುಪುರ ಜಂಕ್ಷನ್‌ನ ಮೇಲ್ಗಡೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳೂರಿನತ್ತ ಸಾಗುತ್ತಿದ್ದ ಜಲ್ಲಿ ತುಂಬಿದ್ದ ಟಿಪ್ಪರ್ ಲಾರಿ ಪಲ್ಟಿ ಹೊಡೆದಿದ್ದು, ಕ್ರೇನ್ ಮೂಲಕ ಮೇಲಕ್ಕೆತ್ತಲಾಯಿತು. ಸಿಬ್ಬಂದಿ ಅಪಾಯದಿಂದ…

ಕೈಕಂಬ ರೋಸಾ ಮಿಸ್ತಿಕಾ ಶಾಲೆಯಲ್ಲಿ ಬೆಥನಿ ಸಂಸ್ಥಾಪನಾ ದಿನಾಚರಣೆ

ಕೈಕಂಬ : ಗುರುಪುರ ಕೈಕಂಬದ ಕಿನ್ನಿಕಂಬಳದಲ್ಲಿ ಬೆಥನಿ ಸಂಸ್ಥೆಯ ರೋಸಾ ಮಿಸ್ತಿಕಾ ಪ್ರೌಢ ಶಾಲೆಯಲ್ಲಿ 15 ರಂದು ಗುರುವಾರ ಬೆಥನಿ ಸಂಸ್ಥಾಪನಾ ದಿನಾಚರಣೆ ಹಾಗೂ ಬೆಥನಿ ಸಂಸ್ಥೆಯ…

ಮೂಡುಬಿದಿರೆ ವೆಂಕಪ್ಪ ದೇವಾಡಿಗ ನಿಧನ

ಮೂಡುಬಿದಿರೆ: ಪುತ್ತಿಗೆ ಗ್ರಾಮದ ನಿವಾಸಿ ವೆಂಕಪ್ಪ ದೇವಾಡಿಗ (76) ಅವರು ಹೃದಯಾಘಾತದಿಂದ 14 ರಂದು ಬುಧವಾರ ಸ್ವಗೃಹದಲ್ಲಿ ನಿಧನರಾದರು. ಅವರು ಪತ್ನಿ, ಪುತ್ರಿ, ಪುತ್ರನನ್ನು ಅಗಲಿದ್ದಾರೆ.ವೆಂಕಪ್ಪ ದೇವಾಡಿಗರವರ…

ಅಗ್ನಿಶಾಮಕ ದಳದ ಪೊಳಲಿ ಕೇಶವ ಎಂ ಅಮೀನ್ ಅವರಿಗೆ ಮುಖ್ಯಮಂತ್ರಿಗಳಿಂದ ಚಿನ್ನದ ಪದಕ .

ಕೈಕಂಬ: ಅಗ್ನಿ ಶಾಮಕ ದಳ ಹಾಗೂ ತುರ್ತು ಸೇವಾ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಉಡುಪಿ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕೇಶವ ಎಂ ಅಮೀನ್ ಕರ್ನಾಟಕ ಸರಕಾರದಿಂದ ನೀಡುವ…

ಎಸ್ .ಎಸ್.ಎಲ್.ಸಿ . ವಿದ್ಯಾರ್ಥಿಗಳಿಗೆ ಕೋವಿಡ್ ಸುರಕ್ಷತಾ ದೃಷ್ಟಿಯಿಂದ ಮಾಸ್ಕ್ ವಿತರಣೆ

ಬಂಟ್ವಾಳ: ಮೊಡಂಕಾಪು ರೋಟರಿ ಕ್ಲಬ್ ನ ವತಿಯಿಂದ ರೋಟರಿ ಕ್ಲಬ್ ಅಧ್ಯಕ್ಷ ಎಲಿಯಾಸ್ ಸಾಕ್ಟಿಸ್ ಅವರ ನೇತ್ರತ್ವದಲ್ಲಿ ಬಂಟ್ವಾಳ ತಾಲೂಕಿನ 6200 ಎಸ್ .ಎಸ್.ಎಲ್.ಸಿ . ವಿದ್ಯಾರ್ಥಿಗಳಿಗೆ…

ಮುಖ್ಯಮಂತ್ರಿ ಪದಕ ಸ್ವೀಕರಿಸಿದ ಅಗ್ನಿಶಾಮಕದ ನಾಗರಾಜ್ ಪೂಜಾರಿ

ಕೈಕಂಬ: ಕುಂದಾಪುರ ಅಗ್ನಿಶಾಮಕ ದಳದ ನಾಗರಾಜ ಪೂಜಾರಿ ಅವರ ಅತ್ಯುತ್ತಮ ಸೇವೆಯನ್ನು ಗುರುತಿಸಿ ಕೊಡಮಾಡುವ ೨೦೨೦ನೇ ಸಾಲಿನ ‘ಮುಖ್ಯಮಂತ್ರಿಗಳ ಪದಕ’ ವನ್ನು ಅವರಿಗೆ ನೀಡಿ ಗೌರವಿಸಿದರು. ವಿಧಾನಸೌಧದ…

ಮೂಡುಬಿದಿರೆ ಕಂಬಳ ಶಿಸ್ತು ಪಾಲನಾ ಸಮಿತಿ ಸಭೆ

ಮೂಡುಬಿದಿರೆ: ಶಿಸ್ತು ಪಾಲನಾ ಸಮಿತಿಯ ಅಧ್ಯಕ್ಷ ಭಾಸ್ಕರ್ ಎಸ್.ಕೋಟ್ಯಾನ್ ಅವರ ಅಧ್ಯಕ್ಷತೆಯಲ್ಲಿ ಮೂಡುಬಿದಿರೆಯ ಸಮಾಜಮಂದಿರದಲ್ಲಿ ನಡೆದ ಸಭೆಯಲ್ಲಿ ಕಂಬಳದಲ್ಲಿನ ಕೆಲವು ನೀತಿ ನಿಯಮಗಳ ಬದಲಾವಣೆಗಳ ಕುರಿತು ಚರ್ಚಿಸಲಾಯಿತು.…

ಆಳ್ವಾಸ್‌ನ ಇಬ್ಬರು ಕ್ರೀಡಾಪಟುಗಳು ಟೋಕಿಯೊ ಒಲಂಪಿಕ್ಸ್ಗೆ ಆಯ್ಕೆ

ಮೂಡುಬಿದಿರೆ: ಜುಲೈ 23ರಿಂದ ಜಪಾನಿನ ಟೋಕಿಯೋ ಒಲಂಪಿಕ್ಸ್ ಕ್ರೀಡಾಕೂಟ ಕ್ಕೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಇಬ್ಬರು ಕ್ರೀಡಾ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ…

ಕಾವಳಕಟ್ಟೆ: ಆರ್ ಟಿ ಐ ಕಾಯ೯ಕತ೯ನಿಗೆ ಹಲ್ಲೆ ಆರೋಪ, ಕಾಂಗ್ರೆಸ್- ಬಿಜೆಪಿ ಕಾರ್ಯಕರ್ತರ‌ ನಡುವೆ ವಾಕ್ಸಮರ

ಬಂಟ್ವಾಳ:ಇಲ್ಲಿನ ಕಾವಳಮೂಡೂರು ಗ್ರಾಮ ಪಂಚಾಯಿತಿ ಪ್ರತ್ಯೇಕ ಉದ್ದೇಶಗಳಿಗೆ ಪ್ರತಿಭಟನೆ ನಡೆಸಲು ಬಂದಿದ್ದ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಪರಸ್ಪರ ವಾಗ್ವದ ಮತ್ತು ತಳ್ಳಾಟ ನಡೆದ ಪ್ರಸಂಗ…