Month: July 2021

ನೀರುಮಾರ್ಗದಲ್ಲಿ ಆಂಬುಲೆನ್ಸ್ ಲೋಕಾರ್ಪಣೆಗೈದು ಮೊಹಿದ್ದೀನ್ ಬಾವಾ

ಮುಂಬಯಿ : ಜನರ ಸೇವೆಯನ್ನು ಮಾಡುವ ಉದ್ದೇಶದಿಂದ ನೀರುಮಾರ್ಗ ಭಾಗದ ಮುಖಂಡರು ಒಟ್ಟು ಸೇರಿ ನಿರ್ಧರಿಸಿದಂತೆ ಇಲ್ಲಿ ಸಾರ್ವಜನಿಕ ಸೇವೆಗಾಗಿ ಆಂಬುಲೆನ್ಸ್ ಲೋಕಾರ್ಪಣೆಗೊಂಡಿದೆ. ಜನಸೇವೆ ಮಾಡಲು ಅಧಿಕಾರವಲ್ಲ,…

ಧಾರಾಕಾರ ಮಳೆಗೆ ಮಣ್ಣು ಸಹಿತ ಗೋಡೆ ಕುಸಿದು ಬಿದ್ದು ೫ ಲಕ್ಷ ರೂಪಾಯಿಗಿಂತಲೂ ಅಧಿಕ ನಷ್ಟ

ಬಂಟ್ವಾಳ: ಶುಕ್ರವಾರ ರಾತ್ರಿಯಿಂದ ಸುರಿದ ಧಾರಾಕಾರ ಮಳೆಗೆ ಬಂಟ್ವಾಳದ ಕಲ್ಲಗುಡ್ಡೆ ಎಂಬಲ್ಲಿ ಮಣ್ಣು ಸಹಿತ ಆವರಣ ಗೋಡೆ ಮನೆಯೊಂದರ ಮೇಲೆ ಕುಸಿದು ಬಿದ್ದು ಮನೆಮಂದಿ ಪವಾಡ ಸದೃಶ್ಯರಾಗಿ…

ಬಂಟ್ವಾಳ ರೋಟರಿ ಕ್ಲಬ್ ಪದಗ್ರಹಣ, ಕೋವಿಡ್ ಎದುರಿಸಲು ಕೈಜೋಡಿಸಿ: ಗವರ್ನರ್ ಡಾ. ನಾಗಾರ್ಜುನ್ ಸಲಹೆ

ಬಂಟ್ವಾಳ: ತಾಲ್ಲೂಕಿನ ಬಿ.ಸಿ.ರೋಡು ರೋಟರಿ ಕ್ಲಬ್ ಸಭಾಂಗಣದಲ್ಲಿ ನೂತನ ಅಧ್ಯಕ್ಷ ಮಹಮ್ಮದ್ ವಳವೂರು ಸಹಿತ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಶುಕ್ರವಾರ ರಾತ್ರಿ ನಡೆಯಿತು. ದೇಶದಲ್ಲಿ ಪೋಲಿಯೋ ನಿರ್ಮೂಲನೆ…

ಕಲ್ಲಗುಡ್ಡೆ ಆವರಣಗೋಡೆ ಕುಸಿದು ಬಿದ್ದು ಮನೆಗೆ ಹಾನಿ, ಇಬ್ಬರಿಗೆ ಗಾಯ

ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಪುರಸಭಾ ವ್ಯಾಪ್ತಿಯ ಕಲ್ಲಗುಡ್ಡೆ ಎಂಬಲ್ಲಿ ಶುಕ್ರವಾರ ತಡರಾತ್ರಿ ಆವರಣಗೋಡೆ ಕುಸಿದು ಮನೆಗೆ ಹಾನಿಯಾಗಿ ಇಬ್ಬರು ಗಾಯಗೊಂಡಿದ್ದಾರೆ. ಇಲ್ಲಿನ ನಿವಾಸಿ ಸೋಮನಾಥ ಕುಲಾಲ್ ಎಂಬವರು…

ಬಂಟ್ವಾಳ ಸರ್ಕಾರಿ ಆಸ್ಪತ್ರೆ ಸಿಬ್ಬಂದಿಗೆ ಕರ್ತವ್ಯಕ್ಕೆ ಅಡ್ಡಿ

ಬಂಟ್ವಾಳ: ಸಾರ್ವಜನಿಕ ಆಸ್ಪತ್ರೆಯಲ್ಲಿ ಹೆರಿಗೆಗೆಂದು ದಾಖಲಾಗಿದ್ದ ಮಹಿಳೆಯೊಬ್ಬರ ಪತಿ ಶುಕ್ರವಾರ ತಡ ರಾತ್ರಿ ವೇಳೆ ಆಸ್ಪತ್ರೆಗೆ ಬಂದು ಮಹಿಳಾ ವಾರ್ಡಿಗೆ ಹೋಗಲು ಅವಕಾಶ ನೀಡಿಲ್ಲ ಎಂದು ಆರೋಪಿಸಿ…

ಗುರುಪುರ ಗ್ರಾಪಂ ಕಾಂಗ್ರೆಸ್ ಬೆಂಬಲಿತ ಇಬ್ಬರು ಸದಸ್ಯರು ಬಿಜೆಪಿಗೆ ಸೇರ್ಪಡೆ

ಕೈಕಂಬ : ಮಂಗಳೂರಿನ ‘ಸಂಘ ನಿಕೇತನ’ದಲ್ಲಿ ಶನಿವಾರ ನಡೆದ ಬಿಜೆಪಿ ಸಭೆಯಲ್ಲಿ ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಮಕ್ಷಮದಲ್ಲಿ ಗುರುಪುರ ಗ್ರಾಮ ಪಂಚಾಯತ್‌ನ…

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಕಳ‌: “ರಾಷ್ಟೀಯ ವಿದ್ಯಾರ್ಥಿ ದಿವಸ್”ಆಚರಣೆ.

ಕಾರ್ಕಳ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನ 73ನೇ ಸ್ಥಾಪನಾ‌ ದಿವಸ್ ರಾಷ್ಟ್ರೀಯ ವಿದ್ಯಾರ್ಥಿ ದಿನದ ಪ್ರಯುಕ್ತ ಸೇವಾಧರ್ಮ-2021 ರ 2ನೇ ಯೋಜನೆಯ ಪ್ರಕಾರದಲ್ಲಿ ಹಿರ್ಗಾನದ ಅಭಿನಂದನಾ…

ಮೂಡುಬಿದಿರೆ: ರಾಣಿ ಅಬ್ಬಕ್ಕ ಬಿದಿರು ಉದ್ಯಾನವನ ಲೋಕಾರ್ಪಣೆ

ಮೂಡುಬಿದಿರೆ: ಆನೆಗಳ ಆಹಾರವಾಗುವ ಬಿದಿರಿನ ತಳಿಗಳನ್ನು ಕಾಡಿನಂಚಿನಲ್ಲಿ ನೆಟ್ಟರೆ ಆನೆಗಳು ನಾಡಿಗೆ ಬರುವ ಪ್ರಮೇಯ ತಪ್ಪುತ್ತದೆ. ಅಂತಹ ಬಿದಿರಿನ ತಳಿಗಳನ್ನು ಬೆಳೆಸುವ ಅವಶ್ಯಕತೆಯಿದೆ ಎಂದು ಅರಣ್ಯ ಸಚಿವ…

ಬಂಟ್ವಾಳ ೭೩ ಮಂದಿ ಆರೋಗ್ಯ ಕಾರ್ಯಕರ್ತರು ಮರಳಿ ದುಬೈಗೆ

ಬಂಟ್ವಾಳ : ತಾಲ್ಲೂಕಿನ ಸಜಿಪಮುನ್ನೂರು ಚಿನ್ನರ ಲೋಕ ಸೇವಾ ಬಂಧು ವತಿಯಿಂದ ಕಂದೂರು ಗುರು ಮಾಚಿದೇವ ಸಭಾಂಗಣದಲ್ಲಿ ಶುಕ್ರವಾರ ಸಮಾರೋಪಗೊಂಡ ೧೦ ದಿನಗಳ ಉಚಿತ ಯೋಗ ತರಬೇತಿ…

ಮೇರಮಜಲು ಕಾರ್ಮಿಕರಿಗೆ ಆಹಾರ ಕಿಟ್ ವಿತರಣೆ

ಬಂಟ್ವಾಳ : ತಾಲ್ಲೂಕಿನ ಮೇರಮಜಲು ತೇವುಕಾಡು ವ್ಯಾಗ್ರೇಶ್ವರಿ ಭಜನಾ ಮಂದಿರದ ಸಭಾಂಗಣದಲ್ಲಿ ವಿಧಾನಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಕಾರ್ಮಿಕರಿಗೆ ಆಹಾರದ ಕಿಟ್ ವಿತರಿಸಿದರು. ದೇಶದಾದ್ಯಂತ ಲಸಿಕೆ ಅಭಿಯಾನ…

ಬಂಟ್ವಾಳ ಸೇವಾ ಭಾರತಿ ತಂಡಕ್ಕೆ ವೈದ್ಯರ ಅಭಿನಂದನೆ

ಬಂಟ್ವಾಳ : ಸಾರ್ವಜನಿಕ ಆಸ್ಪತ್ರೆಯಲ್ಲಿ ಕೋವಿಡ್ ತುರ್ತು ಸಂದರ್ಭದಲ್ಲಿ ಸಹಕರಿಸಿದ ಸೇವಾ ಭಾರತಿ ತಂಡಕ್ಕೆ ಶುಕ್ರವಾರ ಅಭಿನಂದಿಸಲಾಯಿತು. ಬಂಟ್ವಾಳ ತಾಲ್ಲೂಕಿನಲ್ಲಿ ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ಆರೋಗ್ಯ ಇಲಾಖೆಯೊಂದಿಗೆ…

ನಗರಾದ್ಯಂತ ಹದಗೆಟ್ಟಿರುವ ರಸ್ತೆಗಳನ್ನು ಸರಿಪಡಿಸಬೇಕೆಂದು ರೈತಸಂಘದಿಂದ ಹೋರಾಟ

ಕೋಲಾರ: ನಗರಾದ್ಯಂತ ಹದಗೆಟ್ಟಿರುವ ರಸ್ತೆಗಳನ್ನು ಸರಿಪಡಿಸಿ ಜನಸಾಮಾನ್ಯರಿಗೆ ಆಗುತ್ತಿರುವ ತೊಂದರೆಗಳನ್ನು ತಪ್ಪಿಸಬೇಕೆಂದು ಆಗ್ರಹಿಸಿ ನಗರದ ಎಂಬಿ ರಸ್ತೆಯಲ್ಲಿನ ಹಳ್ಳಿಗಳ ಬಳಿ ಸಾಮೂಹಿಕ ನಾಯಕತ್ವದ ರೈತಸಂಘದಿಂದ ಹೋರಾಟ ಮಾಡಿ…