Month: August 2021

ನೂತನ ಸಚಿವರಿಗೆ ಕಲ್ಲಡ್ಕದಲ್ಲಿ ಸ್ವಾಗತ

ಬಂಟ್ವಾಳ: ಕರ್ನಾಟಕ ರಾಜ್ಯದ ಸಂಪುಟ ದರ್ಜೆಯ ಸಚಿವರಾಗಿ ಪ್ರಮಾಣವಚನ ಪಡೆದು ಜಿಲ್ಲಾ ಉಸ್ತುವಾರಿ ಮಂತ್ರಿಗಳಾದ ಅಂಗಾರ ರವರನ್ನು ಕಲ್ಲಡ್ಕದಲ್ಲಿ ಮಾಜಿ ಶಾಸಕರ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಸ್ವಾಗತಿಸಿದರು.…

ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶ ಇಂದೇ ಪ್ರಕಟ ಸಾಧ್ಯತೆ !

ಬೆಂಗಳೂರು : ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ಕೊರೊನಾ ಸೋಂಕಿನ ಭೀತಿ ನಡುವೆಯೇ ನಡೆಸಲಾಗಿದ್ದ 2020-21ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶವನ್ನು ಪ್ರಕಟಿಸಲಾಗುವುದು ಎಂದು ಎಸ್‌ ಸುರೇಶ್ ಕುಮಾರ್ ಈ…

ಸಚಿವ ಸುನೀಲ್ ಕುಮಾರ್ ರವರಿಗೆ ಮಂಗಳೂರು ವಿಮಾನನಿಲ್ದಾಣದಲ್ಲಿ ಭವ್ಯ ಸ್ವಾಗತ

ಬಜಪೆ: ಸಚಿವ ಸುನೀಲ್ ಕುಮಾರ್ ರವರನ್ನು ಮಂಗಳೂರು ವಿಮಾನನಿಲ್ದಾಣದಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ,ಬೂಡ ಅಧ್ಯಕ್ಷರಾದ ದೇವದಾಸ ಶೆಟ್ಟಿಯವರು ಸ್ವಾಗತಿಸಿದರು.

ಸಿಬಿಎಸ್‌ಇ ೨೦೨೧ನೇ ಸಾಲಿನ ೧೦ನೇ ತರಗತಿ ಪರೀಕ್ಷಾ ಫಲಿತಾಂಶ ರಾಯಾನ್ ಅಂತರಾಷ್ಟ್ರೀಯ ಶೈಕ್ಷಣಿಕ ಸಂಸ್ಥೆಗೆ ೧೦೦ ಪ್ರತಿಶತ ಫಲಿತಾಂಶ

ಮುಂಬಯಿ: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜ್ಯುಕೇಶನ್ (ಸಿಬಿಎಸ್‌ಇ) ೨೦೨೧ನೇ ಸಾಲಿನ ೧೦ನೇ ತರಗತಿಯ ಫಲಿತಾಂಶ ಪ್ರಕಟಿಸಿದ್ದು ಮಹಾನಗರದಲ್ಲಿನ ರಾಯಾನ್ ಅಂತರಾಷ್ಟ್ರೀಯ ಶೈಕ್ಷಣಿಕ ಸಂಸ್ಥೆಯ ವಿದ್ಯಾರ್ಥಿಗಳು ಈ…

ಕೋವಿಡ್ ಕಾರಣ ಪುತ್ತಿಗೆ ಚಿಕ್ಕಮೇಳ ತಿರುಗಾಟ ತಾತ್ಕಾಲಿಕ ಸ್ಥಗಿತ

ಮೂಡುಬಿದಿರೆ: ಶ್ರೀ ಕ್ಷೇತ್ರ ಪುತ್ತಿಗೆ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಹರಿಕೆ ಸೇವಾ ಚಿಕ್ಕಮೇಳವು 2019ರಲ್ಲಿ 30ನೇ ವರ್ಷದ ಮಳೆಗಾಲದ ತಿರುಗಾಟವನ್ನು ಪೂರೈಸಿದ್ದು ಕೊರೊನ-19 ಕಾರಣದಿಂದಾಗಿ 2020 ಮತ್ತು…

ಕರಾವಳಿ ಭಾಗದ ಮೂವರು ಸಚಿವರಿಗೆ ಭಾರತ್ ಬ್ಯಾಂಕ್ ನಿರ್ದೇಶಕ ಗಂಗಾಧರ ಪೂಜಾರಿಯವರಿಂದ ಗೌರವಾರ್ಪಣೆ

ಬೆಂಗಳೂರು : ಸರಕಾರದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಸಚಿವರ ಸಂಪುಟದ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿ, ರಾಜಭವನದಿಂದ ಹೊರ ಬಂದ ಕಾರ್ಕಳ ಶಾಸಕ ಸುನಿಲ್ ಕುಮಾರ್, ಎಂಎಲ್‌ಸಿ…

ಬಂಟ್ವಾಳ ಪುರಸಭೆಯಲ್ಲಿ ಬುಧವಾರ ನಡೆದ ಪರಿಶಿಷ್ಟ ಜಾತಿ ಮತ್ತು ಪಂಗಡ ಅಭಿವೃದ್ಧಿ ಸಭೆ ನಡೆಯಿತು

ಬಂಟ್ವಾಳ: ಪುರಸಭೆಯಲ್ಲಿ ಬುಧವಾರ ನಡೆದ ಪರಿಶಿಷ್ಟ ಜಾತಿ ಮತ್ತು ಪಂಗಡ ಅಭಿವೃದ್ಧಿ ಸಭೆಯಲ್ಲಿ ಪುರಸಭಾಧ್ಯಕ್ಷ ಮಹಮ್ಮದ್ ಶರೀಫ್ ಮಾತನಾಡಿದರು. ಉಪಾಧ್ಯಕ್ಷೆ ಜೆಸಿಂತಾ ಡಿಸೋಜ, ಮುಖ್ಯಾಧಿಕಾರಿ ಲೀನಾ ಬ್ರಿಟ್ಟೋ,…

ಮಾಜಿ ಸಚಿವ ರೈ ಅವರ ಕಾರು ಯಾರದ್ದು…? ಮಕ್ಕಳ ಅನ್ನ ಕಸಿದು ಸರ್ಕಾರಿ ಅಧಿಕಾರಿಗಳಿಗೆ ಬೆದರಿಕೆ ಒಡ್ಡುವುದು ರಾಜಧರ್ಮವೇ…? ಬಿಜೆಪಿ ಕ್ಷೇತ್ರಾಧ್ಯಕ್ಷ ದೇವಪ್ಪ ಪೂಜಾರಿ ಪ್ರಶ್ನೆ

ಬಂಟ್ಚಾಳ: ತಾಲ್ಲೂಕಿನ ಬಿ.ಸಿ.ರೋಡು ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಕ್ಷೇತ್ರಾಧ್ಯಕ್ಷ ದೇವಪ್ಪ ಪೂಜಾರಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಕಲ್ಲಡ್ಕ ಶ್ರೀರಾಮ ವಿದ್ಯಾ ಕೇಂದ್ರದಲ್ಲಿ ಮಕ್ಕಳ ಅನ್ನ ಕಸಿದು, ಶಾಲಾ ಸಂಸ್ಥಾಪಕ…

ಡಾ| ವಿಶ್ವನಾಥ ಕಾರ್ನಾಡ್‌ರ ಎರಡು ಕೃತಿಗಳಿಗೆ ಕನ್ನಡ-ಸಂಸ್ಕೃತಿ ಇಲಾಖಾ ಪುರಸ್ಕಾರ

ಮುಂಬಯಿ: ವಿಶ್ವವಿದ್ಯಾಲಯ, ಕನ್ನಡ ವಿಭಾಗದ ಅತಿಥಿ ಪ್ರಾಧ್ಯಾಪಕರು, ಹಿರಿಯ ಸಾಹಿತಿಗಳಾಗಿರುವ ಡಾ|ವಿಶ್ವನಾಥ ಕಾರ್ನಾಡ್ ಅವರ ‘ಮುಂಬಯಿ ತುಳುವರ ವಲಸೆ’ ಹಾಗೂ ‘ಸಮಚಿಂತನ’ ಕೃತಿಗಳಿಗೆ ಕನ್ನಡ ಮತ್ತು ಸಂಸ್ಕೃತಿ…

ಮೂಡುಬಿದಿರೆ ಮುಚ್ಚಿದ ಡೆಕ್ಕಲ್ ಸರ್ಕಾರಿ ಶಾಲೆ ತೆರೆಯಲು ಗ್ರಾಮಸ್ಥರ ಒಲವು

ಮೂಡುಬಿದಿರೆ: ಮೂಲಭೂತ ಸೌಕರ್ಯ, ಮಕ್ಕಳಿಲ್ಲದೆ ಕಳೆದ 25 ವರ್ಷಗಳ ಹಿಂದೆ ಮುಚ್ಚಿದ್ದ ಶಾಲೆಯನ್ನು ಮರು ತೆರೆಯುವಂತೆ ಪಡುಮಾರ್ನಾಡು ಗ್ರಾ.ಪಂ ವ್ಯಾಪ್ತಿಯ ಡೆಕ್ಕಲ್‌ನ ಗ್ರಾಮಸ್ಥರು ಪಟ್ಟು ಹಿಡಿದಿದ್ದಾರೆ.ಅಂದು ಡೆಕ್ಕಲ್…

ಕೋಟ ಶ್ರೀನಿವಾಸ್ ಪೂಜಾರಿ ಅವರಿಗೆ ಸಚಿವ ಸ್ಥಾನ ಕನ್ಫರ್ಮ್

ಬೆಂಗಳೂರು: ಮಾಜಿ ಸಚಿವ, ಕೋಟ ಶ್ರೀನಿವಾಸ ಪೂಜಾರಿ ಅವರಿಗೂ ಸಚಿವ ಸ್ಥಾನ ಗ್ಯಾರಂಟಿ ಆಗಿದೆ. ಕರಾವಳಿಯ ಮೂವರು ಶಾಸಕರಿಗೆ ಸಚಿವ ಸ್ಥಾನ ಕನ್ನರ್ಮ್ ಆಗಿದೆ, ರಾಜ್ಯ ಸರ್ಕಾರದ…