Month: September 2021

ವಿಟ್ಲ ಶೋಕ ಮಾತೆಯ ಇಗರ್ಜಿಯಲ್ಲಿ ನಡೆದ ತೆನೆ ಹಬ್ಬ

ವಿಟ್ಲ : ಶೋಕ ಮಾತೆಯ ಇಗರ್ಜಿಯಲ್ಲಿ ನಡೆದ ತೆನೆ ಹಬ್ಬದಲ್ಲಿ ಧರ್ಮ ಗುರುಗಳಾದ ಫಾ. ಐವನ್ ಮೈಕೆಲ್ ರೋಡ್ರಿಗಸ್ ಮತ್ತು ಫಾ. ಸ್ಟಾನಿ ರೋಡ್ರಿಗಸ್ ಪೂಜಾವಿಧಿ ನೆರವೆರಿಸಿದರು.…

ಗುರುವೃಂದ ವೃಕ್ಷ ಗೌರವ- ಗುರುಗಳ ಹೆಸರಲ್ಲಿ ಗಿಡ ಅಜೆಕಾರಿನಲ್ಲಿ ವಿಶಿಷ್ಠ ಶಿಕ್ಷಕ ದಿನಾಚರಣೆ

ಅಜೆಕಾರು: ಶಿಕ್ಷಕರ ಮತ್ತು ಅಡುಗೆಯವರ ಹೆಸರಲ್ಲಿ ನೆರಳು ನೀಡುವ, ಫಲ ನೀಡುವ ಗಿಡಗಳನ್ನು ನೆಡುವ ವಿನೂತನ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಗುರುವೃಂದ ವೃಕ್ಷ ಗೌರವ ಅಜೆಕಾರು ಸರಕಾರಿ…

ಮೂಡುಬಿದಿರೆ: ಕಂಬಳ ಓಟಗಾರರ ತರಬೇತಿ ಶಿಬಿರಕ್ಕೆ ಆಯ್ಕೆ ಪ್ರಕ್ರಿಯೆ

ಮೂಡುಬಿದಿರೆ: ಕಂಬಳ ಅಕಾಡೆಮಿಯ ವತಿಯಿಂದ ಸೆ.19ರಂದು ನಡೆಯುವ 2021-22ನೇ ಸಾಲಿನ ಓಟಗಾರರ ತರಬೇತಿ ಶಿಬಿರಕ್ಕೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯು ಕಡಲಕೆರೆ ನಿಸರ್ಗಧಾಮದಲ್ಲಿರುವ ಕೋಟಿ ಚೆನ್ನಯ ಕಂಬಳದ ಕರೆ…

ಎಡಪದವು:ಮಿಕ್ಸಿಂಗ್ ಪ್ಲಾಂಟ್ ಸ್ಥಾಪನೆ, ಸ್ಥಳೀಯರ ವಿರೋಧ.

ಕೈಕಂಬ: ಮಂಗಳೂರು-ಮೂಡಬಿದ್ರಿ ರಾಷ್ಟ್ರೀಯ ಹೆದ್ದಾರಿ ಅಗಲೀಕರಣದ ವೇಳೆ ಎಡಪದವು ಸಮೀಪದ ಪಾಡ್ಯಾರು ಎಂಬಲ್ಲಿ ಕಾಂಕ್ರೀಟ್ ಮಿಕ್ಸಿಂಗ್ ಪ್ಲಾಂಟ್ ಸ್ಥಾಪಿಸುವ ಪ್ರಸ್ತಾವನೆಗೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದಾರೆ. ಎಡಪದವು ಗ್ರಾಮ…

ಬರೋಡಾದಲ್ಲಿ ನೆರವೇರಿಸಲ್ಪಟ್ಟ ಬ್ರಹ್ಮಶ್ರೀ ನಾರಾಯಣ ಗುರು ೧೬೭ನೇ ಜಯಂತಿ

ಮುಂಬಯಿ : ಗುಜರಾತ್ ಬಿಲ್ಲವರ ಸಂಘವು ಕಳೆದ ಭಾನುವಾರ ಗುಜರಾತ್ ರಾಜ್ಯದ ಬರೋಡಾ ಅಲ್ಕಾಪುರಾ ಇಲ್ಲಿನ ಸಂಘದ ಶ್ರೀ ಬೈದ್ಯಶ್ರೀ ಸಾಂಸ್ಕೃತಿಕ ಸಭಾ ಭವನದಲ್ಲಿ ಬ್ರಹ್ಮಶ್ರೀ ನಾರಾಯಣ…

ರೋಸಾ ಮಿಸ್ತಿಕಾ ಪ್ರೌಢ ಶಾಲಾ ೧೦ನೇ ತರಗತಿ ವಿದ್ಯಾರ್ಥಿಗಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಪಠ್ಯ ಪುಸ್ತಕ ವಿತರಣೆ

ಕೈಕಂಬ : ಗುರುಪುರ ಪಂಚಾಯತ್ ವ್ಯಾಪ್ತಿಯ ಕೈಕಂಬದ ರೋಸಾ ಮಿಸ್ತಿಕಾ ಪ್ರೌಢ ಶಾಲಾ ಕನ್ನಡ ಮಾಧ್ಯಮ ವಿಭಾಗದ ೧೦ನೇ ತರಗತಿ ವಿದ್ಯಾರ್ಥಿಗಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಒದಗಿಸಿದ…

ಇನ್ ಸ್ಟಾಗ್ರಾಂನಲ್ಲಿ ಪರಿಚಯ: ಅತ್ಯಾಚಾರ ಎಸಗಿ ಆರೋಪಿ ವಿದೇಶಕ್ಕೆ ಪರಾರಿ ಬಾಲಕಿ ಹೆರಿಗೆಯ ಬಳಿಕ ಪ್ರಕರಣ ಬೆಳಕಿಗೆ

ಬಂಟ್ವಾಳ: ಅಪ್ರಾಪ್ತ ಬಾಲಕಿಯೊಂದಿಗೆ ಲೈಂಗಿಕ ಸಂಬಂಧ ಬೆಳೆಸಿ ಬಾಲಕಿ ಗರ್ಭಿಣಿಯಾಗುತ್ತಿದ್ದಂತೆ ಆರೋಪಿ ವಿದೇಶದಲ್ಲಿ ತೆರಳಿ ತಲೆ ಮೆರೆಸಿಕೊಂಡಿರುವ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ…

ಡಾ.ಪ್ರವೀಣ್ ಸೇರಾ ನಿಧನ

ಬಂಟ್ವಾಳ: ವಗ್ಗ ಸೇರಾ ಕ್ಲಿನಿಕ್‌ನ ಆಯುರ್ವೇದ ವೈದ್ಯ,ವಗ್ಗ ನಿವಾಸಿ ಡಾ.ಪ್ರವೀಣ್ ಸೇರಾ (67)ಅವರು ಅಸೌಖ್ಯದಿಂದ ಸೆ.6ರಂದು ಸೋಮವಾರ ಸ್ವಗೃಹದಲ್ಲಿ ನಿಧನ ಹೊಂದಿದರು. ಮೃತರು ಶಿಕ್ಷಕಿ ಪತ್ನಿ ರೊಸಾಲೀನಾ…

ಆನೆಯ ಸೀನಿಗೆ ಹೆದರಿ ಓಡಿದ ಕೊಡ್ಯಡ್ಕ ದೇವಳ ಕಾರ್ಮಿಕ ಸಾವು

ಮೂಡುಬಿದಿರೆ: ಪುತ್ತಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶ್ರೀಕ್ಷೇತ್ರ ಕೊಡ್ಯಡ್ಕ ದೇವಳದ ಆವರಣದಲ್ಲಿ ಇಲ್ಲಿನ ಆನೆ ಲಕ್ಷ್ಮೀ ಸೀನಿದಾಗ ಭಯಭೀತರಾಗಿ ಓಡಿದಾಗ ಕೂಲಿ ಕಾರ್ಮಿಕೊಬ್ಬರು ಜಾರಿ ಬಿದ್ದು ಸಾವನ್ನಪ್ಪಿದ್ದಾರೆ.ಕಾರ್ಕಳ…

ಕರಿಯಂಗಳದಲ್ಲಿ ಸಾಕು ಪ್ರಾಣಿಗಳಿಗೆ ಹುಚ್ಚು ನಾಯಿ ಕಡಿತ.

ಕೈಕಂಬ: ಬಂಟ್ವಾಳ ತಾಲೂಕಿನ ಕರಿಯಂಗಳ‌ಗ್ರಾಮದಲ್ಲಿ ಹುಚ್ಚು ನಾಯಿಯೊಂದು ಇಲ್ಲಿನ ಮನೆಗೆ ನುಗ್ಗಿ ಬಾಲಕನಿಗೆ ಕಚ್ಚಿದೆ. ಪಲ್ಲಿಪಾಡಿ , ಸಾಣೂರು ಇಲ್ಲಿನ ಮನೆಗಳ ಹಸುಗಳಿಗೆ. ಸಿಕ್ಕ ಸಿಕ್ಕ ನಾಯಗಳನ್ನು…

ವಿಟ್ಲ ಮೇಗಿನಪೇಟೆ ಅಂಗನವಾಡಿ ಕೇಂದ್ರದಲ್ಲಿ ವಿಶ್ವ ಪೌಷ್ಟಿಕ ಸಪ್ತಾಹ ಕಾರ್ಯಕ್ರಮ

ವಿಟ್ಲ : ಸುವರ್ಣ ಮಹೋತ್ಸವ ಸಂಭ್ರಮದಲ್ಲಿರುವ ಲಯನ್ಸ್ ಕ್ಲಬ್ ವಿಟ್ಲ ಮಹಿಳಾ ಮತ್ತು ಮಕ್ಕಳ ಇಲಾಖೆ ವಿಟ್ಲ ಹಾಗೂ ಅಂಗನವಾಡಿ ಕೇಂದ್ರ ಮೇಗಿನಪೇಟೆ ವಿಟ್ಲ ಇದರ ಜಂಟಿ…

ಎ.ರಾಮ ನಾಯಕ್ ಪ್ರಸಿದ್ಧ ಕೆಫೆ ಮೈಸೂರು ಉಪಹಾರಗೃಹದಲ್ಲಿ ಉಡುಪಿ ದೋಸೆ ಸವಿದ ಮುಕ್ತಾರ್ ಅಬ್ಬಾಸ್-ಸ್ಮೃತಿ ಇರಾನಿ ಕೇಂದ್ರ ಸಚಿವರು

ಮುಂಬಯಿ: ಮುಂಬಯಿನಲ್ಲಿನ ಆಯೋಜಿಸಲಾಗಿದ್ದ ಪೌಷ್ಟಿಕಾಂಶ ಜಾಗೃತಿ ಕಾರ್ಯಕ್ರಮಗಳಲ್ಲಿ ಬೃಹನ್ಮುಂಬಯಿಗೆ ಆಗಮಿಸಿದ್ದ ಕೇಂದ್ರ ಅಲ್ಪ ಸಂಖ್ಯಾತ ವ್ಯವಹಾರ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಮತ್ತು ಮಹಿಳಾ ಮತ್ತುಮಕ್ಕಳ ಕಲ್ಯಾಣ…