Month: October 2021

ಮೂಡುಬಿದಿರೆ: ಎಕ್ಸಲೆಂಟ್ – ಬಿ-ಆರ್ಕ್ ಪರೀಕ್ಷೆಯಲ್ಲಿ ರಾಷ್ಟ್ರಮಟ್ಟದಲ್ಲಿ ಅತ್ಯುತ್ತಮ ಸಾಧನೆ

ಮೂಡುಬಿದಿರೆ: ಬಿ-ಆರ್ಕ್ ಅರ್ಹತಾ ಪರೀಕ್ಷೆಯಲ್ಲಿ ಮೂಡುಬಿದಿರೆಯ ಎಕ್ಸಲೆಂಟ್ ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜಿನ ಒಟ್ಟು 41 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಎಲ್ಲ ವಿದ್ಯಾರ್ಥಿಗಳು ಉನ್ನತ…

ಗುರುಪುರ ಶ್ರೀ ಅಗ್ನಿದುರ್ಗಾ ಗೋಪಾಲಕೃಷ್ಣ ಕಾಲಭೈರವ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ

ಕೈಕಂಬ: ಗುರುಪುರ ಕಾರಮೊಗರುವಿನ ಶ್ರೀ ಅಗ್ನಿದುರ್ಗಾ ಗೋಪಾಲಕೃಷ್ಣ ಕಾಲಭೈರವ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ನಡೆಯುತ್ತಿದ್ದು, ಗುರುವಾರ ಮಧ್ಯಾಹ್ನ ಮಹಾಪೂಜೆಯ ಬಳಿಕ ದೇವಸ್ಥಾನದ ಆಡಳಿತ ಮೊಕ್ತೇಸರ ಡಾ. ರವಿರಾಜ…

ಗುರುಪುರ: ಮುಚ್ಚಿದ ನಡುಗುಡ್ಡೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಪ್ರಸಕ್ತ ವರ್ಷವೇ ಪುನರಾರಂಭಕ್ಕೆ ಶಿಕ್ಷಣಾಸಕ್ತರ ನಿರ್ಧಾರ

ಕೈಕಂಬ : ಶಿಕ್ಷಣ ಇಲಾಖೆಯ ಆದೇಶದನ್ವಯ ದ.ಕ ಜಿಲ್ಲಾ ಸಾರ್ವಜನಿಕ ಶಿಕ್ಷಣಾಧಿಕಾರಿಯವರ(ಡಿಡಿಪಿಐ) ಸೂಚನೆಯಂತೆ ಗುರುಪುರ ಸರ್ಕಾರಿ ಪ್ರೌಢಶಾಲೆಯಲ್ಲಿ ಗುರುವಾರ ನಡೆದ ಶಿಕ್ಷಣಾಸಕ್ತರ ಸಭೆಯಲ್ಲಿ ನಡುಗುಡ್ಡೆ ದಕಜಿಪ ಕಿರಿಯ…

“ಯಕ್ಷಕಲಾ ಪೊಳಲಿ” ಇದರ 26 ನೇ ವಧ್ಯುಂತ್ಯುತ್ಸವದ ಅಂಗವಾಗಿ ಕಲಿಕೀಚಕ ಮಹಾಬ್ರಾಹ್ಮಣ ಯಕ್ಷಗಾನ ಬಯಲಾಟ

ಪೊಳಲಿ: ಶ್ರೀ ಕ್ಷೇತ್ರ ಪೊಳಲಿಯ ಪವಿತ್ರ ಸ್ಥಳದಲ್ಲಿ ಸಂಜನಿಸಿದ “ಯಕ್ಷಕಲಾ ಪೊಳಲಿ” ಎಂಬ ಸಂಸ್ಥೆಯ 26 ನೇ ವಧ್ಯುಂತ್ಯುತ್ಸವವು ಅ.9ರಂದು ಶನಿವಾರ ಸಂಜೆ ಘಂಟೆ 6ರಿಂದ ಮರುದಿನ…

ಸಂಚಯಗಿರಿ: ಅಪರಿಚಿತ ಶವ ಪತ್ತೆ

ಬಂಟ್ವಾಳ: ಇಲ್ಲಿನ ಪುರಸಭಾ ವ್ಯಾಪ್ತಿಯ ಸಂಚಯಗಿರಿ ಎಂಬಲ್ಲಿ 86ರ ಹರೆಯದ ಅಪರಿಚಿತ ಶವವೊಂದು ಗುರುವಾರ ಪತ್ತೆಯಾಗಿದೆ. ಮೃತರು ಕಳೆದ 15 ವರ್ಷಗಳಿಂದ ಸಂಚಯಗಿರಿ ಪರಿಸರದಲ್ಲಿ ಭಿಕ್ಷೆ ಬೇಡುತ್ತಿದ್ದು,…

ಬೆಳ್ಳೂರು ಶ್ರೀ ಕಾವೇಶ್ವರ ದೇವಸ್ಥಾನದ ರಥಬೀದಿಯ 1.ಕೋಟಿ 75ಲಕ್ಷ ರೂ.ಕಾಂಕ್ರೀಟ್ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿದ ಶಾಸಕ ರಾಜೇಶ್ ನಾಯ್ಕ್

ಬಡಗ ಬೆಳ್ಳೂರು: ತೆಂಕಬೆಳ್ಳೂರು ಗ್ರಾಮದ ಬೆಳ್ಳೂರು ಶ್ರೀ ಕಾವೇಶ್ವರ ದೇವಸ್ಥಾನದ ರಥಬೀದಿಗೆ ೧.೭೫ ಕೋ.ರೂ.ವೆಚ್ಚದ ಕಾಂಕ್ರೀಟ್ ಕಾಮಗಾರಿಗೆ ಗುರುವಾರ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು…

ವಿಟ್ಲ ಲಯನ್ಸ್ ಕ್ಲಬ್ ವತಿಯಿಂದ ಪೌರ ಕಾರ್ಮಿಕ ದಿನಾಚರಣೆ ಅಂಗವಾಗಿ ಕಾರ್ಮಿಕರಿಗೆ ಗೌರವಾರ್ಪಣೆ ಹಾಗೂ ಒಂದು ತಿಂಗಳ ದಿನಸಿ ಆಹಾರ ಸಾಮಾಗ್ರಿಗಳ ವಿತರಣೆ

ವಿಟ್ಲ :ಸುವರ್ಣ ಸಂಭ್ರಮದಲ್ಲಿರುವ ವಿಟ್ಲ ಲಯನ್ಸ್ ಕ್ಲಬ್ ವತಿಯಿಂದ ಪೌರ ಕಾರ್ಮಿಕ ದಿನಾಚರಣೆ ಅಂಗವಾಗಿ ವಿಟ್ಲ ಪಟ್ಟಣ ಪಂಚಾಯತ್‌ನ ೧೯ ಪೌರ ಕಾರ್ಮಿಕರಿಗೆ ಗೌರವಾರ್ಪಣೆ ಹಾಗೂ ಒಂದು…

ವ್ಯಕ್ತಿಯ ಕಣ್ಣೀರನ್ನು ಒರೆಸಲು ಸಾಧ್ಯವಾಗುವ ಅಭಿವೃದ್ಧಿ ಕಾರ್ಯ ಮಾಡುವುದು ಜನಪ್ರತಿನಿಧಿಯ ಕರ್ತವ್ಯ :ಶಾಸಕ ಡಾ. ಭರತ್ ವೈ ಶೆಟ್ಟಿ

ಕೈಕಂಬ: ಸಮಾಜದ ಕಟ್ಟಕಡೆಯ ವ್ಯಕ್ತಿಯ ಕಣ್ಣೀರನ್ನು ಒರೆಸಲು ಸಾಧ್ಯವಾಗುವ ಅಭಿವೃದ್ಧಿ ಕಾರ್ಯ ಮಾಡುವುದು ಜನಪ್ರತಿನಿಧಿಯ ಕರ್ತವ್ಯವಾಗಿದ್ದು ಇದು ಸಾಧ್ಯವಾಗಬೇಕಾದರೆ ಕಾರ್ಯಕರ್ತರ ಸಹಕಾರ ಅಗತ್ಯ ಎಂದು ಮಂಗಳೂರು ಉತ್ತರ…

ರಾಜ್ಯಮಟ್ಟದ ಹನಿಗವನ ಸ್ಪರ್ಧೆ ಹನಿಗವನ /ಚುಟುಕಗಳ ಆಹ್ವಾನ

ಬಂಟ್ವಾಳ: ಕವಿ, ಸಾಹಿತಿ ಸಂಘಟಕ ಬಿ.ತಮ್ಮಯ ಸ್ಮರಣಾರ್ಥ ರಾಜ್ಯಮಟ್ಟದ ಹನಿಗವನ ಸ್ಪರ್ಧೆಯನ್ನು ಯುವವಾಹಿನಿ(ರಿ) ಬಂಟ್ವಾಳ ತಾಲ್ಲೂಕು ಘಟಕ ಆಯೋಜಿಸುತ್ತಿದೆ. ಸ್ಪರ್ಧೆಯು ವಿದ್ಯಾರ್ಥಿ ವಿಭಾಗ ಮತ್ತು ಸಾರ್ವಜನಿಕ ವಿಭಾಗದಲ್ಲಿ…

ಪುಂಜಾಲಕಟ್ಟೆ : ಪುಂಜಾಲಕಟ್ಟೆಯ ಪರಿಸರದಲ್ಲಿ ಆಗಾಗ್ಗೆ ಕಾಣಿಸಿಕೊಂಡು ಜನತೆಯಲ್ಲಿ ಭಯ ಹುಟ್ಟಿಸುತ್ತಿರುವ ಚಿರತೆ

ಪುಂಜಾಲಕಟ್ಟೆ : ಪುಂಜಾಲಕಟ್ಟೆ ಯ ದುಗ್ಗಮಾರ ಗುಡ್ಡೆ, ಮಜಲೋಡಿ ಮತ್ತು ನಾಕುನಾಡು ಪರಿಸರದಲ್ಲಿ 2 ತಿಂಗಳ ಹಿಂದೆ ಕಾಣಿಸಿಕೊಂಡು ನಾಯಿ ,ಕೋಳಿ ಗಳನ್ನು ಕೊಂದು ತಿಂದು ಜನತೆಯಲ್ಲಿ…

ಬಿ.ನಾರಾಯಣ ಸೋಮಯಾಜಿ ನಿಧನ

ಬಂಟ್ವಾಳ: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕರಾದ ಬಿ.ಸಿ.ರೋಡು ಮಯ್ಯರಬೈಲು ನಿವಾಸಿ ಬಿ.ನಾರಾಯಣ ಸೋಮಯಾಜಿ (64) ಹೃದಯಾಘಾತದಿಂದ ಮಂಗಳವಾರ ನಿಧನ ಹೊಂದಿದರು. ಅವರು ಪತ್ನಿ, ಸಹೋದರ, ಸಹೋದರಿ…