Month: October 2021

ಬಂಟ್ವಾಳ ಮಿನಿ ವಿಧಾನಸೌಧದಲ್ಲಿ ಆಯುಧ ಪೂಜೆ

ಬಂಟ್ವಾಳ:ನವರಾತ್ರಿ ಉತ್ಸವ ಅಂಗವಾಗಿ ಬಂಟ್ವಾಳ‌ ಮಿನಿ ವಿಧಾನಸೌಧದಲ್ಲಿ ಅರ್ಚಕ ರಾಘವೇಂದ್ರ ಮಯ್ಯರಬೈಲು ಹಾಗೂ ಸಹಾಯಕ ಅರ್ಚಕರು ಆಯುಧ ಪೂಜಾ ವಿಧಿವಿಧಾನ ಕಾರ್ಯಕ್ರಮ ನೇರವೇರಿಸಿದರು. ಈ ಸಂದರ್ಭದಲ್ಲಿ ಗ್ರೇಟ್…

ಬೊಳಿಯ ಸೈಟ್ ನಲ್ಲಿ ತಡೆಗೋಡೆ ಕುಸಿದು ಎರಡು ಮನೆಗಳಿಗೆ ಹಾನಿ

ಕುಪ್ಪೆಪದವು: ಮಂಗಳವಾರ ಸುರಿದ ಧಾರಾಕಾರ ಮಳೆಗೆ ಮಂಗಳೂರು ತಾಲೂಕು ಮುತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕುಳವೂರು ಗ್ರಾಮದ ಬೊಳಿಯ ಸೈಟ್ ನಲ್ಲಿ ತಡೆಗೋಡೆ ಕುಸಿದು ಎರಡು ಮನೆಗಳಿಗೆ…

ಮಡಂತ್ಯಾರು: ಮಧ್ವ ಯಕ್ಷಕೂಟದಿಂದ ತಾಳಮದ್ದಳೆ ಯಕ್ಷಗಾನಕ್ಕೆ ಪ್ರೋತ್ಸಾಹ ಅಗತ್ಯ: ಕಾಂತಪ್ಪ ಗೌಡ

ಪುಂಜಾಲಕಟ್ಟೆ: ಪುರಾಣ ಪುಣ್ಯ ಕಥಾಭಾಗಗಳ ಪ್ರಚಾರಕ್ಕೆ ಪೂರಕವಾದ ಯಕ್ಷಗಾನ ಯಕ್ಷಗಾನಕ್ಕೆ ಮತ್ತು ಕಲಾವಿದರಿಗೆ ಪ್ರೋತ್ಸಾಹ ನೀಡಬೇಕು ಎಂದು ನಿವೃತ್ತ ಸೈನಿಕ ಕಾಂತಪ್ಪ ಗೌಡ ಹಟತ್ತೋಡಿ ಅವರು ಹೇಳಿದರು.…

ಆರೋಗ್ಯದ ರಕ್ಷಣೆಗೆ ಮುನ್ನೆಚ್ಚರಿಕೆ ಅಗತ್ಯ: ಜಯರಾಮ ಪೂಜಾರಿ

ಬಂಟ್ವಾಳ: ಮಕ್ಕಳಿಂದ ತೊಡಗಿ ಹಿರಿಯರವರೆಗೂ ಆರೋಗ್ಯದ ಸಮಸ್ಯೆಗಳು ಕಾಣಿಸಿಕೊಳ್ಳುವುದರಿಂದ ಮುನ್ನೆಚ್ಚರಿಕೆ ಅತೀ ಅಗತ್ಯ. ಅನಾರೋಗ್ಯ ಉಂಟಾದಾಗ ಸೂಕ್ತವಾದ ಚಿಕಿತ್ಸೆ ಪಡೆಯಲು ಇರುವ ಯೋಜನೆಗಳ ಬಗ್ಗೆ ನಿವೃತ್ತ ಆರೋಗ್ಯ…

ಪೊಳಲಿಯಲ್ಲಿ ಭಾರೀ ಮಳೆಗೆ ಎರಡಂತಸ್ತಿನ ಮನೆ ಕುಸಿತ

ಕೈಕಂಬ: ಬಂಟ್ವಾಳ ತಾಲೂಕಿನ ಕರಿಯಂಗಳ ಗ್ರಾಮದ ಪೊಳಲಿ ಸಮೀಪ ನಿರ್ಮಾಣ ಹಂತದಲ್ಲಿದ್ದ ಎರಡಂತಸ್ತಿನ ಮನೆಯೊಂದು ನಿನ್ನೆ ಮಂಗಳವಾರ ಸುರಿದ ಭಾರೀ ಮಳೆಗೆ ಕುಸಿದು ಬಿದ್ದಿದೆ. ಎಡಪದವು ನಿವಾಸಿ…

ಬಿ.ಸಿ.ರೋಡು: ಮೇಲ್ಸೇತುವೆ ಕಂಬಕ್ಕೆ ಕಂಟೈನರ್ ಡಿಕ್ಕಿ

ಬಂಟ್ವಾಳ: ತಾಲ್ಲೂಕಿನ ಬಿ.ಸಿ.ರೋಡು ರಾಷ್ಟ್ರೀಯ ಹೆದ್ದಾರಿ ಸರ್ವಿಸ್ ರಸ್ತೆಯಲ್ಲಿ ಕಾರು ಸಾಗಿಸುತ್ತಿದ್ದ ಕಂಟೈನರ್ ಮಂಗಳವಾರ ಸಂಜೆ ಮೇಲ್ಸೇತುವೆ ಆಧಾರಸ್ತಂಭ (ಪಿಲ್ಲರ್)ಗೆ ಡಿಕ್ಕಿಯಾಗಿದೆ.ಬಿ.ಸಿ.ರೋಡು ರಾಷ್ಟ್ರೀಯ ಹೆದ್ದಾರಿ ಸರ್ವಿಸ್ ರಸ್ತೆಯಲ್ಲಿ…

ಪ್ರಥಮ ಬಾರಿಗೆ ಪಂಜಿಕಲ್ಲು ಶ್ರೀ ಆದಿನಾಥ ಸ್ವಾಮಿ ಬಸದಿಗೆ ಆಕರ್ಷಕ ”ಏಕಶಿಲಾ ಮಾನಸ್ತಂಭ ”

ಬಂಟ್ವಾಳ : ತಾಲ್ಲೂಕಿನ ೧೬ ಜೈನ ಬಸದಿಗಳ ಪೈಕಿ ಇದೇ ಪ್ರಥಮ ಬಾರಿಗೆ ಪಂಜಿಕಲ್ಲು ಶ್ರೀ ಆದಿನಾಥ ಸ್ವಾಮಿ ಬಸದಿಗೆ ದೊಡ್ಡಬಳ್ಳಾಪುರದಿಂದ ಸೋಮವಾರ ಬಂದಿರುವ ”ಏಕಶಿಲಾ ಮಾನಸ್ತಂಭ…

ಬಂಟ್ವಾಳ: ರೂ೯ ಲಕ್ಷ ವೆಚ್ಚದ ಡಯಾಲಿಸಿಸ್ ಯಂತ್ರ ಹಸ್ತಾಂತರ ಲಯನ್ಸ್ ಸೇವಾ ಸಂಸ್ಥೆಗೆ ಜನಪರ ಕಾಳಜಿ: ಡಾ.ಗೀತಪ್ರಕಾಶ್

ಬಂಟ್ವಾಳ: ತಾಲ್ಲೂಕಿನ ಬಿ.ಸಿ.ರೋಡು ಲಯನ್ಸ್ ಸಭಾಂಗಣದಲ್ಲಿ ಮಂಗಳವಾರ ನಡೆದ ಸಭಾ ಕಾರ್ಯಕ್ರಮದಲ್ಲಿ ಲಯನ್ಸ್ ನಿಕಟಪೂರ್ವ ಜಿಲ್ಲಾ ಗವರ್ನರ್ ಡಾ.ಗೀತ ಪ್ರಕಾಶ್ ಮಾತನಾಡಿದರು. ಪುರಸಭಾಧ್ಯಕ್ಷ ಮಹಮ್ಮದ್ ಶರೀಫ್ ಮತ್ತಿತರರು…

ಸರಕಾರಿ ಜಮೀನನ್ನು ಅತಿಕ್ರಮಣವಾಗಿರುವುದನ್ನು ತೆರವುಗೊಳಿಸಿ ಪ.ಜಾತಿ &ಪಂಗಡದವರಿಗೆ ನಿವೇಶನಕ್ಕಾಗಿ ಕಾದಿರಿಸುವಂತೆ ಸ್ಥಳೀಯ ನಿವಾಸಿಗಳಾಗ ಸುಂದ ಮುಗೇರ,ಜನಾರ್ದನರವರು ಆಗ್ರಹ

ಬಂಟ್ವಾಳ: ತಾಲೂಕಿನ ಕಾವಳಪಡೂರು ಗ್ರಾಮದ ಕಾರಿಂಜ ದರ್ಖಾಸು ಎಂಬಲ್ಲಿ ಸರಕಾರಿ ಜಮೀನನ್ನು ಅತಿಕ್ರಮಣವಾಗಿರುವುದನ್ನು ತೆರವುಗೊಳಿಸಿ ಪ.ಜಾತಿ ಮತ್ತು ಪಂಗಡದ ವರಿಗೆ ನಿವೇಶನಕ್ಕಾಗಿ ಕಾದಿರಿಸುವಂತೆ ಸ್ಥಳೀಯ ನಿವಾಸಿಗಳಾಗ ಸುಂದ…

ಎಸ್.ಆರ್. ವಿಶ್ವನಾಥ, ಉಮಾಧರ ಸಹಿತ ೧೦ ಮಂದಿಗೆ ಚೈತನ್ಯಶ್ರೀ ರಾಜ್ಯ ಪ್ರಶಸ್ತಿ

ಕಾರ್ಕಳ: ೧೩ ನೇ ವರ್ಷದ ಚೈತನ್ಯಶ್ರೀ ರಾಜ್ಯ ಪ್ರಶಸ್ತಿ ಘೋಷಣೆಯಾಗಿದ್ದು ಕಾರ್ಕಳ ತಾಲೂಕಿನ ಅಜೆಕಾರು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಎಸ್.ಆರ್.ವಿಶ್ವನಾಥ್ ಮತ್ತು ದೇವಾಲಯ…

‘ವಿದ್ಯಾ ವಿಭೂಷಣ ಪ್ರಶಸ್ತಿ’ಗೆ ಭಾಜನರಾದ ದುರ್ಗಪ್ಪ ವೈ.ಕೋಟಿಯವರ್

ಮುಂಬಯಿ: ಬೆಳಗಾವಿ ಜಿಲ್ಲೆಯ ಕಸ್ತೂರಿ ಸಿರಿಗನ್ನಡ ವೇದಿಕೆ ಕೊಡಮಾಡುವ ರಾಜ್ಯ ಮಟ್ಟದ ‘ವಿದ್ಯಾ ವಿಭೂಷಣ ಪ್ರಶಸ್ತಿ’ಯನ್ನು ಮುಂಬಯಿಯಲ್ಲಿನ ಲೇಖಕ, ಪತ್ರಕರ್ತ, ಶಿಕ್ಷಕ ದುರ್ಗಪ್ಪ ಯಲ್ಲಪ್ಪ ಕೋಟಿಯವರ್ ಅವರ…

ಸುರತ್ಕಲ್ ಬಂಟರ ಸಂಘಕ್ಕೆ ಸುಧಾಕರ ಎಸ್.ಪೂಂಜ ನೂತನ ಸಾರಥಿ

ಮುಂಬಯಿ : ಬಂಟರ ಸಂಘ (ರಿ.) ಸುರತ್ಕಲ್ ಇದರ ೨೦೨೧-೨೦೨೩ ಸಾಲಿನ ನೂತನ ಅಧ್ಯಕ್ಷರಾಗಿ ಸುಧಾಕರ ಎಸ್.ಪೂಂಜ ಹೊಸಬೆಟ್ಟು ಆಯ್ಕೆ ಗೊಂಡಿದ್ದಾರೆ.ಸಂಘದ ಬಂಟರ ಭವನದಲ್ಲಿ ನೂತನ ಪದಾಧಿಕಾರಿಗಳು…