Month: November 2021

ಕಾರಿಂಜ, ನರಹರಿಯಂಥ ಪರ್ವತ ಪ್ರದೇಶಗಳಿಗೆ ಮೋಜು ಮಸ್ತಿಗೆಂದು ಬರುವವರಿಗೆ ಕಡಿವಾಣ ಹಾಕಬೇಕು:ಬಂಟ್ವಾಳ ಪ್ರೆಸ್ ಕ್ಲಬ್ ಸುದ್ದಿಗೋಷ್ಠಿಯಲ್ಲಿ ಎಚ್ಚರಿಕೆ

ಬಂಟ್ವಾಳ: ಕಾರಿಂಜ ಕ್ಷೇತ್ರದಲ್ಲಿ ಯುವಕರ ತಂಡ ಉದ್ದೇಶಪೂರ್ವಕವಾಗಿಯೇ ವಿಕೃತಿ ಮೆರೆದು ವಿಡಿಯೋ ಮಾಡಿ ವೈರಲ್ ಮಾಡಿದೆ. ಇವರನ್ನು ಮೂರು ದಿನದೊಳಗೆ ಬಂಧಿಸದೇ ಇದ್ದಲ್ಲಿ ಉಗ್ರ ಹೋರಾಟವನ್ನು ನಡೆಸುವುದಾಗಿ…

ಕಿಕ್ ಬಾಕ್ಸಿಂಗ್‌ನಲ್ಲಿ ಗುರುಪುರದ ಆದಿತ್ಯಗೆ ಎರಡು ಚಿನ್ನದ ಪದಕ

ಕೈಕಂಬ : ಮೈಸೂರು ವಿಶ್ವವಿದ್ಯಾನಿಲಯ ವತಿಯಿಂದ ಮೈಸೂರಿನಲ್ಲಿ ನಡೆದ ಪ್ರಥಮ ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಚಾಂಪಿಯನ್‌ಶಿಪ್-೨೦೨೧ ಸ್ಪರ್ಧೆಯ ಪಾಯಿಂಟ್ ಫೈಟ್ ಮತ್ತು ಕಿಕ್ ಲೈಟ್ ವಿಭಾಗದಲ್ಲಿ…

ಮೂಡುಬಿದಿರೆ: ಸಿಡಿಲಾಘತದಿಂದ ಮೃತಪಟ್ಟವರ ಮನೆಗೆ ಸಂಸದ, ಶಾಸಕರ ಭೇಟಿ

ಮೂಡುಬಿದಿರೆ: ಪುತ್ತಿಗೆ ಗ್ರಾಮದ ಕಂಚಿಬೈಲಿನಲ್ಲಿ ಸೋಮವಾರ ಸಿಡಿಲಾಘಾತದಿಂದ ಮೃತಪಟ್ಟ ಯಶವಂತ್ ಹಾಗೂ ಮಣಿಪ್ರಸಾದ್ ಅವರ ನಿವಾಸಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಶಾಸಕ…

ನೀಟ್ ಪರೀಕ್ಷೆ: ಆಳ್ವಾಸ್ ವಿದ್ಯಾರ್ಥಿಗಳಿಂದ ಸಾಧನೆ ಕೆಟಗರಿ ವಿಭಾಗದಲ್ಲಿ ಹರ್ಷಿತಾಗೆ 4ನೇ, ಶೈಕ್ಷಾ ನಾಯಕ್‍ಗೆ 8ನೇ Rank

ಮೂಡುಬಿದಿರೆ: ರಾಷ್ಟ್ರಮಟ್ಟದ ನೀಟ್ ಪರೀಕ್ಷೆಯಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥೀಗಳು ಅತ್ಯುತ್ತಮ ಸಾಧನೆ ಮಾಡಿದ್ದು, ಕೆಟಗರಿ ವಿಭಾಗದಲ್ಲಿ ಹರ್ಷಿತಾ ಗಂಗಾಧರಪ್ಪ ನೆಗಲೂರು 661 ಅಂಕ ಗಳಿಸಿ 4ನೇ…

ಮೂಡುಬಿದಿರೆ: ಕಂಬಳ ಸಮಿತಿ ಪೂರ್ವಭಾವಿ ಸಭೆ

ಮೂಡುಬಿದಿರೆ: ನವೆಂಬರ್ 27ರಂದು ಮೂಡುಬಿದಿರೆಯಲ್ಲಿ ನಡೆಯಲಿರುವ 19ನೇ ವರ್ಷದ ಕೋಟಿ-ಚೆನ್ನಯ ಜೋಡುಕರೆ ಕಂಬಳದ ಪೂರ್ವಭಾವಿ ಸಭೆಯು ಕಂಬಳ ಕ್ರೀಡಾಂಗಣದ ಬಳಿಯ ಸೃಷ್ಟಿ ಗಾರ್ಡನ್ ಹಾಲ್‍ನಲ್ಲಿ ನ.02 ರಂದು…

ಸೂಪರ್ ಬಾಟಮ್ಸ್ ನಿಂದ ಲಾಂಡ್ರಿ ಡಿಟರ್ಜೆಂಟ್ ಶೀಟ್ ಗಳು ಬಿಡುಗಡೆ

ಬೆಂಗಳೂರು: ಈ ಹೊಸ ರೀತಿಯ ಡಿಟರ್ಜೆಂಟ್ ಹಾಳೆಗಳನ್ನು ನಿರ್ದಿಷ್ಟವಾಗಿ ಶಿಶುಗಳು ಮತ್ತು ಮಕ್ಕಳ ಬಟ್ಟೆಗಳು ಮತ್ತು ಬಟ್ಟೆ ಡೈಪರ್ ಗಳನ್ನು ಒಗೆಯಲಿಕ್ಕೆ ಬಳಸುವ ಮಾರ್ಜಕ/ ಡಿಟರ್ಜೆಂಟ್ ರೂಪವಾಗಿ…

ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕ್ಯಾಪ್ಟನ್ ದಾಸಪ್ಪ ಪೂಜಾರಿ ಅವರಿಗೆ ಸನ್ಮಾನ

ವಿಟ್ಲ: ಭಾರತೀಯ ಸೇನೆಯಿಂದ ನಿವೃತ್ತರಾಗಿ ಊರಿಗೆ ಮರಳಿದ ಕ್ಯಾಪ್ಟನ್ ದಾಸಪ್ಪ ಪೂಜಾರಿ ಇವರನ್ನು ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಅವರ ಮನೆಯಲ್ಲಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಪುತ್ತೂರು…

ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರಸ್ ವತಿಯಿಂದ ದಿ| ಪುನೀತ್ ರಾಜ್ ಅವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ

ವಿಟ್ಲ: ಉಪ್ಪಿನಂಗಡಿ ಬ್ಲಾಕ್ ಕಾಂಗ್ರಸ್ ವತಿಯಿಂದ ವಿಟ್ಲ ಕಾಂಗ್ರಸ್ ಕಛೇರಿಯಲ್ಲಿ ದಿ| ಪುನೀತ್ ರಾಜ್ ಇವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಸಲಾಯಿತು. ದ ಕ ಜಿಲ್ಲಾ ಕಾಂಗ್ರಸ್ ಕಾರ್ಯದರ್ಶಿ…

ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಯೋಧ ದಯಾನಂದ ಸೆರಂತಿಮಠ ಅವರಿಗೆ ಸನ್ಮಾನ

ವಿಟ್ಲ: ಭಾರತೀಯ ಸೇನೆಯಿಂದ ನಿವೃತ್ತಿಯಾಗಿ ಊರಿಗೆ ಮರಳಿದ ಯೋಧ ದಯಾನಂದ ಸೆರಂತಿಮಠ ಇವರನ್ನು ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಅವರ ಮನೆಯಲ್ಲಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಪುತ್ತೂರು…

ಅಲೆತ್ತೂರು ಕ್ರಿಯೇಷನ್ಸ್ ಬಿ.ಸಿ.ರೋಡ್, ಅಪ್ಪಚ್ಚಿ ಕ್ರಿಯೇಷನ್ಸ್ ಪುತ್ತೂರು ಇವರಿಂದ ನಿರ್ಮಾಣ ಕನ್ನಡ ಕಿರುಚಿತ್ರ ಬಣ್ಣದ ಕನ್ನಡಿ ಬಿಡುಗಡೆ ಸಮಾರಂಭ

ಬಂಟ್ವಾಳ: ಅಲೆತ್ತೂರು ಕ್ರಿಯೇಷನ್ಸ್ ಬಿ.ಸಿ.ರೋಡ್ ಹಾಗೂ ಅಪ್ಪಚ್ಚಿ ಕ್ರಿಯೇಷನ್ಸ್ ಪುತ್ತೂರು, ಇವರು ಜಂಟಿಯಾಗಿ ನಿರ್ಮಾಣ ಮಾಡಿದ, ಕನ್ನಡ ಕಿರುಚಿತ್ರ ಬಣ್ಣದ ಕನ್ನಡಿ ಇದರ ಬಿಡುಗಡೆ ಸಮಾರಂಭ ಬಿ.ಸಿ.ರೋಡ್…

ನ.01: ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕದಲ್ಲಿ ಕನ್ನಡ ರಾಜ್ಯೋತ್ಸವ

ಕಲ್ಲಡ್ಕ : ಶ್ರೀರಾಮ ವಿದ್ಯಾಕೇಂದ್ರದ ಕನ್ನಡ ರಾಜ್ಯೋತ್ಸವದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಅಧ್ಯಕ್ಷರಾದ ಡಾ. ಪ್ರಭಾಕರ ಭಟ್ ಕಲ್ಲಡ್ಕ ಇವರು ಧ್ವಜಾರೋಹಣ ಮಾಡಿದರು. ಅಸ್ತಿತ್ವ…

ಅವಳಿ ಸ್ಫೋಟ; ೧೫ ಮಂದಿ ಸಾವು!

ಕಾಬೂಲ್: ಅಫ್ಘಾನಿಸ್ತಾನದ ಮಿಲಿಟರಿ ಆಸ್ಪತ್ರೆಯಲ್ಲಿ ಸಂಭವಿಸಿದ ಅವಳಿ ಸ್ಫೋಟದಲ್ಲಿ ಸುಮಾರು ೧೫ ಮಂದಿ ಮೃತಪಟ್ಟಿದ್ದಾರೆ. ೩೪ ಮಂದಿ ಗಾಯಗೊಂಡಿದ್ದಾರೆ ಎಂದು ತಾಲಿಬಾನ್ ಮೂಲಗಳು ತಿಳಿಸಿವೆ. ೪೦೦ ಹಾಸಿಗೆಗಳಿರುವ…

ದಯಾನಂದ ನೆತ್ರೆಕೆರೆ ಅವರಿಗೆ ಸನ್ಮಾನ

ವಿಟ್ಲ: ವೀರ ಪರಂಪರೆಯ ಭಾರತೀಯ ಪುಣ್ಯ ಭೂಮಿಯಲ್ಲಿ ಜನಿಸಿದ ಭಾರತೀಯ ಸೇನೆಯಲ್ಲಿ ೨೦೦೧-೨೦೨೧ರವರವರೆಗೆ ಕಾಶ್ಮೀರ, ಅಸ್ಸಾಂ, ನಾಗಲ್ಯಾಂಡ್, ದೆಹಲಿ, ಉತ್ತರ ಪ್ರದೇಶ ಹೀಗೆ ೨೦ ವರ್ಷಗಳ ಕಾಲ…