Month: November 2021

ಹಾನಗಲ್​ನಲ್ಲಿ ಸಣ್ಣಮಟ್ಟದ ಸೋಲಾಗಿದೆ: ನಳಿನ್ ಕುಮಾರ್ ಕಟೀಲ್

ಮಂಗಳೂರು: ಸಿಂದಗಿ, ಹಾನಗಲ್ ಉಪಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಸಿಂದಗಿಯಲ್ಲಿ ಬಿಜೆಪಿಗೆ ಅಭೂತಪೂರ್ವ ಗೆಲುವಾಗಿದೆ. ಮತದಾರರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಇದು ಸಂಘಟಿತ ಪ್ರಯತ್ನದ ಫಲ. ಹಾನಗಲ್​ನಲ್ಲಿ ಸಣ್ಣಮಟ್ಟದ ಸೋಲಾಗಿದೆ…

ರಾಯಿ: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಉಚಿತ ಪುಸ್ತಕ ವಿತರಣೆ

ಬಂಟ್ವಾಳ: ತಾಲ್ಲೂಕಿನ ರಾಯಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ಪುಸ್ತಕ ವಿತರಿಸಿದ ಶಿಕ್ಷಣಪ್ರೇಮಿ ಮನೋಜ್ ಶೆಟ್ಟಿ ಆರಂಬೋಡಿ ಇವರನ್ನು ಮಂಗಳವಾರ ಸನ್ಮಾನಿಸಲಾಯಿತು.ಗ್ರಾಮೀಣ ವಿದ್ಯಾರ್ಥಿಗಳಿಗೆ ಸರ್ಕಾರಿ ಸೌಲಭ್ಯದ…

ಸಿಂದಗಿಯಲ್ಲಿ ಬಿಜೆಪಿಗೆ ಗೆಲುವು, ಹಾನಗಲ್​ನಲ್ಲಿ ಕಾಂಗ್ರೆಸ್​ಗೆ ಜಯ

ಮಂಗಳೂರು: ಹಾವೇರಿ ಜಿಲ್ಲೆಯ ಹಾನಗಲ್ ಮತ್ತು ವಿಜಯಪುರ ಜಿಲ್ಲೆಯ ಸಿಂದಗಿ ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಸಿಂದಗಿಯಲ್ಲಿ ಬಿಜೆಪಿಗೆ ಗೆಲುವು, ಹಾನಗಲ್​ನಲ್ಲಿ ಕಾಂಗ್ರೆಸ್​ಗೆ ಜಯಗಳಿಸಿದೆ. ಹಾನಗಲ್ ಕ್ಷೇತ್ರದಲ್ಲಿ…

ಗುರುಪುರ ಒಡಿಎಫ್ ಪ್ಲಸ್ ತರಬೇತಿ ಕಾರ್ಯಾಗಾರ

ಕೈಕಂಬ: ದ.ಕ.ಜಿ.ಪಂ, ಮಂಗಳೂರು ತಾಪಂ ಆಶ್ರಯದಲ್ಲಿ ಸ್ವಚ್ಛ ಭಾರತ್ ಮಿಷನ್(ಗ್ರಾ) ಹಂತ-೨ ಕಾರ್ಯಕ್ರಮದಡಿ ಗುರುಪುರ ಗ್ರಾಮ ಪಂಚಾಯತ್‌ನಲ್ಲಿ ಮಂಗಳವಾರ ‘ಬಯಲು ಬಹಿರ್ದೆಸೆ ಮುಕ್ತ(ಒಡಿಎಫ್) ಪ್ಲಸ್’ ಎಂದು ಘೋಷಿಸುವ…

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಭಾವಶಿಲ್ಪ

ಬೆಂಗಳೂರು: ಕಲಾವಿದರೋಬ್ಬರ ಕೈಚಲಕದಿಂದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಭಾವಶಿಲ್ಪ ನಿರ್ಮಿಸಿ ಪುನೀತ್ ಅಭಿಮಾನಿಗಳ ಗಮನ ಸೆಳೆದಿದ್ದಾರೆ. ಬೆಂಗಳೂರಿನ ಕನ್ನಡ ಮತ್ತು ಸಂಸ್ಕೃತಿ ಇಲಾಖೆ…

ಅಣ್ಣಳಿಕೆ:ಯಕ್ಷಾಭಿಮಾನಿಗಳು, ರೋಟರಿ ಕ್ಲಬ್ ಲೊರೆಟ್ಟೊ ಹಿಲ್ಸ್ ವತಿಯಿಂದ ಸಂಸ್ಮರಣೆ ಸನ್ಮಾನ,ತಾಳಮದ್ದಲೆ

ಬಂಟ್ವಾಳ: ಬಂಟ್ವಾಳ ತಾಲೂಕು ಕೊಯಿಲ, ಅಣ್ಣಳಿಕೆ ಯಕ್ಷಾಭಿಮಾನಿಗಳು ಇದರ ವತಿಯಿಂದ ರೋಟರಿಕ್ಲಬ್ ಲೊರೆಟ್ಟೊಹಿಲ್ಸ್ ಸಹಯೋಗದಲ್ಲಿ 13ನೇ ವರ್ಷದ ತಾಳಮದ್ದಳೆ ಕೂಟ ಹಾಗೂ ಯಕ್ಷಗಾನ ಕಲಾವಿದ, ಸುವರ್ಣನಾಡು ಶ್ರೀ…

ಬ್ರಹ್ಮರಕೂಟ್ಲು ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ದಿನಾಚರಣೆ

ಬ್ರಹ್ಮರಕೂಟ್ಲು: ನಾಡ ಗೀತೆಯಲ್ಲಿ ಬರುವ ಸರ್ವ ಜನಾಂಗವೂ ಶಾಂತಿಯ ತೋಟವಾಗಿ ಎಲ್ಲೆಲ್ಲೂ ಹರುಷ ಹರಡುವಂತೆ ಆಗಲಿ ಎಂದು ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ಉದಯಕುಮಾರ್…

ಸಿಡಿಲಾಘಾತಕ್ಕೆ ಇಬ್ಬರ ಬಲಿ ಮೂವರು ಗಾಯಾಳು

ಮೂಡುಬಿದಿರೆ: ಸೋಮವಾರ ಸಾಯಂಕಾಲ ಭಾರೀ ಗುಡುಗು ಸಿಡಿಲು ಸಹಿತ ಸುರಿದ ಭರ್ಜರಿ ಮಳೆ ಸಂದರ್ಭದಲ್ಲಿ ಸಿಡಿಲಾಘಾತಕ್ಕೆ ಸಿಲುಕಿ ಇಬ್ಬರು ಮೃತಪಟ್ಟ ದಾರುಣ ಘಟನೆ ಪುತ್ತಿಗೆ ಪಂಚಾಯಿತಿ ವ್ಯಾಪ್ತಿಯ…

೨೦ವರ್ಷ ಭಾರತೀಯ ಸೇನೆಯಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತಿಯಾದ ಯೋಧ ದಯಾನಂದ ನೆತ್ರೆಕೆರೆ ಅವರಿಗೆ ಸ್ವಾಗತ ಸನ್ಮಾನ

ವಿಟ್ಲ: ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ ವಿಟ್ಲ ಸಿಟಿ ಲಯನ್ಸ್ ಕ್ಲಬ್ ವತಿಯಿಂದ ೨೦ ವರ್ಷ ಭಾರತೀಯ ಸೇನೆಯಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತಿಯಾಗಿ ಊರಿಗೆ ಬಂದ ಯೋಧ ದಯಾನಂದ…

ವಿಟ್ಲದ ವಿಠಲ ಪ್ರೌಢ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ

ವಿಟ್ಲ: ವಿಠಲ ಪ್ರೌಢ ಶಾಲೆಯಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಶಾಲೆಯ ಹಿರಿಯ ವಿದ್ಯಾರ್ಥಿ ಲಯನ್ಸ್ ಜಿಲ್ಲಾ ಮಾಜಿ ಪ್ರಾಂತೀಯ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಧ್ವಜಾರೋಹನ…

‘ಜೀವ ಉಳಿದರೆ, ಭವಿಷ್ಯದಲ್ಲಿ ಅಭಿವೃದ್ಧಿ ಕಾರ್ಯ’: ಪ್ರಧಾನಿ ನರೇಂದ್ರ ಮೋದಿ

ಕೈಕಂಬ : ‘ಜೀವ ಉಳಿದರೆ, ಭವಿಷ್ಯದಲ್ಲಿ ಅಭಿವೃದ್ಧಿ ಕಾರ್ಯ’ ಎಂದು ಪ್ರಧಾನಿ ಮೋದಿಯವರ ಸೂಚನೆಯಂತೆ ಕೊರೊನಾ ಕಷ್ಟಕಾಲದಲ್ಲಿ ಜನರ ಆರೋಗ್ಯ ಬಗ್ಗೆ ಹೆಚ್ಚಿನ ಕಾಳಜಿ ವಹಿಸಲಾಗಿತ್ತು. ಆಗ…

ಮೊಗವೀರ ಬ್ಯಾಂಕ್ ಕಾರ್ಯಧ್ಯಕ್ಷ ಸದಾನಂದ ಕೋಟ್ಯಾನ್ ನಿಧನ

ಮುಂಬಯಿ: ಅಪ್ರತಿಮ ಸಮಾಜ ಸೇವಕ, ಮೊಗವೀರ ಬ್ಯಾಂಕ್‌ನ ಕಾರ್ಯಧ್ಯಕ್ಷ ಸದಾನಂದ ಕೋಟ್ಯಾನ್ (೭೫.) ನ.೦೧ರಂದು ಸೋಮವಾರ ಸಂಜೆ ಬೋರಿವಿಲಿ ಪೂರ್ವದ ದೌಲತ್ ನಗರದಲ್ಲಿನ ರವಿಕುಂಜ್ ಸ್ವಗೃಹದಲ್ಲಿ ಅಲ್ಪಕಾಲದ…

ಯಕ್ಷವೈಭವ ಮೇಳ ಮುಂಬೈ ಎಳ್ಳಾರೆ: ಯಕ್ಷಗಾನ ಗಾನ ವೈಭವ ಮತ್ತು ನೃತ್ಯ ವೈಭವ

ಕಾರ್ಕಳ: ಯಕ್ಷ ವೈಭವ ಮಕ್ಕಳ ಮೇಳ ಮುಂಬೈ-ಎಳ್ಳಾರೆ ಇವರ ವತಿಯಿಂದ ಮುನಿಯಾಲು ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಯಕ್ಷಗಾನ ಗಾನ ವೈಭವ ಮತ್ತು ನೃತ್ಯವೈಭವ ನಡೆಯಿತು.ಉದ್ಯಮಿ ಮುನಿಯಾಲು ದಿನೇಶ್…