Month: December 2021

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್: ಪುನೀತ್ ರಾಜ್‌ಕುಮಾರ್ ಯುವರತ್ನ ಪ್ರಶಸಿ ಪ್ರೊ ಕಬಡ್ಡಿ ಉತ್ಸವಕ್ಕೆ ಚಾಲನೆ ನೂತನ ಒಳಾಂಗಣ ಕ್ರೀಡಾಂಹಣ ಉದ್ಘಾಟನೆ

ಬಂಟ್ವಾಳ: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಇದರ ೩೭ನೇ ವರ್ಷದ ಪ್ರಯುಕ್ತ ದ.ಕ. ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಸಹಭಾಗಿತ್ವದಲ್ಲಿ ಪುಂಜಾಲಕಟ್ಟೆ ಬಂಗ್ಲೆ ಮೈದಾನದಲ್ಲಿ ಎರಡು ದಿನಗಳ…

ಡಿ.19ರಂದು ಕಟೀಲು ಆರು ಮೇಳಗಳ ಸೇವೆಯಾಟ ಎಲ್ಲೆಲ್ಲಿ…..

ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಡಿ.19ರಂದು ಭಾನುವಾರ ಶ್ರೀ ಕಟೀಲು ಆರು ಮೇಳಗಳ ಸೇವೆ ಆಟಗಳು… *ಅನಿಕೇತ ರಾವ್ ಕುರಾಯ ಶ್ರೀ ಸದಾಶಿವ…

ವಿಟ್ಲ ವ್ಯವಸಾಯ ಸಹಕಾರ ಸಂಘದ ವಾರ್ಷಿಕ ಮಹಾಸಭೆ

ವಿಟ್ಲ: ವ್ಯವಸಾಯ ಸಹಕಾರ ಸಂಘದ ವಾರ್ಷಿಕ ಮಹಾಸಭೆಯು ಬ್ರಹ್ಮಶ್ರೀ ಸಮುದಾಯ ಭವನದಲ್ಲಿ ಸಂಘದ ಅಧ್ಯಕ್ಷ ನರಸಪ್ಪ ಪೂಜಾರಿಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಕಾರ್ಯಕ್ರಮವನ್ನು ಸಂಘದ ಹಿರಿಯ ಸದಸ್ಯರುಗಳಾದ…

ಶ್ರೀ ಕ್ಷೇತ್ರ ಪೊಳಲಿಯಲ್ಲಿ ಪದಚ್ಚಿಲ್ ಸೇವೆ

ಪೊಳಲಿ: ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ಡಿ.೧೯ರಂದು ಭಾನುವಾರ ರಾತ್ರಿ ”ದೊಡ್ಡಗಾಯತ್ರಿ ಪೂಜೆ”, ೨೦ರಂದು ಸೋಮವಾರ “ರಂಗಪೂಜೆ”, ೨೧ರಂದು ಮಂಗಳವಾರ “ಶ್ರೀ ಕೊಡಮಣಿತ್ತಾಯ ದೈವದ ನೇಮೋತ್ಸವ” ನಡೆಯಲಿದೆ…

ಇಂದು ಶ್ರವಣಬೆಳಗೊಳದಲ್ಲಿ ಬೆಳದಿಂಗಳ ಸಾಹಿತ್ಯ ಸಮ್ಮೇಳನ

ಶ್ರವಣ ಬೆಳಗೊಳ: ೧೨ ನೇ ಅಖಿಲ ಕರ್ನಾಟಕ ಬೆಳದಿಂಗಳ ಸಾಹಿತ್ಯ ಸಮ್ಮೇಳನವು ಶ್ರವಣಬೆಳಗೊಳ ಶ್ರೀ ಜೈನಮಠದ ಸಹಯೋಗದೊಂದಿಗೆ ಶನಿವಾರ ಸಂಜೆ ನಡೆಯಲಿದ್ದು ಶ್ರೀ ಚಾರುಕೀರ್ತಿ ಭಟ್ಟಾರಕ ಮಹಾಸ್ವಾಮಿಗಳು…

ಸಿದ್ಧಕಟ್ಟೆ ಸ.ವ್ಯ.ಸಂಘಕ್ಕೆ 49 ಲ. ರೂ. ಲಾಭ ಶೇ.10 ಡಿವಿಡೆಂಡ್ ಗೆ ನಿರ್ಧಾರ: ಪ್ರಭಾಕರ ಪ್ರಭು

ಬಂಟ್ವಾಳ: ತಾಲೂಕಿನ ಸಿದ್ಧಕಟ್ಟೆ ಸಹಕಾರಿ ವ್ಯವಸಾಯಿಕ ಸಂಘವು 2020-21 ನೇ ಸಾಲಿನಲ್ಲಿ 194.85 ಕೋಟಿ ವ್ಯವಹಾರ ನಡೆಸಿದ್ದು, 49 ಲಕ್ಷ ರೂ. ನಿವ್ವಳ ಲಾಭಗಳಿಸಿದೆ.ಪ್ರಸಕ್ತ ವರ್ಷ ಸದಸ್ಯರಿಗೆ…

ಬಲ್ಯೊಟ್ಟು ಶ್ರೀಗಳ ಪೀಠಾರೋಹಣ- ಬಂಟ್ವಾಳ ತಾಲೂಕು ಸಮಿತಿ ಅಧ್ಯಕ್ಷರಾಗಿ ಬೇಬಿ ಕುಂದರ್ ಆಯ್ಕೆ

ಬಂಟ್ವಾಳ: ಸೋಲೂರು ಮಠ ಆರ್ಯ ಈಡಿಗ ಮಹಾಸಂಸ್ಥಾನದ ಪೀಠಾರೋಹಣ ಸಮಿತಿಯ ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷರಾಗಿ ಬೇಬಿ ಕುಂದರ್ ಆಯ್ಕೆಯಾಗಿದ್ದಾರೆ.ಬಿ.ಸಿ.ರೋಡು ಗಾಣದಪಡ್ಪು ಬ್ರಹ್ಮ ಶ್ರೀ ನಾರಾಯಣ ಗುರು…

ದ.ಕ. ಜಿಲ್ಲೆಯ ವಿವಿಧ ಹೆದ್ದಾರಿ ಯೋಜನೆಗಳ ಶೀಘ್ರ ಅನುಷ್ಠಾನಕ್ಕೆ ಗಡ್ಕರಿ ಸೂಚನೆ

ನವದೆಹಲಿ: ದಕ್ಷಿಣಕನ್ನಡ ಸಂಸದ ಮತ್ತು ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ನಳಿನಕುಮಾರ್ ಕಟೀಲ್ ಅವರು ಇಂದು ಕೇಂದ್ರ ಸಾರಿಗೆ ಹಾಗೂ ಹೆದ್ದಾರಿ ಸಚಿವರಾದ ಶ್ರೀ ನಿತಿನ್ ಗಡ್ಕರಿ ಅವರನ್ನು…

ಡಿ.18ರಂದು ಬಡಗಬೆಳ್ಳೂರು ಶಾಲಾ ಶತಮಾನೋತ್ಸವ ಸಮಾರಂಭ

ಬಂಟ್ವಾಳ : ಬಡಗಬೆಳ್ಳೂರು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಕಟ್ಟಡ ಉದ್ಘಾಟನೆ ಮತ್ತು ಶತಮಾನೋತ್ಸವ ಸಮಾರಂಭವು ಡಿ. 18ರಂದು ಸಂಜೆ 4 ಗಂಟೆಗೆ ನಡೆಯಲಿದೆ. ಶತಮಾನೋತ್ಸವ…

ಡಿ.18ರಂದು ಕಟೀಲು ಆರು ಮೇಳಗಳ ಸೇವೆಯಾಟ ಎಲ್ಲೆಲ್ಲಿ…..

ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಡಿ.18 ರಂದು ಶನಿವಾರ ಶ್ರೀ ಕಟೀಲು ಆರು ಮೇಳಗಳ ಸೇವೆ ಆಟಗಳು… *ಪುತ್ತೂರು ಹತ್ತು ಸಮಸ್ತರು ಶ್ರೀ…