Month: March 2022

ಮಾ.03ರಂದು ಕಟೀಲು ಆರು ಮೇಳಗಳ ಸೇವೆಯಾಟ ಎಲ್ಲೆಲ್ಲಿ…..

ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಮಾ.03ರಂದು ಗುರುವಾರ ಶ್ರೀ ಕಟೀಲು ಆರು ಮೇಳಗಳ ಸೇವೆ ಆಟಗಳು… * ಮಹಾಲಿಂಗ ಮೂಲ್ಯ, ಸುಳ್ಯ ಪದವು…

ಉಳಾಯಿಬೆಟ್ಟು ಪಂಚಾಯತ್‌ನಲ್ಲಿ ಘನತ್ಯಾಜ್ಯ ಘಟಕ, ಅಂಗನವಾಡಿ ಕಟ್ಟಡ ಉದ್ಘಾಟನೆ

ಕೈಕಂಬ : ಇತರ ಕೆಲವು ದೊಡ್ಡ ಪಂಚಾಯತ್‌ಗಳಿಗೆ ಹೋಲಿಸಿದರೆ ಉಳಾಯಿಬೆಟ್ಟು ಪಂಚಾಯತ್ ಸದಸ್ಯರ ಸಂಖ್ಯೆ ಕಡಿಮೆ ಇದ್ದರೂ, ಇಲ್ಲಿನ ಕ್ರಿಯಾಶೀಲ ಸದಸ್ಯರು ಮತ್ತು ಪಕ್ಷ ಕಾರ್ಯಕರ್ತರ ಶ್ರಮದಿಂದ…

ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ-ಶಿವಪಂಚಾಕ್ಷರಿ ಪಠಣದೊಂದಿಗೆ ಜಾಗರಣೆ ವಿಶ್ವಶಾಂತಿಗಾಗಿ ಪಾರ್ಥನೆ ಅತ್ಯವಶ್ಯವಾಗಿದೆ : ವೀರೇಂದ್ರ ಹೆಗ್ಗಡೆ

ಮುಂಬಯಿ: ಧರ್ಮದ ಮರ್ಮವನ್ನರಿತು ನಮ್ಮನ್ನು ನಾವು ಶುದ್ದೀಕರಿಸಿ ಜಾಗೃತಿಗಾಗಿಜಾಗರಣೆ ಮಾಡಬೇಕು. ಸಂಸಾರದ ಕಷ್ಟಗಳನ್ನು ಪಾರುಮಾಡಲು ಧರ್ಮದ ಅನುಷ್ಠಾನದೊಂದಿಗೆ ದೇವರ ಅನುಗ್ರಹವೂಅಗತ್ಯ ಬೇಕಾಗಿದೆ ಎಂದು ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ…

ಅಂತಾರಾಜ್ಯ ಎಟಿಎಂ ಕಾರ್ಡ್ ವಂಚಕ ಮುಂಬಯಿವಾಸಿ ಅಂಗದಪ್ರಸಾದ್ ಬಂಧನ ಕಾರವಾರ ಡಿವೈಎಸ್ಪಿ ವೆಲೆಂಟೈನ್ ಡಿಸೋಜಾ ನೇತೃತ್ವದ ಯಶಸ್ವಿ ಕಾರ್ಯಾಚರಣೆ

ಮುಂಬಯಿ : ಕಾರವಾರ ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿವೈಎಸ್ಪಿ) ವೆಲೆಂಟೈನ್ ಡಿಸೋಜಾ ನೇತೃತ್ವದ ಪೊಲೀಸ್ ತಂಡವು ಎಟಿಎಂ ಕಾರ್ಡ್ ಬಳಸಿ ವಂಚನೆ ಮಾಡುತ್ತಿದ್ದ ಅಂತಾರಾಜ್ಯ ವಂಚಕನನ್ನು ಬಂಧಿಸುವಲ್ಲಿ…

ಬಂಟ್ವಾಳ: ರೂ ೩೮.೮೮ ಕೋಟಿ ವೆಚ್ಚದಲ್ಲಿ ವಿವಿಧೆಡೆ ಕಿಂಡಿ ಅಣೆಕಟ್ಟೆಗೆ ಶಿಲಾನ್ಯಾಸ ರೈತರ ಆದಾಯ ದುಪ್ಪಟ್ಟುಗೊಳಿಸಲು ಜಲಕ್ರಾಂತಿ: ಶಾಸಕ ರಾಜೇಶ ನಾಯ್ಕ್ ಹೇಳಿಕೆ

ಬಂಟ್ವಾಳ :ತಾಲ್ಲೂಕಿನ ಚೆನ್ನೈತ್ತೋಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಲಸಡ್ಕ ಎಂಬಲ್ಲಿ ಬಂಟ್ವಾಳ ಮತ್ತು ಬೆಳ್ತಂಗಡಿ ತಾಲ್ಲೂಕು ಸಂಪರ್ಕಿಸುವ ರೂ ೫.೪೦ ಕೋಟಿ ವೆಚ್ಚದ ಕಿಂಡಿ ಅಣೆಕಟ್ಟೆ ಮತ್ತು…

ಕ್ರೈಸ್ತ ಸಂಘಟನೆಗಳಿಂದ ಪ್ರತಿಭಟನೆ ಜಾತಿ-ಧರ್ಮಗಳ ನಡುವೆ ತಾರತಮ್ಯ ಬೇಡ ಅಲ್ಪಸಂಖ್ಯಾತರ ಹಕ್ಕುಗಳ ರಕ್ಷಣೆಗೆ ಸಂಘಟನೆ ಅಗತ್ಯ

ಬಂಟ್ವಾಳ : ತಾಲ್ಲೂಕಿನ ಬಿ.ಸಿ.ರೋಡು ರಾಷ್ಟ್ರೀಯ ಹೆದ್ದಾರಿ ಸಮೀಪದ ಗದ್ದೆಯಲ್ಲಿ ಮೊಗರ್ನಾಡು ವಲಯ ಕ್ರೈಸ್ತ ಸಂಘಟನೆ ವತಿಯಿಂದ ಬುಧವಾರ ಬೃಹತ್ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ…

ಬಂಟ್ವಾಳ: ಹಿಜಾಬ್ ಸರ್ಕಾರಿ ಆದೇಶ ಮುಸ್ಲಿಂ ಹೆಣ್ಮಕ್ಕಳ ಶಿಕ್ಷಣಕ್ಕೆ ಅಡ್ಡಿ

ಬಂಟ್ವಾಳ: ರಾಜ್ಯದಲ್ಲಿ ಹಿಜಾಬ್ ಕುರಿತಂತೆ ಹೈಕೋರ್ಟು ನೀಡಿದ ಮಧ್ಯಂತರ ತೀರ್ಪನ್ನು ಸರಿಯಾಗಿ ಅರ್ಥೈಸದೆ ರಾಜ್ಯ ಸರ್ಕಾರ ಪ್ರಕಟಿಸಿದ ಆದೇಶದಿಂದ ಮುಸ್ಲಿಂ ವಿದ್ಯಾರ್ಥಿನಿಯರು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಈ ನಿಟ್ಟಿನಲ್ಲಿ…

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಕೋಲಾರ ಸಂಸದ ಮುನಿಸ್ವಾಮಿ ಭೇಟಿ

ಕೈಕಂಬ: ಬಂಟ್ವಾಳ ತಾಲ್ಲೂಕಿನ ಪುರಾಣ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಕೋಲಾರ ಸಂಸದ ಮುನಿಸ್ವಾಮಿ ಮಾ.01ರಂದು ಮಂಗಳವಾರ ಭೇಟಿ ನೀಡಿದರು. ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು,…

ಮಾ.೬ರಂದು ಎಡನೀರು ಶ್ರೀ ಸಂಸ್ಮರಣೆ ಧಾರ್ಮಿಕ ಮುಖಂಡ ಎ.ಸಿ.ಭಂಡಾರಿಗೆ ಅಭಿನಂದನೆ

ಬಂಟ್ವಾಳ : ತಾಲ್ಲೂಕಿನ ಬಿ.ಸಿ.ರೋಡಿನಲ್ಲಿ ಎಡನೀರು ಕೇಶವಾನಂದ ಸ್ವಾಮೀಜಿ ಸಂಸ್ಮರಣೆ ಕಾರ್ಯಕ್ರಮಕ್ಕೆ ಸಿದ್ಧತೆ ನಡೆದಿದೆ. ಜಿಲ್ಲೆಯಲ್ಲಿ ಯಕ್ಷಗಾನ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಅನನ್ಯ ಕೊಡುಗೆ ಸಲ್ಲಿಸಿ ಬ್ರಹ್ಮೈಕ್ಯರಾದ…

ರಾಯಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಿವರಾತ್ರಿ ಪ್ರಯುಕ್ತ ಅಹೋರಾತ್ರಿ ಭಜನಾ ಮಂಗಲೋತ್ಸವ

ಬಂಟ್ವಾಳ : ತಾಲ್ಲೂಕಿನ ರಾಯಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಿವರಾತ್ರಿ ಪ್ರಯುಕ್ತ ಮಂಗಳವಾರ ಆರಂಭಗೊಂಡ ಅಹೋರಾತ್ರಿ ಭಜನಾ ಮಂಗಲೋತ್ಸವ ಕಾರ್ಯಕ್ರಮಕ್ಕೆ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎಂ.ಸದಾನಂದ…