Month: April 2022

ಎ.16ರಂದು ಕಟೀಲು ಆರು ಮೇಳಗಳ ಸೇವೆಯಾಟ ಎಲ್ಲೆಲ್ಲಿ…..

ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಎ.16ರಂದು ಶನಿವಾರ ಶ್ರೀ ಕಟೀಲು ಆರು ಮೇಳಗಳ ಸೇವೆ ಆಟಗಳು… * ಪಮಿತಾ ಎನ್. ಶೆಟ್ಟಿ, ‘ಮಾತೃಛಾಯ’,…

ಬೆಳ್ಳೂರು ಮಾಡ್ಲಾಯ ದೈವದ ನೇಮ

ಕೈಕಂಬ :ಬಂಟ್ವಾಳ ತಾಲೂಕಿನ ಬಡಗಬೆಳ್ಳೂರು ಗ್ರಾಮದ ಕೊಳತ್ತಮಜಲು ಮಾಡ್ಲಾಯ ದೈವಸ್ಥಾನದ ವಾರ್ಷಿಕ ನೇಮವು ಎ.15ರಂದು ಶುಕ್ರವಾರ ನಡೆಯಿತು. ಮಾಡ್ಲಾಯ ದೈವಸ್ಥಾನದ ಭೂತರಾಜ ಹಾಗೂ ಮಾಡ್ಲಾಯ ದೈವದ ನೇಮವು…

ಡಿಕೆಶಿನಾ ಮೊದಲು ಜೈಲಿಗೆ ಹಾಕಬೇಕು: ಯತ್ನಾಳ್

ವಿಜಯಪುರ: ಮಾಜಿ ಸಚಿವ ಈಶ್ವರಪ್ಪನವರನ್ನು ಜೈಲಿಗೆ ಹಾಕೋದಲ್ಲ. ಮೊದಲು ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಅವರನ್ನು ಜೈಲಿಗೆ ಹಾಕಬೇಕು ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ…

10 ವರ್ಷದಿಂದ ಹೆತ್ತ ತಾಯಿಯನ್ನೇ ಕೂಡಿ ಹಾಕಿದ್ದ ಮಕ್ಕಳು – ಮಹಿಳೆ ರಕ್ಷಣೆ

ಚೆನ್ನೈ: ಕಳೆದ 10 ವರ್ಷಗಳಿಂದ ಹೆತ್ತ ತಾಯಿಯನ್ನೇ ಮಕ್ಕಳಿಬ್ಬರು ಕೂಡಿ ಹಾಕಿದ್ದರು. ಇದೀಗ ಸಮಾಜ ಕಲ್ಯಾಣ ಇಲಾಖೆ ಮಹಿಳೆಯನ್ನು ರಕ್ಷಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. 62 ವರ್ಷದ…

ಉಪನ್ಯಾಸಕಿಯರ ಜೊತೆ ಅಸಭ್ಯ ವರ್ತನೆ – ಉಪನ್ಯಾಸಕನಿಗೆ ಹಿಗ್ಗಾಮುಗ್ಗ ಥಳಿತ

ಬೆಳಗಾವಿ: ಉಪನ್ಯಾಸಕಿಯರ ಜೊತೆ ಅಸಭ್ಯವಾಗಿ ವರ್ತಿಸುತ್ತಿದ್ದ ಉಪನ್ಯಾಸಕನಿಗೆ ಕಾಲೇಜಿನ ಸ್ಟಾಫ್ ರೂಮ್‍ನಲ್ಲಿ ಉಪನ್ಯಾಸಕಿಯರೇ ಹಿಗ್ಗಾಮುಗ್ಗ ಥಳಿಸಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಏಪ್ರಿಲ್ 12ರಂದು ಬೆಳಗಾವಿಯ ಸರ್ಕಾರಿ…

ಧರ್ಮ ದಂಗಲ್‌ಗೆ ನಾವು ಕಾರಣರಲ್ಲ: ಹಿಜಬ್ ವಿದ್ಯಾರ್ಥಿನಿಯರು

ಬೆಂಗಳೂರು: ನಾವು ಹಿಜಬ್ ಬಗ್ಗೆ ಕೇಳಿದ್ದಕ್ಕೆ ಈ ಧರ್ಮದಂಗಲ್ ಶುರುವಾಯ್ತು ಎಂದು ಆರೋಪಿಸುತ್ತಿದ್ದಾರೆ. ಆದರೆ ಧರ್ಮದಂಗಲ್‍ಗೆ ಕಾರಣ ನಾವಲ್ಲ ಎಂದು ಹಿಜಬ್ ವಿದ್ಯಾರ್ಥಿನಿಯರಾದ ಅಲಿಯಾ, ಅಲ್ಮಾಸ್ ಕಿಡಿಕಾರಿದರು.…

ಏಡ್ಸ್‌ ರೋಗಿಗೆ ಜಾಮೀನು ನೀಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಹಲವು ಕ್ರಿಮಿನಲ್ ಪ್ರಕರಣಗಳಲ್ಲಿ ಆರೋಪಿಯಾಗಿರುವ ವ್ಯಕ್ತಿಯೊಬ್ಬ ಹೆಚ್‌ಐವಿಯಿಂದ ಬಳಲುತ್ತಿರುವುದನ್ನು ಗಮನಿಸಿದ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿಗಳಾದ ಎಸ್.ರವೀಂದ್ರ ಭಟ್‌ ಮತ್ತು ಪಮಿಡಿಘಂಟಂ ಶ್ರೀ…

ವಲ್ಲಭಭಾಯಿ ಪಟೇಲ್ ಆರ್‌ಎಸ್‌ಎಸ್‌ ನಿಷೇಧಿಸಿದ್ದರು: ಅಶೋಕ್ ಗೆಹ್ಲೋಟ್

ಜೈಪುರ: ಮಹಾತ್ಮ ಗಾಂಧಿ ಅವರ ಹತ್ಯೆಯಾದ ನಂತರ ಸರ್ದಾರ್‌ ವಲ್ಲಭಭಾಯಿ ಪಟೇಲ್ ಅವರು ಆರ್‌ಎಸ್‍ಎಸ್‍ನ್ನು ನಿಷೇಧಿಸಿದ್ದರು ಎಂದು ಆರ್‌ಎಸ್‍ಎಸ್ ಮುಖ್ಯಸ್ಥ ಮೋಹನ್ ಭಾಗವತ್‍ಗೆ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್…

ಜು.1ರಿಂದ ಪ್ರತಿ ಮನೆಗೆ 300 ಯೂನಿಟ್ ಉಚಿತ ವಿದ್ಯುತ್ – ಪಂಜಾಬ್ ಸರ್ಕಾರ ಘೋಷಣೆ

ಚಂಡೀಗಢ: ಜುಲೈ 1 ರಿಂದ ಪ್ರತಿಯೊಂದು ಮನೆಗೆ 300 ಯೂನಿಟ್ ಉಚಿತ ವಿದ್ಯುತ್ ನೀಡುವುದಾಗಿ ಪಂಜಾಬ್‍ನ ಆಮ್ ಆದ್ಮಿ ಪಕ್ಷ (ಎಎಪಿ) ಸರ್ಕಾರ ಘೋಷಿಸಿದೆ. ಈ ಕುರಿತಂತೆ…

ಕೌಟುಂಬಿಕ ಕಲಹಕ್ಕೆ ಬೇಸತ್ತು ವ್ಯಕ್ತಿ ಆತ್ಮಹತ್ಯೆಗೆ ಶರಣು

ರಾಯಚೂರು: ಸರ್ಕಾರಿ ಪಬ್ಲಿಕ್ ಶಾಲೆಯ ಹಿಂಭಾಗದಲ್ಲಿ ಮರವೊಂದಕ್ಕೆ ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಮಸ್ಕಿ ಪಟ್ಟಣದಲ್ಲಿ ನಡೆದಿದೆ. ಮಾನ್ವಿ ತಾಲೂಕಿನ ಬ್ಯಾಗವಾಟ ಗ್ರಾಮದ…

ಮುಂಡಬೈಲು ಎಂಬಲ್ಲಿ ಪುನರ್ ನಿರ್ಮಾಣಗೊಂಡ ನಾಗಬನದಲ್ಲಿ ನಾಗಪ್ರತಿಷ್ಠೆ ಮತ್ತು ಆಶ್ಲೇಷ ಬಲಿ ಪೂಜೆ

ಬಂಟ್ವಾಳ: ತಾಲೂಕಿನ ಪಂಜಿಕಲ್ಲು ಗ್ರಾಮದ ಮುಂಡಬೈಲು ಎಂಬಲ್ಲಿ ಪುನರ್ ನಿರ್ಮಾಣಗೊಂಡ ನಾಗಬನದಲ್ಲಿ ನಾಗಪ್ರತಿಷ್ಠೆ ಮತ್ತು ಆಶ್ಲೇಷ ಬಲಿ ಪೂಜೆ ಎ.15ರಂದು ಶುಕ್ರವಾರ ನಡೆಯಿತು. ತಂತ್ರಿ ನಡ್ವಂತಾಡಿ ಶ್ರೀಪಾದ…

ಸರಪಾಡಿ: ಶ್ರೀ ಶರಭೇಶ್ವರ ದೇವಸ್ಥಾನ ಕಾಷ್ಠಶಿಲ್ಪ ಕಾಮಗಾರಿಗೆ ಚಾಲನೆ 

ಬಂಟ್ವಾಳ: ತಾಲ್ಲೂಕಿನ ಸರಪಾಡಿ ಎಂಬಲ್ಲಿ ಜೀರ್ಣೋದ್ಧಾರಗೊಳ್ಳುತ್ತಿರುವ ಪ್ರಸಿದ್ಧ ಶ್ರೀ ಶರಭೇಶ್ವರ ದೇವಸ್ಥಾನದಲ್ಲಿ ಕಾಷ್ಠಶಿಲ್ಪ ಕಾಮಗಾರಿಗೆ ಶುಕ್ರವಾರ ಚಾಲನೆ ನೀಡಲಾಯಿತು. ಕ್ಷೇತ್ರದ ಪ್ರಧಾನ ಅರ್ಚಕ ಶಂಕರನಾರಾಯಣ ಹೊಳ್ಳ ಮತ್ತು…