Month: April 2022

ತಿಂಗಳ ಕಾಲಾವಧಿ ಜಾತ್ರಾ ಮಹೋತ್ಸವಕ್ಕೆ ತೆರೆ ಸನ್ನಿಹಿತ…. ಶ್ರೀ ಕ್ಷೇತ್ರ ಪೊಳಲಿಯಲ್ಲಿಂದು ‘ಅಮ್ಮನವರ’ ಮಹಾರಥೋತ್ಸವ

ಪೊಳಲಿ: ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಕಳೆದೊಂದು ತಿಂಗಳಿಂದ ನಡೆಯುತ್ತಿರುವ ವಾರ್ಷಿಕ ಜಾತ್ರಾ ಮಹೋತ್ಸವದ ಕೊನೆಯ ದಿನವಾದ ಎಪ್ರಿಲ್ ೧೨ರಂದು ಸಾಗರೋಪಾದಿಯಲ್ಲಿ ಆಗಮಿಸುವ ಭಕ್ತಜನರು…

ಶ್ರೀ ಕ್ಷೇತ್ರ ಬದನಡಿ ನಾಗಬ್ರಹ್ಮ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ‘ಮದನಾಕ್ಷಿ ತಾರಾವಳಿ-ಶಿವಭಕ್ತ ವೀರಮಣಿ’ ಯಕ್ಷಗಾನ

ಬಂಟ್ವಾಳ: ತಾಲ್ಲೂಕಿನ ರಾಯಿ ಸಮೀಪದ ಪ್ರಸಿದ್ಧ ಶ್ರೀ ಕ್ಷೇತ್ರ ಬದನಡಿ ನಾಗಬ್ರಹ್ಮ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಪ್ರಯುಕ್ತ ಶುಕ್ರವಾರ ರಾತ್ರಿ ಸ್ಥಳೀಯ ಕಲಾವಿದರು ಪ್ರದರ್ಶಿಸಿದ ‘ಮದನಾಕ್ಷಿ ತಾರಾವಳಿ-ಶಿವಭಕ್ತ…

ಶ್ರೀ ಕ್ಷೇತ್ರ ಬದನಡಿ ನಾಗಬ್ರಹ್ಮ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

ಬಂಟ್ವಾಳ: ತಾಲ್ಲೂಕಿನ ರಾಯಿ ಸಮೀಪದ ಪ್ರಸಿದ್ಧ ಶ್ರೀ ಕ್ಷೇತ್ರ ಬದನಡಿ ನಾಗಬ್ರಹ್ಮ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಪ್ರಯುಕ್ತ ಸಂಗ್ರಹಿಸಿದ ಹಸಿರುವಾಣಿ ಹೊರೆಕಾಣಿಕೆ ದೃಶ್ಯ ಗಮನ ಸೆಳೆಯುತ್ತಿದೆ.

ಬಂಟ್ವಾಳ ಶ್ರೀ ಕ್ಷೇತ್ರ ಬದನಡಿ ನಾಗಬ್ರಹ್ಮ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಪ್ರಯುಕ್ತ ‘ರುದ್ರಯಾಗ

ಬಂಟ್ವಾಳ: ತಾಲ್ಲೂಕಿನ ರಾಯಿ ಸಮೀಪದ ಪ್ರಸಿದ್ಧ ಶ್ರೀ ಕ್ಷೇತ್ರ ಬದನಡಿ ನಾಗಬ್ರಹ್ಮ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಪ್ರಯುಕ್ತ ಎ.09ರಂದು ಶನಿವಾರ ‘ರುದ್ರಯಾಗ’ ಸೇವೆ ನಡೆಯಿತು. ಜೀರ್ಣೋದ್ಧಾರ ಸಮಿತಿ…

ಬದನಡಿ ಕ್ಷೇತ್ರ: ಮಾಜಿ ಸಚಿವ ರೈ ಭೇಟಿ

ಬಂಟ್ವಾಳ: ತಾಲ್ಲೂಕಿನ ರಾಯಿ ಸಮೀಪದ ಶ್ರೀ ಕ್ಷೇತ್ರ ಬದನಡಿ ನಾಗಬ್ರಹ್ಮ ಸುಬ್ರಹ್ಮಣ್ಯೇಶ್ವರ ದೇವಸ್ಥಾನಕ್ಕೆ ಮಾಜಿ ಸಚಿವ ಬಿ.ರಮಾನಾಥ ರೈ ಶನಿವಾರ ಸಂಜೆ ಭೇಟಿ ನೀಡಿದರು. ರಾಯಿ ಸಮೀಪದ…

ಎ.05ರಂದು ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನಮಂದಿರದಲ್ಲಿ ೭ನೇ ತರಗತಿಯವರ ಬೀಳ್ಕೊಡುಗೆ ಕಾರ್ಯಕ್ರಮ

ಕಲ್ಲಡ್ಕ: ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನಮಂದಿರದಲ್ಲಿ ಎ.05 ರಂದು ೭ನೇ ತರಗತಿಯವರ ಬೀಳ್ಕೊಡುಗೆ ಕಾರ್ಯಕ್ರಮವಾದ ದೀಪಪ್ರದಾನ ನಡೆಯಿತು. ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ…

ಪೊಳಲಿಯಲ್ಲಿ ನಾಲ್ಕನೇ ದಿನದ ಚೆಂಡು

ಪೊಳಲಿ: ಶ್ರೀ ರಾಜರಾಜೇಶ್ವರೀ ದೇವಸ್ಥಾನದ ಜಾತ್ರಾಮಹೋತ್ಸವದ ನಾಲ್ಕನೇ ದಿನದ ಚೆಂಡಿನ ಉತ್ಸವವು ಪೂಜಾ ವಿಧಿವಿಧಾನಗಳು ನಡೆದ ಬಳಿಕ ಭಾನುವಾರ ನಡೆಯಿತು. ಚೆಂಡಿನ ಗದ್ದೆಯಲ್ಲಿ ಸಾಂಪ್ರದಾಯದAತೆ ಚೆಂಡನ್ನು ಮೂರು…

ಎ.11ರಂದು ಕಟೀಲು ಆರು ಮೇಳಗಳ ಸೇವೆಯಾಟ ಎಲ್ಲೆಲ್ಲಿ…..

ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಎ.011ರಂದು ಸೋಮವಾರ ಶ್ರೀ ಕಟೀಲು ಆರು ಮೇಳಗಳ ಸೇವೆ ಆಟಗಳು… *ದೇವಕಿ ಶೆಟ್ಟಿ, ರಾಮಯರ ಮನೆ, ವಿದ್ಯಾನಗರ,…