ಶ್ರೀರಾಮ ನಗರ ಪುಂಜಾಲಕಟ್ಟೆ ನವೀಕೃತ ಭಜನಾ ಮಂದಿರದಲ್ಲಿ ಶ್ರೀ ರಾಮಾಂನೇಯ ದೇವರ ಪುನರ್ ಪ್ರತಿಷ್ಠೆ ಧಾರ್ಮಿಕ ಸಭಾ ಕಾರ್ಯಕ್ರಮ
ಪುಂಜಾಲಕಟ್ಟೆ: ದ.ಕಜಿಲ್ಲೆಯಲ್ಲಿ ಸಂಸ್ಕಾರ , ಸಂಸ್ಕ್ರತಿ ಉಳಿಯಲು ಧಾರ್ಮಿಕ ಕೇಂದ್ರಗಳ ಪಾತ್ರ ಹಿರಿದು, ಇಂತಹ ಕ್ಷೇತ್ರಗಳ ಅಭಿವೃದ್ಧಿಗೆ ಕೊಡುಗೆ ನೀಡುವ ಕೆಲಸ ನಿರಂತರವಾಗಿ ನಡೆಯುವಂತೆ ಮಾಡಲು ಪ್ರತಿಯೊಬ್ಬರ…