Month: May 2022

ಬಿಎಸ್‌ಕೆಬಿಎ-ಗೋಪಾಲಕೃಷ್ಣ ಟ್ರಸ್ಟ್ ನ ಗೋಕುಲ ಬ್ರಹ್ಮಕಲಶೋತ್ಸವ-ತೃತೀಯ ದಿನದ ಸಂಭ್ರಮ ಗೋಕುಲ ಆಧ್ಯಾತ್ಮಿಕ ಆಕರ್ಷಣೆಯ ಕೇಂದ್ರವಾಗಿದೆ: ಪಂ| ವಿದ್ಯಾಸಿಂಹಾಚಾರ್ಯ

ಮುಂಬಯಿ: ಉಡುಪಿಯ ಸ್ವಾಮೀಜಿಗಳಿಗೆ ಮುಂಬಯಿಯಲ್ಲಿ ಆಶ್ರಯ ನೀಡಿದ ಮೊತ್ತಮೊದಲ ಸ್ಥಳವೇ ಗೋಕುಲ. ಇದೊಂದು ಆಧ್ಯಾತ್ಮಿಕ ಆಕರ್ಷಣೆಯ ಅತ್ಯವಶ್ಯಕ ಸಂಸ್ಥೆಯಾಗಿದೆ. ಧರ್ಮ ಅನುಷ್ಠಾನ ಸತ್ಕರ್ಮಗಳಿಗೆ ಇಂತಹ ಕೇಂದ್ರಗಳಿಂದಲೇ ಧರ್ಮದ…

ರಾಘವೇಂದ್ರ ಪ್ರಭು ಕವಾ೯ಲುರವರಿಗೆ ಪುರಸ್ಕಾರ

ಉಡುಪಿ : ಯುವ ಸಾಮಾಜಿಕ ಕಾಯ೯ಕತ೯, ತರಬೇತುದಾರ ರಾಘವೇಂದ್ರ ಪ್ರಭು ಕವಾ೯ಲುರವರ ಸಮಾಜ ಮುಖಿ ಕಾಯ೯ಗಳಿಗೆ ಬೆಂಗಳೂರಿನ ಆತ್ಮಶ್ರೀ ಸಾಂಸ್ಕೃತಿಕ ಫೌಂಡೇಶನ್ ನ ವಿಶೇಷ ಕಾಯ೯ಕ್ರಮದಲ್ಲಿ ಪುನೀತ್…

ಜಯಶ್ರೀಕೃಷ್ಣ ಪರಿಸರಪ್ರೇಮಿ ಸಮಿತಿ-ಕರಾವಳಿ ಕರ್ನಾಟಕದ ಕೈಗಾರೀಕರಣದ ಬಗ್ಗೆ ಸಂವಾದ :

ಮುಂಬಯಿ : ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮಾಲೀನ್ಯ ರಹಿತ ಸರ್ವತೋಮುಖ ಅಭಿವೃದ್ಧಿಗೆ ಕಳೆದ 22 ವರ್ಷಗಳಿಂದ ಹೋರಾಟ ನಡೆಸುತ್ತಾ ಯಶಸ್ವಿಯೊಂದಿಗೆ ಸಾಧನೆಯನ್ನು ಮಾಡುತ್ತಾ ಜಿಲ್ಲೆಗಳನ್ನು ಅಭಿವೃದ್ದಿ ಪಥದಲ್ಲಿ…

ಗುರುಪುರ ಕೈಕಂಬ ಪೊಳಲಿದ್ವಾರದಿಂದ ಅಡ್ಡೂರು ಸೇತುವೆವರೆಗೆ ಒಟ್ಟು ೫ ಕೋಟಿ ರೂ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಾ. ಭರತ್ ಶೆಟ್ಟಿ ಶಿಲಾನ್ಯಾಸ

ಕೈಕಂಬ : ಸುರತ್ಕಲ್-ಕಬಕ ರಾಜ್ಯ ಹೆದ್ದಾರಿಯ ಗುರುಪುರ ಕೈಕಂಬ ಪೊಳಲಿ ದ್ವಾರದಿಂದ ಅಡ್ಡೂರು ಸೇತುವೆವರೆಗೆ ಒಟ್ಟು ೫ ಕೋಟಿ ರೂ ಅನುದಾನದಲ್ಲಿ ನಡೆಯಲಿರುವ ಅಭಿವೃದ್ಧಿ ಹಾಗೂ ಅಗಲೀಕರಣ…

ಸಿವಿಲ್‌ ಗುತ್ತಿಗೆದಾರರ ಸಂಘ ಬಂಟ್ವಾಳ ತಾಲೂಕು ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ಬಂಟ್ವಾಳ: ಸಿವಿಲ್‌ ಗುತ್ತಿಗೆದಾರರ ಸಂಘ ಬಂಟ್ವಾಳ ತಾಲೂಕು ಘಟಕದ 2022-2023 ನೇ ಸಾಲಿನ ನೂತನ ಅಧ್ಯಕ್ಷ ನಾಗೇಶ್ ಕುಲಾಲ್ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಮಂಗಳವಾರ ಬಂಟ್ವಾಳದ…

ಬಂಟ್ವಾಳ ತಾಲೂಕು ಗುತ್ತಿಗೆದಾರರ ಸಂಘದ ನೂತನ ಅಧ್ಯಕ್ಷರಾಗಿ ನಾಗೇಶ್ ಕುಲಾಲ್ ಆಯ್ಕೆ

ಬಂಟ್ವಾಳ: ತಾಲೂಕು ಗುತ್ತಿಗೆದಾರರ ಸಂಘದ ನೂತನ ಅಧ್ಯಕ್ಷರಾಗಿ ನಾಗೇಶ್ ಕುಲಾಲ್ ನರಿಕೊಂಬು ಅವರು ಆಯ್ಕೆಯಾಗಿದ್ದಾರೆ. ಉಳಿದಂತೆ ಪದಾಧಿಕಾರಿಗಳಾಗಿ‌ ಅಮ್ಮು ರೈ, ನರ್ಸಪ್ಪ ಪೂಜಾರಿ ನಿಡ್ಯ, ಮಾರ್ಷಲ್ ಪಾಯಸ್,…