ಬಂಟ್ವಾಳದ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದಲ್ಲಿ ನಡೆಸಲ್ಪಟ್ಟ ಕಾರ್ಯಕ್ರಮ ಅತಿ ಭಾವನಾತ್ಮಕತೆ ಸಂಶೋಧನೆಗೆ ಅಡ್ಡಿ : ವಿವೇಕ ಆಳ್ವ
ಮುಂಬಯಿ : “ಸಂಶೋಧನೆ ಮತ್ತು ಮತ್ತು ಇತಿಹಾಸ ಪ್ರಜ್ಞೆ ಎಲ್ಲರಿಗೂ ಅಗತ್ಯ. ಸಂಕುಚಿತ ಮನೋಧರ್ಮ ಮತ್ತು ಅತಿ ಭಾವನಾತ್ಮಕತೆಯಿಂದ ಸತ್ಯ ಗೋಚರಿಸುತ್ತಿಲ್ಲ. ಇಂತಹ ಅಡ್ಡಿಗಳನ್ನು ಬದಿಗೆ ಸರಿಸಿ…