Month: May 2022

ಮೋದಿ ಪ್ರಧಾನಿಯಾಗಿ 8 ವರ್ಷ – ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ ವೇಗೆ ಚಾಲನೆ

ನವದೆಹಲಿ: ಜಪಾನ್ ಪ್ರವಾಸಿ ಮುಗಿದ ನಂತರ ಭಾರತಕ್ಕೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಹೈದರಾಬಾದ್ ಹಾಗೂ ಚೆನ್ನೈಗೆ ಭೇಟಿ ನೀಡಲಿದ್ದಾರೆ. ಕೇಂದ್ರದಲ್ಲಿ ಬಿಜೆಪಿ ಸರ್ಕಾರ…

ಮಹಾರಾಷ್ಟ್ರ ಸಚಿವ ಅನಿಲ್ ಪರಬ್ ಮನೆ, ಕಚೇರಿ ಮೇಲೆ ಇಡಿ ದಾಳಿ

ಮುಂಬೈ: ಮಹಾರಾಷ್ಟ್ರದ ಸಾರಿಗೆ ಸಚಿವ ಅನಿಲ್ ಪರಬ್ ಅವರ ಮನೆ ಹಾಗೂ ಕಚೇರಿ ಮೇಲೆ ಜಾರಿ ನಿರ್ದೇಶನಾಲಯ(ಇಡಿ) ಇಂದು ದಾಳಿ ನಡೆಸಿದೆ. ಅನಿಲ್ ಪರಬ್ ಅವರ ವಿರುದ್ಧ…

2ನೇ ಬಾರಿಗೆ ಅಧ್ಯಕ್ಷ ಸ್ಥಾನಕ್ಕೇರಿದ ಅನಿಲ್ ಬೆನಕೆ

ಬೆಳಗಾವಿ: ಶಾಸಕ ಅನಿಲ್ ಬೆನಕೆ ಅವರನ್ನು ಬೆಳಗಾವಿ ಬಿಜೆಪಿ ನಗರ ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಶಾಸಕರಾಗುವುದಕ್ಕಿಂತ ಮೊದಲೇ ಬೆನಕೆ ಬೆಳಗಾವಿ ಮಹಾನಗರ ಅಧ್ಯಕ್ಷರಾಗಿದ್ದರು. ಇದೀಗ 2ನೇ ಬಾರಿಗೆ…

ಇಡಿ ಚಾರ್ಜ್‌ಶೀಟ್‌ ಸಲ್ಲಿಕೆಗೆ ನಾವು ಹೆದರುವುದಿಲ್ಲ: ಡಿ.ಕೆ.ಸುರೇಶ್

ಬೆಂಗಳೂರು: ಚಾರ್ಜ್‌ಶೀಟ್‌ ಸಲ್ಲಿಕೆಗೆ ನಾವು ಹೆದರುವ ಅಗತ್ಯವಿಲ್ಲ. ಚಾರ್ಜ್ ಶೀಟ್ ಸಲ್ಲಿಕೆ ಒಂದು ಕಾನೂನು ಪ್ರಕ್ರಿಯೆಯಷ್ಟೇ ಎಂದು ಸಂಸದ ಡಿ.ಕೆ. ಸುರೇಶ್ ಹೇಳಿದರು. ಅಕ್ರಮ ಹಣ ವರ್ಗಾವಣೆ…

ಮಳಲಿ ಮಂದಿರ-ಮಸೀದಿ ಕುರಿತು ತಾಂಬೂಲ ಪ್ರಶ್ನೆ

ಕೈಕಂಬ : ವಿವಾದಿತ ಮಳಲಿಯ ಮಸೀದಿ ಪ್ರದೇಶದಲ್ಲಿ ಸುಮಾರು ೧,೫೦೦ ವರ್ಷಗಳ ಹಿಂದೆ ಹಿಂದೂ ಸಾನಿಧ್ಯವೊಂದಿತ್ತು. ಅದು ಶೈವ ಆರಾಧನೆಯ ಶಿವ ಸನ್ನಿಧಿಯಾಗಿತ್ತು. ಗುರು ಮಠವೂ ಇತ್ತು.…

ಉಕ್ರೇನ್ ಮೇಲೆ ರಷ್ಯಾ ಯುದ್ಧ ಸಾರಿ ಇಂದಿಗೆ 3 ತಿಂಗಳು – ಪುಟ್ಟ ರಾಷ್ಟ್ರ ವಶಕ್ಕೆ ತಿಣುಕಾಟ

ಕೀವ್: ಜಗತ್ತಿನ 2ನೇ ಅತಿದೊಡ್ಡ ರಾಷ್ಟ್ರ ರಷ್ಯಾ, ಪುಟ್ಟ ಉಕ್ರೇನ್ ಮೇಲೆ ದಾಳಿ ನಡೆಸಿ ಇಂದಿಗೆ 3 ತಿಂಗಳಾಗಿದೆ. ಇನ್ನೂ ಕೂಡ ಉಕ್ರೇನ್ ವಶಪಡಿಸಿಕೊಳ್ಳಲು ಸಾಧ್ಯವಾಗಿಲ್ಲ. ಉಕ್ರೇನ್‍ನ…

ಮೇ.24 ಶುಭ ಬೀಡಿ ಸಂಸ್ಥೆ ಇದರ ೫೦ನೇ ವರ್ಷ ಸಂಭ್ರಮಾಚರಣೆ

ಬಂಟ್ವಾಳ: ತಾಲ್ಲೂಕಿನ ಬೆಂಜನಪದವು ಸಭಾಂಗಣದಲ್ಲಿ ಮೇ.24ರಂದು ಮಂಗಳವಾರ ಏರ್ಪಡಿಸಿದ್ದ ಪಚ್ಚಿನಡ್ಕ ಶುಭ ಬೀಡಿ ಸಂಸ್ಥೆ ಇದರ ೫೦ನೇ ವರ್ಷ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಸಂಸ್ಥೆ ಮುಖ್ಯಸ್ಥ ಕೆ.ಸೇಸಪ್ಪ ಕೋಟ್ಯಾನ್…

ಬಿ.ಸಿ.ರೋಡು: ಕೇಂದ್ರ ಮತ್ತು ರಾಜ್ಯ ಸರ್ಕಾರ ವಿರುದ್ಧ ಪ್ರತಿಭಟನೆ

ಬಂಟ್ವಾಳ: ತಾಲ್ಲೂಕಿನ ಬಿ.ಸಿ.ರೋಡು ರಾಷ್ಟ್ರೀಯ ಹೆದ್ದಾರಿ ಬಳಿ ಸಮಾನ ಮನಸ್ಕ ಸಂಘಟನೆಗಳ ವತಿಯಿಂದ ಮಂಗಳವಾರ ಪ್ರತಿಭಟನೆ ನಡೆಸಿ ರಾಜ್ಯ ಮತ್ತು ಕೇಂದ್ರ ಸರ್ಕಾರ ವಿರುದ್ಧ ಘೋಷಣೆ ಕೂಗಿದರು.…