ಮೊಡಂಕಾಪು: ರೋಟರಿ ಕ್ಲಬ್ ಗವರ್ನರ್ ಭೇಟಿ ವಿವಿಧ ಕೊಡುಗೆ ಸಮರ್ಪಣೆ, ಸಾಧಕರಿಗೆ ಸನ್ಮಾನ
ಬಂಟ್ವಾಳ: ತಾಲ್ಲೂಕಿನ ಮೊಡಂಕಾಪು ರೋಟರಿ ಕ್ಲಬ್ ವತಿಯಿಂದ ಮೇ.23ರಂದು ಸೋಮವಾರ ರಾತ್ರಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದ ಸಾಧಕರನ್ನು ಸನ್ಮಾನಿಸಲಾಯಿತು. ಜಿಲ್ಲಾ ಗವರ್ನರ್ ಎ.ಆರ್.ರವೀಂದ್ರ ಭಟ್ ಇದ್ದರು.…